"Agriculture is our CULTURE"

ಅಡಿಕೆ ಮಾರುಕಟ್ಟೆಯ ದರ 02/12/2025 ಎಲ್ಲಾ
ಜಿಲ್ಲೆಯ ಅಡಿಕೆ, ಕೊಕ, ಇತರೆ ಮಾರುಕಟ್ಟೆ ಬೆಲೆ..!!!!!!!!  

ಪಿರಿಯಾಪಟ್ಟಣ, ಮಂಗಳೂರು, ಬೆಳ್ತಂಗಡಿ, ಪುತ್ತೂರು , ಸಾಗರ, ಸೊರಬ, ಸರಕು,ಯಲ್ಲಾಪುರ , ಚಿತ್ರದುರ್ಗ, ಕಾ ರ್ಕ ಳ, ಕುಮಟಾ , ಬೆಂಗಳೂರು, ಭದ್ರಾವತಿ, ಚನ್ನಗಿರಿ , ದಾವಣಗೆರೆ, ತರೀಕೆರೆ , ರಾಣೆಬೆನ್ನೂರು , ಹುಳಿಯಾರ , ಶಿವಮೊಗ್ಗ ,  ಶಿರಸಿ ,  ಹೊನ್ನಾವರ , ಯಲ್ಲಾಪುರ , ಹೊನ್ನಾವರ.

ಉತ್ತಮ ವಾಣಿಜ್ಯ ಬೆಳೆಯಾಗಿರುವ ಅಡಿಕೆಯನ್ನು ಭಾರತದಲ್ಲಿ ಪುರಾಣ ಕಾಲದಿಂದಲೂ ಬಳಸಲಾಗುತ್ತದೆ,ಎಲ್ಲಾ ಶುಭ ಸಮಾರಂಭಗಳಲ್ಲಿ ಒಂದು ಮುಖ್ಯ ಸಾಮಗ್ರಿಯಾಗಿದೆ. ಜೊತೆಗೆ ಹಲವಾರು ಉತ್ತಮ ಗುಣಗಳನ್ನು ಹೊಂದಿದೆ.

ಆದ್ದರಿಂದ ನಮ್ಮ ಪೂರ್ವಿಕರು ಅ ಡಿಕೆಯನ್ನು ಹಲವಾರು ಶತಮಾನಗಳಿಂದಲೂ ತಮ್ಮ ಜೀವನದ ಭಾಗವಾಗಿ ಬಳಸುತ್ತಾರೆ. ಕರ್ನಾಟಕದಲ್ಲಿ ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಅ ಡಿಕೆಯು ವಾಣಿಜ್ಯ ಬೆಳೆಯಾಗಿದೆ.

ಮಾರುಕಟ್ಟೆ

(Market)

ದಿನಾಂಕ

(Date)

ವೆರೈಟಿ

(Variety)

ಗರಿಷ್ಠ ಬೆಲೆ

(Rate)

ಬಂಟ್ವಾಳ 02/12/25 ಕೋಕಾ 27000
ಬಂಟ್ವಾಳ 02/12/25 ಹಳೆಯ ವೆರೈಟಿ 54000
ಬಂಟ್ವಾಳ 02/12/25 ಹೊಸ ವೆರೈಟಿ 41000
ಬೆಳ್ತಂಗಡಿ 01/12/25 ಕೋಕಾ 27000
ಬೆಳ್ತಂಗಡಿ 26/11/25 ಹಳೆಯ ವೆರೈಟಿ 54000
ಬೆಳ್ತಂಗಡಿ 01/12/25 ಹೊಸ ವೆರೈಟಿ 41000
ಬೆಳ್ತಂಗಡಿ 20/11/25 ಇತರೆ 32000
ಬೆಂಗಳೂರು 12/11/24 ಇತರೆ 48000
ಚಿತ್ರದುರ್ಗ  29/11/25 ಕೆಂಪು ಗೋಟು 34000
ಚಿತ್ರದುರ್ಗ  29/11/25 ಎಪಿ 57729
ಚಿತ್ರದುರ್ಗ  29/11/25 ರಾಶಿ 57269
ಚಿತ್ರದುರ್ಗ  29/11/25 ಬೆಟ್ಟೆ 40089
ಹೊನ್ನಾಳಿ  28/11/25 ರಾಶಿ 58609
ಹೊನ್ನಾಳಿ 

