"Agriculture is our CULTURE"

ಅಡಿಕೆ ಮಾರುಕಟ್ಟೆಯ ದರ 03/10/2025 ಎಲ್ಲಾ
ಜಿಲ್ಲೆಯ ಅಡಿಕೆ, ಕೊಕ, ಇತರೆ ಮಾರುಕಟ್ಟೆ ಬೆಲೆ..!!!!!!!!  

ಪಿರಿಯಾಪಟ್ಟಣ, ಮಂಗಳೂರು, ಬೆಳ್ತಂಗಡಿ, ಪುತ್ತೂರು , ಸಾಗರ, ಸೊರಬ, ಸುಳ್ಯ,ಯಲ್ಲಾಪುರ , ಚಿತ್ರದುರ್ಗ, ಕಾ ರ್ಕ ಳ, ಕುಮಟಾ , ಬೆಂಗಳೂರು, ಭದ್ರಾವತಿ, ಚನ್ನಗಿರಿ , ದಾವಣಗೆರೆ, ತರೀಕೆರೆ , ರಾಣೆಬೆನ್ನೂರು , ಹುಳಿಯಾರ , ಶಿವಮೊಗ್ಗ ,  ಶಿರಸಿ ,  ಹೊನ್ನಾವರ , ಯಲ್ಲಾಪುರ , ಹೊನ್ನಾವರ.

ಉತ್ತಮ ವಾಣಿಜ್ಯ ಬೆಳೆಯಾಗಿರುವ ಅಡಿಕೆಯನ್ನು ಭಾರತದಲ್ಲಿ ಪುರಾಣ ಕಾಲದಿಂದಲೂ ಬಳಸಲಾಗುತ್ತದೆ,ಎಲ್ಲಾ ಶುಭ ಸಮಾರಂಭಗಳಲ್ಲಿ ಒಂದು ಮುಖ್ಯ ಸಾಮಗ್ರಿಯಾಗಿದೆ. ಜೊತೆಗೆ ಹಲವಾರು ಉತ್ತಮ ಗುಣಗಳನ್ನು ಹೊಂದಿದೆ.

ಆದ್ದರಿಂದ ನಮ್ಮ ಪೂರ್ವಿಕರು ಅ ಡಿಕೆಯನ್ನು ಹಲವಾರು ಶತಮಾನಗಳಿಂದಲೂ ತಮ್ಮ ಜೀವನದ ಭಾಗವಾಗಿ ಬಳಸುತ್ತಾರೆ. ಕರ್ನಾಟಕದಲ್ಲಿ ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಅ ಡಿಕೆಯು ವಾಣಿಜ್ಯ ಬೆಳೆಯಾಗಿದೆ.

ದಾವಣಗೆರೆ ಇಂದಿನ ಹಸಿ ಅ ಡಿಕೆ ಮಾರುಕಟ್ಟೆ ದರ = ₹6,500

ಮಾರುಕಟ್ಟೆ

(Market)

ದಿನಾಂಕ

(Date)

ವೆರೈಟಿ

(Variety)

ಗರಿಷ್ಠ ಬೆಲೆ

(Rate)

ಬಂಟ್ವಾಳ 31/05/25 ಕೋಕಾ 25000
ಬಂಟ್ವಾಳ 05/05/25 ಹಳೆಯ ವೆರೈಟಿ 49200
ಬಂಟ್ವಾಳ 03/07/25 ಹೊಸ ವೆರೈಟಿ 49000
ಬೆಳ್ತಂಗಡಿ 03/10/25 ಕೋಕಾ 21000
ಬೆಳ್ತಂಗಡಿ 30/09/25 ಹಳೆಯ ವೆರೈಟಿ 53000
ಬೆಳ್ತಂಗಡಿ 03/10/25 ಹೊಸ ವೆರೈಟಿ 35000
ಬೆಳ್ತಂಗಡಿ 26/09/25 ಇತರೆ 37000
ಬೆಂಗಳೂರು 12/11/24 ಇತರೆ 48000
ಚಿತ್ರದುರ್ಗ  30/09/25 ಕೆಂಪು ಗೋಟು 34000
ಚಿತ್ರದುರ್ಗ  30/09/25 ಎಪಿ 58529
ಚಿತ್ರದುರ್ಗ  30/09/25 ರಾಶಿ 58069
ಚಿತ್ರದುರ್ಗ  30/09/25 ಬೆಟ್ಟೆ 38099
ಹೊನ್ನಾಳಿ  09/07/25 ರಾಶಿ 52099
ಹೊನ್ನಾಳಿ 

