New Ration card Approval :: ಹೊಸ ರೇಷನ್ ಕಾರ್ಡುಗಳ ಅನುಮೋದನೆ ಅಥವಾ ಅಪ್ರುವಲ್ ಆರಂಭ!!!
ಈಗಾಗಲೇ ಹೊಸ ರೇಷನ್ ಕಾರ್ಡ್ ಗಳನ್ನು ಪಡೆಯಲು ಅರ್ಜಿ ಸಲ್ಲಿಸಿರುವ ಫಲಾನುಭವಿಗಳಿಗೆ ಆಹಾರ ಸರಬರಾಜು ಇಲಾಖೆ ಸಿಹಿ ಸುದ್ದಿ ನೀಡಿದೆ.
Ration card is a very important identity card for indian citizen because it consider as a important government approved identity card which ensure the citizenship of India.
and also provide the ration to the beneficiaries to control hunger and poverty.
ಪ್ರಸ್ತುತ ದಿನಗಳಲ್ಲಿ ಹಲವು ದಿನಗಳಿಂದ ಪಡಿತರ ಚೀಟಿಗಳ ಅರ್ಜಿಗಳನ್ನು ಆಹ್ವಾನಿಸಲಾಗಿತ್ತು. ಈ ಆಹ್ವಾನದ ಮೇರೆಗೆ ಹಲವು ಜನರು ತಮ್ಮ ಹೊಸ ರೇಷನ್ ಕಾರ್ಡ್ ಪಡೆಯಲು ಆನ್ಲೈನ್ ಮುಖಾಂತರ ಅರ್ಜಿ ಸಲ್ಲಿಸಿದ್ದರು.
ಹೀಗೆ ಅರ್ಜಿ ಸಲ್ಲಿಸಿದ ಅರ್ಜಿಗಳನ್ನು ಆಹಾರ , ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯು ಅನುಮೋದನೆ ನೀಡಲು ಪ್ರಾರಂಭಿಸಿದೆ.
ಈಗಾಗಲೇ ಬೆಳಗಾವಿ ಹಾಗೂ ಇತರೆ ಜಿಲ್ಲೆಗಳಲ್ಲಿ ಹೊಸದಾಗಿ ಸಲ್ಲಿಸಿದ ಅರ್ಜಿಗಳಿಗೆ ಅನುಮೋದನೆ ದೊರಕಿದ್ದು ಉಳಿದ ಜಿಲ್ಲೆಗಳಿಗೆ ಇನ್ನಷ್ಟೇ ಅನುಮೋದನೆ ದೊರೆಯುವ ಹಂತದಲ್ಲಿದೆ.
ಹಾಗಾದರೆ ಅನುಮೋದನೆ ಪಡೆಯಲು ಫಲಾನುಭವಿಗಳು ನೀಡಬೇಕಾದ ದಾಖಲೆಗಳು:-
To get ration-card approval which Documents required :-
* ರೇಷನ್ ಕಾರ್ಡ್ ಅರ್ಜಿ ಸಲ್ಲಿಸಿದಾಗ ನೀಡಿದ ಅಕ್ನಾಲೆಡ್ಜ್ಮೆಂಟ್ ಅಥವಾ ಸ್ವೀಕೃತಿ ಪ್ರತಿ
* ರೇಷನ್ ಕಾರ್ಡ್ ನಲ್ಲಿ ನಮೂಧಿಸಿದ ಎಲ್ಲಾ ಸದಸ್ಯರ ಆಧಾರ್ ಕಾರ್ಡ್ ಪ್ರತಿ
* ಯಾರಾದರೂ ಆರು ವರ್ಷ ಒಳಗಿನ ವಯಸ್ಸಿನವರು ಇದ್ದರೆ ಅವರ ಜನ್ಮ ದಾಖಲೆ
* ಜಾತಿ ಮತ್ತು ಆದಾಯ ಪ್ರಮಾಣ ಪತ್ರ
* ಗ್ರಾಮ ಲೆಕ್ಕಾಧಿಕಾರಿಯವರಿಂದ ಆದಾಯ ವರದಿ.
ಈ ಮೇಲೆ ನಮೂದಿಸಿದ ಎಲ್ಲಾ ದಾಖಲೆಗಳನ್ನು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಗೆ ಭೇಟಿ ಕೊಟ್ಟು
ಈ ಎಲ್ಲಾ ದಾಖಲೆಗಳನ್ನು ನೀಡಿ ಹೊಸ ರೇಷನ್ ಕಾರ್ಡ್ ಅನ್ನು ಅಪ್ರುವಲ್ ಮಾಡಿಸಬೇಕಾಗುತ್ತದೆ. ಈ ರೀತಿಯಾಗಿ ಅನುಮೋದನೆ ಮಾಡಿಸಿದಾಗ ಫಲಾನುಭವಿಗಳು ಅಧಿಕೃತವಾಗಿ ಪಡಿತರವನ್ನು ಪಡೆಯಲು ಅರ್ಹರಾಗಿರುತ್ತಾರೆ.

Ration card distribution
ಈ ಮಾಹಿತಿಯು ಈಗಾಗಲೇ ಅರ್ಜಿ ಸಲ್ಲಿಸಿ ಅನುಮೋದನೆ ಪಡೆಯಲು ಅನುಕೂಲವಾಗುತ್ತದೆ. ಅಲ್ಲದೆ ಈಗಾಗಲೇ ಹಲವು ಜಿಲ್ಲೆಗಳಲ್ಲಿ ಅನುಮೋದನೆ ಪ್ರಕ್ರಿಯೆ ಪ್ರಾರಂಭವಾಗಿದ್ದು ಇನ್ನೂ ಕೆಲವು ಜಿಲ್ಲೆಗಳಲ್ಲಿ ಚಿಕ್ಕ ಪುಟ್ಟ ತಾಂತ್ರಿಕ ದೋಷಗಳಿಂದ ತಡವಾಗುತ್ತಿದೆ ಆದರೆ ಖಂಡಿತವಾಗಿಯೂ ಆದಷ್ಟು ಬೇಗ ಹೊಸ ರೇಷನ್ ಕಾರ್ಡ್ಗಳಿಗೆ ಅನುಮೋದನೆ ದೊರೆಯುವ ಭರವಸೆ ಇದೆ ಎಂದು ಹೇಳಬಹುದು.
