"Agriculture is our CULTURE"

ಅಡಿಕೆ ಮಾರುಕಟ್ಟೆಯ ದರ 17/09/2025 ಎಲ್ಲಾ
ಜಿಲ್ಲೆಯ ಅಡಿಕೆ, ಕೊಕ, ಇತರೆ ಮಾರುಕಟ್ಟೆ ಬೆಲೆ..!!!!!!!!  

ಪಿರಿಯಾಪಟ್ಟಣ, ಮಂಗಳೂರು, ಬೆಳ್ತಂಗಡಿ, ಪುತ್ತೂರು , ಸಾಗರ, ಸೊರಬ, ಸುಳ್ಯ,ಯಲ್ಲಾಪುರ , ಚಿತ್ರದುರ್ಗ, ಕಾ ರ್ಕ ಳ, ಕುಮಟಾ , ಬೆಂಗಳೂರು, ಭದ್ರಾವತಿ, ಚನ್ನಗಿರಿ , ದಾವಣಗೆರೆ, ತರೀಕೆರೆ , ರಾಣೆಬೆನ್ನೂರು , ಹುಳಿಯಾರ , ಶಿವಮೊಗ್ಗ ,  ಶಿರಸಿ ,  ಹೊನ್ನಾವರ , ಯಲ್ಲಾಪುರ , ಹೊನ್ನಾವರ.

ಉತ್ತಮ ವಾಣಿಜ್ಯ ಬೆಳೆಯಾಗಿರುವ ಅಡಿಕೆಯನ್ನು ಭಾರತದಲ್ಲಿ ಪುರಾಣ ಕಾಲದಿಂದಲೂ ಬಳಸಲಾಗುತ್ತದೆ,ಎಲ್ಲಾ ಶುಭ ಸಮಾರಂಭಗಳಲ್ಲಿ ಒಂದು ಮುಖ್ಯ ಸಾಮಗ್ರಿಯಾಗಿದೆ. ಜೊತೆಗೆ ಹಲವಾರು ಉತ್ತಮ ಗುಣಗಳನ್ನು ಹೊಂದಿದೆ.

ಆದ್ದರಿಂದ ನಮ್ಮ ಪೂರ್ವಿಕರು ಅ ಡಿಕೆಯನ್ನು ಹಲವಾರು ಶತಮಾನಗಳಿಂದಲೂ ತಮ್ಮ ಜೀವನದ ಭಾಗವಾಗಿ ಬಳಸುತ್ತಾರೆ. ಕರ್ನಾಟಕದಲ್ಲಿ ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಅ ಡಿಕೆಯು ವಾಣಿಜ್ಯ ಬೆಳೆಯಾಗಿದೆ.

ದಾವಣಗೆರೆ ಇಂದಿನ ಹಸಿ ಅ ಡಿಕೆ ಮಾರುಕಟ್ಟೆ ದರ = ₹6,500

ಮಾರುಕಟ್ಟೆ

(Market)

ದಿನಾಂಕ

(Date)

ವೆರೈಟಿ

(Variety)

ಗರಿಷ್ಠ ಬೆಲೆ

(Rate)

ಬಂಟ್ವಾಳ 31/05/25 ಕೋಕಾ 25000
ಬಂಟ್ವಾಳ 05/05/25 ಹಳೆಯ ವೆರೈಟಿ 49200
ಬಂಟ್ವಾಳ 03/07/25 ಹೊಸ ವೆರೈಟಿ 49000
ಬೆಳ್ತಂಗಡಿ 15/09/25 ಕೋಕಾ 27500
ಬೆಳ್ತಂಗಡಿ 06/09/25 ಹಳೆಯ ವೆರೈಟಿ 53000
ಬೆಳ್ತಂಗಡಿ 15/09/25 ಹೊಸ ವೆರೈಟಿ 49000
ಬೆಳ್ತಂಗಡಿ 15/09/25 ಇತರೆ 36000
ಬೆಂಗಳೂರು 12/11/24 ಇತರೆ 48000
ಚಿತ್ರದುರ್ಗ  11/09/25 ಕೆಂಪು ಗೋಟು 25010
ಚಿತ್ರದುರ್ಗ  11/09/25 ಎಪಿ 55129
ಚಿತ್ರದುರ್ಗ  11/09/25 ರಾಶಿ 54669
ಚಿತ್ರದುರ್ಗ  11/09/25 ಬೆಟ್ಟೆ 35099
ಹೊನ್ನಾಳಿ  09/07/25 ರಾಶಿ 52099
ಹೊನ್ನಾಳಿ 