ಹೊನ್ನಾಳಿ 

19/09/25

25/09/25

EDI

ಸಿಪ್ಪೆ ಗೋಟು

24500

10000

ಚನ್ನಗಿರಿ 29/09/25 ರಾಶಿ 60233
ಸಿರಾ 09/09/25 ಇತರೆ 34807
ಹೊಳಲ್ಕೆರೆ

ಹೊಳಲ್ಕೆರೆ

30/09/25

19/07/25

ರಾಶಿ

ಇತರೆ

59429

7200

ಮಡಿಕೇರಿ 08/09/25 Raw 48500
ದಾವಣಗೆರೆ

ದಾವಣಗೆರೆ

ದಾವಣಗೆರೆ

24/09/25

22/09/25

24/09/25

ರಾಶಿ

ಗೊರಬಲು

ಸಿಪ್ಪೆ ಗೋಟು

57795

17500

10000

ಕಾ ರ್ಕ ಳ 03/10/25 ಹೊಸ ವೆರೈಟಿ 46000
ಕಾ ರ್ಕ ಳ 03/10/25 ಹಳೆಯ ವೆರೈಟಿ 49000
ಹೊಸನಗರ 12/09/25 ಕೆಂಪು ಗೋಟು 36000
ಹೊಸನಗರ 02/05/25 ಬಿಳೆ ಗೋಟು 14599
ಹೊಸನಗರ 12/09/25 ರಾಶಿ 60560
ಹೊಸನಗರ 12/09/25 ಚಾಲಿ 34839
ಕುಮಟಾ 03/10/25 ಕೋಕಾ 26009
ಕುಮಟಾ 03/10/25 ಚಾಲಿ 46289
ಕುಮಟಾ 03/10/25 ಚಿಪ್ಪು 33999
ಕುಮಟಾ 03/10/25 ಹಳೆ ಚಾಲಿ 46001

ಮಲೆನಾಡಿನ ಸೌಂದರ್ಯ ಹೆಚ್ಚಿಸುವ ಹಾಗೂ ಮಲೆನಾಡಿನ ರೈತರ ಆರ್ಥಿಕ ಚೈತನ್ಯಕ್ಕೆ ಪುಷ್ಟಿ ನೀಡಿದ ಅ ಡಿಕೆಗೆ ಹೊಸ ರೋಗಗಳ ಕಾಟ ಹೆಚ್ಚಿದೆ. ಹಳದಿ ಎಲೆ, ಕೊಳೆ, ಕೊಕ,ಎಲೆಚುಕ್ಕಿ, ಹಿಡಿಮುಂಡಿಗೆ,

ಹಿಂಗಾರು ಒಣಗುವ ರೋಗಗಳಿಂದ ತತ್ತರಿಸಿರುವ ರೈತರಿಗೆ ‘ಕಾಂಡ ಕೊರಕ’ ಹುಳು ಬಾಧೆ ಎಂಬ ಹೊಸ ರೋಗ ಭೀತಿ ಹೆಚ್ಚಿದೆ.

ಕಾ ರ್ಕ ಳ, ಕುಂದಾಪುರ, ಮಂಗಳೂರು , ತುಮ ಕೂ ರು,ಹೊಸನ ಗರ,ಕುಮಟಾ,ಚಿತ್ರದುರ್ಗ,ತೀರ್ಥಹಳ್ಳಿ, ಭದ್ರಾವತಿ, ಹುಳಿಯಾರ್, ಸಿರಾ, ರಾಣೆಬೆನ್ನೂರು, ಪಿರಿಯಾಪಟ್ಟಣ, ಪುತ್ತೂರು,ಸಾಗರ, ಸೊರಬ, ಕುಂ ದಾಪುರ,ಸುಳ್ಯ  ಮತ್ತು ಇತರ ಜಿಲ್ಲೆಗಳು ಅ ಡಿಕೆ ದರವೋ ನೀವು ನೋಡಬಹುದು.

