D.K. Shivakumar :: ರೈತರಿಗಾಗಿ ಪ್ರಮುಖ ಘೋಷಣೆಗಳು!!ಕೈಗೊಂಡಿರುವ ಪ್ರಮುಖ ನಿರ್ಧಾರ!!

"Agriculture is our CULTURE"

Click Here Join WhatsApp Group

D.K. Shivakumar :: ರೈತರಿಗಾಗಿ ಪ್ರಮುಖ ಘೋಷಣೆಗಳು!!ಕೈಗೊಂಡಿರುವ ಪ್ರಮುಖ ನಿರ್ಧಾರ!!

ಕರ್ನಾಟಕದ 25ನೇ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ನಂತರ ಡಿ.ಕೆ. ಶಿವಕುಮಾರ್ ಅವರು ರಾಜ್ಯದ ಜನತೆ ಮತ್ತು ರೈತರ ಹಿತದೃಷ್ಟಿಯಿಂದ ಕೈಗೊಂಡಿರುವ ಪ್ರಮುಖ ನಿರ್ಧಾರಗ ಬಗ್ಗೆ ::

ರೈತರಿಗಾಗಿ ಪ್ರಮುಖ ಘೋಷಣೆಗಳು:-

Bumper Announcements for Farmers:-

ಮುಖ್ಯಮಂತ್ರಿಯಾದ ನಂತರದ ತಮ್ಮ ಮೊದಲ ಸಚಿವ ಸಂಪುಟ ಸಭೆಯಲ್ಲಿ ರೈತರಿಗೆ ವಿಶೇಷ ಆದ್ಯತೆ ನೀಡಲಾಗಿದೆ. ರಾಜ್ಯದ ಎಲ್ಲಾ ರೈತರ ಬೋರ್‌ವೆಲ್‌ಗಳಿಗೆ ಉಚಿತವಾಗಿ

ಟ್ರಾನ್ಸ್‌ಫಾರ್ಮರ್‌ಗಳನ್ನು ಅಳವಡಿಸುವ ಯೋಜನೆಯನ್ನು ಜಾರಿಗೆ ತರುವ ಮಹತ್ವದ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಕೃಷಿ ಕ್ಷೇತ್ರದಲ್ಲಿ ರೈತರಿಗೆ ಅನುಕೂಲವಾಗುವಂತಹ ವಿವಿಧ ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ತಿಳಿಸಲಾಗಿದೆ.

ಸಾರ್ವಜನಿಕರಿಗಾಗಿ ಆರು ಪ್ರಮುಖ ಯೋಜನೆಗಳು:-

Six Major Welfare Schemes:-

ರಾಜ್ಯದ ಜನರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಮುಖ್ಯಮಂತ್ರಿಗಳು ಆರು ಮುಖ್ಯ ಘೋಷಣೆಗಳನ್ನು ಮಾಡಿದ್ದಾರೆ::

ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ – ರಾಜ್ಯದ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಸೌಲಭ್ಯವನ್ನು ನೀಡಲಾಗುವುದು. ಇದು ದೂರದ ಪ್ರದೇಶಗಳಿಗೆ ವ್ಯಾಸಂಗಕ್ಕಾಗಿ ಹೋಗುವ ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ದೊಡ್ಡ ನೆರವು ನೀಡಲಿದೆ.

* ರಸ್ತೆ ನಿರ್ಮಾಣಕ್ಕೆ ಅನುದಾನ – ರಾಜ್ಯದ ರಸ್ತೆಗಳ ಅಭಿವೃದ್ಧಿ ಮತ್ತು ನಿರ್ಮಾಣಕ್ಕಾಗಿ 2,000 ಕೋಟಿ ರೂಪಾಯಿಗಳ ಬೃಹತ್ ಅನುದಾನವನ್ನು ಘೋಷಿಸಲಾಗಿದೆ.

