"Agriculture is our CULTURE"

ಅಡಿಕೆ ಮಾರುಕಟ್ಟೆಯ ದರ 01/10/2026 ಎಲ್ಲಾ
ಜಿಲ್ಲೆಯ ಅಡಿಕೆ, ಕೊಕ, ಇತರೆ ಮಾರುಕಟ್ಟೆ ಬೆಲೆ..!!!!!!!!  

ಪಿರಿಯಾಪಟ್ಟಣ, ಮಂಗಳೂರು, ಬೆಳ್ತಂಗಡಿ, ಪುತ್ತೂರು , ಸಾಗರ, ಸೊರಬ, ಸರಕು,ಯಲ್ಲಾಪುರ , ಚಿತ್ರದುರ್ಗ, ಕಾರ್ಕಳ, ಕುಮಟಾ , ಬೆಂಗಳೂರು, ಭದ್ರಾವತಿ, ಚನ್ನಗಿರಿ , ದಾವಣಗೆರೆ, ತರೀಕೆರೆ , ರಾಣೆಬೆನ್ನೂರು , ಹುಳಿಯಾರ , ಶಿವಮೊಗ್ಗ ,  ಶಿರಸಿ ,  ಹೊನ್ನಾವರ , ಯಲ್ಲಾಪುರ , ಹೊನ್ನಾವರ.

ಉತ್ತಮ ವಾಣಿಜ್ಯ ಬೆಳೆಯಾಗಿರುವ ಅಡಿಕೆಯನ್ನು ಭಾರತದಲ್ಲಿ ಪುರಾಣ ಕಾಲದಿಂದಲೂ ಬಳಸಲಾಗುತ್ತದೆ,ಎಲ್ಲಾ ಶುಭ ಸಮಾರಂಭಗಳಲ್ಲಿ ಒಂದು ಮುಖ್ಯ ಸಾಮಗ್ರಿಯಾಗಿದೆ. ಜೊತೆಗೆ ಹಲವಾರು ಉತ್ತಮ ಗುಣಗಳನ್ನು ಹೊಂದಿದೆ.

ಆದ್ದರಿಂದ ನಮ್ಮ ಪೂರ್ವಿಕರು ಅಡಿಕೆಯನ್ನು ಹಲವಾರು ಶತಮಾನಗಳಿಂದಲೂ ತಮ್ಮ ಜೀವನದ ಭಾಗವಾಗಿ ಬಳಸುತ್ತಾರೆ. ಕರ್ನಾಟಕದಲ್ಲಿ ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಅ ಡಿಕೆಯು ವಾಣಿಜ್ಯ ಬೆಳೆಯಾಗಿದೆ.

ಮಾರುಕಟ್ಟೆ

(Market)

ದಿನಾಂಕ

(Date)

ವೆರೈಟಿ

(Variety)

ಗರಿಷ್ಠ ಬೆಲೆ

(Rate)

ಬಂಟ್ವಾಳ 01/10/26 ಕೋಕಾ 27000         
ಬಂಟ್ವಾಳ 01/10/26 ಹಳೆಯ ವೆರೈಟಿ 55900    
ಬಂಟ್ವಾಳ 01/10/26 ಹೊಸ ವೆರೈಟಿ 47500
ಬೆಳ್ತಂಗಡಿ 25/09/26 ಕೋಕಾ 26500
ಬೆಳ್ತಂಗಡಿ 24/09/26 ಹಳೆಯ ವೆರೈಟಿ 55000
ಬೆಳ್ತಂಗಡಿ 29/09/26 ಹೊಸ ವೆರೈಟಿ 47500
ಬೆಳ್ತಂಗಡಿ 29/09/26 ಇತರೆ 38000
ಬೆಂಗಳೂರು 12/11/24 ಇತರೆ 41000
ಚಿತ್ರದುರ್ಗ  29/09/26 ಕೆಂಪು ಗೋಟು 31400
ಚಿತ್ರದುರ್ಗ  29/09/26 ಎಪಿ 47129
ಚಿತ್ರದುರ್ಗ  29/09/26 ರಾಶಿ 46669
ಚಿತ್ರದುರ್ಗ  29/09/26 ಬೆಟ್ಟೆ 37099
ಹೊನ್ನಾಳಿ  01/10/26 ಸಿಪ್ಪೆ ಗೋಟು 10500
ಹೊನ್ನಾಳಿ 

ಹೊನ್ನಾಳಿ 

01/10/26

25/09/26

EDI

ರಾಶಿ

25000

42700

ಚನ್ನಗಿರಿ 28/09/26 ರಾಶಿ 47899
ಹೊಳಲ್ಕೆರೆ 01/09/26 EDI 20000
ಹೊಳಲ್ಕೆರೆ

ಹೊಳಲ್ಕೆರೆ

29/09/26

01/10/26

ರಾಶಿ

ಇತರೆ

47169

27199

ದಾವಣಗೆರೆ 08/04/26 ಬೆಟ್ಟೆ 3500
ದಾವಣಗೆರೆ

ದಾವಣಗೆರೆ

ದಾವಣಗೆರೆ

29/09/26

01/10/26

09/09/26

ರಾಶಿ

ಗೊರಬಲು

ಸಿಪ್ಪೆ ಗೋಟು

45986

19800

12000

ಕಾ ರ್ಕ ಳ 01/10/26 ಹೊಸ ವೆರೈಟಿ 46000
ಕಾ ರ್ಕ ಳ 01/10/26 ಹಳೆಯ ವೆರೈಟಿ 49000
ಹೊಸನಗರ 25/09/26 ಕೆಂಪು ಗೋಟು 36699
ಹೊಸನಗರ 03/07/26 ಬಿಳೆ ಗೋಟು 18599
ಹೊಸನಗರ 25/09/26 ರಾಶಿ 50099
ಹೊಸನಗರ 11/07/26 ಚಾಲಿ 34899
ಕುಮಟಾ 01/10/26 ಕೋಕಾ 32275
ಕುಮಟಾ 01/10/26 ಚಾಲಿ 37851
ಕುಮಟಾ 01/10/26 ಚಿಪ್ಪು 33499
ಕುಮಟಾ
01/10/26 ಹಳೆ ಚಾಲಿ 38599

