"Agriculture is our CULTURE"

ಅಡಿಕೆ ಮಾರುಕಟ್ಟೆಯ ದರ 16/01/2026 ಎಲ್ಲಾ
ಜಿಲ್ಲೆಯ ಅಡಿಕೆ, ಕೊಕ, ಇತರೆ ಮಾರುಕಟ್ಟೆ ಬೆಲೆ..!!!!!!!!  

ಪಿರಿಯಾಪಟ್ಟಣ, ಮಂಗಳೂರು, ಬೆಳ್ತಂಗಡಿ, ಪುತ್ತೂರು , ಸಾಗರ, ಸೊರಬ, ಸರಕು,ಯಲ್ಲಾಪುರ , ಚಿತ್ರದುರ್ಗ, ಕಾ ರ್ಕ ಳ, ಕುಮಟಾ , ಬೆಂಗಳೂರು, ಭದ್ರಾವತಿ, ಚನ್ನಗಿರಿ , ದಾವಣಗೆರೆ, ತರೀಕೆರೆ , ರಾಣೆಬೆನ್ನೂರು , ಹುಳಿಯಾರ , ಶಿವಮೊಗ್ಗ ,  ಶಿರಸಿ ,  ಹೊನ್ನಾವರ , ಯಲ್ಲಾಪುರ , ಹೊನ್ನಾವರ.

ಉತ್ತಮ ವಾಣಿಜ್ಯ ಬೆಳೆಯಾಗಿರುವ ಅಡಿಕೆಯನ್ನು ಭಾರತದಲ್ಲಿ ಪುರಾಣ ಕಾಲದಿಂದಲೂ ಬಳಸಲಾಗುತ್ತದೆ,ಎಲ್ಲಾ ಶುಭ ಸಮಾರಂಭಗಳಲ್ಲಿ ಒಂದು ಮುಖ್ಯ ಸಾಮಗ್ರಿಯಾಗಿದೆ. ಜೊತೆಗೆ ಹಲವಾರು ಉತ್ತಮ ಗುಣಗಳನ್ನು ಹೊಂದಿದೆ.

ಆದ್ದರಿಂದ ನಮ್ಮ ಪೂರ್ವಿಕರು ಅ ಡಿಕೆಯನ್ನು ಹಲವಾರು ಶತಮಾನಗಳಿಂದಲೂ ತಮ್ಮ ಜೀವನದ ಭಾಗವಾಗಿ ಬಳಸುತ್ತಾರೆ. ಕರ್ನಾಟಕದಲ್ಲಿ ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಅ ಡಿಕೆಯು ವಾಣಿಜ್ಯ ಬೆಳೆಯಾಗಿದೆ.

ಮಾರುಕಟ್ಟೆ

(Market)

ದಿನಾಂಕ

(Date)

ವೆರೈಟಿ

(Variety)

ಗರಿಷ್ಠ ಬೆಲೆ

(Rate)

ಬಂಟ್ವಾಳ 14/01/26 ಕೋಕಾ 27000
ಬಂಟ್ವಾಳ 14/01/26 ಹಳೆಯ ವೆರೈಟಿ 54500
ಬಂಟ್ವಾಳ 14/01/26 ಹೊಸ ವೆರೈಟಿ 46000
ಬೆಳ್ತಂಗಡಿ 15/01/25 ಕೋಕಾ 27000
ಬೆಳ್ತಂಗಡಿ 13/01/26 ಹಳೆಯ ವೆರೈಟಿ 54500
ಬೆಳ್ತಂಗಡಿ 16/01/26 ಹೊಸ ವೆರೈಟಿ 46000
ಬೆಳ್ತಂಗಡಿ 14/01/26 ಇತರೆ 36000
ಬೆಂಗಳೂರು 12/11/24 ಇತರೆ 48000
ಚಿತ್ರದುರ್ಗ  13/01/26 ಕೆಂಪು ಗೋಟು 32400
ಚಿತ್ರದುರ್ಗ  13/01/26 ಎಪಿ 54529
ಚಿತ್ರದುರ್ಗ  13/01/26 ರಾಶಿ 54099
ಚಿತ್ರದುರ್ಗ  13/01/26 ಬೆಟ್ಟೆ 38969
ಹೊನ್ನಾಳಿ  09/01/25 ರಾಶಿ 57499
ಹೊನ್ನಾಳಿ 

