Loka Sabha Voter List 2024 :: ಲೋಕಸಭಾ ಚುನಾವಣೆಯ ಮತದಾರರ ಪಟ್ಟಿ ಮತ್ತು ದಿನಾಂಕ ಬಿಡುಗಡೆ!!
ನಿಮ್ಮ ಹೆಸರು ಪಟ್ಟೆಯಲ್ಲಿ ಇದಿಯಾ ಪರೀಕ್ಷಿಸಿಕೊಳ್ಳಿ ?
(APRIL 26/04/24 ) ಏಪ್ರಿಲ್ 26 ಯಾವ ಯಾವ ಜಿಲ್ಲೆಗಳಲ್ಲಿ ಚುನಾವಣೆ :-
•ಉಡುಪಿ
•ಚಿಕ್ಕಮಗಳೂರು
• ಹಾಸನ
• ಮಂಡ್ಯ
•ದಕ್ಷಿಣ ಕನ್ನಡ
• ಚಿತ್ರದುರ್ಗ
• ತುಮಕೂರು
• ಮೈಸೂರು
• ಚಾಮರಾಜನಗರ
•ಚಿಕ್ಕಬಳ್ಳಾಪುರ
• ಕೋಲಾರ.
• ಬೆಂಗಳೂರು
ಗ್ರಾಮಾಂತರ
•ಬೆಂಗಳೂರು ಉತ್ತರ
• ಬೆಂಗಳೂರು ಕೇಂದ್ರ
• ಬೆಂಗಳೂರು ದಕ್ಷಿಣ
• ಚಿಕ್ಕೋಡಿ
•ಬೆಳಗಾವಿ
•ಬಾಗಲಕೋಟೆ
•ಹಾವೇರಿ
(MAY 07/05/24 ) ಮೇ 7 ಯಾವ ಯಾವ ಜಿಲ್ಲೆಗಳಲ್ಲಿ ಚುನಾವಣೆ :-
• ವಿಜಯಪುರ
• ಕಲಬುರಗಿ
•ರಾಯಚೂರು
• ಬೀದರ್
• ಕೊಪ್ಪಳ
• ಬಳ್ಳಾರಿ
• ಧಾರವಾಡ
• ಉತ್ತರ ಕನ್ನಡ
•ದಾವಣಗೆರೆ
•ಶಿವಮೊಗ್ಗ
ನಿಮ್ಮ ಹೆಸರು ಪಟ್ಟಿಯಲ್ಲಿ ನೋಡುವುದು ಹೇಗೆ?
1) ಈ ಕೆಳಗಿನ ಲಿಂಕ್ ಮೇಲೆ ಪ್ರೆಸ್ ಮಾಡಿ
https://ceo.karnataka.gov.in/FinalRoll_2023/
2) ನಿಮ್ಮ ಜಿಲ್ಲೆ ಮತ್ತು ನಿಮ್ಮ ತಾಲೂಕು ಆಯ್ಕೆ ಮಾಡಿ
3) ನಿಮ್ಮ ಭೂತನ್ನು ಆಯ್ಕೆ ಮಾಡಿ
3) ಕೊಟ್ಟಿರುವಂತಹ ಕ್ಯಾಪ್ಚವನ್ನು ಟೈಪ್ ಮಾಡಿ ಪಿಡಿಎಫ್ ಅನ್ನು ಡೌನ್ಲೋಡ್ ಮಾಡಿಕೊಳ್ಳಿ.
ಈ ಲಿಂಕ್ ನಲ್ಲಿ ಎಲ್ಲಾ ಜಿಲ್ಲೆಯ ಎಲ್ಲಾ ತಾಲೂಕಿನ ಎಲ್ಲಾ ವಿಧಾನಸಭಾ ಕ್ಷೇತ್ರಗಳ ಮತದಾರರ ಲಿಸ್ಟ್ ಅನ್ನು ನೋಡಬಹುದು ಇದು ಎಲ್ಲರಿಗೂ ತುಂಬಾ ಅನುಕೂಲವಾಗುತ್ತದೆ. ಈ ಮಾಹಿತಿಯಿಂದ ನಿಮ್ಮ ಹೆಸರುಗಳು ಮತದಾರರ ಪಟ್ಟಿಯಲ್ಲಿ ಇರುವುದನ್ನು ಖಚಿತಪಡಿಸಿಕೊಳ್ಳಿ.
ಭಾರತದಲ್ಲಿ ಲೋಕಸಭಾ ಚುನಾವಣೆ ಹತ್ತಿರದಲ್ಲಿದ್ದು, ಈಗಾಗಲೇ ನೀತಿ ಸಮಿತಿಯು ಜಾರಿಗೊಳಿಸಲಾಗಿದೆ ಇನ್ನು ಕೆಲವೇ ದಿನಗಳಲ್ಲಿ ಚುನಾವಣೆ ನಡೆಯಲಿದ್ದು ರಾಜ್ಯದ ಎಲ್ಲಾ ಪಕ್ಷಗಳು ಜನರನ್ನು ಮನವೊಲಿಸುವ ನಿಟ್ಟಿನಲ್ಲಿ ಹಲವಾರು ಕ್ರಮಗಳನ್ನು ತೆಗೆದುಕೊಳ್ಳುತ್ತಿದ್ದಾರೆ.
