Gruhalakshmi Update :: ಗೃಹಲಕ್ಷ್ಮಿ ಯೋಜನೆಯ 26ನೇ ಕಂತಿನ ಹಣ ನಿಜವಾಗಿಯೂ ನಿಮ್ಮ ಖಾತೆಗೆ ಜಮೆಯಾಗಿದೆಯೇ? ಇಂದಿನ ಹೊಸ ಅಪ್‌ಡೇಟ್!!
Gruhalakshmi 26th installment credited to your account? Latdst update!!
ಸಾಮಾಜಿಕ ಜಾಲತಾಣಗಳಲ್ಲಿ ಹಾಗೂ ಅಭಿಪ್ರಾಯಗಳಲ್ಲಿ 26ನೇ ಕಂತಿನ ಹಣವು ಫಲಾನುಭವಿಗಳ ಖಾತೆಗೆ ಜಮೆಯಾಗಿದೆ ಎಂಬ ವದಂತಿಗಳು ಹಬ್ಬುತ್ತಿವೆ. ಸುಳ್ಳು ಕಾಮೆಂಟ್ಗಳು ಜನರಲ್ಲಿ ಗೊಂದಲ ಉಂಟು ಮಾಡ್ತಿದಿವೇ.
ಆದರೆ, ಇಲ್ಲಿಯವರೆಗೆ ಯಾವುದೇ ಅರ್ಹ ಫಲಾನುಭವಿಗೆ 26ನೇ ಕಂತಿನ ಹಣವು ತಲುಪಿಲ್ಲ ಎಂದು ಪರಿಶೀಲನೆ ಮಾಡಿದಾಗ ನಮ್ಮಗೆ ತಿಳಿದಿದೇ.
ಸದ್ಯಕ್ಕೆ 25ನೇ ಕಂತಿನ ಮೂರನೇ ಹಂತದ ಹಣವನ್ನು ಬಿಡುಗಡೆ ಮಾಡಲಾಗುತ್ತಿದೆ.
ಶಿವಮೊಗ್ಗ, ಗುಲ್ಬರ್ಗ, ಕೊಡಗು, ಹಾಸನ ಮತ್ತು ಮಂಡ್ಯ ಮುಂತಾದ ಜಿಲ್ಲೆಗಳಲ್ಲಿ ಉಳಿದಿದ್ದ ಬಾಕಿ ಹಣವನ್ನು ಈಗ ಪಾವತಿಸಲಾಗುತ್ತಿದ್ದು, ಇದನ್ನು ಫಲಾನುಭವಿಗಳು 26ನೇ ಕಂತು ಎಂದು ಭ್ರಮಿಸಿ ಗೊಂದಲಕ್ಕೆ ಒಳಗಾಗುತ್ತಿದ್ದಾರೆ.
ಸಾಕ್ಷಿಯನ್ನು ನೀವು ನಮ್ಮ ಅಧಿಕೃತ ಟೆಲಿಗ್ರಾಂ ಖಾತೆ ಅಲ್ಲಿ ನೋಡಬಹುದು

Money Credited Message
ಗುಲ್ಬರ್ಗ / Gulbarga
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಕಾರ 25 ಮತ್ತು 26ನೇ ಕಂತಿನ ಹಣ ಬಿಡುಗಡೆಯಾಗಿದ್ದು, ಡಿಬಿಟಿ (DBT – ನೇರ ನಗದು ವರ್ಗಾವಣೆ) ಪ್ರಕ್ರಿಯೆಯು ಅಂತಿಮ ಹಂತದಲ್ಲಿದೆ.
ಆನ್‌ಲೈನ್‌ನಲ್ಲಿ ಸ್ಟೇಟಸ್ ಅನ್ನು ಪರಿಶೀಲಿಸಿದಾಗ ‘ಪುಶ್ ಡಿಬಿಟಿ’ (DBT PUSH ) ಎಂದು ತೋರಿಸುತ್ತಿದೆ.
ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಈ ವಿಷಯದ ಬಗ್ಗೆ ಪ್ರತಿಕ್ರಿಯಿಸಿ, 26ನೇ ಕಂತಿನವರೆಗಿನ ಹಣವನ್ನು ಪಾವತಿಸಲು ಇಲಾಖೆಯಿಂದ ಎಲ್ಲಾ ರೀತಿಯ ಅನುಮೋದನೆಗಳನ್ನು ನೀಡಲಾಗಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಗೃಹ ಲಕ್ಷ್ಮಿ ಯೋಜನೆ, ಕರ್ನಾಟಕ ಸರ್ಕಾರವು ಅನುಷ್ಠಾನಗೊಳಿಸುತ್ತಿರುವ ಮಹತ್ವಾಕಾಂಕ್ಷೆಯ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದು ಪ್ರಮುಖ ಯೋಜನೆಯಾಗಿದ್ದು,
ಈ ಯೋಜನೆಯ ಮುಖ್ಯ ಉದ್ದೇಶವು ರಾಜ್ಯದ ಮನೆಯ ಯಜಮಾನತಿಯಾಗಿರುವ ಮಹಿಳಾ ಮುಖ್ಯಸ್ಥೆಗೆ ಪ್ರತಿ ತಿಂಗಳು 2,000 ರೂಪಾಯಿಗಳ ಆರ್ಥಿಕ ನೆರವನ್ನು ಒದಗಿಸುವ ಗುರಿಯನ್ನು ಹೊಂದಿದೆ. ಈ ಸಹಾಯಧನವು ಆರ್ಥಿಕವಾಗಿ ಹಿಂದುಳಿದ ಕುಟುಂಬಗಳಿಗೆ ಆಸರೆಯಾಗಲಿದೆ.
• ಈ ಯೋಜನೆಯ ಸೌಲಭ್ಯವನ್ನು ಪಡೆಯಲು ಕೆಲವು ಅರ್ಹತಾ ಮಾನದಂಡಗಳನ್ನು ವಿಧಿಸಲಾಗಿದೆ. ಅದರಂತೆ, ಅಂತ್ಯೋದಯ ಅನ್ನ ಯೋಜನೆ ಕಾರ್ಡ್, ಬಿಪಿಎಲ್ (ಬಡತನ ರೇಖೆಗಿಂತ ಕೆಳಗಿರುವ) ಪಡಿತರ ಚೀಟಿ ಮತ್ತು ಎಪಿಎಲ್ (ಬಡತನ ರೇಖೆಗಿಂತ ಮೇಲಿರುವ) ಪಡಿತರ ಚೀಟಿಗಳನ್ನು ಹೊಂದಿರುವ ಕುಟುಂಬಗಳ ಮಹಿಳಾ ಮುಖ್ಯಸ್ಥರು ಈ ಯೋಜನೆಗೆ ಅರ್ಹರಾಗಿರುತ್ತಾರೆ.
DBT (Direct Benefit Transfer): ಈ ಯೋಜನೆಯ ಅಡಿಯಲ್ಲಿ ನೀಡಲಾಗುವ ಹಣವನ್ನು ನೇರ ನಗದು ವರ್ಗಾವಣೆ (DBT) ಮೂಲಕ ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ಜಮೆ ಮಾಡಲಾಗುತ್ತದೆ.
ಈ ವಿಧಾನವು ಮಧ್ಯವರ್ತಿಗಳಿಲ್ಲದೆ ನೇರವಾಗಿ ಹಣವನ್ನು ತಲುಪಿಸುವುದರಿಂದ ಪಾರದರ್ಶಕತೆಯನ್ನು ಹೆಚ್ಚಿಸಲು ಮತ್ತು ಹಣದ ಸೋರಿಕೆಯನ್ನು ತಡೆಯಲು ಅನುಕೂಲಕರವಾಗಿದೆ.
Gruhalakshmi changes how we think about welfare, seeing social security as something everyone deserves. Monthly payments help people with unsteady incomes who work in informal jobs or live in poor places.
This regular income gives vulnerable people, like women and the elderly, money they can use right away, helping them pay for what they need. It also acts as a safety net if they have health problems or can’t find work during certain times of the year, stopping them from getting into more debt.
ಧನ್ಯವಾದಗಳು
Thank You
1) ” Facebook / Facebook ” – ಇಲ್ಲಿ ಕ್ಲಿಕ್ ಮಾಡಿ / ಕ್ಲಿಕ್ ಮಾಡಿ
2) ” ವಾಟ್ಸಾಪ್ ಗ್ರೂಪ್ /Whatsapp ಗುಂಪು ” – ಇಲ್ಲಿ ಕ್ಲಿಕ್ ಮಾಡಿ / ಕ್ಲಿಕ್ ಮಾಡಿ
3) ” Twitter /ಟ್ವಿಟರ್ “- ಇಲ್ಲಿ ಕ್ಲಿಕ್ ಮಾಡಿ / ಕ್ಲಿಕ್ ಮಾಡಿ
ರೈತರ ಸೇವೆಯಲ್ಲಿ ನಿಮ್ಮ vkgrowmore.com 💚
– V K
ಪರಿಸರ ಪರಿಸದೊಂದಿಗೆ ಆರ್ಥಿಕತೆ
I am Vilas, Agriculture graduate from UAS Dharwad and an agriculture blogger since 2020. Specialized in arecanut cultivation, organic farming, and government schemes, sharing practical and research-based knowledge for farmers.

Leave a Reply