ಹೊನ್ನಾಳಿ 

15/01/26

14/01/26

EDI

ಸಿಪ್ಪೆ ಗೋಟು

27200

10000

ಚನ್ನಗಿರಿ 16/01/26 ರಾಶಿ 57699
ಸಿರಾ 01/01/26 ಇತರೆ 52657
ಹೊಳಲ್ಕೆರೆ

ಹೊಳಲ್ಕೆರೆ

16/01/26

16/01/26

ರಾಶಿ

ಇತರೆ

59219

27000

ಮಡಿಕೇರಿ 14/10/25 Arecanut-husk 3500
ದಾವಣಗೆರೆ

ದಾವಣಗೆರೆ

ದಾವಣಗೆರೆ

16/01/26

16/01/25

16/01/26

ರಾಶಿ

ಗೊರಬಲು

ಸಿಪ್ಪೆ ಗೋಟು

57781

19900

13000

ಕಾ ರ್ಕ ಳ 16/01/26 ಹೊಸ ವೆರೈಟಿ 46000
ಕಾ ರ್ಕ ಳ 16/01/26 ಹಳೆಯ ವೆರೈಟಿ 49000
ಹೊಸನಗರ 16/01/26 ಕೆಂಪು ಗೋಟು 39309
ಹೊಸನಗರ 02/05/25 ಬಿಳೆ ಗೋಟು 14599
ಹೊಸನಗರ 16/01/26 ರಾಶಿ 57100
ಹೊಸನಗರ 16/01/26 ಚಾಲಿ 32999
ಕುಮಟಾ 16/01/26 ಕೋಕಾ 32999
ಕುಮಟಾ 16/01/26 ಚಾಲಿ 50199
ಕುಮಟಾ 16/01/26 ಚಿಪ್ಪು 37019
ಕುಮಟಾ
16/01/26 ಹಳೆ ಚಾಲಿ 50639

ಮಲೆನಾಡಿನ ಸೌಂದರ್ಯ ಹೆಚ್ಚಿಸುವ ಹಾಗೂ ಮಲೆನಾಡಿನ ರೈತರ ಆರ್ಥಿಕ ಚೈತನ್ಯಕ್ಕೆ ಪುಷ್ಟಿ ನೀಡಿದ ಅ ಡಿಕೆಗೆ ಹೊಸ ರೋಗಗಳ ಕಾಟ ಹೆಚ್ಚಿದೆ. ಹಳದಿ ಎಲೆ, ಕೊಳೆ, ಕೊಕ,ಎಲೆಚುಕ್ಕಿ, ಹಿಡಿಮುಂಡಿಗೆ,

ಹಿಂಗಾರು ಒಣಗುವ ರೋಗಗಳಿಂದ ತತ್ತರಿಸಿರುವ ರೈತರಿಗೆ ‘ಕಾಂಡ ಕೊರಕ’ ಹುಳು ಬಾಧೆ ಎಂಬ ಹೊಸ ರೋಗ ಭೀತಿ ಹೆಚ್ಚಿದೆ.

ಕಾ ರ್ಕ ಳ, ಕುಂದಾಪುರ, ಮಂಗಳೂರು , ತುಮ ಕೂ ರು,ಹೊಸನ ಗರ,ಕುಮಟಾ,ಚಿತ್ರದುರ್ಗ,ತೀರ್ಥಹಳ್ಳಿ, ಭದ್ರಾವತಿ, ಹುಳಿಯಾರ್, ಸಿರಾ, ರಾಣೆಬೆನ್ನೂರು, ಪಿರಿಯಾಪಟ್ಟಣ, ಪುತ್ತೂರು,ಸಾಗರ, ಸೊರಬ, ಕುಂ ದಾಪುರ,ಸುಳ್ಯ  ಮತ್ತು ಇತರ ಜಿಲ್ಲೆಗಳು ಅ ಡಿಕೆ ದರವೋ ನೀವು ನೋಡಬಹುದು.