ಕುಮಟಾ

ಕುಮಟಾ

03/10/25

03/10/25

ಬೆಟ್ಟೆ

ಹೊಸ ಚಾಲಿ

38299

45699

ಕುಂದಾಪುರ 26/09/25 ಹೊಸ ಚಾಲಿ 48500
ಕುಂದಾಪುರ 26/09/25 ಹಳೆ ಚಾಲಿ 52500
ಮಂಗಳೂರು

ಮಂಗಳೂರು

03/10/25

29/09/25

ಹೊಸ ವೆರೈಟಿ

ಕೋಕಾ

49000

53000

ಪುತ್ತೂರು 03/10/25 ಹಳೆಯ ವೆರೈಟಿ 49000
ಪುತ್ತೂರು 03/10/25 ಹೊಸ ವೆರೈಟಿ 46000
ಸಾಗರ 29/09/25 ಕೋಕಾ 28499
ಸಾಗರ 29/09/25 ಕೆಂಪು ಗೋಟು 30989
ಸಾಗರ 29/09/25 ಸಿಪ್ಪೆ ಗೋಟು 18099
ಸಾಗರ 29/09/25 ರಾಶಿ 61729

ಬೇರುಗಳ ಮೇಲೆ ಬರಲು ಕಾರಣ?

1) ರೈತರು ಸರಿಯಾದ ರೀತಿಯಲ್ಲಿ ಸಸಿಯನ್ನು ನಾಟಿ ಮಾಡದೇ ಇರುವುದು ಒಂದು ಕಾರಣ (ಎರಡು ಆಳ ಎರಡು ಅಡಿ ಉದ್ದದ ತೊಡಿ ಗಿಡವನ್ನು ನೆಡಬೇಕು , ಈ ರೀತಿ ಮಾಡಿದರೆ ಶೇಕಡ 90ರಷ್ಟು ಸಮಸ್ಯೆ ಪರಿಹಾರವಾಗುವುದಿಲ್ಲ

2) ಬೇರುಗಳ ಹಬ್ಬಕ್ಕೆ ಅಡ್ಡಿಯಾಗಲು ಕಾರಣ ಕೆಲವು ಮಣ್ಣಿನಲ್ಲಿ ಜಂಬಿಟ್ಟಿಗೆ ಮಣ್ಣು ಇದ್ದರೆ ಅದು ಗಟ್ಟಿಯಾದ ಕಾರಣ ಬೇರುಗಳು ಹೆಚ್ಚು ವಿಸ್ತಾರ ಜಾಗಕ್ಕೆ ಪ್ರಸಾರವಾಗಲು ಅಡ್ಡಿಯಾಗುವುದು ಇದೆ.ಆ ಕಾರಣದಿಂದ ಬೇರುಗಳ ಮೇಲೆ ಬರುತ್ತದೆ.ಹಾಗೆಂದು ಈ ತರಹದ ಸನ್ನಿವೇಶ ಆಗುವುದು ಶೇ.1ರಷ್ಟು ಮಾತ್ರ ಎನ್ನಬಹುದು.

3)ಅಡಿ ಭಾಗದ ಮಣ್ಣು ಅಂಟು ಮಣ್ಣಾಗಿದ್ದರೆ, ಅಲ್ಲಿಂದ ನೀರು ಬೇಗ ಬಸಿದು ಹೋಗುವುದಿಲ್ಲ.
4)ನೀರು ನಿಂತಲ್ಲೇ ಹೆಚ್ಚು ಸಮಯ ಇದ್ದರೆ ಅಲ್ಲಿ ಮಣ್ಣು ಹುಳಿಯಾಗಿ ಬೇರುಗಳ ಬೆಳವಣಿಗೆ ನಿಲ್ಲುತ್ತದೆ.
ಮುಖ್ಯ ಬೇರಿನ ಕವಲು ಬೇರು ಸಾಯುತ್ತದೆ.ಖಂಡಿತ ಬದುಕುವ ಹೋರಾಟದಲ್ಲಿ ಮೇಲೆ ಬೇರು ಕೊಟ್ಟು ಬದುಕುತ್ತದೆ.
5)ನೆಲದ ಜೌಗುತನ ಅಥವಾ ಶೀತ ಮಣ್ಣು:

ಸಾಗರ 29/09/25 ಚಾಲಿ 41789
ಸಾಗರ 29/09/25 ಬಿಳೆ ಗೋಟು 23099
ಶಿಕಾರಿಪುರ 30/09/25 ರಾಶಿ 59634
ಶಿವಮೊಗ್ಗ 03/10/25 ಬೆಟ್ಟೆ 70019
ಶಿವಮೊಗ್ಗ 03/10/25 ರಾಶಿ 64329
ಶಿವಮೊಗ್ಗ 03/10/25 ಹೊಸ ವೆರೈಟಿ 61199
ಶಿವಮೊಗ್ಗ 03/10/25 ಸರಕು 83159
ಶಿವಮೊಗ್ಗ 03/10/25 ಗೊರಬಲು 41699
ಸಿದ್ದಾಪುರ 03/10/25 ಕೋಕಾ 29789
ಸಿದ್ದಾಪುರ 03/10/25 ಕೆಂಪು ಗೋಟು 29899

ಹೆಚ್ಚಾಗಿ ಬೇರುಗಳ ಮೇಲೆ ಬರುವುದಕ್ಕೆ ಕಾರಣ ಜೌಗುತನ. ನಮಗೆ ನೆಲದಲ್ಲಿ ನೀರು ನಿಲ್ಲುತ್ತದೆ.ಸರಾಗವಾಗಿ ಹೊರಗೆ ಹರಿದು ಹೋಗುವುದಿಲ್ಲ ಎಂದು ತಿಳಿಯಲಾರದು. ಹೊಸನ ಗರ , ಪು ತ್ತೂರು ,ಸೊ ರಬ,ಹುಳಿ ಯಾರ್,ಸಾಗರ,ಮಂಗಳೂರು,ತೀರ್ಥಹಳ್ಳಿ,ತುಮ ಕೂರು, ಶಿರಿಸಿ, ಬೆಳ್ತಂಗಡಿ, ಕಾ ರ್ಕ ಳ,ಸು ಳ್ಯ,ಭದ್ರಾವತಿ,ತ ರೀಕೆರೆ, ಯಲ್ಲಾಪುರ , ಚಿತ್ರದುರ್ಗ,ಶಿವಮೊಗ್ಗ,ಪಿರಿಯಾಪಟ್ಟಣ,ಶಿ ಕಾರಿಪುರ ,ಹೊಳಲ್ಕೆರೆ,ರಾಣೆಬೆನ್ನೂರು ಇತರ ಜಿಲ್ಲೆಗಳ ಅ ಡಿಕೆ ದರವೋ ನೀವು ನೋಡಬಹುದು.

ಸಿದ್ದಾಪುರ 03/10/25 ರಾಶಿ 55199
ಸಿದ್ದಾಪುರ  03/10/25 ಚಾಲಿ 44799
ಸಿದ್ದಾಪುರ 03/10/25 ಬಿಳೆ ಗೋಟು 34099
ಸಿದ್ದಾಪುರ 03/10/25 ತಟ್ಟಿ ಬೆಟ್ಟೆ 45099
ಮಾಲೂರು 27/03/25 ಕೆಂಪು 40000
ಶಿರಿಸಿ 03/10/25 ರಾಶಿ 54899
ಶಿರಿಸಿ 03/10/25 ಚಾಲಿ 45601
ಶಿರಿಸಿ 03/10/25 ಬಿಳೆ ಗೋಟು 36623
ಶಿರಿಸಿ 03/10/25 ಕೆಂಪು ಗೋಟು 34099
ಶಿರಿಸಿ 03/10/25 ಬೆಟ್ಟೆ 49561