ಹೊನ್ನಾಳಿ 

02/12/25

02/12/25

EDI

ಸಿಪ್ಪೆ ಗೋಟು

57500

10000

ಚನ್ನಗಿರಿ 01/12/25 ರಾಶಿ 59219
ಸಿರಾ 09/09/25 ಇತರೆ 34807
ಹೊಳಲ್ಕೆರೆ

ಹೊಳಲ್ಕೆರೆ

02/12/25

02/12/25

ಸಿಪ್ಪೆ ಗೋಟು

ಇತರೆ

12000

30000

ಮಡಿಕೇರಿ 14/10/25 Arecanut-husk 3500
ದಾವಣಗೆರೆ

ದಾವಣಗೆರೆ

ದಾವಣಗೆರೆ

29/11/25

01/12/25

02/12/25

ರಾಶಿ

ಗೊರಬಲು

ಸಿಪ್ಪೆ ಗೋಟು

58200

24000

12000

ಕಾ ರ್ಕ ಳ 02/12/25 ಹೊಸ ವೆರೈಟಿ 46000
ಕಾ ರ್ಕ ಳ 02/12/25 ಹಳೆಯ ವೆರೈಟಿ 49000
ಹೊಸನಗರ 28/11/25 ಕೆಂಪು ಗೋಟು 41409
ಹೊಸನಗರ 02/05/25 ಬಿಳೆ ಗೋಟು 14599
ಹೊಸನಗರ 28/11/25 ರಾಶಿ 62210
ಹೊಸನಗರ 17/10/25 ಚಾಲಿ 35699
ಕುಮಟಾ 01/12/25 ಕೋಕಾ 30129
ಕುಮಟಾ 01/12/25 ಚಾಲಿ 48509
ಕುಮಟಾ 01/12/25 ಚಿಪ್ಪು 34299
ಕುಮಟಾ 01/12/25 ಹಳೆ ಚಾಲಿ 46820

ಮಲೆನಾಡಿನ ಸೌಂದರ್ಯ ಹೆಚ್ಚಿಸುವ ಹಾಗೂ ಮಲೆನಾಡಿನ ರೈತರ ಆರ್ಥಿಕ ಚೈತನ್ಯಕ್ಕೆ ಪುಷ್ಟಿ ನೀಡಿದ ಅ ಡಿಕೆಗೆ ಹೊಸ ರೋಗಗಳ ಕಾಟ ಹೆಚ್ಚಿದೆ. ಹಳದಿ ಎಲೆ, ಕೊಳೆ, ಕೊಕ,ಎಲೆಚುಕ್ಕಿ, ಹಿಡಿಮುಂಡಿಗೆ,

ಹಿಂಗಾರು ಒಣಗುವ ರೋಗಗಳಿಂದ ತತ್ತರಿಸಿರುವ ರೈತರಿಗೆ ‘ಕಾಂಡ ಕೊರಕ’ ಹುಳು ಬಾಧೆ ಎಂಬ ಹೊಸ ರೋಗ ಭೀತಿ ಹೆಚ್ಚಿದೆ.

ಕಾ ರ್ಕ ಳ, ಕುಂದಾಪುರ, ಮಂಗಳೂರು , ತುಮ ಕೂ ರು,ಹೊಸನ ಗರ,ಕುಮಟಾ,ಚಿತ್ರದುರ್ಗ,ತೀರ್ಥಹಳ್ಳಿ, ಭದ್ರಾವತಿ, ಹುಳಿಯಾರ್, ಸಿರಾ, ರಾಣೆಬೆನ್ನೂರು, ಪಿರಿಯಾಪಟ್ಟಣ, ಪುತ್ತೂರು,ಸಾಗರ, ಸೊರಬ, ಕುಂ ದಾಪುರ,ಸುಳ್ಯ  ಮತ್ತು ಇತರ ಜಿಲ್ಲೆಗಳು ಅ ಡಿಕೆ ದರವೋ ನೀವು ನೋಡಬಹುದು.