ಕುಮಟಾ

ಕುಮಟಾ

16/01/26

16/01/26

ಬೆಟ್ಟೆ

ಹೊಸ ಚಾಲಿ

51699

45077

ಕುಂದಾಪುರ 09/01/26 ಹೊಸ ಚಾಲಿ 46000
ಕುಂದಾಪುರ 09/01/26 ಹಳೆ ಚಾಲಿ 54500
ಮಂಗಳೂರು

ಮಂಗಳೂರು

08/01/25

13/01/26

ಕೋಕಾ

ಹೊಸ ವೆರೈಟಿ

35500

46000

ಪುತ್ತೂರು 16/01/26 ಹಳೆಯ ವೆರೈಟಿ 49000
ಪುತ್ತೂರು 16/01/26 ಹೊಸ ವೆರೈಟಿ 46000
ಸಾಗರ 13/01/26 ಕೋಕಾ 23269
ಸಾಗರ 13/01/26 ಕೆಂಪು ಗೋಟು 35991
ಸಾಗರ 13/01/26 ಸಿಪ್ಪೆ ಗೋಟು 25700
ಸಾಗರ 13/01/26 ರಾಶಿ 55099

ಬೇರುಗಳ ಮೇಲೆ ಬರಲು ಕಾರಣ?

1) ರೈತರು ಸರಿಯಾದ ರೀತಿಯಲ್ಲಿ ಸಸಿಯನ್ನು ನಾಟಿ ಮಾಡದೇ ಇರುವುದು ಒಂದು ಕಾರಣ (ಎರಡು ಆಳ ಎರಡು ಅಡಿ ಉದ್ದದ ತೊಡಿ ಗಿಡವನ್ನು ನೆಡಬೇಕು , ಈ ರೀತಿ ಮಾಡಿದರೆ ಶೇಕಡ 90ರಷ್ಟು ಸಮಸ್ಯೆ ಪರಿಹಾರವಾಗುವುದಿಲ್ಲ

2) ಬೇರುಗಳ ಹಬ್ಬಕ್ಕೆ ಅಡ್ಡಿಯಾಗಲು ಕಾರಣ ಕೆಲವು ಮಣ್ಣಿನಲ್ಲಿ ಜಂಬಿಟ್ಟಿಗೆ ಮಣ್ಣು ಇದ್ದರೆ ಅದು ಗಟ್ಟಿಯಾದ ಕಾರಣ ಬೇರುಗಳು ಹೆಚ್ಚು ವಿಸ್ತಾರ ಜಾಗಕ್ಕೆ ಪ್ರಸಾರವಾಗಲು ಅಡ್ಡಿಯಾಗುವುದು ಇದೆ.ಆ ಕಾರಣದಿಂದ ಬೇರುಗಳ ಮೇಲೆ ಬರುತ್ತದೆ.ಹಾಗೆಂದು ಈ ತರಹದ ಸನ್ನಿವೇಶ ಆಗುವುದು ಶೇ.1ರಷ್ಟು ಮಾತ್ರ ಎನ್ನಬಹುದು.

3)ಅಡಿ ಭಾಗದ ಮಣ್ಣು ಅಂಟು ಮಣ್ಣಾಗಿದ್ದರೆ, ಅಲ್ಲಿಂದ ನೀರು ಬೇಗ ಬಸಿದು ಹೋಗುವುದಿಲ್ಲ.
4)ನೀರು ನಿಂತಲ್ಲೇ ಹೆಚ್ಚು ಸಮಯ ಇದ್ದರೆ ಅಲ್ಲಿ ಮಣ್ಣು ಹುಳಿಯಾಗಿ ಬೇರುಗಳ ಬೆಳವಣಿಗೆ ನಿಲ್ಲುತ್ತದೆ.
ಮುಖ್ಯ ಬೇರಿನ ಕವಲು ಬೇರು ಸಾಯುತ್ತದೆ.ಖಂಡಿತ ಬದುಕುವ ಹೋರಾಟದಲ್ಲಿ ಮೇಲೆ ಬೇರು ಕೊಟ್ಟು ಬದುಕುತ್ತದೆ.
5)ನೆಲದ ಜೌಗುತನ ಅಥವಾ ಶೀತ ಮಣ್ಣು:

ಸಾಗರ 13/01/26 ಚಾಲಿ 45000
ಸಾಗರ 13/01/26 ಬಿಳೆ ಗೋಟು 30866
ಶಿಕಾರಿಪುರ 16/01/26 ರಾಶಿ 52151
ಶಿವಮೊಗ್ಗ 14/01/26 ಬೆಟ್ಟೆ 67789
ಶಿವಮೊಗ್ಗ 14/01/26 ರಾಶಿ 56189
ಶಿವಮೊಗ್ಗ 14/01/26 ಇತರೆ 57289
ಶಿವಮೊಗ್ಗ 14/01/26 ಸರಕು 97999
ಶಿವಮೊಗ್ಗ 14/01/26 ಗೊರಬಲು 42209
ಸಿದ್ದಾಪುರ 16/01/26 ಕೋಕಾ 31089
ಸಿದ್ದಾಪುರ 16/01/26 ಕೆಂಪು ಗೋಟು 35899

ಹೆಚ್ಚಾಗಿ ಬೇರುಗಳ ಮಲೆ ಬರುವುದಕ್ಕೆ ಕಾರಣ ಜೌಗುತನ. ನಮಗೆ ನೆಲದಲ್ಲಿ ನೀರು ನಿಲ್ಲುತ್ತದೆ.ಸರಾಗವಾಗಿ ಹೊರಗೆ ಹರಿದು ಹೋಗುವುದಿಲ್ಲ ಎಂದು ತಿಳಿಯಲಾರದು. ಹೊಸನ ಗರ , ಪು ತ್ತೂರು ,ಸೊ ರಬ,ಹುಳಿ ಯಾರ್,ಸಾಗರ,ಮಂಗಳೂರು,ತೀರ್ಥಹಳ್ಳಿ,ತುಮ ಕೂರು, ಶಿರಿಸಿ, ಬೆಳ್ತಂಗಡಿ, ಕಾ ರ್ಕ ಳ,ಸು ಳ್ಯ,ಭದ್ರಾವತಿ,ತ ರೀಕೆರೆ, ಯಲ್ಲಾಪುರ , ಚಿತ್ರದುರ್ಗ,ಶಿವಮೊಗ್ಗ,ಪಿರಿಯಾಪಟ್ಟಣ,ಶಿ ಕಾರಿಪುರ ,ಹೊಳಲ್ಕೆರೆ,ರಾಣೆಬೆನ್ನೂರು ಇತರ ಜಿಲ್ಲೆಗಳ ಅ ಡಿಕೆ ದರವೋ ನೀವು ನೋಡಬಹುದು.

ಸಿದ್ದಾಪುರ 16/01/26 ರಾಶಿ 54099
ಸಿದ್ದಾಪುರ  16/01/26 ಚಾಲಿ 49899
ಸಿದ್ದಾಪುರ 16/01/26 ಬಿಳೆ ಗೋಟು 38699
ಸಿದ್ದಾಪುರ 16/01/26 ತಟ್ಟಿ ಬೆಟ್ಟೆ 46899
ಮಾಲೂರು 27/03/25 ಕೆಂಪು 40000
ಶಿರಿಸಿ 16/01/26 ರಾಶಿ 56211
ಶಿರಿಸಿ 16/01/26 ಚಾಲಿ 51298
ಶಿರಿಸಿ 16/01/26 ಬಿಳೆ ಗೋಟು 41599
ಶಿರಿಸಿ 16/01/26 ಕೆಂಪು ಗೋಟು 38699
ಶಿರಿಸಿ 16/01/26 ಬೆಟ್ಟೆ 54181
ಮೇಲೆ ಕಂಡ ಮಾರುಕಟ್ಟೆ ವಿವರಣೆಯ ಪ್ರಕಾರ ಮಾರುಕಟ್ಟೆ ದರಗಳು ಏರುಳಿತ ಕಂಡಿದೆ ಸಿದ್ದಾಪುರ ಶಿರಸಿಯಲ್ಲಿ 12ನೇ ತಾರೀಕಿನ ಮಾರುಕಟ್ಟೆ ಸ್ವಲ್ಪ ವ್ಯತ್ಯಾಸ ಕಂಡಿದೆ
ಸೊರಬ 20/11/25 ಬಿಳೆ ಗೋಟು 16600
ಸೊರಬ 12/12/24 EDI 32199
ಸೊರಬ 26/11/25 ರಾಶಿ 56000
ಸೊರಬ 26/11/25 ಚಾಲಿ 16000
ಸೊರಬ 22/08/25 ಸಿಪ್ಪೆ ಗೋಟು 16000
ತೀರ್ಥಹಳ್ಳಿ 13/01/26 ಇತರೆ 54180
ತೀರ್ಥಹಳ್ಳಿ 10/01/26 ಸರಕು 92330
ತೀರ್ಥಹಳ್ಳಿ 10/01/26 ರಾಶಿ 57100
ತೀರ್ಥಹಳ್ಳಿ 10/01/26 EDI 57100
ತೀರ್ಥಹಳ್ಳಿ 10/01/26 ಬೆಟ್ಟೆ 67400

ಎಲೆ ಚುಕ್ಕಿ ರೋಗವನ್ನು ನಿಯಂತ್ರಿಸುವುದು ಹೇಗೆ??