ಸೊರಬ 08/09/25 ಹೊಸ ಚಾಲಿ 29000
ಸೊರಬ 12/12/24 EDI 32199
ಸೊರಬ 08/09/24 ರಾಶಿ 56000
ಸೊರಬ 12/12/24 ಚಾಲಿ 30313
ಸೊರಬ 22/08/25 ಸಿಪ್ಪೆ ಗೋಟು 16000
ತೀರ್ಥಹಳ್ಳಿ 29/09/25 ಇತರೆ 57666
ತೀರ್ಥಹಳ್ಳಿ 29/09/25 ಸರಕು 68529
ತೀರ್ಥಹಳ್ಳಿ 29/09/25 ರಾಶಿ 63829
ತೀರ್ಥಹಳ್ಳಿ 29/09/25 EDI 63829
ತೀರ್ಥಹಳ್ಳಿ 29/09/25 ಬೆಟ್ಟೆ 62529

ಎಲೆ ಚುಕ್ಕಿ ರೋಗವನ್ನು ನಿಯಂತ್ರಿಸುವುದು ಹೇಗೆ??

ತೋಟದಲ್ಲಿ ಸರಿಯಾದ ರೀತಿಯಲ್ಲಿ ಬಸ್ಸಿಗಾಲವೆಯನ್ನು ಮಾಡಬೇಕು. ರೋಗಗಂಡ ಪ್ರಾರಂಭಿಕ ಹಂತದಲ್ಲಿ ಶೇ. 1ರಷ್ಟು ಬೋರ್ಡೋ ದ್ರಾವಣ (1% Bordo) ಸ್ಪಿಯಾ ಅಥವಾ ಡ್ರಂಚಿಂಗ್ ಅನ್ನು ಮಾಡಬೇಕು

ಮ್ಯಾಂಕೊಜೆಬ್+ಕಾರ್ಬೆನ್ತಿಝಮ್ (2gm/ ltr) (mancozeb+carbendizam) ಸಾಫ್(Saaf) ಅಥವಾ ರಿಡೊಮಿಲ್ ಗೋಲ್ಡ್ a (Ridomil Gold)

ತೀರ್ಥಹಳ್ಳಿ 29/09/25 ಗೊರಬಲು 38599
ತೀರ್ಥಹಳ್ಳಿ 26/09/25 ಸಿಪ್ಪೆ ಗೋಟು 12000
ತುಮಕೂರು 30/09/25 ರಾಶಿ 58200
ಯಲ್ಲಾಪುರ 03/10/25 ಕೆಂಪು ಗೋಟು 31899
ಯಲ್ಲಾಪುರ 03/10/25 ಎಪಿ 91799
ಯಲ್ಲಾಪುರ 03/10/25 ರಾಶಿ 62118
ಯಲ್ಲಾಪುರ 03/10/25 ಚಾಲಿ 45869
ಯಲ್ಲಾಪುರ 03/10/25 ಕೋಕಾ 29599
ಯಲ್ಲಾಪುರ 03/10/25 ಹಳೆಯ ಚಾಲಿ 37011
ಯಲ್ಲಾಪುರ 03/10/25 ತಟ್ಟಿ ಬೆಟ್ಟೆ 44469

ಯಲ್ಲಾಪುರ 03/10/25 ಬಿಳೆ ಗೋಟು 36394
ಕೊಪ್ಪ 10/09/25 ಬೆಟ್ಟೆ 64199
ಕೊಪ್ಪ 18/09/25 ರಾಶಿ 58309
ಕೊಪ್ಪ 25/09/25 ಗೊರಬಲು 35000
ಕೊಪ್ಪ 10/09/25 ಸರಕು 88169
ಕೊಪ್ಪ 25/09/25 ಸಿಪ್ಪೆ ಗೋಟು 12000
ರಾಣೆಬೆನ್ನೂರು 26/11/24 ಇತರೆ 31000
ಭದ್ರಾವತಿ

ಭದ್ರಾವತಿ

ಭದ್ರಾವತಿ

29/08/25

29/09/25

30/09/25

ರಾಶಿ

ಇತರೆ

ಸಿಪ್ಪೆ ಗೋಟು

59099

26662

10000

ತರೀಕೆರೆ

ತರೀಕೆರೆ

ತರೀಕೆರೆ

ತರೀಕೆರೆ

24/09/25

06/09/25

25/07/25

26/09/25

ಇತರೆ

ಪುಡಿ

ರಾಶಿ

ಸಿಪ್ಪೆ ಗೋಟು

 