ಕುಮಟಾ

ಕುಮಟಾ

01/12/25

01/12/25

ಬೆಟ್ಟೆ

ಹೊಸ ಚಾಲಿ

50109

37515

ಕುಂದಾಪುರ 25/11/25 ಹೊಸ ಚಾಲಿ 39000
ಕುಂದಾಪುರ 25/11/25 ಹಳೆ ಚಾಲಿ 53000
ಮಂಗಳೂರು

ಮಂಗಳೂರು

01/12/25

29/11/25

ಹೊಸ ವೆರೈಟಿ

ಕೋಕಾ

41000

35000

ಪುತ್ತೂರು 02/12/25 ಹಳೆಯ ವೆರೈಟಿ 49000
ಪುತ್ತೂರು 02/12/25 ಹೊಸ ವೆರೈಟಿ 46000
ಸಾಗರ 02/12/25 ಕೋಕಾ 34499
ಸಾಗರ 02/12/25 ಕೆಂಪು ಗೋಟು 40899
ಸಾಗರ 02/12/25 ಸಿಪ್ಪೆ ಗೋಟು 22399
ಸಾಗರ 02/12/25 ರಾಶಿ 61970

ಬೇರುಗಳ ಮೇಲೆ ಬರಲು ಕಾರಣ?

1) ರೈತರು ಸರಿಯಾದ ರೀತಿಯಲ್ಲಿ ಸಸಿಯನ್ನು ನಾಟಿ ಮಾಡದೇ ಇರುವುದು ಒಂದು ಕಾರಣ (ಎರಡು ಆಳ ಎರಡು ಅಡಿ ಉದ್ದದ ತೊಡಿ ಗಿಡವನ್ನು ನೆಡಬೇಕು , ಈ ರೀತಿ ಮಾಡಿದರೆ ಶೇಕಡ 90ರಷ್ಟು ಸಮಸ್ಯೆ ಪರಿಹಾರವಾಗುವುದಿಲ್ಲ

2) ಬೇರುಗಳ ಹಬ್ಬಕ್ಕೆ ಅಡ್ಡಿಯಾಗಲು ಕಾರಣ ಕೆಲವು ಮಣ್ಣಿನಲ್ಲಿ ಜಂಬಿಟ್ಟಿಗೆ ಮಣ್ಣು ಇದ್ದರೆ ಅದು ಗಟ್ಟಿಯಾದ ಕಾರಣ ಬೇರುಗಳು ಹೆಚ್ಚು ವಿಸ್ತಾರ ಜಾಗಕ್ಕೆ ಪ್ರಸಾರವಾಗಲು ಅಡ್ಡಿಯಾಗುವುದು ಇದೆ.ಆ ಕಾರಣದಿಂದ ಬೇರುಗಳ ಮೇಲೆ ಬರುತ್ತದೆ.ಹಾಗೆಂದು ಈ ತರಹದ ಸನ್ನಿವೇಶ ಆಗುವುದು ಶೇ.1ರಷ್ಟು ಮಾತ್ರ ಎನ್ನಬಹುದು.

3)ಅಡಿ ಭಾಗದ ಮಣ್ಣು ಅಂಟು ಮಣ್ಣಾಗಿದ್ದರೆ, ಅಲ್ಲಿಂದ ನೀರು ಬೇಗ ಬಸಿದು ಹೋಗುವುದಿಲ್ಲ.
4)ನೀರು ನಿಂತಲ್ಲೇ ಹೆಚ್ಚು ಸಮಯ ಇದ್ದರೆ ಅಲ್ಲಿ ಮಣ್ಣು ಹುಳಿಯಾಗಿ ಬೇರುಗಳ ಬೆಳವಣಿಗೆ ನಿಲ್ಲುತ್ತದೆ.
ಮುಖ್ಯ ಬೇರಿನ ಕವಲು ಬೇರು ಸಾಯುತ್ತದೆ.ಖಂಡಿತ ಬದುಕುವ ಹೋರಾಟದಲ್ಲಿ ಮೇಲೆ ಬೇರು ಕೊಟ್ಟು ಬದುಕುತ್ತದೆ.
5)ನೆಲದ ಜೌಗುತನ ಅಥವಾ ಶೀತ ಮಣ್ಣು:

ಸಾಗರ 02/12/25 ಚಾಲಿ 42219
ಸಾಗರ 02/12/25 ಬಿಳೆ ಗೋಟು 34599
ಶಿಕಾರಿಪುರ 29/11/25 ರಾಶಿ 57547
ಶಿವಮೊಗ್ಗ 01/12/25 ಬೆಟ್ಟೆ 57599
ಶಿವಮೊಗ್ಗ 01/12/25 ರಾಶಿ 59299
ಶಿವಮೊಗ್ಗ 01/12/25 ಹೊಸ ವೆರೈಟಿ 59099
ಶಿವಮೊಗ್ಗ 01/12/25 ಸರಕು 76796
ಶಿವಮೊಗ್ಗ 01/12/25 ಗೊರಬಲು 43011
ಸಿದ್ದಾಪುರ 02/12/25 ಕೋಕಾ 28909
ಸಿದ್ದಾಪುರ 02/12/25 ಕೆಂಪು ಗೋಟು 35600

ಹೆಚ್ಚಾಗಿ ಬೇರುಗಳ ಮೇಲೆ ಬರುವುದಕ್ಕೆ ಕಾರಣ ಜೌಗುತನ. ನಮಗೆ ನೆಲದಲ್ಲಿ ನೀರು ನಿಲ್ಲುತ್ತದೆ.ಸರಾಗವಾಗಿ ಹೊರಗೆ ಹರಿದು ಹೋಗುವುದಿಲ್ಲ ಎಂದು ತಿಳಿಯಲಾರದು. ಹೊಸನ ಗರ , ಪು ತ್ತೂರು ,ಸೊ ರಬ,ಹುಳಿ ಯಾರ್,ಸಾಗರ,ಮಂಗಳೂರು,ತೀರ್ಥಹಳ್ಳಿ,ತುಮ ಕೂರು, ಶಿರಿಸಿ, ಬೆಳ್ತಂಗಡಿ, ಕಾ ರ್ಕ ಳ,ಸು ಳ್ಯ,ಭದ್ರಾವತಿ,ತ ರೀಕೆರೆ, ಯಲ್ಲಾಪುರ , ಚಿತ್ರದುರ್ಗ,ಶಿವಮೊಗ್ಗ,ಪಿರಿಯಾಪಟ್ಟಣ,ಶಿ ಕಾರಿಪುರ ,ಹೊಳಲ್ಕೆರೆ,ರಾಣೆಬೆನ್ನೂರು ಇತರ ಜಿಲ್ಲೆಗಳ ಅ ಡಿಕೆ ದರವೋ ನೀವು ನೋಡಬಹುದು.

ಸಿದ್ದಾಪುರ 02/12/25 ರಾಶಿ 58699
ಸಿದ್ದಾಪುರ  02/12/25 ಚಾಲಿ 48699
ಸಿದ್ದಾಪುರ 02/12/25 ಬಿಳೆ ಗೋಟು 36899
ಸಿದ್ದಾಪುರ 02/12/25 ತಟ್ಟಿ ಬೆಟ್ಟೆ 36099
ಮಾಲೂರು 27/03/25 ಕೆಂಪು 40000
ಶಿರಿಸಿ 02/12/25 ರಾಶಿ 58999
ಶಿರಿಸಿ 02/12/25 ಚಾಲಿ 49261
ಶಿರಿಸಿ 02/12/25 ಬಿಳೆ ಗೋಟು 39099
ಶಿರಿಸಿ 02/12/25 ಕೆಂಪು ಗೋಟು 35823
ಶಿರಿಸಿ 02/12/25 ಬೆಟ್ಟೆ 52699

