19/05/2026 :: ಅಡಿಕೆ ಮಾರುಕಟ್ಟೆ ದರ…!!!

"Agriculture is our CULTURE"

Click Here Join WhatsApp Group

ಅಡಿಕೆ ಮಾರುಕಟ್ಟೆಯ ದರ 19/05/2026 ಎಲ್ಲಾ
ಜಿಲ್ಲೆಯ ಅಡಿಕೆ, ಕೊಕ, ಇತರೆ ಮಾರುಕಟ್ಟೆ ಬೆಲೆ..!!!!!!!!  

ಪಿರಿಯಾಪಟ್ಟಣ, ಮಂಗಳೂರು, ಬೆಳ್ತಂಗಡಿ, ಪುತ್ತೂರು , ಸಾಗರ, ಸೊರಬ, ಸರಕು,ಯಲ್ಲಾಪುರ , ಚಿತ್ರದುರ್ಗ, ಕಾರ್ಕಳ, ಕುಮಟಾ , ಬೆಂಗಳೂರು, ಭದ್ರಾವತಿ, ಚನ್ನಗಿರಿ , ದಾವಣಗೆರೆ, ತರೀಕೆರೆ , ರಾಣೆಬೆನ್ನೂರು , ಹುಳಿಯಾರ , ಶಿವಮೊಗ್ಗ ,  ಶಿರಸಿ ,  ಹೊನ್ನಾವರ , ಯಲ್ಲಾಪುರ , ಹೊನ್ನಾವರ.

ಉತ್ತಮ ವಾಣಿಜ್ಯ ಬೆಳೆಯಾಗಿರುವ ಅಡಿಕೆಯನ್ನು ಭಾರತದಲ್ಲಿ ಪುರಾಣ ಕಾಲದಿಂದಲೂ ಬಳಸಲಾಗುತ್ತದೆ,ಎಲ್ಲಾ ಶುಭ ಸಮಾರಂಭಗಳಲ್ಲಿ ಒಂದು ಮುಖ್ಯ ಸಾಮಗ್ರಿಯಾಗಿದೆ. ಜೊತೆಗೆ ಹಲವಾರು ಉತ್ತಮ ಗುಣಗಳನ್ನು ಹೊಂದಿದೆ.

ಆದ್ದರಿಂದ ನಮ್ಮ ಪೂರ್ವಿಕರು ಅ ಡಿಕೆಯನ್ನು ಹಲವಾರು ಶತಮಾನಗಳಿಂದಲೂ ತಮ್ಮ ಜೀವನದ ಭಾಗವಾಗಿ ಬಳಸುತ್ತಾರೆ. ಕರ್ನಾಟಕದಲ್ಲಿ ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಅ ಡಿಕೆಯು ವಾಣಿಜ್ಯ ಬೆಳೆಯಾಗಿದೆ.

ಮಾರುಕಟ್ಟೆ

(Market)

ದಿನಾಂಕ

(Date)

ವೆರೈಟಿ

(Variety)

ಗರಿಷ್ಠ ಬೆಲೆ

(Rate)

ಬಂಟ್ವಾಳ 19/05/26 ಕೋಕಾ 27000
ಬಂಟ್ವಾಳ 19/05/26 ಹಳೆಯ ವೆರೈಟಿ 54000
ಬಂಟ್ವಾಳ 19/05/26 ಹೊಸ ವೆರೈಟಿ 46500
ಬೆಳ್ತಂಗಡಿ 18/05/26 ಕೋಕಾ 26000
ಬೆಳ್ತಂಗಡಿ 13/05/26 ಹಳೆಯ ವೆರೈಟಿ 55000
ಬೆಳ್ತಂಗಡಿ 19/05/26 ಹೊಸ ವೆರೈಟಿ 46500
ಬೆಳ್ತಂಗಡಿ 16/05/26 ಇತರೆ 36500
ಬೆಂಗಳೂರು 12/11/24 ಇತರೆ 41000
ಚಿತ್ರದುರ್ಗ  19/05/26 ಕೆಂಪು ಗೋಟು 32410
ಚಿತ್ರದುರ್ಗ  19/05/26 ಎಪಿ 52869
ಚಿತ್ರದುರ್ಗ  19/05/26 ರಾಶಿ 52399
ಚಿತ್ರದುರ್ಗ  19/05/26 ಬೆಟ್ಟೆ 38359
ಹೊನ್ನಾಳಿ  14/05/26 ರಾಶಿ 55000
ಹೊನ್ನಾಳಿ 