ಹೊನ್ನಾಳಿ 

16/09/25

15/09/25

EDI

ಸಿಪ್ಪೆ ಗೋಟು

25000

10500

ಚನ್ನಗಿರಿ 17/09/25 ರಾಶಿ 60233
ಸಿರಾ 09/09/25 ಇತರೆ 34807
ಹೊಳಲ್ಕೆರೆ

ಹೊಳಲ್ಕೆರೆ

17/09/25

08/07/25

ರಾಶಿ

ಸಿಪ್ಪೆ ಗೋಟು

54899

12000

ಮಡಿಕೇರಿ 08/09/25 Raw 48500
ದಾವಣಗೆರೆ

ದಾವಣಗೆರೆ

ದಾವಣಗೆರೆ

17/09/25

08/09/25

15/09/25

ರಾಶಿ

ಗೊರಬಲು

ಸಿಪ್ಪೆ ಗೋಟು

58034

17500

12000

ಕಾ ರ್ಕ ಳ 17/09/25 ಹೊಸ ವೆರೈಟಿ 46000
ಕಾ ರ್ಕ ಳ 17/09/25 ಹಳೆಯ ವೆರೈಟಿ 49000
ಹೊಸನಗರ 12/09/25 ಕೆಂಪು ಗೋಟು 36000
ಹೊಸನಗರ 02/05/25 ಬಿಳೆ ಗೋಟು 14599
ಹೊಸನಗರ 12/09/25 ರಾಶಿ 60560
ಹೊಸನಗರ 12/09/25 ಚಾಲಿ 34839
ಕುಮಟಾ 17/09/25 ಕೋಕಾ 26999
ಕುಮಟಾ 17/09/25 ಚಾಲಿ 43599
ಕುಮಟಾ 17/09/25 ಚಿಪ್ಪು 32229
ಕುಮಟಾ 17/09/25 ಹಳೆ ಚಾಲಿ 42899

ಮಲೆನಾಡಿನ ಸೌಂದರ್ಯ ಹೆಚ್ಚಿಸುವ ಹಾಗೂ ಮಲೆನಾಡಿನ ರೈತರ ಆರ್ಥಿಕ ಚೈತನ್ಯಕ್ಕೆ ಪುಷ್ಟಿ ನೀಡಿದ ಅ ಡಿಕೆಗೆ ಹೊಸ ರೋಗಗಳ ಕಾಟ ಹೆಚ್ಚಿದೆ. ಹಳದಿ ಎಲೆ, ಕೊಳೆ, ಕೊಕ,ಎಲೆಚುಕ್ಕಿ, ಹಿಡಿಮುಂಡಿಗೆ,

ಹಿಂಗಾರು ಒಣಗುವ ರೋಗಗಳಿಂದ ತತ್ತರಿಸಿರುವ ರೈತರಿಗೆ ‘ಕಾಂಡ ಕೊರಕ’ ಹುಳು ಬಾಧೆ ಎಂಬ ಹೊಸ ರೋಗ ಭೀತಿ ಹೆಚ್ಚಿದೆ.

ಕಾ ರ್ಕ ಳ, ಕುಂದಾಪುರ, ಮಂಗಳೂರು , ತುಮ ಕೂ ರು,ಹೊಸನ ಗರ,ಕುಮಟಾ,ಚಿತ್ರದುರ್ಗ,ತೀರ್ಥಹಳ್ಳಿ, ಭದ್ರಾವತಿ, ಹುಳಿಯಾರ್, ಸಿರಾ, ರಾಣೆಬೆನ್ನೂರು, ಪಿರಿಯಾಪಟ್ಟಣ, ಪುತ್ತೂರು,ಸಾಗರ, ಸೊರಬ, ಕುಂ ದಾಪುರ,ಸುಳ್ಯ  ಮತ್ತು ಇತರ ಜಿಲ್ಲೆಗಳು ಅ ಡಿಕೆ ದರವೋ ನೀವು ನೋಡಬಹುದು.