ಸೊರಬ 20/11/25 ಬಿಳೆ ಗೋಟು 16600
ಸೊರಬ 12/12/24 EDI 32199
ಸೊರಬ 26/11/25 ರಾಶಿ 56000
ಸೊರಬ 26/11/25 ಚಾಲಿ 16000
ಸೊರಬ 22/08/25 ಸಿಪ್ಪೆ ಗೋಟು 16000
ತೀರ್ಥಹಳ್ಳಿ 29/11/25 ಇತರೆ 58098
ತೀರ್ಥಹಳ್ಳಿ 29/11/25 ಸರಕು 92600
ತೀರ್ಥಹಳ್ಳಿ 29/11/25 ರಾಶಿ 60029
ತೀರ್ಥಹಳ್ಳಿ 29/11/25 EDI 59500
ತೀರ್ಥಹಳ್ಳಿ 29/11/25 ಬೆಟ್ಟೆ 69499

ಎಲೆ ಚುಕ್ಕಿ ರೋಗವನ್ನು ನಿಯಂತ್ರಿಸುವುದು ಹೇಗೆ??

ತೋಟದಲ್ಲಿ ಸರಿಯಾದ ರೀತಿಯಲ್ಲಿ ಬಸ್ಸಿಗಾಲವೆಯನ್ನು ಮಾಡಬೇಕು. ರೋಗಗಂಡ ಪ್ರಾರಂಭಿಕ ಹಂತದಲ್ಲಿ ಶೇ. 1ರಷ್ಟು ಬೋರ್ಡೋ ದ್ರಾವಣ (1% Bordo) ಸ್ಪಿಯಾ ಅಥವಾ ಡ್ರಂಚಿಂಗ್ ಅನ್ನು ಮಾಡಬೇಕು

ಮ್ಯಾಂಕೊಜೆಬ್+ಕಾರ್ಬೆನ್ತಿಝಮ್ (2gm/ ltr) (mancozeb+carbendizam) ಸಾಫ್(Saaf) ಅಥವಾ ರಿಡೊಮಿಲ್ ಗೋಲ್ಡ್ a (Ridomil Gold)

ತೀರ್ಥಹಳ್ಳಿ 29/11/25 ಗೊರಬಲು 41654
ತೀರ್ಥಹಳ್ಳಿ 29/11/25 ಸಿಪ್ಪೆ ಗೋಟು 14000
ತುಮಕೂರು 29/11/25 ರಾಶಿ 57500
ಯಲ್ಲಾಪುರ 02/12/25 ಕೆಂಪು ಗೋಟು 35690
ಯಲ್ಲಾಪುರ 02/12/25 ಎಪಿ 77175
ಯಲ್ಲಾಪುರ 02/12/25 ರಾಶಿ 65675
ಯಲ್ಲಾಪುರ 02/12/25 ಚಾಲಿ 48899
ಯಲ್ಲಾಪುರ 02/12/25 ಕೋಕಾ 32369
ಯಲ್ಲಾಪುರ 02/12/25 ಹಳೆಯ ಚಾಲಿ 37011
ಯಲ್ಲಾಪುರ 02/12/25 ತಟ್ಟಿ ಬೆಟ್ಟೆ 51565

ಯಲ್ಲಾಪುರ 02/12/25 ಬಿಳೆ ಗೋಟು 36189
ಕೊಪ್ಪ 14/11/25 ಬೆಟ್ಟೆ 69099
ಕೊಪ್ಪ 22/11/25 ರಾಶಿ 58954
ಕೊಪ್ಪ 22/11/25 ಗೊರಬಲು 33000
ಕೊಪ್ಪ 19/11/25 ಸರಕು 75359
ಕೊಪ್ಪ 14/11/25 ಸಿಪ್ಪೆ ಗೋಟು 16000
ರಾಣೆಬೆನ್ನೂರು 26/11/24 ಇತರೆ 31000
ಭದ್ರಾವತಿ

ಭದ್ರಾವತಿ

ಭದ್ರಾವತಿ

28/11/25

02/12/25

02/12/25

ರಾಶಿ

ಇತರೆ

ಸಿಪ್ಪೆ ಗೋಟು

59100

56606

10300

ಭದ್ರಾವತಿ

ಭದ್ರಾವತಿ

ತರೀಕೆರೆ

ತರೀಕೆರೆ

26/11/25

17/11/25

25/07/25

26/09/25

ಇತರೆ

ಪುಡಿ

ರಾಶಿ

ಸಿಪ್ಪೆ ಗೋಟು

 

57748

10000

29000

10400

 

