"Agriculture is our CULTURE"

18th PM Kisan :: ಪಿ.ಎಂ ಕಿಸಾನ್ ಹಣ ಯಾಕೆ ಬಂದಿಲ್ಲ? ಪಿ.ಎಂ ಕಿಸಾನ್ ಹಣ ಅಕ್ಟೋಬರ್ 5 ರಂದು ಜಮಾ!!

ಈಗಾಗಲೇ ಪಿಎಂ ಕಿಸಾನ್ ಯೋಜನೆ ಅಡಿಯಲ್ಲಿ ರೈತರಿಗೆ 18ನೇ ಕಂತಿನ ಹಣ ಜಮಾ ಆಗಿದ್ದು, ರೈತರು ಖುಷಿಯಲ್ಲಿದ್ದಾರೆ.

ಆದರೆ ಹಲವಾರು ರೈತರಿಗೆ ಈ ಯೋಜನೆಯ ಹಣ ಬಂದಿಲ್ಲ. ಅಂತಹ ರೈತರು ಚಿಂತೆಗೊಳಗಾಗಿದ್ದು, ಪಿಎಂ ಕಿಸಾನ್ ಹಣ ಯಾಕೆ ಬಂದಿಲ್ಲ, ಕಾರಣವೇನಿರಬಹುದು ಎಂದು ತಲೆ ಕೆಡಿಸಿಕೊಂಡಿದ್ದಾರೆ.

ಅಂತಹ ರೈತರಿಗಾಗಿ ಈ ಲೋಖನ ಬರೆದಿದ್ದು, ಪಿಎಂ ಕಿಸಾನ್ ಯೋಜನೆಯಲ್ಲಿ ಯಾವ ಕಾರಣಕ್ಕೆ ರೈತರಿಗೆ ಸಹಾಯಧನ ಸಿಗುತ್ತಿಲ್ಲ ಯಾಕೆ ರಿಜೆಕ್ಟ್ ಆಗುತ್ತಿವೆ ಇತ್ಯಾದಿ ಕಾರಣ ಹಾಗೂ ಸಂಬಂಧಿಸಿದ ಮಾಹಿತಿಯನ್ನು ಇಲ್ಲಿ ಹಂಚಿಕೊಂಡಿದ್ದೇವೆ.

ಪಿಎಂ ಕಿಸಾನ್ ಹಣ ಯಾಕೆ ಬಂದಿಲ್ಲ?

1. ಭೂಮಿಯ ಜೊತೆ ದೊರೆತ

ಸಂಶಯಾತ್ಮಕ ಪ್ರಕರಣಗಳೆಂದು ತಡೆಹಿಡಿಯಲಾಗಿದೆ:-

ಇದಕ್ಕೆ ಅರ್ಜಿದಾರನ ಹೆಸರು ಮತ್ತು ಭೂಮಾಲಿಕನ ಹೆಸರು ತಾಳೆಯಾಗದಿರುವುದು

ಹಾಗೂ bhoomi ತಂತ್ರಾಂಶದಲ್ಲಿ ಪೋಡುಗಳು ಬದಲಿಯಾಗುವುದು, ಹಿಸ್ಸಾ ಬದಲಾವಣೆಯಾಗುವುದು ಕಾರಣವಾಗಿರಬಹುದು.

ಈ ಸಮಸ್ಯೆ ಪರಿಹರಿಸಲು ನೀವು ಭೂಮಿ ಮಾನಿಟರಿಂಗ್ ಸೆಲ್ (BMC) ಮತ್ತು ಎನ್‌.ಐ.ಸಿ (NIC) ಕಛೇರಿಗೆ ಸಂಪಕಿ೯ಸಬಹುದು.

ಹಾಗೂ bhoomi ತಂತ್ರಾಂಶದಿಂದ fruitspmk  realtime ಮಾಹಿತಿ ಒದಗಿಸದೇ ಇರುವುದರಿಂದ ಸಮಸ್ಯೆಯಿರುತ್ತದೆ. ಸಮಸ್ಯಾತ್ಮಕ ಸರ್ವೆ ನಂಬರ್ ಗಳ ವಿವರಗಳನ್ನು BMC ಗೆ ಮಾಹಿತಿ ಸಲ್ಲಿಸುವ ಮೂಲಕ ಪರಿಹರಿಸಿಕೊಳ್ಳಬಹುದು.