ಕುಮಟಾ

ಕುಮಟಾ

17/09/25

17/09/25

ಬೆಟ್ಟೆ

ಹೊಸ ಚಾಲಿ

38299

43809

ಕುಂದಾಪುರ 17/09/25 ಹೊಸ ಚಾಲಿ 48500
ಕುಂದಾಪುರ 17/09/25 ಹಳೆ ಚಾಲಿ 52500
ಮಂಗಳೂರು

ಮಂಗಳೂರು

12/09/25

09/09/25

ಹೊಸ ವೆರೈಟಿ

ಹಳೆವೆರೈಟಿ

49000

53000

ಪುತ್ತೂರು 17/09/25 ಹಳೆಯ ವೆರೈಟಿ 49000
ಪುತ್ತೂರು 17/09/25 ಹೊಸ ವೆರೈಟಿ 46000
ಸಾಗರ 16/09/25 ಕೋಕಾ 24699
ಸಾಗರ 16/09/25 ಕೆಂಪು ಗೋಟು 33299
ಸಾಗರ 16/09/25 ಸಿಪ್ಪೆ ಗೋಟು 21099
ಸಾಗರ 16/09/25 ರಾಶಿ 58129

ಬೇರುಗಳ ಮೇಲೆ ಬರಲು ಕಾರಣ?

1) ರೈತರು ಸರಿಯಾದ ರೀತಿಯಲ್ಲಿ ಸಸಿಯನ್ನು ನಾಟಿ ಮಾಡದೇ ಇರುವುದು ಒಂದು ಕಾರಣ (ಎರಡು ಆಳ ಎರಡು ಅಡಿ ಉದ್ದದ ತೊಡಿ ಗಿಡವನ್ನು ನೆಡಬೇಕು , ಈ ರೀತಿ ಮಾಡಿದರೆ ಶೇಕಡ 90ರಷ್ಟು ಸಮಸ್ಯೆ ಪರಿಹಾರವಾಗುವುದಿಲ್ಲ

2) ಬೇರುಗಳ ಹಬ್ಬಕ್ಕೆ ಅಡ್ಡಿಯಾಗಲು ಕಾರಣ ಕೆಲವು ಮಣ್ಣಿನಲ್ಲಿ ಜಂಬಿಟ್ಟಿಗೆ ಮಣ್ಣು ಇದ್ದರೆ ಅದು ಗಟ್ಟಿಯಾದ ಕಾರಣ ಬೇರುಗಳು ಹೆಚ್ಚು ವಿಸ್ತಾರ ಜಾಗಕ್ಕೆ ಪ್ರಸಾರವಾಗಲು ಅಡ್ಡಿಯಾಗುವುದು ಇದೆ.ಆ ಕಾರಣದಿಂದ ಬೇರುಗಳ ಮೇಲೆ ಬರುತ್ತದೆ.ಹಾಗೆಂದು ಈ ತರಹದ ಸನ್ನಿವೇಶ ಆಗುವುದು ಶೇ.1ರಷ್ಟು ಮಾತ್ರ ಎನ್ನಬಹುದು.

3)ಅಡಿ ಭಾಗದ ಮಣ್ಣು ಅಂಟು ಮಣ್ಣಾಗಿದ್ದರೆ, ಅಲ್ಲಿಂದ ನೀರು ಬೇಗ ಬಸಿದು ಹೋಗುವುದಿಲ್ಲ.
4)ನೀರು ನಿಂತಲ್ಲೇ ಹೆಚ್ಚು ಸಮಯ ಇದ್ದರೆ ಅಲ್ಲಿ ಮಣ್ಣು ಹುಳಿಯಾಗಿ ಬೇರುಗಳ ಬೆಳವಣಿಗೆ ನಿಲ್ಲುತ್ತದೆ.
ಮುಖ್ಯ ಬೇರಿನ ಕವಲು ಬೇರು ಸಾಯುತ್ತದೆ.ಖಂಡಿತ ಬದುಕುವ ಹೋರಾಟದಲ್ಲಿ ಮೇಲೆ ಬೇರು ಕೊಟ್ಟು ಬದುಕುತ್ತದೆ.
5)ನೆಲದ ಜೌಗುತನ ಅಥವಾ ಶೀತ ಮಣ್ಣು:

ಸಾಗರ 16/09/25 ಚಾಲಿ 39899
ಸಾಗರ 16/09/25 ಬಿಳೆ ಗೋಟು 30370
ಶಿಕಾರಿಪುರ 19/10/24 ರಾಶಿ 60699
ಶಿವಮೊಗ್ಗ 17/09/25 ಬೆಟ್ಟೆ 69999
ಶಿವಮೊಗ್ಗ 17/09/25 ರಾಶಿ 60299
ಶಿವಮೊಗ್ಗ 17/09/25 ಹೊಸ ವೆರೈಟಿ 35909
ಶಿವಮೊಗ್ಗ 17/09/25 ಸರಕು 93106
ಶಿವಮೊಗ್ಗ 17/09/25 ಗೊರಬಲು 37069
ಸಿದ್ದಾಪುರ 17/09/25 ಕೋಕಾ 26219
ಸಿದ್ದಾಪುರ 17/09/25 ಕೆಂಪು ಗೋಟು 25900

ಹೆಚ್ಚಾಗಿ ಬೇರುಗಳ ಮೇಲೆ ಬರುವುದಕ್ಕೆ ಕಾರಣ ಜೌಗುತನ. ನಮಗೆ ನೆಲದಲ್ಲಿ ನೀರು ನಿಲ್ಲುತ್ತದೆ.ಸರಾಗವಾಗಿ ಹೊರಗೆ ಹರಿದು ಹೋಗುವುದಿಲ್ಲ ಎಂದು ತಿಳಿಯಲಾರದು. ಹೊಸನ ಗರ , ಪು ತ್ತೂರು ,ಸೊ ರಬ,ಹುಳಿ ಯಾರ್,ಸಾಗರ,ಮಂಗಳೂರು,ತೀರ್ಥಹಳ್ಳಿ,ತುಮ ಕೂರು, ಶಿರಿಸಿ, ಬೆಳ್ತಂಗಡಿ, ಕಾ ರ್ಕ ಳ,ಸು ಳ್ಯ,ಭದ್ರಾವತಿ,ತ ರೀಕೆರೆ, ಯಲ್ಲಾಪುರ , ಚಿತ್ರದುರ್ಗ,ಶಿವಮೊಗ್ಗ,ಪಿರಿಯಾಪಟ್ಟಣ,ಶಿ ಕಾರಿಪುರ ,ಹೊಳಲ್ಕೆರೆ,ರಾಣೆಬೆನ್ನೂರು ಇತರ ಜಿಲ್ಲೆಗಳ ಅ ಡಿಕೆ ದರವೋ ನೀವು ನೋಡಬಹುದು.

ಸಿದ್ದಾಪುರ 17/09/25 ರಾಶಿ 49399
ಸಿದ್ದಾಪುರ  17/09/25 ಚಾಲಿ 43399
ಸಿದ್ದಾಪುರ 17/09/25 ಬಿಳೆ ಗೋಟು 32689
ಸಿದ್ದಾಪುರ 17/09/25 ತಟ್ಟಿ ಬೆಟ್ಟೆ 34689
ಮಾಲೂರು 27/03/25 ಕೆಂಪು 40000
ಶಿರಿಸಿ 16/09/25 ರಾಶಿ 50709
ಶಿರಿಸಿ 16/09/25 ಚಾಲಿ 44350
ಶಿರಿಸಿ 16/09/25 ಬಿಳೆ ಗೋಟು 36599
ಶಿರಿಸಿ 16/09/25 ಕೆಂಪು ಗೋಟು 28119
ಶಿರಿಸಿ 16/09/25 ಬೆಟ್ಟೆ 46989