ಹೊನ್ನಾಳಿ 

17/04/26

19/05/26

EDI

ಸಿಪ್ಪೆ ಗೋಟು

26000

12500

ಚನ್ನಗಿರಿ 18/05/26 ರಾಶಿ 53429
ಸಿರಾ 01/01/26 ಇತರೆ 52657
ಹೊಳಲ್ಕೆರೆ

ಹೊಳಲ್ಕೆರೆ

19/05/26

19/05/26

ರಾಶಿ

ಇತರೆ

53299

26000

ದಾವಣಗೆರೆ 08/04/26 ಬೆಟ್ಟೆ 3500
ದಾವಣಗೆರೆ

ದಾವಣಗೆರೆ

ದಾವಣಗೆರೆ

15/05/26

27/04/26

19/05/26

ರಾಶಿ

ಗೊರಬಲು

ಸಿಪ್ಪೆ ಗೋಟು

55041

27800

12000

ಕಾ ರ್ಕ ಳ 19/05/26 ಹೊಸ ವೆರೈಟಿ 46000
ಕಾ ರ್ಕ ಳ 19/05/26 ಹಳೆಯ ವೆರೈಟಿ 49000
ಹೊಸನಗರ 15/05/26 ಕೆಂಪು ಗೋಟು 40715
ಹೊಸನಗರ 08/05/26 ಬಿಳೆ ಗೋಟು 21699
ಹೊಸನಗರ 15/05/26 ರಾಶಿ 54899
ಹೊಸನಗರ 15/05/26 ಚಾಲಿ 35999
ಕುಮಟಾ 18/05/26 ಕೋಕಾ 33999
ಕುಮಟಾ 18/05/26 ಚಾಲಿ 46015
ಕುಮಟಾ 18/05/26 ಚಿಪ್ಪು 34029
ಕುಮಟಾ
18/05/26 ಹಳೆ ಚಾಲಿ 48399

ಮಲೆನಾಡಿನ ಸೌಂದರ್ಯ ಹೆಚ್ಚಿಸುವ ಹಾಗೂ ಮಲೆನಾಡಿನ ರೈತರ ಆರ್ಥಿಕ ಚೈತನ್ಯಕ್ಕೆ ಪುಷ್ಟಿ ನೀಡಿದ ಅ ಡಿಕೆಗೆ ಹೊಸ ರೋಗಗಳ ಕಾಟ ಹೆಚ್ಚಿದೆ. ಹಳದಿ ಎಲೆ, ಕೊಳೆ, ಕೊಕ,ಎಲೆಚುಕ್ಕಿ, ಹಿಡಿಮುಂಡಿಗೆ,

ಹಿಂಗಾರು ಒಣಗುವ ರೋಗಗಳಿಂದ ತತ್ತರಿಸಿರುವ ರೈತರಿಗೆ ‘ಕಾಂಡ ಕೊರಕ’ ಹುಳು ಬಾಧೆ ಎಂಬ ಹೊಸ ರೋಗ ಭೀತಿ ಹೆಚ್ಚಿದೆ.

ಕಾ ರ್ಕ ಳ, ಕುಂದಾಪುರ, ಮಂಗಳೂರು , ತುಮ ಕೂ ರು,ಹೊಸನ ಗರ,ಕುಮಟಾ,ಚಿತ್ರದುರ್ಗ,ತೀರ್ಥಹಳ್ಳಿ, ಭದ್ರಾವತಿ, ಹುಳಿಯಾರ್, ಸಿರಾ, ರಾಣೆಬೆನ್ನೂರು, ಪಿರಿಯಾಪಟ್ಟಣ, ಪುತ್ತೂರು,ಸಾಗರ, ಸೊರಬ, ಕುಂ ದಾಪುರ,ಸುಳ್ಯ  ಮತ್ತು ಇತರ ಜಿಲ್ಲೆಗಳು ಅ ಡಿಕೆ ದರವೋ ನೀವು ನೋಡಬಹುದು.