ಬಿ-ಖಾತಾವನ್ನು ಎ-ಖಾತಾವಾಗಿ ಪರಿವರ್ತನೆ – ಈ ಮೊದಲು ಕೇವಲ ಬೆಂಗಳೂರಿಗೆ ಮಾತ್ರ ಸೀಮಿತವಾಗಿದ್ದ ‘ಬಿ-ಖಾತಾವನ್ನು ಎ-ಖಾತಾವಾಗಿ ಪರಿವರ್ತಿಸುವ’ ಯೋಜನೆಯನ್ನು ಈಗ ಇಡೀ ರಾಜ್ಯಕ್ಕೆ ವಿಸ್ತರಿಸಲಾಗಿದೆ.

* ಕಟ್ಟಡ ನಿರ್ಮಾಣಕ್ಕೆ ವಿನಾಯಿತಿ – 2,500 ಚದರ ಅಡಿ ವಿಸ್ತೀರ್ಣದ ಕಟ್ಟಡಗಳಿಗೆ ಅರ್ಜಿ ಸಲ್ಲಿಸುವವರಿಗೆ ಓಸಿ (OC) ವಿನಾಯಿತಿ ನೀಡಲಾಗುವುದು.

ಉದ್ಯೋಗ ವಿನಿಮಯ ಕೇಂದ್ರಗಳು – ಖಾಸಗಿ ವಲಯದಲ್ಲಿ ಉದ್ಯೋಗ ನಿರೀಕ್ಷಿಸುತ್ತಿರುವ ಯುವಕರಿಗಾಗಿ ‘ಪ್ರೈವೇಟ್ ಎಂಪ್ಲಾಯ್ಮೆಂಟ್ ಎಕ್ಸ್ಚೇಂಜ್ ಸೆಂಟರ್’ಗಳನ್ನು ಸ್ಥಾಪಿಸಲಾಗುವುದು.

* ಭಾರತ್ ಜೋಡೋ ಯುವಕ ಸಂಘ – ಪ್ರತಿ ಪಂಚಾಯತ್ ಮಟ್ಟದಲ್ಲಿ ‘ಭಾರತ್ ಜೋಡೋ ಯುವಕ ಸಂಘ‘ಗಳನ್ನು ರೂಪಿಸಲು ನಿರ್ಧರಿಸಲಾಗಿದೆ.

ಮುಖ್ಯಮಂತ್ರಿಗಳ ಭರವಸೆ ಮತ್ತು ಆಡಳಿತದ ಶೈಲಿ:-

Governance and Vision:-

ತಮ್ಮ ಅಧಿಕಾರ ಸ್ವೀಕಾರದ ನಂತರ ಮಾತನಾಡಿದ ಡಿ.ಕೆ. ಶಿವಕುಮಾರ್ ಅವರು, ತಮ್ಮ ಆಡಳಿತವು ಸಾಮೂಹಿಕ ನಿರ್ಧಾರಗಳ ಮೇಲೆ ನಡೆಯಲಿದೆ ಎಂದು ಸ್ಪಷ್ಟಪಡಿಸಿದ್ದಾರೆ.

ತಮ್ಮ ರಾಜಕೀಯ ಅನುಭವದ ಮೂಲಕ ನಾಡಿನ ಏಳಿಗೆಗಾಗಿ ಪ್ರಾಮಾಣಿಕವಾಗಿ ಶ್ರಮಿಸುವುದಾಗಿ ತಿಳಿಸಿದ್ದಾರೆ. ಸಿದ್ದರಾಮಯ್ಯನವರು ಸೇರಿದಂತೆ ಪಕ್ಷದ ಹಿರಿಯ ನಾಯಕರ ಮಾರ್ಗದರ್ಶನದಲ್ಲಿ,

ರಾಜ್ಯವನ್ನು “ಸರ್ವ ಜನಾಂಗದ ಶಾಂತಿಯ ತೋಟ“ವನ್ನಾಗಿ ಅಭಿವೃದ್ಧಿಪಡಿಸುವುದು ತಮ್ಮ ಗುರಿಯಾಗಿದೆ ಎಂದು ಅವರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಹೊಸ ಭರವಸೆಯ ಬೆಳಕು:-

New belief of array:-

ಡಿ.ಕೆ. ಶಿವಕುಮಾರ್ ಅವರ ಹೊಸ ಯೋಜನೆಗಳು ನಾಗರಿಕರು ಮತ್ತು ರೈತರ ಜೀವನ ಸುಧಾರಿಸಲು ಸಹಕಾರಿ.