ಚುನಾವಣೆಯಲ್ಲಿ ಮತವನ್ನು ಚಾಲಿಸುವುದು ಮತದಾರರ ಹಕ್ಕು , ಸ್ವತಂತ್ರದ ಸಂದರ್ಭದಲ್ಲಿ ಕೇವಲ 21 ವರ್ಷ ಮೇಲ್ಪಟ್ಟವರಿಗೆ ಮಾತ್ರ ಮತವನ್ನು ಚಲಾಯಿಸುವ ಹಕ್ಕನ್ನು ನೀಡಲಾಗಿತ್ತು ಆದರೆ ಇವಾಗ 18 ವರ್ಷ ಮೇಲ್ಪಟ್ಟವರು ಚುನಾವಣೆಯಲ್ಲಿ ತಮ್ಮ ಮತವನ್ನು ಚಲಾಯಿಸಬಹುದು.
ಆದರೆ ನಿಮ್ಮ ಹೆಸರು ಪಟ್ಟಿಯಲ್ಲಿದೆ ಎಂಬುದನ್ನು ಪರೀಕ್ಷಿಸಿಕೊಳ್ಳಿ , ಏಕೆಂದರೆ ಕೆಲವರ ಹೆಸರುಗಳನ್ನು ಪಟ್ಟಿಯಿಂದ ತೆಗೆಯಲಾಗಿದ್ದು ನಿಮ್ಮ ಹೆಸರು ಪಟ್ಟಿಯಲ್ಲಿದೆ ಎಂಬುದನ್ನು ಖಚಿತ ಪಡಿಸಿಕೊಂಡು ಮತವನ್ನು ಚಲಾಯಿಸಿ.
ಧನ್ಯವಾದಗಳು
< ದಿನನಿತ್ಯ ಕೃಷಿ ಮಾಹಿತಿ ತಿಳಿಯಲು ಕೆಳಗಿನ ಫೇಸ್ಬುಕ್ , ವಾಟ್ಸಪ್ಪ್ & ಟ್ವಿಟ್ಟರ್ ಗುಂಪು ಜೈನ್ ಆಗಿ >
1) ಫೇಸ್ಬುಕ್ / Facebook – ಜೈನ್ ಆಗಿ/ join facebook
2)ವಾಟ್ಸಾಪ್ ಗ್ರೂಪ್ /Whatsapp ಗುಂಪು – ಜೈನ್ ಆಗಿ/ whatsapp ಗೆ ಸೇರಿಕೊಳ್ಳಿ
3) ” ಟ್ವಿಟರ್ /ಟ್ವಿಟರ್ – ಸೇರು/ಜೈನ್
ಮಾರುಕಟ್ಟೆ ದರವನ್ನು ದಿನನಿತ್ಯ ತಿಳಿದುಕೊಳ್ಳಲು….
ಇತರ ಜಿಲ್ಲೆಗಳ ಕೊಬ್ಬ ರಿ ಮಾರುಕಟ್ಟೆಯ ದರವು ನಿಮಗೆ ಬೆಳೆದ ಫಸಲಿಗೆ ಒಳ್ಳೆ ದರವು ದೊರೆತಂತಾಗುತ್ತದೆ. ಈ ಕಾರಣಕ್ಕಾಗಿ ರೈತರಿಗೆ ಸಹಾಯವಾಗಲು ನಮ್ಮ ವೆಬ್‌ಸೈಟ್‌ನಲ್ಲಿ ಇರುವ ದಿನಾಂಕಗಳಲ್ಲಿ ಇಂದಿನ ಮಾರುಕ ಟ್ಟೆ ದರವನ್ನು ಪ್ರಕಟಿಸಲಾಗುತ್ತದೆ.
<<< ಅಡಿಕೆ ಮಾರುಕಟ್ಟೆ : ಇಂದಿನ ಅಡಿಕೆ ಮಾರುಕಟ್ಟೆ ( ಇಲ್ಲಿ ಕ್ಲಿಕ್ ಮಾಡಿ ) >>>
<<< ತೆಂಗಿನ ಮಾರುಕಟ್ಟೆ : ಇಂದಿನ ತೆಂಗಿನ ಮಾರುಕಟ್ಟೆ ( ಇಲ್ಲಿ ಕ್ಲಿಕ್ ಮಾಡಿ ) >>>
<<< ಕೊಬ್ಬರಿ ಮಾರುಕಟ್ಟೆ : ಇಂದಿನ ಕೊಬ್ಬರಿ ಮಾರುಕಟ್ಟೆ ( ಇಲ್ಲಿ ಕ್ಲಿಕ್ ಮಾಡಿ ) >>>
<<< ಹತ್ತಿ ಮಾರುಕಟ್ಟೆ : ಇಂದಿನ ಹತ್ತಿ ಮಾರುಕಟ್ಟೆ ( ಇಲ್ಲಿ ಕ್ಲಿಕ್ ಮಾಡಿ )>>>
ರೈತರ ಸೇವೆಯಲ್ಲಿ ನಿಮ್ಮ vkgrowmore.com 💚
ವಿ.ಕೆ
ಪರಿಸರ ಪರಿಸರದೊಂದಿಗೆ ಆರ್ಥಿಕತೆ