ತೋಟದಲ್ಲಿ ಸರಿಯಾದ ರೀತಿಯಲ್ಲಿ ಬಸ್ಸಿಗಾಲವೆಯನ್ನು ಮಾಡಬೇಕು. ರೋಗಗಂಡ ಪ್ರಾರಂಭಿಕ ಹಂತದಲ್ಲಿ ಶೇ. 1ರಷ್ಟು ಬೋರ್ಡೋ ದ್ರಾವಣ (1% Bordo) ಸ್ಪಿಯಾ ಅಥವಾ ಡ್ರಂಚಿಂಗ್ ಅನ್ನು ಮಾಡಬೇಕು

ಮ್ಯಾಂಕೊಜೆಬ್+ಕಾರ್ಬೆನ್ತಿಝಮ್ (2gm/ ltr) (mancozeb+carbendizam) ಸಾಫ್(Saaf) ಅಥವಾ ರಿಡೊಮಿಲ್ ಗೋಲ್ಡ್ a (Ridomil Gold)

ತೀರ್ಥಹಳ್ಳಿ 10/01/26 ಗೊರಬಲು 41421
ತೀರ್ಥಹಳ್ಳಿ 13/01/26 ಸಿಪ್ಪೆ ಗೋಟು 14000
ತುಮಕೂರು 15/01/26 ರಾಶಿ 53000
ಯಲ್ಲಾಪುರ 16/01/26 ಕೆಂಪು ಗೋಟು 41669
ಯಲ್ಲಾಪುರ 16/01/26 ಎಪಿ 68119
ಯಲ್ಲಾಪುರ 16/01/26 ರಾಶಿ 63500
ಯಲ್ಲಾಪುರ 16/01/26 ಹೊಸ ಚಾಲಿ 44605
ಯಲ್ಲಾಪುರ 16/01/26 ಕೋಕಾ 31699
ಯಲ್ಲಾಪುರ 16/01/26 ಹಳೆಯ ಚಾಲಿ 51611
ಯಲ್ಲಾಪುರ 16/01/26 ತಟ್ಟಿ ಬೆಟ್ಟೆ 55019
ಯಲ್ಲಾಪುರದಲ್ಲಿ ಅಡಿಕೆ ಮಾರುಕಟ್ಟೆ ದರದಲ್ಲಿ ಸ್ವಲ್ಪ ವ್ಯತ್ಯಾಸ ಕಂಡಿದ್ದು ಹೆಚ್ಚು ಪ್ರಮಾಣದಲ್ಲಿ ಏರಿಳಿತ ಕಂಡಿಲ್ಲ ಹಾಗೂ ಭದ್ರಾವತಿಯಲ್ಲಿ ದರ ಸ್ಥಿರವಾಗಿದೆ
ಯಲ್ಲಾಪುರ
16/01/26 ಬಿಳೆ ಗೋಟು 34016
ಕೊಪ್ಪ 31/12/25 ಬೆಟ್ಟೆ 65399
ಕೊಪ್ಪ 16/01/26 ರಾಶಿ 55985
ಕೊಪ್ಪ 16/01/26 ಗೊರಬಲು 38000
ಕೊಪ್ಪ 31/12/25 ಸರಕು 84629
ಕೊಪ್ಪ 27/12/25 EDI 55805
ರಾಣೆಬೆನ್ನೂರು 26/11/24 ಇತರೆ 31000
ಭದ್ರಾವತಿ

ಭದ್ರಾವತಿ

ಭದ್ರಾವತಿ

13/01/26

16/01/26

16/01/26

ರಾಶಿ

ಇತರೆ

ಸಿಪ್ಪೆ ಗೋಟು

55811

32225

15700

ಭದ್ರಾವತಿ

ಭದ್ರಾವತಿ

ತರೀಕೆರೆ

ತರೀಕೆರೆ

12/01/26

17/11/25

08/01/26

08/01/26

ಇತರೆ

ಪುಡಿ

ರಾಶಿ

ಸಿಪ್ಪೆ ಗೋಟು

 