ಸೊರಬ 08/09/25 ಹೊಸ ಚಾಲಿ 29000
ಸೊರಬ 12/12/24 EDI 32199
ಸೊರಬ 08/09/24 ರಾಶಿ 56000
ಸೊರಬ 12/12/24 ಚಾಲಿ 30313
ಸೊರಬ 22/08/25 ಸಿಪ್ಪೆ ಗೋಟು 16000
ತೀರ್ಥಹಳ್ಳಿ 13/09/25 ಇತರೆ 60164
ತೀರ್ಥಹಳ್ಳಿ 13/09/25 ಸರಕು 96200
ತೀರ್ಥಹಳ್ಳಿ 13/09/25 ರಾಶಿ 60699
ತೀರ್ಥಹಳ್ಳಿ 13/09/25 EDI 60569
ತೀರ್ಥಹಳ್ಳಿ 13/09/25 ಬೆಟ್ಟೆ 65799

ಎಲೆ ಚುಕ್ಕಿ ರೋಗವನ್ನು ನಿಯಂತ್ರಿಸುವುದು ಹೇಗೆ??

ತೋಟದಲ್ಲಿ ಸರಿಯಾದ ರೀತಿಯಲ್ಲಿ ಬಸ್ಸಿಗಾಲವೆಯನ್ನು ಮಾಡಬೇಕು. ರೋಗಗಂಡ ಪ್ರಾರಂಭಿಕ ಹಂತದಲ್ಲಿ ಶೇ. 1ರಷ್ಟು ಬೋರ್ಡೋ ದ್ರಾವಣ (1% Bordo) ಸ್ಪಿಯಾ ಅಥವಾ ಡ್ರಂಚಿಂಗ್ ಅನ್ನು ಮಾಡಬೇಕು

ಮ್ಯಾಂಕೊಜೆಬ್+ಕಾರ್ಬೆನ್ತಿಝಮ್ (2gm/ ltr) (mancozeb+carbendizam) ಸಾಫ್(Saaf) ಅಥವಾ ರಿಡೊಮಿಲ್ ಗೋಲ್ಡ್ a (Ridomil Gold)

ತೀರ್ಥಹಳ್ಳಿ 13/09/25 ಗೊರಬಲು 35311
ತೀರ್ಥಹಳ್ಳಿ 13/09/25 ಸಿಪ್ಪೆ ಗೋಟು 12000
ತುಮಕೂರು 15/09/25 ರಾಶಿ 54500
ಯಲ್ಲಾಪುರ 16/09/25 ಕೆಂಪು ಗೋಟು 28899
ಯಲ್ಲಾಪುರ 16/09/25 ಎಪಿ 60021
ಯಲ್ಲಾಪುರ 16/09/25 ರಾಶಿ 55869
ಯಲ್ಲಾಪುರ 16/09/25 ಚಾಲಿ 44599
ಯಲ್ಲಾಪುರ 16/09/25 ಕೋಕಾ 19601
ಯಲ್ಲಾಪುರ 16/09/25 ಹಳೆಯ ಚಾಲಿ 37011
ಯಲ್ಲಾಪುರ 16/09/25 ತಟ್ಟಿ ಬೆಟ್ಟೆ 39009

ಯಲ್ಲಾಪುರ 16/09/25 ಬಿಳೆ ಗೋಟು 31099
ಕೊಪ್ಪ 10/09/25 ಬೆಟ್ಟೆ 64199
ಕೊಪ್ಪ 10/09/25 ರಾಶಿ 60099
ಕೊಪ್ಪ 15/09/25 ಗೊರಬಲು 27000
ಕೊಪ್ಪ 10/09/25 ಸರಕು 88169
ಕೊಪ್ಪ 14/09/25 ಸಿಪ್ಪೆ ಗೋಟು 12000
ರಾಣೆಬೆನ್ನೂರು 26/11/24 ಇತರೆ 31000
ಭದ್ರಾವತಿ

ಭದ್ರಾವತಿ

ಭದ್ರಾವತಿ

29/08/25

16/09/25

16/09/25

ರಾಶಿ

ಇತರೆ

ಸಿಪ್ಪೆ ಗೋಟು

59099

27800

10000

ತರೀಕೆರೆ

ತರೀಕೆರೆ

ತರೀಕೆರೆ

ತರೀಕೆರೆ

06/09/25

06/09/25

25/07/25

06/09/25

ಇತರೆ

ಪುಡಿ

ರಾಶಿ

ಸಿಪ್ಪೆ ಗೋಟು

 