35220

9000

29000

10400

 

ಸೋಮವಾರಪೇಟೆ 09/04/25 8000
ಮಧುಗಿರಿ 23/01/25   ಕೆಂಪು 30000
ಮಧುಗಿರಿ 08/05/25    ಇತರೆ 35000
ಪಿರಿಯಾಪಟ್ಟಣ 19/08/25    ಸಿಪ್ಪೆ  ಗೋಟು 10900
ಪಿರಿಯಾಪಟ್ಟಣ 23/08/25   ಕೆಂಪು 24000
ಸುಳ್ಯ 27/06/25 ಕೋಕಾ 37000
ಸುಳ್ಯ 26/06/25 ಹೊಸ ವೆರೈಟಿ 48500
ಸುಳ್ಯ 30/01/25 ಹಳೆಯ ವೆರೈಟಿ 45500
ಗುಂಡೂಡ್ಲುಪೇಟೆ 20/02/25 ಇತರೆ 4300
ಪಾವಗಡ 23/01/25   ಕೆಂಪು 42500

ಅಥವಾ

ರೋಗದ ಪ್ರಮಾಣವು ಹೆಚ್ಚಾಗಿದ್ದಲ್ಲಿ ಪ್ರೋಪಿಕಾನಝಲ್ (1ml/l)+Potassium sulphate 0:0:50 (Propiconazole) ಮಾಡಿ ಇದರ ಜೊತೆಗೆ ಪೊಟ್ಯಾಶಿಯಂ ಸಟ್ ಅನ್ನು ಸ್ಪೇ ಮಾಡಿ.

ಎಲೆ ಚುಕ್ಕಿ ರೋಗದ ಲಕ್ಷಣಗಳು ಎಲೆಯ ತುದಿ ಭಾಗದಿಂದ ಹಳದಿಯಾಗಲು ಪ್ರಾರಂಭಿಸಿ ಮಧ್ಯ ಹರಡುತ್ತಾ ಬರುತ್ತದೆ, ತರ ಎಲ್ಲಾ ಎಲೆಗಳು ಹಳದಿ ಬಣ್ಣಕ್ಕೆ ತಿರುಗುತ್ತವೆ. ಕಂದವನ್ನು ಕೆಲವು ತಿರುಗಿದ ನಂತರ, ಎಲೆವು ಉದುರಿ ಕೆಳಗೆ ಬೀಳುತ್ತದೆ.

ಅ ಡಿಕೆ ಅರಳುಗಳು ಉದುರುತ್ತವೆ. ಅ ಡಿಕೆ ಅನ್ನೋ ಸುಲಿದು ನೋಡಿದರೆ ಒಳಬಾಗದಲ್ಲಿ ಅ ಡಿಕೆ ದುಡ್ಡು ಕಪ್ಪು ಬಣ್ಣಕ್ಕೆ ತಿರುಗಿರುತ್ತದೆ.ರೋಗಾಪಿಡಿದ ಎಲ್ಲಾ ಮರಗಳ ಬೇರುಗಳು ಹಾನಿಯಾಗಿರುತ್ತವೆ. 10 ರಿಂದ 12 ಕಿಟ್ಬಾಲ್ ಇಳುವರಿ ಬರಬೇಕಾದ ಜಾಗದಲ್ಲಿ ಕೇವಲ ನಾಲ್ಕರಿಂದ ಐದು ಕಿಟ್ಬಾಲ್ ಇಳುವರಿ ಬರುತ್ತದೆ.