ಸೋಮವಾರಪೇಟೆ 09/04/25 8000
ಮಧುಗಿರಿ 23/01/25   ಕೆಂಪು 30000
ಮಧುಗಿರಿ 08/05/25    ಇತರೆ 35000
ಪಿರಿಯಾಪಟ್ಟಣ 02/12/25    ಸಿಪ್ಪೆ  ಗೋಟು 3300
ಪಿರಿಯಾಪಟ್ಟಣ 23/08/25   ಕೆಂಪು 24000
ಸುಳ್ಯ 27/06/25 ಕೋಕಾ 37000
ಸುಳ್ಯ 26/06/25 ಹೊಸ ವೆರೈಟಿ 48500
ಸುಳ್ಯ 30/01/25 ಹಳೆಯ ವೆರೈಟಿ 45500
ಗುಂಡೂಡ್ಲುಪೇಟೆ 20/02/25 ಇತರೆ 4300
ಪಾವಗಡ 23/01/25   ಕೆಂಪು 42500

ಅಥವಾ

ರೋಗದ ಪ್ರಮಾಣವು ಹೆಚ್ಚಾಗಿದ್ದಲ್ಲಿ ಪ್ರೋಪಿಕಾನಝಲ್ (1ml/l)+Potassium sulphate 0:0:50 (Propiconazole) ಮಾಡಿ ಇದರ ಜೊತೆಗೆ ಪೊಟ್ಯಾಶಿಯಂ ಸಟ್ ಅನ್ನು ಸ್ಪೇ ಮಾಡಿ.

ಎಲೆ ಚುಕ್ಕಿ ರೋಗದ ಲಕ್ಷಣಗಳು ಎಲೆಯ ತುದಿ ಭಾಗದಿಂದ ಹಳದಿಯಾಗಲು ಪ್ರಾರಂಭಿಸಿ ಮಧ್ಯ ಹರಡುತ್ತಾ ಬರುತ್ತದೆ, ತರ ಎಲ್ಲಾ ಎಲೆಗಳು ಹಳದಿ ಬಣ್ಣಕ್ಕೆ ತಿರುಗುತ್ತವೆ. ಕಂದವನ್ನು ಕೆಲವು ತಿರುಗಿದ ನಂತರ, ಎಲೆವು ಉದುರಿ ಕೆಳಗೆ ಬೀಳುತ್ತದೆ.

ಅ ಡಿಕೆ ಅರಳುಗಳು ಉದುರುತ್ತವೆ. ಅ ಡಿಕೆ ಅನ್ನೋ ಸುಲಿದು ನೋಡಿದರೆ ಒಳಬಾಗದಲ್ಲಿ ಅ ಡಿಕೆ ದುಡ್ಡು ಕಪ್ಪು ಬಣ್ಣಕ್ಕೆ ತಿರುಗಿರುತ್ತದೆ.ರೋಗಾಪಿಡಿದ ಎಲ್ಲಾ ಮರಗಳ ಬೇರುಗಳು ಹಾನಿಯಾಗಿರುತ್ತವೆ. 10 ರಿಂದ 12 ಕಿಟ್ಬಾಲ್ ಇಳುವರಿ ಬರಬೇಕಾದ ಜಾಗದಲ್ಲಿ ಕೇವಲ ನಾಲ್ಕರಿಂದ ಐದು ಕಿಟ್ಬಾಲ್ ಇಳುವರಿ ಬರುತ್ತದೆ.

