DCC Bank requirement :: ಡಿಸಿಸಿ ಬ್ಯಾಂಕ್ ನೇಮಕಾತಿ 2026!! ₹34,000 ರಿಂದ ₹58,000 ವರೆಗೆ ವೇತನ!!

"Agriculture is our CULTURE"

DCC Bank requirement :: ಡಿಸಿಸಿ ಬ್ಯಾಂಕ್ ನೇಮಕಾತಿ 2026!! ₹34,000 ರಿಂದ ₹58,000 ವರೆಗೆ ವೇತನ!!

ಬಳ್ಳಾರಿ ಡಿಸಿಸಿ ಬ್ಯಾಂಕ್ ನೇಮಕಾತಿ 2026 | Ballari DCC Bank Recruitment 2026!!
ಬಳ್ಳಾರಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ (Ballari DCC Bank) 2026ನೇ ಸಾಲಿನ ನೇಮಕಾತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ಮಾಹಿತಿ . ಆಸಕ್ತ ಅಭ್ಯರ್ಥಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು. ನೇಮಕಾತಿಯ ಪ್ರಮುಖ ಅಂಶಗಳು ಈ ರೀತಿ ಇವೆ:

ನೇಮಕಾತಿ ವಿವರಗಳು:-

Recruitment Details:-

* ಸಂಸ್ಥೆಯ ಹೆಸರು (Organization Name) – ಬಳ್ಳಾರಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಯಮಿತ (Ballari DCC Bank). ಇದು ಬಳ್ಳಾರಿ ಜಿಲ್ಲೆಯ ಸಹಕಾರಿ ವಲಯದಲ್ಲಿ ಕಾರ್ಯನಿರ್ವಹಿಸುತ್ತಿದೆ.

ಹುದ್ದೆಗಳ ವಿವರ (Post Details) – ಈ ನೇಮಕಾತಿಯಲ್ಲಿ ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅಧಿಸೂಚನೆ ಹೊರಡಿಸಲಾಗಿದೆ. 

ಹುದ್ದೆಗಳ ವರ್ಗೀಕರಣ:-

Positions called for:-

1. ವ್ಯವಸ್ಥಾಪಕರು / ಪ್ರಥಮ ದರ್ಜೆ ಸಹಾಯಕರು (FDA) – ಒಟ್ಟು 22 ಹುದ್ದೆಗಳು ಲಭ್ಯವಿವೆ.

2. ದ್ವಿತೀಯ ದರ್ಜೆ ಸಹಾಯಕರು (SDA) – ಒಟ್ಟು 28 ಹುದ್ದೆಗಳು ಖಾಲಿ ಇವೆ.

3. ವಾಹನ ಚಾಲಕರು (Driver) – ಕೇವಲ 01 ಹುದ್ದೆ ಮಾತ್ರ ಲಭ್ಯವಿದೆ.

4. ಕಿರಿಯ ಸೇವಕರು (Junior Servants ) – ಒಟ್ಟು 31 ಹುದ್ದೆಗಳನ್ನು ಭರ್ತಿ ಮಾಡಲಾಗುವುದು.

ವಿದ್ಯಾರ್ಹತೆ:-

Educational Qualification:-

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಹೊಂದಿರಬೇಕಾದ ಕನಿಷ್ಠ ವಿದ್ಯಾರ್ಹತೆಯ ವಿವರ::

* FDA – ಅಭ್ಯರ್ಥಿಯು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ (Degree) ಪಡೆದಿರಬೇಕು. ಯಾವುದೇ ಪದವೀಧರರು ಈ ಹುದ್ದೆಗೆ ಅರ್ಜಿ ಸಲ್ಲಿಸಬಹುದು.

SDA – ಪಿಯುಸಿ (PUC) ಅಥವಾ ತತ್ಸಮಾನ ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು.

* ವಾಹನ ಚಾಲಕರು – ಎಸ್.ಎಸ್.ಎಲ್.ಸಿ (SSLC) ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಮತ್ತು ಚಾಲನಾ ಪರವಾನಗಿ (Driving License) ಕಡ್ಡಾಯವಾಗಿ ಹೊಂದಿರಬೇಕು.

ಕಿರಿಯ ಸೇವಕರು- ಎಸ್.ಎಸ್.ಎಲ್.ಸಿ (SSLC) ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರಬೇಕು ಹಾಗೂ ಕನ್ನಡ ಭಾಷೆಯನ್ನು ಓದಲು ಮತ್ತು ಬರೆಯಲು ತಿಳಿದಿರಬೇಕು.