55799

10000

27000

13300

 

ಸೋಮವಾರಪೇಟೆ 09/04/25 8000
ಮಧುಗಿರಿ 23/01/25   ಕೆಂಪು 30000
ಮಧುಗಿರಿ 08/05/25    ಇತರೆ 35000
ಪಿರಿಯಾಪಟ್ಟಣ 02/12/25    ಸಿಪ್ಪೆ  ಗೋಟು 3300
ಪಿರಿಯಾಪಟ್ಟಣ 08/01/26   ಕೆಂಪು 27000
ಸುಳ್ಯ 09/01/26 ಕೋಕಾ 30000
ಸುಳ್ಯ 08/01/26 ಹೊಸ ವೆರೈಟಿ 44000
ಸುಳ್ಯ 09/01/26 ಹಳೆಯ ವೆರೈಟಿ 54500
ಗುಂಡೂಡ್ಲುಪೇಟೆ 20/02/25 ಇತರೆ 4300
ಪಾವಗಡ 23/01/25   ಕೆಂಪು 42500

ಅಥವಾ

ರೋಗದ ಪ್ರಮಾಣವು ಹೆಚ್ಚಾಗಿದ್ದಲ್ಲಿ ಪ್ರೋಪಿಕಾನಝಲ್ (1ml/l)+Potassium sulphate 0:0:50 (Propiconazole) ಮಾಡಿ ಇದರ ಜೊತೆಗೆ ಪೊಟ್ಯಾಶಿಯಂ ಸಟ್ ಅನ್ನು ಸ್ಪೇ ಮಾಡಿ.

ಎಲೆ ಚುಕ್ಕಿ ರೋಗದ ಲಕ್ಷಣಗಳು ಎಲೆಯ ತುದಿ ಭಾಗದಿಂದ ಹಳದಿಯಾಗಲು ಪ್ರಾರಂಭಿಸಿ ಮಧ್ಯ ಹರಡುತ್ತಾ ಬರುತ್ತದೆ, ತರ ಎಲ್ಲಾ ಎಲೆಗಳು ಹಳದಿ ಬಣ್ಣಕ್ಕೆ ತಿರುಗುತ್ತವೆ. ಕಂದವನ್ನು ಕೆಲವು ತಿರುಗಿದ ನಂತರ, ಎಲೆವು ಉದುರಿ ಕೆಳಗೆ ಬೀಳುತ್ತದೆ.

ಅ ಡಿಕೆ ಅರಳುಗಳು ಉದುರುತ್ತವೆ. ಅ ಡಿಕೆ ಅನ್ನೋ ಸುಲಿದು ನೋಡಿದರೆ ಒಳಬಾಗದಲ್ಲಿ ಅ ಡಿಕೆ ದುಡ್ಡು ಕಪ್ಪು ಬಣ್ಣಕ್ಕೆ ತಿರುಗಿರುತ್ತದೆ.ರೋಗಾಪಿಡಿದ ಎಲ್ಲಾ ಮರಗಳ ಬೇರುಗಳು ಹಾನಿಯಾಗಿರುತ್ತವೆ. 10 ರಿಂದ 12 ಕಿಟ್ಬಾಲ್ ಇಳುವರಿ ಬರಬೇಕಾದ ಜಾಗದಲ್ಲಿ ಕೇವಲ ನಾಲ್ಕರಿಂದ ಐದು ಕಿಟ್ಬಾಲ್ ಇಳುವರಿ ಬರುತ್ತದೆ.