ಕುಮಟಾ

ಕುಮಟಾ

18/05/26

18/05/26

ಬೆಟ್ಟೆ

ಹೊಸ ಚಾಲಿ

48009

46799

ಕುಂದಾಪುರ 19/05/26 ಹೊಸ ಚಾಲಿ 46500
ಕುಂದಾಪುರ 16/05/26 ಹಳೆ ಚಾಲಿ 54000
ಮಂಗಳೂರು

ಮಂಗಳೂರು

18/05/26

16/05/26

ಹಳೆ ವೆರೈಟಿ

ಹೊಸ ವೆರೈಟಿ

54000

46500

ಪುತ್ತೂರು 19/05/26 ಹಳೆಯ ವೆರೈಟಿ 55000
ಪುತ್ತೂರು 19/05/26 ಹೊಸ ವೆರೈಟಿ 47500
ಸಾಗರ 19/05/26 ಕೋಕಾ 34299
ಸಾಗರ 19/05/26 ಕೆಂಪು ಗೋಟು 40299
ಸಾಗರ 19/05/26 ಸಿಪ್ಪೆ ಗೋಟು 22089
ಸಾಗರ 19/05/26 ರಾಶಿ 50609

ಬೇರುಗಳ ಮೇಲೆ ಬರಲು ಕಾರಣ?

1) ರೈತರು ಸರಿಯಾದ ರೀತಿಯಲ್ಲಿ ಸಸಿಯನ್ನು ನಾಟಿ ಮಾಡದೇ ಇರುವುದು ಒಂದು ಕಾರಣ (ಎರಡು ಆಳ ಎರಡು ಅಡಿ ಉದ್ದದ ತೊಡಿ ಗಿಡವನ್ನು ನೆಡಬೇಕು , ಈ ರೀತಿ ಮಾಡಿದರೆ ಶೇಕಡ 90ರಷ್ಟು ಸಮಸ್ಯೆ ಪರಿಹಾರವಾಗುವುದಿಲ್ಲ

2) ಬೇರುಗಳ ಹಬ್ಬಕ್ಕೆ ಅಡ್ಡಿಯಾಗಲು ಕಾರಣ ಕೆಲವು ಮಣ್ಣಿನಲ್ಲಿ ಜಂಬಿಟ್ಟಿಗೆ ಮಣ್ಣು ಇದ್ದರೆ ಅದು ಗಟ್ಟಿಯಾದ ಕಾರಣ ಬೇರುಗಳು ಹೆಚ್ಚು ವಿಸ್ತಾರ ಜಾಗಕ್ಕೆ ಪ್ರಸಾರವಾಗಲು ಅಡ್ಡಿಯಾಗುವುದು ಇದೆ.ಆ ಕಾರಣದಿಂದ ಬೇರುಗಳ ಮೇಲೆ ಬರುತ್ತದೆ.ಹಾಗೆಂದು ಈ ತರಹದ ಸನ್ನಿವೇಶ ಆಗುವುದು ಶೇ.1ರಷ್ಟು ಮಾತ್ರ ಎನ್ನಬಹುದು.

3)ಅಡಿ ಭಾಗದ ಮಣ್ಣು ಅಂಟು ಮಣ್ಣಾಗಿದ್ದರೆ, ಅಲ್ಲಿಂದ ನೀರು ಬೇಗ ಬಸಿದು ಹೋಗುವುದಿಲ್ಲ.
4)ನೀರು ನಿಂತಲ್ಲೇ ಹೆಚ್ಚು ಸಮಯ ಇದ್ದರೆ ಅಲ್ಲಿ ಮಣ್ಣು ಹುಳಿಯಾಗಿ ಬೇರುಗಳ ಬೆಳವಣಿಗೆ ನಿಲ್ಲುತ್ತದೆ.
ಮುಖ್ಯ ಬೇರಿನ ಕವಲು ಬೇರು ಸಾಯುತ್ತದೆ.ಖಂಡಿತ ಬದುಕುವ ಹೋರಾಟದಲ್ಲಿ ಮೇಲೆ ಬೇರು ಕೊಟ್ಟು ಬದುಕುತ್ತದೆ.
5)ನೆಲದ ಜೌಗುತನ ಅಥವಾ ಶೀತ ಮಣ್ಣು:

ಸಾಗರ 19/05/26 ಚಾಲಿ 40630
ಸಾಗರ 19/05/26 ಬಿಳೆ ಗೋಟು 31830
ಶಿಕಾರಿಪುರ 16/05/26 ರಾಶಿ 52501
ಶಿವಮೊಗ್ಗ 18/05/26 ಬೆಟ್ಟೆ 65200
ಶಿವಮೊಗ್ಗ 18/05/26 ರಾಶಿ 54069
ಶಿವಮೊಗ್ಗ 18/05/26 ಇತರೆ 53700
ಶಿವಮೊಗ್ಗ 18/05/26 ಸಿಪ್ಪೆ ಗೋಟು 13000
ಶಿವಮೊಗ್ಗ 18/05/26 ಗೊರಬಲು 40319
ಸಿದ್ದಾಪುರ 19/05/26 ಕೋಕಾ 32389
ಸಿದ್ದಾಪುರ 19/05/26 ಕೆಂಪು ಗೋಟು 36699

ಹೆಚ್ಚಾಗಿ ಬೇರುಗಳ ಬರುವುದಕ್ಕೆ ಕಾರಣ ಜೌಗುತನ. ನಮಗೆ ನೆಲದಲ್ಲಿ ನೀರು ನಿಲ್ಲುತ್ತದೆ.ಸರಾಗವಾಗಿ ಹೊರಗೆ ಹರಿದು ಹೋಗುವುದಿಲ್ಲ ಎಂದು ತಿಳಿಯಲಾರದು. ಹೊಸನ ಗರ , ಪು ತ್ತೂರು ,ಸೊ ರಬ,ಹುಳಿ ಯಾರ್,ಸಾಗರ,ಮಂಗಳೂರು,ತೀರ್ಥಹಳ್ಳಿ,ತುಮ ಕೂರು, ಶಿರಿಸಿ, ಬೆಳ್ತಂಗಡಿ, ಕಾ ರ್ಕ ಳ,ಸು ಳ್ಯ,ಭದ್ರಾವತಿ,ತ ರೀಕೆರೆ, ಯಲ್ಲಾಪುರ , ಚಿತ್ರದುರ್ಗ,ಶಿವಮೊಗ್ಗ,ಪಿರಿಯಾಪಟ್ಟಣ,ಶಿ ಕಾರಿಪುರ ,ಹೊಳಲ್ಕೆರೆ,ರಾಣೆಬೆನ್ನೂರು ಇತರ ಜಿಲ್ಲೆಗಳ ಅ ಡಿಕೆ ದರವೋ ನೀವು ನೋಡಬಹುದು.

ಸಿದ್ದಾಪುರ 19/05/26 ರಾಶಿ 52299
ಸಿದ್ದಾಪುರ  19/05/26 ಚಾಲಿ 46839
ಸಿದ್ದಾಪುರ 19/05/26 ಬಿಳೆ ಗೋಟು 34889
ಸಿದ್ದಾಪುರ 19/05/26 ತಟ್ಟಿ ಬೆಟ್ಟೆ 50469
ಮಾಲೂರು 27/03/25 ಕೆಂಪು 40000
ಶಿರಿಸಿ 19/05/26 ರಾಶಿ 53699
ಶಿರಿಸಿ 19/05/26 ಚಾಲಿ 48099
ಶಿರಿಸಿ 19/05/26 ಬಿಳೆ ಗೋಟು 36900
ಶಿರಿಸಿ 19/05/26 ಕೆಂಪು ಗೋಟು 37499
ಶಿರಿಸಿ 19/05/26 ಬೆಟ್ಟೆ 51699
ಮೇಲೆ ಕಂಡ ಮಾರುಕಟ್ಟೆ ವಿವರಣೆಯ ಪ್ರಕಾರ ಮಾರುಕಟ್ಟೆ ದರಗಳು ಏರುಳಿತ ಕಂಡಿದೆ ಸಿದ್ದಾಪುರ ಶಿರಸಿಯಲ್ಲಿ 12ನೇ ತಾರೀಕಿನ ಮಾರುಕಟ್ಟೆ ಸ್ವಲ್ಪ ವ್ಯತ್ಯಾಸ ಕಂಡಿದೆ
ಸೊರಬ 13/01/26 ಕೋಕಾ 22000
ಸೊರಬ 13/01/26 ಗೊರಬಲು 45000
ಸೊರಬ 23/03/26 EDI 49500
ಸೊರಬ 26/11/25 ಚಾಲಿ 16000
ಸೊರಬ 25/02/26 ಸಿಪ್ಪೆ ಗೋಟು 15200
ತೀರ್ಥಹಳ್ಳಿ 16/05/26 ಇತರೆ 51195
ತೀರ್ಥಹಳ್ಳಿ 16/05/26 ಸರಕು 92399
ತೀರ್ಥಹಳ್ಳಿ 18/05/26 ರಾಶಿ 52829
ತೀರ್ಥಹಳ್ಳಿ 16/05/26 EDI 54600
ತೀರ್ಥಹಳ್ಳಿ 16/05/26 ಬೆಟ್ಟೆ 63009