ವೇತನ ಶ್ರೇಣಿ:-

Salary Scale:-

ಆಯ್ಕೆಯಾದ ಅಭ್ಯರ್ಥಿಗಳಿಗೆ ನೀಡಲಾಗುವ ಮಾಸಿಕ ವೇತನದ ವಿವರ::

* FDA – ಮೂಲ ವೇತನ ₹44,250 ರಿಂದ ಪ್ರಾರಂಭವಾಗುತ್ತದೆ. ಇದರ ಜೊತೆಗೆ ನಿಯಮಾನುಸಾರ ಇತರ ಭತ್ಯೆಗಳು ಅನ್ವಯಿಸುತ್ತವೆ.

SDA – ₹34,000 ರಿಂದ ₹58,000 ವರೆಗೆ ವೇತನ ದೊರೆಯುತ್ತದೆ.

* ವಾಹನ ಚಾಲಕರು – ಮೂಲ ವೇತನ ₹31,000 ಇರುತ್ತದೆ.

ಕಿರಿಯ ಸೇವಕರು – ಮೂಲ ವೇತನ ₹29,600 ಆಗಿರುತ್ತದೆ.

ಪ್ರಮುಖ ದಿನಾಂಕಗಳು:-

Important Dates:-

ಅರ್ಜಿ ಸಲ್ಲಿಕೆ ಮತ್ತು ಶುಲ್ಕ ಪಾವತಿಗೆ ಸಂಬಂಧಿಸಿದ ಪ್ರಮುಖ ದಿನಾಂಕಗಳು::

* ಅರ್ಜಿ ಸಲ್ಲಿಕೆ ಪ್ರಾರಂಭ ದಿನಾಂಕ – 06-04-2026.

• ಅರ್ಜಿ ಸಲ್ಲಿಸಲು ಮತ್ತು ಶುಲ್ಕ ಪಾವತಿಸಲು ಕೊನೆಯ ದಿನಾಂಕ – 06-05-2026.

ಇತರೆ ಮಾಹಿತಿ:-

Other Information:-

* ಅರ್ಜಿಗಳನ್ನು ಆನ್‌ಲೈನ್ ಮೂಲಕ ಮಾತ್ರ ಸಲ್ಲಿಸಬೇಕು. ಬೇರೆ ಯಾವುದೇ ವಿಧಾನದಲ್ಲಿ ಅರ್ಜಿ ಸಲ್ಲಿಸಲು ಅವಕಾಶವಿರುವುದಿಲ್ಲ.

• ಈ ನೇಮಕಾತಿಯು ಕಲ್ಯಾಣ ಕರ್ನಾಟಕ (Kalyana Karnataka) ಮತ್ತು ಉಳಿಕೆ ಮೂಲ ವೃಂದ (Non-Kalyana Karnataka) ಎರಡೂ ಅಭ್ಯರ್ಥಿಗಳಿಗೆ ಲಭ್ಯವಿದ್ದು, ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಬ್ಯಾಂಕ್ ಕೆಲಸದ ಸುವರ್ಣ ಅವಕಾಶ:-

Golden Chance for Bank Jobs:-

ಬಳ್ಳಾರಿ ಜಿಲ್ಲೆಯ ಸೆಂಟ್ರಲ್ ಕೋ-ಆಪರೇಟಿವ್ ಬ್ಯಾಂಕ್‌ನ ಈ ಉದ್ಯೋಗದ ಬಗ್ಗೆನ ಸೂಚನೆ, ಕೆಲಸ ಹುಡುಕುತ್ತಿರುವವರಿಗೆ ತುಂಬಾನೇ ಅನುಕೂಲಕರವಾಗಿದೆ.

ಮೊದಲನೆಯದಾಗಿ, ಡಿಗ್ರಿ, ಪಿಯುಸಿ ಮತ್ತು ಎಸ್ಸೆಸ್ಸೆಲ್ಸಿ ಓದಿರೋರಿಗೆ ಸರ್ಕಾರಿ ಸ್ವಾಮ್ಯದ ಕೋ-ಆಪರೇಟಿವ್ ಸಂಸ್ಥೆಯಲ್ಲಿ ಕೆಲಸ ಮಾಡೋಕೆ ಒಳ್ಳೆಯ ಅವಕಾಶ ಇದೆ.

ಎರಡನೆಯದಾಗಿ, ಇಲ್ಲಿ ಸಂಬಳ ಚೆನ್ನಾಗಿರೋದ್ರಿಂದ ವೃತ್ತಿ ಜೀವನಕ್ಕೆ ಆರ್ಥಿಕವಾಗಿ ಸಹಾಯ ಆಗುತ್ತೆ. ಕಲ್ಯಾಣ ಕರ್ನಾಟಕ ಮತ್ತು ಉಳಿದ ಭಾಗದ ಅಭ್ಯರ್ಥಿಗಳಿಗೆ ಬೇರೆ ಬೇರೆ ಹುದ್ದೆಗಳನ್ನ