<<< ಅ ಡಿಕೆ ಮಾರುಕಟ್ಟೆ : ಇಂದಿನ ಅ ಡಿಕೆ ಮಾರುಕಟ್ಟೆ ( ಇಲ್ಲಿ ಕ್ಲಿಕ್ ಮಾಡಿ ) >>>

<<< ತೆಂಗಿನ ಮಾರುಕಟ್ಟೆ : ಇಂದಿನ ತೆಂಗಿನ ಮಾರುಕಟ್ಟೆ ( ಇಲ್ಲಿ ಕ್ಲಿಕ್ ಮಾಡಿ ) >>>

<<< ಕೊಬ್ಬರಿ ಮಾರುಕಟ್ಟೆ : ಇಂದಿನ ಕೊಬ್ಬರಿ ಮಾರುಕಟ್ಟೆ ( ಇಲ್ಲಿ ಕ್ಲಿಕ್ ಮಾಡಿ ) >>>

<<< ಹತ್ತಿ ಮಾರುಕಟ್ಟೆ : ಇಂದಿನ ಹತ್ತಿ ಮಾರುಕಟ್ಟೆ ( ಇಲ್ಲಿ ಕ್ಲಿಕ್ ಮಾಡಿ ) >>>

<<< ಮೆಕ್ಕೆಜೋಳ / ಗೋವಿನ ಜೋಳ ಮಾರುಕಟ್ಟೆ : ಇಂದಿನ ಮೆಕ್ಕೆಜೋಳ / ಗೋವಿನ ಜೋಳ ಮಾರುಕಟ್ಟೆ ( ಇಲ್ಲಿ ಕ್ಲಿಕ್ ಮಾಡಿ ) >>>

< ದಿನನಿತ್ಯ ಅ ಡಿಕೆ ಮಾರುಕಟ್ಟೆಯ ದರವನ್ನು, ಅ ಡಿಕೆ ರೋಗ , ಅ ಡಿಕೆಗೆ ಗೊಬ್ಬರ ಸಿಂಪರಣೆ, ಅ ಡಿಕೆಯ ಸಂಪೂರ್ಣ ಮಾಹಿತಿ ಕೆಳಗಿನ ಫೇಸ್ಬುಕ್ , ವಾಟ್ಸಪ್ ಮತ್ತು ಟ್ವಿಟರ್ ಗುಂಪು ಜೈನ್ ಆಗಿ >

1) ” Facebook / Facebook ” – ಇಲ್ಲಿ ಕ್ಲಿಕ್ ಮಾಡಿ / ಕ್ಲಿಕ್ ಮಾಡಿ

2) ” ವಾಟ್ಸಾಪ್ ಗ್ರೂಪ್ /Whatsapp ಗುಂಪು ” – ಇಲ್ಲಿ ಕ್ಲಿಕ್ ಮಾಡಿ / ಕ್ಲಿಕ್ ಮಾಡಿ

3) ” Twitter /ಟ್ವಿಟರ್ “- ಇಲ್ಲಿ ಕ್ಲಿಕ್ ಮಾಡಿ / ಕ್ಲಿಕ್ ಮಾಡಿ

ನಿಮಗೆ ಯಾವ ಜಿಲ್ಲೆಯಲ್ಲಿ ಯಾವ ದಿನ ಎಷ್ಟು ಅ ಡಿಕೆ ಬಂದಿದೆ ಗರಿಷ್ಠ ದರವನ್ನು ನೋಡಬಹುದು.ಯಾವ ವೆರೈಟಿಯ ದರವನ್ನು ನೀವು ನೋಡಬಹುದು. ಹೊಸ ಅ ಡಿಕೆ, ಹಳೆಯ ಅ ಡಿಕೆ ರಾಶಿ ಇಪ್ಪಿ ​​ಬೆಟ್ಟಿ ಕೆಂಪುಗೋಟು ಚಿಪ್ಪು, ಹಳೆಯ ಚಾಲಿ, ಹೊಸ ಚಾಲಿ ಬಿಳಿಗೋಟು, ಸಿಪ್ಪೆಗೋಟು, ಸರಕು, ಬೆಟ್ಟಿ. ರೈತರಿಗೆ ಯಾವ ಅ ಡಿಕೆ ವೆರೈಟಿಯ ಬೆಲೆ ಹೇಗಿದೆ ಎಂಬುದು ತಿಳಿಸಿಕೊಡಲು ಎಲ್ಲಾ ವೆರೈಟಿ ಅ ಡಿಕೆ ದರವನ್ನು ತಿಳಿಸಲಾಗಿದೆ. 

ರೈತರ ಸೇವೆಯಲ್ಲಿ ನಿಮ್ಮ vkgrowmore.com 💚

  V K

ಪರಿಸರ ಪರಿಸದೊಂದಿಗೆ ಆರ್ಥಿಕತೆ


"Agriculture is our CULTURE"