2) ಅನರ್ಹ ಎಂದು ತಡೆಹಿಡಿದಿರುವ ಪ್ರಕರಣಗಳಲ್ಲಿ ಅರ್ಹ ಪ್ರಕರಣಗಳು

ಕಾರಣಗಳು:-ಒಂದೇ ಕುಟುಂಬಕ್ಕೆ ಸೇರಿದ ಕಾರಣ ಮಹಿಳಾ ಸದಸ್ಯರನ್ನು VA ವರದಿ ಪ್ರಕಾರ AAO ಲಾಗಿನ್ನಲ್ಲಿ ಅನರ್ಹಗೊಳಿಸಲಾಗಿರುತ್ತದೆ.

ಪರಿಹಾರ:-ಜಿಲ್ಲೆಗಳಿಂದ ವರದಿ ನೀಡಿದ್ದಲ್ಲಿ ಕೇಂದ್ರ ಕಛೇರಿ ADMIN ಲಾಗಿನ್ನಿಂದ ಅಂತಹ ಅರ್ಹ ಪ್ರಕರಣಗಳನ್ನು XML ರಚಿಸಲು ಕಳುಹಿಸಲಾಗುತ್ತದೆ

3) ತಹಶೀಲ್ದಾ‌ರ್ ಲಾಗಿನ್ನಗೆ OPERATOR

ಗಳಿಂದ ತಪ್ಪಾಗಿ ಸೇರಿರುವ ಅರ್ಹ ಪ್ರಕರಣಗಳು

ಕಾರಣ:-ಅರ್ಜಿದಾರನ ಹೆಸರಿನಲ್ಲೇ ಕೃಷಿ ಜಮೀನು ಇದ್ದರೂ OPERATOR ಗಳ ತಪ್ಪಿನಿಂದ ಪೌತಿ ಪ್ರಕರಣಗಳಲ್ಲದಿದ್ದರೂ ತಹಶೀಲ್ದಾರ್ ಲಾಗಿನ್ ಗೆ FORWARD ಮಾಡಲಾಗಿರುತ್ತದೆ.

ಪರಿಹಾರ ಹೇಗೆ? ಜಿಲ್ಲಾಧಿಕಾರಿಗಳಿಂದ ಧೃಢೀಕೃತಗೊಂಡ ವರದಿ ಸಲ್ಲಿಸಿದ ನಂತರ ಕೇಂದ್ರ ಕಛೇರಿಯ ADMIN ಲಾಗಿನ್ನಿಂದ ಅಂತಹ ಅರ್ಹ ಪ್ರಕರಣಗಳನ್ನು AAO ಲಾಗಿನ್ ಗೆ ಪರಿಶೀಲನೆಗೆ ಕಳುಹಿಸಲಾಗುತ್ತದೆ

4) ಸ್ಥಿತಿ ಪರಿಶೀಲನೆಯಲ್ಲಿ ಆಧಾ‌ರ್ ಸಂಖ್ಯೆ ನಮೂದಿಸಿದಾಗ ರೈತರ ವಿವರ ಅಲಭ್ಯತೆ

ಕಾರಣ:-ಅರ್ಜಿ ನೊಂದಣಿ ಸಮಯದಲ್ಲಿ OPERATOR ಗಳು ರೈತರ ವಿವರಗಳನ್ನು ನಮೂದಿಸಿದ್ದು DECLARATION ಮಾಡಿ AAO ಗೆ FORWARD ಮಾಡಿರುವುದಿಲ್ಲ.

ಪರಿಹಾರ ಹೇಗೆ? OPERATOR SA (RSK, ADA office, JDA office) OPERATOR ಲಾಗಿನ್ನಲ್ಲಿ ಘೋಷಣೆಗೆ ಬಾಕಿಯಿರುವ ರೈತರ ಪಟ್ಟಿಯಲ್ಲಿ ಆಧಾ‌ರ್ ಸಂಖ್ಯೆಯನ್ನು ಪಡೆದು

ರೈತ ಘೋಷಣೆಯಡಿ ಆಧಾ‌ರ್ ಸಂಖ್ಯೆಯನ್ನು ನಮೂದಿಸಿ ರೈತನ ವಿವರಗಳನ್ನು ಪರಿಶೀಲಿಸಿ ಘೋಷಿಸುವುದು.

5) 01.02.2019 ನಂತರ ಮಾಲೀಕತ್ವ ಹೊಂದಿರುವ ಜಮೀನುಗಳ ರೈತರೆಂದು ತಡೆಹಿಡಿಯಲಾಗಿದೆ.