ಮೀಸಲಿಟ್ಟಿರೋದ್ರಿಂದ ಆ ಭಾಗದ ಅಭ್ಯರ್ಥಿಗಳಿಗೆ ಹೆಚ್ಚು ಪ್ರಾಮುಖ್ಯತೆ ಸಿಗುತ್ತೆ. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಒಂದು ತಿಂಗಳ ಟೈಮ್ ಇರೋದ್ರಿಂದ,

ಬೇಕಾದ ದಾಖಲೆಗಳನ್ನ ರೆಡಿ ಮಾಡ್ಕೊಂಡು ಸಮಯದ ಒಳಗೆ ಅಪ್ಲೈ ಮಾಡಿ, ಪರೀಕ್ಷೆಗೆ ತಯಾರಾಗಲು ಈ ಮಾಹಿತಿ ಸಹಾಯವಾಗುತ್ತದೆ. 

The Ballari District Central Cooperative Bank job notification benefits job seekers. It offers Degree, PUC, and SSLC candidates employment in a government-linked cooperative.

Attractive salaries ensure financial stability. Posts are reserved for Kalyan Karnataka and non-Kalyan Karnataka candidates, prioritizing local aspirants. A one-month application window allows candidates time to prepare and apply.

Thank you.

ಧನ್ಯವಾದಗಳು

<<< ಅಡಿಕೆ ಮಾರುಕಟ್ಟೆ : ಇಂದಿನ ಅಡಿಕೆ ಮಾರುಕಟ್ಟೆ ( ಇಲ್ಲಿ ಕ್ಲಿಕ್ ಮಾಡಿ ) >>>

< ದಿನನಿತ್ಯ ಅಡಿಕೆ ಮಾರುಕಟ್ಟೆಯ ದರವನ್ನು, ಅಡಿಕೆ ರೋಗ , ಅಡಿಕೆಗೆ ಗೊಬ್ಬರ ಸಿಂಪರಣೆ, ಅಡಿಕೆಯ ಸಂಪೂರ್ಣ ಮಾಹಿತಿ ಕೆಳಗಿನ ಫೇಸ್ಬುಕ್ , ವಾಟ್ಸಪ್ ಮತ್ತು ಟ್ವಿಟರ್ ಗುಂಪು ಜೈನ್ ಆಗಿ >

1) ” Facebook / Facebook ” – ಇಲ್ಲಿ ಕ್ಲಿಕ್ ಮಾಡಿ / ಕ್ಲಿಕ್ ಮಾಡಿ

2) ” ವಾಟ್ಸಾಪ್ ಗ್ರೂಪ್ /Whatsapp ಗುಂಪು ” – ಇಲ್ಲಿ ಕ್ಲಿಕ್ ಮಾಡಿ / ಕ್ಲಿಕ್ ಮಾಡಿ

3) ” Twitter /ಟ್ವಿಟರ್ “- ಇಲ್ಲಿ ಕ್ಲಿಕ್ ಮಾಡಿ / ಕ್ಲಿಕ್ ಮಾಡಿ

ನಿಮಗೆ ಯಾವ ಜಿಲ್ಲೆಯಲ್ಲಿ ಯಾವ ದಿನ ಎಷ್ಟು ಅಡಿಕೆ ಬಂದಿದೆ ಗರಿಷ್ಠ ದರವನ್ನು ನೋಡಬಹುದು.ಯಾವ ವೆರೈಟಿಯ ದರವನ್ನು ನೀವು ನೋಡಬಹುದು. ಹೊಸ ಅಡಿಕೆ, ಹಳೆಯ ಅಡಿಕೆ ರಾಶಿ ಇಪ್ಪಿ ​​ಬೆಟ್ಟಿ ಕೆಂಪುಗೋಟು ಚಿಪ್ಪು, ಹಳೆಯ ಚಾಲಿ, ಹೊಸ ಚಾಲಿ ಬಿಳಿಗೋಟು,

ಸಿಪ್ಪೆಗೋಟು, ಸರಕು, ಬೆಟ್ಟಿ. ರೈತರಿಗೆ ಯಾವ ಅಡಿಕೆ ವೆರೈಟಿಯ ಬೆಲೆ ಹೇಗಿದೆ ಎಂಬುದು ತಿಳಿಸಿಕೊಡಲು ಎಲ್ಲಾ ವೆರೈಟಿ ಅಡಿಕೆ ದರವನ್ನು ತಿಳಿಸಲಾಗಿದೆ. 

ರೈತರ ಸೇವೆಯಲ್ಲಿ ನಿಮ್ಮ vkgrowmore.com 💚

  VK

ಪರಿಸರ ಪರಿಸರದೊಂದಿಗೆ ಆರ್ಥಿ0ಕತೆ


"Agriculture is our CULTURE"

By Vilas

I am Vilas, Agriculture graduate from UAS Dharwad and an agriculture blogger since 2020. Specialized in arecanut cultivation, organic farming, and government schemes, sharing practical and research-based knowledge for farmers.

.