ರೈತರಿಗೆ ಉಚಿತ ಟ್ರಾನ್ಸ್‌ಫಾರ್ಮರ್ ಅಳವಡಿಕೆಯಿಂದ ವಿದ್ಯುತ್ ಸಮಸ್ಯೆ ನಿವಾರಣೆಯಾಗಿ, ಕೃಷಿ ಉತ್ಪಾದನೆ ಮತ್ತು ರೈತರ ಆರ್ಥಿಕತೆ ಹೆಚ್ಚುತ್ತದೆ.

ನಾಗರಿಕರಿಗೆ ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ಶಿಕ್ಷಣದ ಹೊರೆ ಕಡಿಮೆ ಮಾಡುತ್ತದೆ. ಬಿ-ಖಾತಾವನ್ನು ಎ-ಖಾತಾವಾಗಿ ಪರಿವರ್ತಿಸುವ ಮತ್ತು ಕಟ್ಟಡ ವಿನಾಯಿತಿಯ ನಿರ್ಧಾರ ಆಸ್ತಿ ದಾಖಲೆಗಳ ಸರಿಪಡಿಸಲು ಸಹಕಾರಿ.

ಖಾಸಗಿ ಉದ್ಯೋಗ ವಿನಿಮಯ ಕೇಂದ್ರಗಳು ನಿರುದ್ಯೋಗಿಗಳಿಗೆ ಉದ್ಯೋಗ ನೀಡುತ್ತವೆ. ಒಟ್ಟಾರೆಯಾಗಿ, ಈ ಯೋಜನೆಗಳು ಜನರ ದೈನಂದಿನ ಸಮಸ್ಯೆ ಬಗೆಹರಿಸಿ ಜೀವನ ಮಟ್ಟ ಸುಧಾರಿಸುತ್ತವೆ.

D.K. Shivakumar’s new schemes aim to improve lives by addressing core challenges.

For Farmers Providing free transformers for agricultural borewells addresses power supply issues.

Reliable electricity will stabilize irrigation, boosting productivity and economic stability for farmers.

For Citizens These initiatives provide immediate relief. Free bus passes for students will reduce financial burdens on families and improve education access.

Converting ‘B-Khata‘ to ‘A-Khata‘ and exempting buildings up to 2,500 square feet will simplify property documentation and resolve legal hurdles.

Additionally, private employment exchange centers will connect job seekers with industries, creating opportunities for youth.

Collectively, these measures aim to alleviate hardships and improve living standards in Karnataka.

Thank you.

ಧನ್ಯವಾದಗಳು

< ದಿನನಿತ್ಯ ಕೃಷಿ ಮಾಹಿತಿ ತಿಳಿಯಲು ಕೆಳಗಿನ ಫೇಸ್ಬುಕ್ , ವಾಟ್ಸಪ್ಪ್ & ಟ್ವಿಟ್ಟರ್ ಗುಂಪು ಜೈನ್ ಆಗಿ >

1) ಫೇಸ್ಬುಕ್ / Facebook – ಜೈನ್ ಆಗಿ/ join facebook

2)ವಾಟ್ಸಾಪ್ ಗ್ರೂಪ್ /Whatsapp Group ಜೈನ್ ಆಗಿ/join whatsapp

3) ” ಟ್ವಿಟರ್ / Twitter – ಸೇರು/join Twitter

ರೈತರ ಸೇವೆಯಲ್ಲಿ ನಿಮ್ಮ vkgrowmore.com 💚

  V K

ಪರಿಸರದೊಂದಿಗೆ ಆರ್ಥಿಕತೆ


"Agriculture is our CULTURE"

By Vilas

I am Vilas, Agriculture graduate from UAS Dharwad and an agriculture blogger since 2020. Specialized in arecanut cultivation, organic farming, and government schemes, sharing practical and research-based knowledge for farmers.

.