<<< ಅ ಡಿಕೆ ಮಾರುಕಟ್ಟೆ : ಇಂದಿನ ಅ ಡಿಕೆ ಮಾರುಕಟ್ಟೆ ( ಇಲ್ಲಿ ಕ್ಲಿಕ್ ಮಾಡಿ ) >>>

<<< ತೆಂಗಿನ ಮಾರುಕಟ್ಟೆ : ಇಂದಿನ ತೆಂಗಿನ ಮಾರುಕಟ್ಟೆ ( ಇಲ್ಲಿ ಕ್ಲಿಕ್ ಮಾಡಿ ) >>>

<<< ಕೊಬ್ಬರಿ ಮಾರುಕಟ್ಟೆ : ಇಂದಿನ ಕೊಬ್ಬರಿ ಮಾರುಕಟ್ಟೆ ( ಇಲ್ಲಿ ಕ್ಲಿಕ್ ಮಾಡಿ ) >>>

<<< ಹತ್ತಿ ಮಾರುಕಟ್ಟೆ : ಇಂದಿನ ಹತ್ತಿ ಮಾರುಕಟ್ಟೆ ( ಇಲ್ಲಿ ಕ್ಲಿಕ್ ಮಾಡಿ ) >>>

<<< ಮೆಕ್ಕೆಜೋಳ / ಗೋವಿನ ಜೋಳ ಮಾರುಕಟ್ಟೆ : ಇಂದಿನ ಮೆಕ್ಕೆಜೋಳ / ಗೋವಿನ ಜೋಳ ಮಾರುಕಟ್ಟೆ ( ಇಲ್ಲಿ ಕ್ಲಿಕ್ ಮಾಡಿ ) >>>

< ದಿನನಿತ್ಯ ಅ ಡಿಕೆ ಮಾರುಕಟ್ಟೆಯ ದರವನ್ನು, ಅ ಡಿಕೆ ರೋಗ , ಅ ಡಿಕೆಗೆ ಗೊಬ್ಬರ ಸಿಂಪರಣೆ, ಅ ಡಿಕೆಯ ಸಂಪೂರ್ಣ ಮಾಹಿತಿ ಕೆಳಗಿನ ಫೇಸ್ಬುಕ್ , ವಾಟ್ಸಪ್ ಮತ್ತು ಟ್ವಿಟರ್ ಗುಂಪು ಜೈನ್ ಆಗಿ >

1) ” Facebook / Facebook ” – ಇಲ್ಲಿ ಕ್ಲಿಕ್ ಮಾಡಿ / ಕ್ಲಿಕ್ ಮಾಡಿ

2) ” ವಾಟ್ಸಾಪ್ ಗ್ರೂಪ್ /Whatsapp ಗುಂಪು ” – ಇಲ್ಲಿ ಕ್ಲಿಕ್ ಮಾಡಿ / ಕ್ಲಿಕ್ ಮಾಡಿ

3) ” Twitter /ಟ್ವಿಟರ್ “- ಇಲ್ಲಿ ಕ್ಲಿಕ್ ಮಾಡಿ / ಕ್ಲಿಕ್ ಮಾಡಿ

ನಿಮಗೆ ಯಾವ ಜಿಲ್ಲೆಯಲ್ಲಿ ಯಾವ ದಿನ ಎಷ್ಟು ಅ ಡಿಕೆ ಬಂದಿದೆ ಗರಿಷ್ಠ ದರವನ್ನು ನೋಡಬಹುದು.ಯಾವ ವೆರೈಟಿಯ ದರವನ್ನು ನೀವು ನೋಡಬಹುದು. ಹೊಸ ಅ ಡಿಕೆ, ಹಳೆಯ ಅ ಡಿಕೆ ರಾಶಿ ಇಪ್ಪಿ ​​ಬೆಟ್ಟಿ ಕೆಂಪುಗೋಟು ಚಿಪ್ಪು, ಹಳೆಯ ಚಾಲಿ, ಹೊಸ ಚಾಲಿ ಬಿಳಿಗೋಟು, ಸಿಪ್ಪೆಗೋಟು, ಸರಕು, ಬೆಟ್ಟಿ. ರೈತರಿಗೆ ಯಾವ ಅ ಡಿಕೆ ವೆರೈಟಿಯ ಬೆಲೆ ಹೇಗಿದೆ ಎಂಬುದು ತಿಳಿಸಿಕೊಡಲು ಎಲ್ಲಾ ವೆರೈಟಿ ಅ ಡಿಕೆ ದರವನ್ನು ತಿಳಿಸಲಾಗಿದೆ. 

ರೈತರ ಸೇವೆಯಲ್ಲಿ ನಿಮ್ಮ vkgrowmore.com 💚

  V K

ಪರಿಸರಪರಿಸದೊಂದಿಗೆ ಆರ್ಥಿಕತೆ


"Agriculture is our CULTURE"