ಕಾರಣ:-ಕೇಂದ್ರ ಸರ್ಕಾರದ ಪರಿಷ್ಕೃತ ಮಾರ್ಗಸೂಚಿಯನ್ವಯ 31.01.2019 235 ನಿರ್ಧಿರಿಸಲು ಕೊನೆಯ ದಿನಾಂಕವಾಗಿರುತ್ತದೆ.

ಪರಿಹಾರ:-ಇಂತಹ ಪ್ರಕರಣಗಳು ಯೋಜನೆಗೆ ಅನರ್ಹವಾಗಿರುತ್ತದೆ (ಸರಿಪಡಿಸಲಾಗುವುದಿಲ್ಲ).

6) Absentee land lord ಎಂದು ಈಗಾಗಲೇ ಗುರುತಿಸಿರುವ ಭೂಮಿಯನ್ನು ಸರಿಪಡಿಸುವ ಕುರಿತು

ಕಾರಣ:-ಜಿಲ್ಲೆಗಳಲ್ಲಿ OPERATOR ಗಳು ಕೆಲ ಜಮೀನುಗಳನ್ನು Absentee land lord ಯೆಂದು ನಮೂದು ಮಾಡಿರುತ್ತಾರೆ.

ಪರಿಹಾರ:-AAO ಲಾಗಿನ್ (RSK, ADA office, JDA office) AAO ಅನರ್ಹ ಭೂಮಿಯನ್ನು ಹಿಂದುರುಗಿಸಿ ಬಿಲ್ಲೆಯಡಿ ಅಂತಹ ಸರ್ವೆ ನಂಬರ್ ಗಳನ್ನು ವಾಪಾಸ್ ಮಾಡಿ, ನೊಂದಣಿಗೆ ಅವಕಾಶ ಕಲ್ಪಿಸಬಹುದಾಗಿರುತ್ತದೆ.

ಪಿಎಂ ಕಿಸಾನ್ ಯೋಜನೆ ಅಡಿಯಲ್ಲಿ ಬರುವ ಸಾಮಾನ್ಯ ಅಹವಾಲುಗಳು:-

7) ಆಧಾರ್ ಸಂಖ್ಯೆಯನ್ನು ನಮೂದಿಸಿದಾಗ ‘either details not exist or rejected due to wrong details’ ಎಂದು ತೋರಿಸುತ್ತದೆ

ಕಾರಣ:-ರಾಜ್ಯದಿಂದ ಇಂತಹ ರೈತರ ವಿವರಗಳು ಕೇಂದ್ರ ಸರ್ಕಾರಕ್ಕೆ ಸಲ್ಲಿಕೆಯಾಗಿರುವುದಿಲ್ಲ ( ಆದ್ದರಿಂದ fruitspmk.gov.in ಪೋರ್ಟಲ್ ನಲ್ಲಿ ಮೊದಲು ಅರ್ಜಿ ಸ್ಥಿತಿ ಪರಿಶೀಲಿಸಬೇಕಾಗಿರುತ್ತದೆ)

ಪರಿಹಾರಗಳು:-

AAO ಲಾಗಿನ್ (RSK, ADA office) ಮತ್ತು ಕೇಂದ್ರ ಕಚೇರಿAAO ಲಾಗಿನ್ನಿಂದ XML ರಚನೆಗೆ FORWARD ಮಾಡಬೇಕಾಗಿರುತ್ತದೆ. ಕೇಂದ್ರ ಕಚೇರಿಯಿಂದ XML ರಚಿಸಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಬೇಕಾಗಿರುತ್ತದೆ.

8) adhaar Number is not seeded in NPCI:- ರೈತರು ತಮ್ಮ ಬ್ಯಾಂಕ್ ಖಾತೆಗಳಿಗೆ ಆಧಾ‌ರ್ ಸಂಖ್ಯೆಯನ್ನು ಜೋಡಿಸಬೇಕಾಗಿರುತ್ತದೆ. ಜಿಲ್ಲೆಗಳಿಗೆ ರೈತರ ವಿವರಗಳನ್ನು ನೀಡಲಾಗಿದೆ

*Bank Name And IFSC Code are not related to each other

*Bank Name is not as per PFMS Bank Master:-ಕೇಂದ್ರ ಸರ್ಕಾರಕ್ಕೆ ಸಹಕಾರಿ ಬ್ಯಾಂಕ್ ಗಳ ವಿವರಗಳನ್ನು ಸಲ್ಲಿಸಲಾಗಿದೆ