25000

9000

56300

11900

 

ಸೋಮವಾರಪೇಟೆ 09/04/25 8000
ಮಧುಗಿರಿ 23/01/25   ಕೆಂಪು 30000
ಮಧುಗಿರಿ 08/05/25    ಇತರೆ 35000
ಪಿರಿಯಾಪಟ್ಟಣ 19/08/25    ಸಿಪ್ಪೆ  ಗೋಟು 10900
ಪಿರಿಯಾಪಟ್ಟಣ 23/08/25   ಕೆಂಪು 24000
ಸುಳ್ಯ 27/06/25 ಕೋಕಾ 37000
ಸುಳ್ಯ 26/06/25 ಹೊಸ ವೆರೈಟಿ 48500
ಸುಳ್ಯ 30/01/25 ಹಳೆಯ ವೆರೈಟಿ 45500
ಗುಂಡೂಡ್ಲುಪೇಟೆ 20/02/25 ಇತರೆ 4300
ಪಾವಗಡ 23/01/25   ಕೆಂಪು 42500

ಅಥವಾ

ರೋಗದ ಪ್ರಮಾಣವು ಹೆಚ್ಚಾಗಿದ್ದಲ್ಲಿ ಪ್ರೋಪಿಕಾನಝಲ್ (1ml/l)+Potassium sulphate 0:0:50 (Propiconazole) ಮಾಡಿ ಇದರ ಜೊತೆಗೆ ಪೊಟ್ಯಾಶಿಯಂ ಸಟ್ ಅನ್ನು ಸ್ಪೇ ಮಾಡಿ.

ಎಲೆ ಚುಕ್ಕಿ ರೋಗದ ಲಕ್ಷಣಗಳು ಎಲೆಯ ತುದಿ ಭಾಗದಿಂದ ಹಳದಿಯಾಗಲು ಪ್ರಾರಂಭಿಸಿ ಮಧ್ಯ ಹರಡುತ್ತಾ ಬರುತ್ತದೆ, ತರ ಎಲ್ಲಾ ಎಲೆಗಳು ಹಳದಿ ಬಣ್ಣಕ್ಕೆ ತಿರುಗುತ್ತವೆ. ಕಂದವನ್ನು ಕೆಲವು ತಿರುಗಿದ ನಂತರ, ಎಲೆವು ಉದುರಿ ಕೆಳಗೆ ಬೀಳುತ್ತದೆ.

ಅ ಡಿಕೆ ಅರಳುಗಳು ಉದುರುತ್ತವೆ. ಅ ಡಿಕೆ ಅನ್ನೋ ಸುಲಿದು ನೋಡಿದರೆ ಒಳಬಾಗದಲ್ಲಿ ಅ ಡಿಕೆ ದುಡ್ಡು ಕಪ್ಪು ಬಣ್ಣಕ್ಕೆ ತಿರುಗಿರುತ್ತದೆ.ರೋಗಾಪಿಡಿದ ಎಲ್ಲಾ ಮರಗಳ ಬೇರುಗಳು ಹಾನಿಯಾಗಿರುತ್ತವೆ. 10 ರಿಂದ 12 ಕಿಟ್ಬಾಲ್ ಇಳುವರಿ ಬರಬೇಕಾದ ಜಾಗದಲ್ಲಿ ಕೇವಲ ನಾಲ್ಕರಿಂದ ಐದು ಕಿಟ್ಬಾಲ್ ಇಳುವರಿ ಬರುತ್ತದೆ.