ಎಲೆ ಚುಕ್ಕಿ ರೋಗವನ್ನು ನಿಯಂತ್ರಿಸುವುದು ಹೇಗೆ??

ತೋಟದಲ್ಲಿ ಸರಿಯಾದ ರೀತಿಯಲ್ಲಿ ಬಸ್ಸಿಗಾಲವೆಯನ್ನು ಮಾಡಬೇಕು. ರೋಗಗಂಡ ಪ್ರಾರಂಭಿಕ ಹಂತದಲ್ಲಿ ಶೇ. 1ರಷ್ಟು ಬೋರ್ಡೋ ದ್ರಾವಣ (1% Bordo) ಸ್ಪಿಯಾ ಅಥವಾ ಡ್ರಂಚಿಂಗ್ ಅನ್ನು ಮಾಡಬೇಕು

ಮ್ಯಾಂಕೊಜೆಬ್+ಕಾರ್ಬೆನ್ತಿಝಮ್ (2gm/ ltr) (mancozeb+carbendizam) ಸಾಫ್(Saaf) ಅಥವಾ ರಿಡೊಮಿಲ್ ಗೋಲ್ಡ್ a (Ridomil Gold)

ತೀರ್ಥಹಳ್ಳಿ 16/05/26 ಗೊರಬಲು 41011
ತೀರ್ಥಹಳ್ಳಿ 16/05/26 ಸಿಪ್ಪೆ ಗೋಟು 14000
ತುಮಕೂರು 19/05/26 ರಾಶಿ 51000
ಯಲ್ಲಾಪುರ 18/05/26 ಕೆಂಪು ಗೋಟು 37800
ಯಲ್ಲಾಪುರ 18/05/26 ಎಪಿ 56199
ಯಲ್ಲಾಪುರ 18/05/26 ರಾಶಿ 55709
ಯಲ್ಲಾಪುರ 18/05/26 ಹೊಸ ಚಾಲಿ 48099
ಯಲ್ಲಾಪುರ 18/05/26 ಕೋಕಾ 34899
ಯಲ್ಲಾಪುರ 18/05/26 ಹಳೆಯ ಚಾಲಿ 49599
ಯಲ್ಲಾಪುರ 18/05/26 ತಟ್ಟಿ ಬೆಟ್ಟೆ 49699
ಯಲ್ಲಾಪುರದಲ್ಲಿ ಅಡಿಕೆ ಮಾರುಕಟ್ಟೆ ದರದಲ್ಲಿ ವ್ಯತ್ಯಾಸ ಕಂಡಿದ್ದು ಹೆಚ್ಚು ಪ್ರಮಾಣದಲ್ಲಿ ಏರಿಳಿತ ಕಂಡಿಲ್ಲ ಹಾಗೂ ಭದ್ರಾವತಿಯಲ್ಲಿ ದರ ಸ್ಥಿರವಾಗಿದೆ
ಯಲ್ಲಾಪು  ರ
18/05/26 ಬಿಳೆ ಗೋಟು 38316
ಕೊಪ್ಪ 08/05/26 ಬೆಟ್ಟೆ 63399
ಕೊಪ್ಪ 13/05/26 ರಾಶಿ 54705
ಕೊಪ್ಪ 15/05/26 ಗೊರಬಲು 25500
ಕೊಪ್ಪ 11/05/26 ಸಿಪ್ಪೆ ಗೋಟು 13000
ಕೊಪ್ಪ 08/05/26 ಸರಕು 97100
ರಾಣೆಬೆನ್ನೂರು 26/11/24 ಇತರೆ 31000
ಭದ್ರಾವತಿ