Ration card is not just a identity card which is given by government but it is a important document which ensure that India is strongly believe in sustainable development Goals 2 zero hunger go full fill this goal karnataka government giving 5kg of rice to bpl card holder for free under the scheme “annabhagya” one of the guarantee scheme of karnataka government led by respected sri siddaramayyaa. therefore each and everyone should have ration-card so apply online for new cards who already applied please visit the food civil supplies & consumer Affairs department to get approval.

Ration card
Thank you.
ಧನ್ಯವಾದಗಳು
<<< ಅ ಡಿಕೆ ಮಾರುಕಟ್ಟೆ : ಇಂದಿನ ಅ ಡಿಕೆ ಮಾರುಕಟ್ಟೆ ( ಇಲ್ಲಿ ಕ್ಲಿಕ್ ಮಾಡಿ ) >>>
<<< ತೆಂಗಿನ ಮಾರುಕಟ್ಟೆ : ಇಂದಿನ ತೆಂಗಿನ ಮಾರುಕಟ್ಟೆ ( ಇಲ್ಲಿ ಕ್ಲಿಕ್ ಮಾಡಿ ) >>>
<<< ಕೊಬ್ಬರಿ ಮಾರುಕಟ್ಟೆ : ಇಂದಿನ ಕೊಬ್ಬರಿ ಮಾರುಕಟ್ಟೆ ( ಇಲ್ಲಿ ಕ್ಲಿಕ್ ಮಾಡಿ ) >>>
<<< ಹತ್ತಿ ಮಾರುಕಟ್ಟೆ : ಇಂದಿನ ಹತ್ತಿ ಮಾರುಕಟ್ಟೆ ( ಇಲ್ಲಿ ಕ್ಲಿಕ್ ಮಾಡಿ ) >>>
< ದಿನನಿತ್ಯ ಅ ಡಿಕೆ ಮಾರುಕಟ್ಟೆಯ ದರವನ್ನು, ಅ ಡಿಕೆ ರೋಗ , ಅ ಡಿಕೆಗೆ ಗೊಬ್ಬರ ಸಿಂಪರಣೆ, ಅ ಡಿಕೆಯ ಸಂಪೂರ್ಣ ಮಾಹಿತಿ ಕೆಳಗಿನ ಫೇಸ್ಬುಕ್ , ವಾಟ್ಸಪ್ ಮತ್ತು ಟ್ವಿಟರ್<span style=”vertical-align: inherit;”> ಗುಂಪು ಜೈನ್ ಆಗಿ >
1) ” Facebook / Facebook ” – ಇಲ್ಲಿ ಕ್ಲಿಕ್ ಮಾಡಿ / ಕ್ಲಿಕ್ ಮಾಡಿ
2) ” ವಾಟ್ಸಾಪ್ ಗ್ರೂಪ್ /Whatsapp ಗುಂಪು ” – ಇಲ್ಲಿ ಕ್ಲಿಕ್ ಮಾಡಿ / ಕ್ಲಿಕ್ ಮಾಡಿ
3) ” Twitter /ಟ್ವಿಟರ್ “- ಇಲ್ಲಿ ಕ್ಲಿಕ್ ಮಾಡಿ / ಕ್ಲಿಕ್ ಮಾಡಿ
ನಿಮಗೆ ಯಾವ ಜಿಲ್ಲೆಯಲ್ಲಿ ಯಾವ ದಿನ ಎಷ್ಟು ಅ ಡಿಕೆ ಬಂದಿದೆ ಗರಿಷ್ಠ ದರವನ್ನು ನೋಡಬಹುದು.ಯಾವ ವೆರೈಟಿಯ ದರವನ್ನು ನೀವು ನೋಡಬಹುದು. ಹೊಸ ಅ ಡಿಕೆ, ಹಳೆಯ ಅ ಡಿಕೆ ರಾಶಿ ಇಪ್ಪಿ ಬೆಟ್ಟಿ ಕೆಂಪುಗೋಟು ಚಿಪ್ಪು,
ಹಳೆಯ ಚಾಲಿ, ಹೊಸ ಚಾಲಿ ಬಿಳಿಗೋಟು, ಸಿಪ್ಪೆಗೋಟು, ಸರಕು, ಬೆಟ್ಟಿ. ರೈತರಿಗೆ ಯಾವ ಅ ಡಿಕೆ ವೆರೈಟಿಯ ಬೆಲೆ ಹೇಗಿದೆ ಎಂಬುದು ತಿಳಿಸಿಕೊಡಲು ಎಲ್ಲಾ ವೆರೈಟಿ ಅ ಡಿಕೆ ದರವನ್ನು ತಿಳಿಸಲಾಗಿದೆ.
ರೈತರ ಸೇವೆಯಲ್ಲಿ ನಿಮ್ಮ vkgrowmore.com 💚
– V K
ಪರಿಸರ ಪರಿಸದೊಂದಿಗೆ ಆರ್ಥಿಕತೆ
I am Vilas, Agriculture graduate from UAS Dharwad and an agriculture blogger since 2020. Specialized in arecanut cultivation, organic farming, and government schemes, sharing practical and research-based knowledge for farmers.
Leave a Reply