<<< ಅ ಡಿಕೆ ಮಾರುಕಟ್ಟೆ : ಇಂದಿನ ಅ ಡಿಕೆ ಮಾರುಕಟ್ಟೆ ( ಇಲ್ಲಿ ಕ್ಲಿಕ್ ಮಾಡಿ ) >>>

<<< ತೆಂಗಿನ ಮಾರುಕಟ್ಟೆ : ಇಂದಿನ ತೆಂಗಿನ ಮಾರುಕಟ್ಟೆ ( ಇಲ್ಲಿ ಕ್ಲಿಕ್ ಮಾಡಿ ) >>>

<<< ಕೊಬ್ಬರಿ ಮಾರುಕಟ್ಟೆ : ಇಂದಿನ ಕೊಬ್ಬರಿ ಮಾರುಕಟ್ಟೆ ( ಇಲ್ಲಿ ಕ್ಲಿಕ್ ಮಾಡಿ ) >>>

<<< ಹತ್ತಿ ಮಾರುಕಟ್ಟೆ : ಇಂದಿನ ಹತ್ತಿ ಮಾರುಕಟ್ಟೆ ( ಇಲ್ಲಿ ಕ್ಲಿಕ್ ಮಾಡಿ ) >>>

<<< ಮೆಕ್ಕೆಜೋಳ / ಗೋವಿನ ಜೋಳ ಮಾರುಕಟ್ಟೆ : ಇಂದಿನ ಮೆಕ್ಕೆಜೋಳ / ಗೋವಿನ ಜೋಳ ಮಾರುಕಟ್ಟೆ ( ಇಲ್ಲಿ ಕ್ಲಿಕ್ ಮಾಡಿ ) >>>

< ದಿನನಿತ್ಯ ಅ ಡಿಕೆ ಮಾರುಕಟ್ಟೆಯ ದರವನ್ನು, ಅ ಡಿಕೆ ರೋಗ , ಅ ಡಿಕೆಗೆ ಗೊಬ್ಬರ ಸಿಂಪರಣೆ, ಅ ಡಿಕೆಯ ಸಂಪೂರ್ಣ ಮಾಹಿತಿ ಕೆಳಗಿನ ಫೇಸ್ಬುಕ್ , ವಾಟ್ಸಪ್ ಮತ್ತು ಟ್ವಿಟರ್ ಗುಂಪು ಜೈನ್ ಆಗಿ >

1) ” Facebook / Facebook ” – ಇಲ್ಲಿ ಕ್ಲಿಕ್ ಮಾಡಿ / ಕ್ಲಿಕ್ ಮಾಡಿ

2) ” ವಾಟ್ಸಾಪ್ ಗ್ರೂಪ್ /Whatsapp ಗುಂಪು ” – ಇಲ್ಲಿ ಕ್ಲಿಕ್ ಮಾಡಿ / ಕ್ಲಿಕ್ ಮಾಡಿ

3) ” Twitter /ಟ್ವಿಟರ್ “- ಇಲ್ಲಿ ಕ್ಲಿಕ್ ಮಾಡಿ / ಕ್ಲಿಕ್ ಮಾಡಿ

ನಿಮಗೆ ಯಾವ ಜಿಲ್ಲೆಯಲ್ಲಿ ಯಾವ ದಿನ ಎಷ್ಟು ಅ ಡಿಕೆ ಬಂದಿದೆ ಗರಿಷ್ಠ ದರವನ್ನು ನೋಡಬಹುದು.ಯಾವ ವೆರೈಟಿಯ ದರವನ್ನು ನೀವು ನೋಡಬಹುದು. ಹೊಸ ಅ ಡಿಕೆ, ಹಳೆಯ ಅ ಡಿಕೆ ರಾಶಿ ಇಪ್ಪಿ ​​ಬೆಟ್ಟಿ ಕೆಂಪುಗೋಟು ಚಿಪ್ಪು, ಹಳೆಯ ಚಾಲಿ, ಹೊಸ ಚಾಲಿ ಬಿಳಿಗೋಟು, ಸಿಪ್ಪೆಗೋಟು, ಸರಕು, ಬೆಟ್ಟಿ. ರೈತರಿಗೆ ಯಾವ ಅ ಡಿಕೆ ವೆರೈಟಿಯ ಬೆಲೆ ಹೇಗಿದೆ ಎಂಬುದು ತಿಳಿಸಿಕೊಡಲು ಎಲ್ಲಾ ವೆರೈಟಿ ಅ ಡಿಕೆ ದರವನ್ನು ತಿಳಿಸಲಾಗಿದೆ. 

ರೈತರ ಸೇವೆಯಲ್ಲಿ ನಿಮ್ಮ vkgrowmore.com 💚

  V K

ಪರಿಸರ ಪರಿಸದೊಂದಿಗೆ ಆರ್ಥಿಕತೆ


"Agriculture is our CULTURE"