ಭದ್ರಾವತಿ

ಭದ್ರಾವತಿ

07/05/26

19/05/26

13/05/26

ರಾಶಿ

ಇತರೆ

ಸಿಪ್ಪೆ ಗೋಟು

55099

26700

11800

ಭದ್ರಾವತಿ

ಭದ್ರಾವತಿ

ತರೀಕೆರೆ

ತರೀಕೆರೆ

02/05/26

26/02/26

14/05/26

15/05/26

ಬಿಳೆ ಗೋಟು

ಬೆಟ್ಟೆ

ಚಾಲಿ

ಸಿಪ್ಪೆ ಗೋಟು

 

20000

17800

22000

12800

ತರೀಕೆರೆ 15/05/26 ಬಿಳೆ ಗೋಟು 10000

 

ತರೀಕೆರೆ 15/05/26 ಬೆಟ್ಟೆ 25000
ತರೀಕೆರೆ 15/05/26    ಇತರೆ 30000
ಪಿರಿಯಾಪಟ್ಟಣ 14/05/26    ಸಿಪ್ಪೆ  ಗೋಟು 13000
ಪಿರಿಯಾಪಟ್ಟಣ 14/05/26   ಕೆಂಪು 25000
ಸುಳ್ಯ 09/01/26 ಕೋಕಾ 30000
ಸುಳ್ಯ 08/01/26 ಹೊಸ ವೆರೈಟಿ 44000
ಸುಳ್ಯ 09/01/26 ಹಳೆಯ ವೆರೈಟಿ 54500
ಗುಂಡೂಡ್ಲುಪೇಟೆ 20/02/25 ಇತರೆ 4300
ಪಾವಗಡ 23/01/25   ಕೆಂಪು 42500

ಅಥವಾ

ರೋಗದ ಪ್ರಮಾಣವು ಹೆಚ್ಚಾಗಿದ್ದಲ್ಲಿ ಪ್ರೋಪಿಕಾನಝಲ್ (1ml/l)+Potassium sulphate 0:0:50 (Propiconazole) ಮಾಡಿ ಇದರ ಜೊತೆಗೆ ಪೊಟ್ಯಾಶಿಯಂ ಸಟ್ ಅನ್ನು ಸ್ಪೇ ಮಾಡಿ.

ಎಲೆ ಚುಕ್ಕಿ ರೋಗದ ಲಕ್ಷಣಗಳು ಎಲೆಯ ತುದಿ ಭಾಗದಿಂದ ಹಳದಿಯಾಗಲು ಪ್ರಾರಂಭಿಸಿ ಮಧ್ಯ ಹರಡುತ್ತಾ ಬರುತ್ತದೆ, ತರ ಎಲ್ಲಾ ಎಲೆಗಳು ಹಳದಿ ಬಣ್ಣಕ್ಕೆ ತಿರುಗುತ್ತವೆ. ಕಂದವನ್ನು ಕೆಲವು ತಿರುಗಿದ ನಂತರ, ಎಲೆವು ಉದುರಿ ಕೆಳಗೆ ಬೀಳುತ್ತದೆ.

ಅ ಡಿಕೆ ಅರಳುಗಳು ಉದುರುತ್ತವೆ. ಅ ಡಿಕೆ ಅನ್ನೋ ಸುಲಿದು ನೋಡಿದರೆ ಒಳಬಾಗದಲ್ಲಿ ಅ ಡಿಕೆ ದುಡ್ಡು ಕಪ್ಪು ಬಣ್ಣಕ್ಕೆ ತಿರುಗಿರುತ್ತದೆ.ರೋಗಾಪಿಡಿದ ಎಲ್ಲಾ ಮರಗಳ ಬೇರುಗಳು ಹಾನಿಯಾಗಿರುತ್ತವೆ. 10 ರಿಂದ 12 ಕಿಟ್ಬಾಲ್ ಇಳುವರಿ ಬರಬೇಕಾದ ಜಾಗದಲ್ಲಿ ಕೇವಲ ನಾಲ್ಕರಿಂದ ಐದು ಕಿಟ್ಬಾಲ್ ಇಳುವರಿ ಬರುತ್ತದೆ.