*Beneficiary is rejected as Account Type is other than SB / SBA / JD:-ಜಿಲ್ಲೆಗಳಿಗೆ ಮಾಹಿತಿಯನ್ನುಸರಿಪಡಿಸಿ ಸಲ್ಲಿಸಲು email ಕಳುಹಿಸಲಾಗಿರುತ್ತದೆ (23.11.2019 ) ಇಲ್ಲಿಯವರೆಗೂ ಜಿಲ್ಲೆಗಳಿಂದ ಮಾಹಿತಿ ಬಂದಿರುವುದಿಲ್ಲ ( ಉಡುಪಿ ಜಿಲ್ಲೆ ಹೊರತುಪಡಿಸಿ)

*Duplicate Beneficiary Name, Bank Account No and Bank Name not allowed for same scheme:-ಕೇಂದ್ರ ಸರ್ಕಾರಕ್ಕೆ ಮರುಪರಿಶೀಲನೆಗೆ ಸಲ್ಲಿಸಲಾಗಿದೆ

*IFSC Code either not present or currently inactive in tbl BankBranch:-ಕೇಂದ್ರ ಸರ್ಕಾರಕ್ಕೆ ಮರುಪರಿಶೀಲನೆಗೆ ಸಲ್ಲಿಸಲಾಗಿದೆ.

*Incorrect Aadhaar Number:-ಕೇಂದ್ರ ಸರ್ಕಾರಕ್ಕೆ ಮರುಪರಿಶೀಲನೆಗೆ ಸಲ್ಲಿಸಲಾಗಿದೆ.

*One or more mandatory tags values are missing.:-ಜಿಲ್ಲೆಗಳಿಗೆ ಮಾಹಿತಿಯನ್ನುಸರಿಪಡಿಸಿ ಸಲ್ಲಿಸಲು email ಕಳುಹಿಸಲಾಗಿರುತ್ತದೆ

*Rejected by Bank, Account No does not exist in Bank/INVALID/CLOSED:-ಜಿಲ್ಲೆಗಳಿಗೆ ಮಾಹಿತಿಯನ್ನುಸರಿಪಡಿಸಿ ಸಲ್ಲಿಸಲು email ಕಳುಹಿಸಲಾಗಿರುತ್ತದೆ.

pmkisan.gov.in ಪೋಟ೯ಲ್ ನಲ್ಲಿನ ಸಮಸ್ಯೆಗಳು:-

9) Amount credited to Account Number-NA

ಕಾರಣ:-Aadhaar number based payment by Gol

ಪರಿಹಾರ:-ಕೇಂದ್ರ ಕಚೇರಿಯಲ್ಲಿ STATE NODAL OFFICER ಲಾಗಿನ್ನನಲ್ಲಿ ಬ್ಯಾಂಕ್ ವಿವರ ಪಡೆಯಬಹುದಾಗಿದೆ.

10)  PAYMENT STOPPED BY STATE

ಕಾರಣ:- XML ರಚನೆಯಾಗಿ ಕೇಂದ್ರ ಸರ್ಕಾರಕ್ಕೆ ಸಲ್ಲಿಸಿದ ನಂತರ ಒಂದೇ ಕುಟುಂಬದ ಸದಸ್ಯರೆಂದು fruitspmk.gov.in ನಲ್ಲಿ ಅನರ್ಹಗೊಳಿಸಿದ ಕಾರಣ FTO ಪರಿಶೀಲನೆ ಸಮಯದಲ್ಲಿ stop payment ಮಾಡಲಾಗುತ್ತದೆ.

ಪರಿಹಾರ:-ಕೇಂದ್ರ ಸರ್ಕಾರ ಜಿಲ್ಲೆಗಳಿಂದ ಇಂತಹ ಪ್ರಕರಣಗಳಲ್ಲಿ ಅರ್ಹ ಪ್ರಕರಣಗಳಿದ್ದರೆ ಕೇಂದ್ರ ಕಚೇರಿ ಮಾಹಿತಿ ಸಲ್ಲಿಸಿದರೆ, ಅದನ್ನು ಸರಿಪಡಿಸಲಾಗುವುದು

11) Transaction failed

ಕಾರಣ:-ಹಣ ವರ್ಗಾವಣೆ ಪ್ರಕ್ರಿಯೆಯ ಅಂತಿಮ ಹಂತದಲ್ಲಿ ಬ್ಯಾಂಕ್‌ ಗಳಿಂದ ವಹಿವಾಟು ಅಸಫಲವಾದಾಗ

ಪರಿಹಾರ:-ಕೇಂದ್ರ ಕಚೇರಿಯಲ್ಲಿ STATE NODAL OFFICER ಲಾಗಿನ್ನನಲ್ಲಿ ಬ್ಯಾಂಕ್ ವಿವರ ಸರಿಪಡಿಸಬಹುದಾಗಿದೆ.