<<< ಅ ಡಿಕೆ ಮಾರುಕಟ್ಟೆ : ಇಂದಿನ ಅ ಡಿಕೆ ಮಾರುಕಟ್ಟೆ ( ಇಲ್ಲಿ ಕ್ಲಿಕ್ ಮಾಡಿ ) >>>

<<< ತೆಂಗಿನ ಮಾರುಕಟ್ಟೆ : ಇಂದಿನ ತೆಂಗಿನ ಮಾರುಕಟ್ಟೆ ( ಇಲ್ಲಿ ಕ್ಲಿಕ್ ಮಾಡಿ ) >>>

<<< ಕೊಬ್ಬರಿ ಮಾರುಕಟ್ಟೆ : ಇಂದಿನ ಕೊಬ್ಬರಿ ಮಾರುಕಟ್ಟೆ ( ಇಲ್ಲಿ ಕ್ಲಿಕ್ ಮಾಡಿ ) >>>

<<< ಹತ್ತಿ ಮಾರುಕಟ್ಟೆ : ಇಂದಿನ ಹತ್ತಿ ಮಾರುಕಟ್ಟೆ ( ಇಲ್ಲಿ ಕ್ಲಿಕ್ ಮಾಡಿ ) >>>

<<< ಮೆಕ್ಕೆಜೋಳ / ಗೋವಿನ ಜೋಳ ಮಾರುಕಟ್ಟೆ : ಇಂದಿನ ಮೆಕ್ಕೆಜೋಳ / ಗೋವಿನ ಜೋಳ ಮಾರುಕಟ್ಟೆ ( ಇಲ್ಲಿ ಕ್ಲಿಕ್ ಮಾಡಿ ) >>>

< ದಿನನಿತ್ಯ ಅ ಡಿಕೆ ಮಾರುಕಟ್ಟೆಯ ದರವನ್ನು, ಅ ಡಿಕೆ ರೋಗ , ಅ ಡಿಕೆಗೆ ಗೊಬ್ಬರ ಸಿಂಪರಣೆ, ಅ ಡಿಕೆಯ ಸಂಪೂರ್ಣ ಮಾಹಿತಿ ಕೆಳಗಿನ ಫೇಸ್ಬುಕ್ , ವಾಟ್ಸಪ್ ಮತ್ತು ಟ್ವಿಟರ್ ಗುಂಪು ಜೈನ್ ಆಗಿ >

1) ” Facebook / Facebook ” – ಇಲ್ಲಿ ಕ್ಲಿಕ್ ಮಾಡಿ / ಕ್ಲಿಕ್ ಮಾಡಿ

2) ” ವಾಟ್ಸಾಪ್ ಗ್ರೂಪ್ /Whatsapp ಗುಂಪು ” – ಇಲ್ಲಿ ಕ್ಲಿಕ್ ಮಾಡಿ / ಕ್ಲಿಕ್ ಮಾಡಿ

3) ” Twitter /ಟ್ವಿಟರ್ “- ಇಲ್ಲಿ ಕ್ಲಿಕ್ ಮಾಡಿ / ಕ್ಲಿಕ್ ಮಾಡಿ

ನಿಮಗೆ ಯಾವ ಜಿಲ್ಲೆಯಲ್ಲಿ ಯಾವ ದಿನ ಎಷ್ಟು ಅ ಡಿಕೆ ಬಂದಿದೆ ಗರಿಷ್ಠ ದರವನ್ನು ನೋಡಬಹುದು.ಯಾವ ವೆರೈಟಿಯ ದರವನ್ನು ನೀವು ನೋಡಬಹುದು. ಹೊಸ ಅ ಡಿಕೆ, ಹಳೆಯ ಅ ಡಿಕೆ ರಾಶಿ ಇಪ್ಪಿ ​​ಬೆಟ್ಟಿ ಕೆಂಪುಗೋಟು ಚಿಪ್ಪು, ಹಳೆಯ ಚಾಲಿ, ಹೊಸ ಚಾಲಿ ಬಿಳಿಗೋಟು, ಸಿಪ್ಪೆಗೋಟು, ಸರಕು, ಬೆಟ್ಟಿ. ರೈತರಿಗೆ ಯಾವ ಅ ಡಿಕೆ ವೆರೈಟಿಯ ಬೆಲೆ ಹೇಗಿದೆ ಎಂಬುದು ತಿಳಿಸಿಕೊಡಲು ಎಲ್ಲಾ ವೆರೈಟಿ ಅ ಡಿಕೆ ದರವನ್ನು ತಿಳಿಸಲಾಗಿದೆ. 

ರೈತರ ಸೇವೆಯಲ್ಲಿ ನಿಮ್ಮ vkgrowmore.com 💚

  V K

ಪರಿಸರಪರಿಸದೊಂದಿಗೆ ಆರ್ಥಿಕತೆ


"Agriculture is our CULTURE"