Best Product in Amazon Online shopping based on our Live usage:: 

ಅಮೆಜಾನ್ ಆನ್ಲೈನ್ ಶಾಪಿಂಗ್ ಅಲ್ಲಿ ಸಿಗುವ, ಬೆಸ್ಟ್ ಪ್ರಾಡಕ್ಟ್ ಗಳನ್ನು, ಒಮ್ಮೆ ಅದನ್ನು ಯೂಸ್ ಮಾಡಿ ಅದು ಚೆನ್ನಾಗಿದ್ದಾರೆ ನಮ್ಮ ಲೇಖನ ಓದುವವರಿಗೆ ಸಹಾಯವಾಗಲಿ, ಲಿಂಕ್ ಅನ್ನ ಪ್ರಕಟಿಸುತ್ತೇವೆ.

Click below link to purchase it

https://amzn.to/3PCyXxq

We are using this washing machine since many year, best washing machine for daily use dress.

Thank you

<<< ಅ ಡಿಕೆ ಮಾರುಕಟ್ಟೆ : ಇಂದಿನ ಅ ಡಿಕೆ ಮಾರುಕಟ್ಟೆ ( ಇಲ್ಲಿ ಕ್ಲಿಕ್ ಮಾಡಿ ) >>>

< ದಿನನಿತ್ಯ ಅ ಡಿಕೆ ಮಾರುಕಟ್ಟೆಯ ದರವನ್ನು, ಅ ಡಿಕೆ ರೋಗ , ಅ ಡಿಕೆಗೆ ಗೊಬ್ಬರ ಸಿಂಪರಣೆ, ಅ ಡಿಕೆಯ ಸಂಪೂರ್ಣ ಮಾಹಿತಿ ಕೆಳಗಿನ ಫೇಸ್ಬುಕ್ , ವಾಟ್ಸಪ್ ಮತ್ತು ಟ್ವಿಟರ್ ಗುಂಪು ಜೈನ್ ಆಗಿ >

1) ” Facebook / Facebook ” – ಇಲ್ಲಿ ಕ್ಲಿಕ್ ಮಾಡಿ / ಕ್ಲಿಕ್ ಮಾಡಿ

2) ” ವಾಟ್ಸಾಪ್ ಗ್ರೂಪ್ /Whatsapp ಗುಂಪು ” – ಇಲ್ಲಿ ಕ್ಲಿಕ್ ಮಾಡಿ / ಕ್ಲಿಕ್ ಮಾಡಿ

3) ” Twitter /ಟ್ವಿಟರ್ “- ಇಲ್ಲಿ ಕ್ಲಿಕ್ ಮಾಡಿ / ಕ್ಲಿಕ್ ಮಾಡಿ

ನಿಮಗೆ ಯಾವ ಜಿಲ್ಲೆಯಲ್ಲಿ ಯಾವ ದಿನ ಎಷ್ಟು ಅ ಡಿಕೆ ಬಂದಿದೆ ಗರಿಷ್ಠ ದರವನ್ನು ನೋಡಬಹುದು.ಯಾವ ವೆರೈಟಿಯ ದರವನ್ನು ನೀವು ನೋಡಬಹುದು. ಹೊಸ ಅ ಡಿಕೆ, ಹಳೆಯ ಅ ಡಿಕೆ ರಾಶಿ ಇಪ್ಪಿ ​​ಬೆಟ್ಟಿ ಕೆಂಪುಗೋಟು ಚಿಪ್ಪು, ಹಳೆಯ ಚಾಲಿ, ಹೊಸ ಚಾಲಿ ಬಿಳಿಗೋಟು, ಸಿಪ್ಪೆಗೋಟು, ಸರಕು, ಬೆಟ್ಟಿ. ರೈತರಿಗೆ ಯಾವ ಅ ಡಿಕೆ ವೆರೈಟಿಯ ಬೆಲೆ ಹೇಗಿದೆ ಎಂಬುದು ತಿಳಿಸಿಕೊಡಲು ಎಲ್ಲಾ ವೆರೈಟಿ ಅ ಡಿಕೆ ದರವನ್ನು ತಿಳಿಸಲಾಗಿದೆ. 

Click Here Join WhatsApp Group

ರೈತರ ಸೇವೆಯಲ್ಲಿ ನಿಮ್ಮ vkgrowmore.com 💚

  V K

ಪರಿಸರಪರಿಸದೊಂದಿಗೆ ಆರ್ಥಿಕತ


"Agriculture is our CULTURE"

By Vilas

I am Vilas, Agriculture graduate from UAS Dharwad and an agriculture blogger since 2020. Specialized in arecanut cultivation, organic farming, and government schemes, sharing practical and research-based knowledge for farmers.

.