12) ಇನ್ನೊಬ್ಬರ ಬ್ಯಾಂಕ್‌ ಖಾತೆಗೆ ಹಣ ಜಮೆಗೊಂಡಿದ್ದರೆ

ಕಾರಣ:-OPERATOR ಲಾಗಿನ್ ನೊಂದಣಿ ಹಂತದಲ್ಲಿ ತಪ್ಪಾಗಿ ಬ್ಯಾಂಕ್‌ ಖಾತೆ ನಮೂದಾಗಿರುತ್ತದೆ.

ಪರಿಹಾರ:-ಕೇಂದ್ರ ಸರ್ಕಾರ

ಜಿಲ್ಲೆಗಳಿಂದ ಇಂತಹ ಪ್ರಕರಣಗಳ ಮಾಹಿತಿಯನ್ನು ಕೇಂದ್ರ ಕಚೇರಿಗೆ ಸಲ್ಲಿಸಿದರೆ, ಅದನ್ನು ಸರಿಪಡಿಸಲಾಗುವುದು.

13) ಆಧಾ‌ರ್ ಹೆಸರು ತಿದ್ದುಪಡಿ ಮಾಡುವ ಕುರಿತು

ಕಾರಣ:-ನೊಂದಣಿ ಹಂತದಲ್ಲಿ name scoring ಗೆ ಗರಿಷ್ಟ ಶೇ.60 ರಷ್ಟಿದ್ದ ಕಾರಣ ಹೆಸರುಗಳಲ್ಲಿ ಲೋಪಗಳುಂಟಾಗಿರುತ್ತದೆ.

ಪರಿಹಾರ:-ಕೇಂದ್ರ ಸರ್ಕಾರದ pmkisan.gov.in ಪೋರ್ಟಲ್ ನಲ್ಲಿ ಅದನ್ನು ಸರಿಪಡಿಸಲು ಅವಕಾಶ ನೀಡಲಾಗಿದೆ.

ಪಿಎಂ ಕಿಸಾನ್ ಕಂತಿನ ಹಣ ಬಂದಿದ್ಯೋ ಇಲ್ಲವೋ  ಎಂದು ತಿಳಿಯುವುದು ಹೇಗೆ ?

1)ಕೆಳಗಿನ ಲಿಂಕ್ ಮೇಲೆ ಪ್ರೆಸ್ ಮಾಡಿ

https://pmkisan.gov.in/BeneficiaryStatus_New.aspx

2) ಫಾರ್ಮರ್ಸ್ ರಿಜಿಸ್ಟ್ರೇಷನ್ ಐಡಿಯನ್ನು )Farmer Registration ) ನಂಬರ್ ಅನ್ನು ನೋಂದಾಯಿಸಿ.

3) ಕ್ಯಾಪ್ಚ ( Captcha ) ಮೇಲೆ ಪ್ರೆಸ್ ಮಾಡಿ get data ಮೇಲೆ ಕ್ಲಿಕ್ ಮಾಡಿ

ನಿಮಗೆ ಫಾರ್ಮರ್ ರಿಜಿಸ್ಟ್ರೇಷನ್ ಐಡಿ ಗೊತ್ತಿಲ್ಲ ಎಂದರೆ ತಿಳಿದುಕೊಳ್ಳುವುದು ಹೇಗೆ ?

Click here to know your registration ಮೇಲೆ ಕ್ಲಿಕ್ ಮಾಡಿ ನಿಮ್ಮ ಮೊಬೈಲ್ ನಂಬರ್ ಅನ್ನು ನೋಂದಾಯಿಸಿದರೆ ನಿಮಗೆ ಫಾರ್ಮರ್ ರೆಜಿಸ್ಟ್ರೇಷನ್ ಐಡಿ ಬರುತ್ತದೆ.

ಹೀಗೆ ಪಿಎಂ ಕಿಸಾನ್ ಯೋಜನೆಯಲ್ಲಿ ರೈತರಿಗೆ ಸಾಮಾನ್ಯವಾಗಿ ಬಾಧಿಸುತ್ತಿದ್ದ ಕೆಲವು ಸಮಸ್ಯೆಗಳಿಗೆ ಇಲ್ಲಿ ಉತ್ತರಿಸಿದ್ದು, ನಿಮಗೂ ಕೂಡ ಇದೇ ಸಮಸ್ಯೆ ಉಂಟಾಗಿದ್ದಲ್ಲಿ ಅಲ್ಲಿ ತಿಳಿಸಿರುವ ಪರಿಹಾರ ಕ್ರಮ ಅನುಸರಿಸಿ ನಿಮ್ಮ ಸಮಸ್ಯೆ ಪರಿಹರಿಸಿಕೊಳ್ಳಬಹುದು.

ಧನ್ಯವಾದಗಳು

< ದಿನನಿತ್ಯ ಕೃಷಿ ಮಾಹಿತಿ ತಿಳಿಯಲು ಕೆಳಗಿನ ಫೇಸ್ಬುಕ್ , ವಾಟ್ಸಪ್ಪ್ & ಟ್ವಿಟ್ಟರ್ ಗುಂಪು ಜೈನ್ ಆಗಿ >

1) ಫೇಸ್ಬುಕ್ / Facebook – ಜೈನ್ ಆಗಿ/ join facebook

2)ವಾಟ್ಸಾಪ್ ಗ್ರೂಪ್ /Whatsapp ಗುಂಪು ಜೈನ್ ಆಗಿ/ whatsapp ಗೆ ಸೇರಿಕೊಳ್ಳಿ

3) ” ಟ್ವಿಟರ್ /ಟ್ವಿಟರ್ – ಸೇರು/ಜೈನ್

ಮಾರುಕಟ್ಟೆ ದರವನ್ನು ದಿನನಿತ್ಯ ತಿಳಿದುಕೊಳ್ಳಲು….

ಇತರ ಜಿಲ್ಲೆಗಳ ಕೊಬ್ಬ ರಿ ಮಾರುಕಟ್ಟೆಯ ದರವು ನಿಮಗೆ ಬೆಳೆದ ಫಸಲಿಗೆ ಒಳ್ಳೆ ದರವು ದೊರೆತಂತಾಗುತ್ತದೆ. ಈ ಕಾರಣಕ್ಕಾಗಿ ರೈತರಿಗೆ ಸಹಾಯವಾಗಲು ನಮ್ಮ ವೆಬ್‌ಸೈಟ್‌ನಲ್ಲಿ ಇರುವ ದಿನಾಂಕಗಳಲ್ಲಿ ಇಂದಿನ ಮಾರುಕ ಟ್ಟೆ ದರವನ್ನು ಪ್ರಕಟಿಸಲಾಗುತ್ತದೆ.

<<< ಅಡಿಕೆ ಮಾರುಕಟ್ಟೆ     : ಇಂದಿನ ಅಡಿಕೆ ಮಾರುಕಟ್ಟೆ ( ಇಲ್ಲಿ ಕ್ಲಿಕ್ ಮಾಡಿ ) >>>

<<< ತೆಂಗಿನ ಮಾರುಕಟ್ಟೆ   : ಇಂದಿನ ತೆಂಗಿನ ಮಾರುಕಟ್ಟೆ ( ಇಲ್ಲಿ ಕ್ಲಿಕ್ ಮಾಡಿ ) >>>

<<< ಕೊಬ್ಬರಿ ಮಾರುಕಟ್ಟೆ : ಇಂದಿನ ಕೊಬ್ಬರಿ ಮಾರುಕಟ್ಟೆ ( ಇಲ್ಲಿ ಕ್ಲಿಕ್ ಮಾಡಿ ) >>>

<<< ಹತ್ತಿ ಮಾರುಕಟ್ಟೆ : ಇಂದಿನ ಹತ್ತಿ ಮಾರುಕಟ್ಟೆ ( ಇಲ್ಲಿ ಕ್ಲಿಕ್ ಮಾಡಿ )>>>

<<< ಮೆಕ್ಕೆಜೋಳ / ಗೋವಿನ ಜೋಳ ಮಾರುಕಟ್ಟೆ : ಇಂದಿನ ಮೆಕ್ಕೆಜೋಳ / ಗೋವಿನ ಜೋಳ ಮಾರುಕಟ್ಟೆ ( ಇಲ್ಲಿ ಕ್ಲಿಕ್ ಮಾಡಿ ) >>>

ರೈತರ ಸೇವೆಯಲ್ಲಿ ನಿಮ್ಮ vkgrowmore.com 💚

  ವಿ.ಕೆ

ಪರಿಸರ ಪರಿಸರದೊಂದಿಗೆ ಆರ್ಥಿಕತೆ


"Agriculture is our CULTURE"