ಮಲೆನಾಡಿನ ಸೌಂದರ್ಯ ಹೆಚ್ಚಿಸುವ ಹಾಗೂ ಮಲೆನಾಡಿನ ರೈತರ ಆರ್ಥಿಕ ಚೈತನ್ಯಕ್ಕೆ ಪುಷ್ಟಿ ನೀಡಿದ ಅ ಡಿಕೆಗೆ ಹೊಸ ರೋಗಗಳ ಕಾಟ ಹೆಚ್ಚಿದೆ. ಹಳದಿ ಎಲೆ, ಕೊಳೆ, ಕೊಕ,ಎಲೆಚುಕ್ಕಿ, ಹಿಡಿಮುಂಡಿಗೆ,

ಹಿಂಗಾರು ಒಣಗುವ ರೋಗಗಳಿಂದ ತತ್ತರಿಸಿರುವ ರೈತರಿಗೆ ‘ಕಾಂಡ ಕೊರಕ’ ಹುಳು ಬಾಧೆ ಎಂಬ ಹೊಸ ರೋಗ ಭೀತಿ ಹೆಚ್ಚಿದೆ.

ಕಾ ರ್ಕ ಳ, ಕುಂದಾಪುರ, ಮಂಗಳೂರು , ತುಮ ಕೂ ರು,ಹೊಸನ ಗರ,ಕುಮಟಾ,ಚಿತ್ರದುರ್ಗ,ತೀರ್ಥಹಳ್ಳಿ, ಭದ್ರಾವತಿ, ಹುಳಿಯಾರ್, ಸಿರಾ, ರಾಣೆಬೆನ್ನೂರು, ಪಿರಿಯಾಪಟ್ಟಣ, ಪುತ್ತೂರು,ಸಾಗರ, ಸೊರಬ, ಕುಂ ದಾಪುರ,ಸುಳ್ಯ  ಮತ್ತು ಇತರ ಜಿಲ್ಲೆಗಳು ಅ ಡಿಕೆ ದರವೋ ನೀವು ನೋಡಬಹುದು.

ಕುಮಟಾ

ಕುಮಟಾ

01/10/26

01/10/26

ಬೆಟ್ಟೆ

ಹೊಸ ಚಾಲಿ

45009

42099

ಕುಂದಾಪುರ 01/10/26 ಹೊಸ ಚಾಲಿ 33000
ಕುಂದಾಪುರ 01/10/26 ಹಳೆ ಚಾಲಿ 47500
ಮಂಗಳೂರು

ಮಂಗಳೂರು

21/09/26

01/10/26

ಹಳೆಯ ವೆರೈಟಿ

ಹೊಸ ವೆರೈಟಿ

55000

33000

ಪುತ್ತೂರು 01/10/26 ಹಳೆಯ ವೆರೈಟಿ 55000
ಪುತ್ತೂರು 01/10/26 ಹೊಸ ವೆರೈಟಿ 47500
ಸಾಗರ 01/10/26 ಕೋಕಾ 30999
ಸಾಗರ 01/10/26 ಕೆಂಪು ಗೋಟು 36919
ಸಾಗರ 01/10/26 ಸಿಪ್ಪೆ ಗೋಟು 21039
ಸಾಗರ 01/10/26 ರಾಶಿ 47889

ಬೇರುಗಳ ಮೇಲೆ ಬರಲು ಕಾರಣ?

1) ರೈತರು ಸರಿಯಾದ ರೀತಿಯಲ್ಲಿ ಸಸಿಯನ್ನು ನಾಟಿ ಮಾಡದೇ ಇರುವುದು ಒಂದು ಕಾರಣ (ಎರಡು ಆಳ ಎರಡು ಅಡಿ ಉದ್ದದ ತೊಡಿ ಗಿಡವನ್ನು ನೆಡಬೇಕು , ಈ ರೀತಿ ಮಾಡಿದರೆ ಶೇಕಡ 90ರಷ್ಟು ಸಮಸ್ಯೆ ಪರಿಹಾರವಾಗುವುದಿಲ್ಲ

2) ಬೇರುಗಳ ಹಬ್ಬಕ್ಕೆ ಅಡ್ಡಿಯಾಗಲು ಕಾರಣ ಕೆಲವು ಮಣ್ಣಿನಲ್ಲಿ ಜಂಬಿಟ್ಟಿಗೆ ಮಣ್ಣು ಇದ್ದರೆ ಅದು ಗಟ್ಟಿಯಾದ ಕಾರಣ ಬೇರುಗಳು ಹೆಚ್ಚು ವಿಸ್ತಾರ ಜಾಗಕ್ಕೆ ಪ್ರಸಾರವಾಗಲು ಅಡ್ಡಿಯಾಗುವುದು ಇದೆ.ಆ ಕಾರಣದಿಂದ ಬೇರುಗಳ ಮೇಲೆ ಬರುತ್ತದೆ.ಹಾಗೆಂದು ಈ ತರಹದ ಸನ್ನಿವೇಶ ಆಗುವುದು ಶೇ.1ರಷ್ಟು ಮಾತ್ರ ಎನ್ನಬಹುದು.

3)ಅಡಿ ಭಾಗದ ಮಣ್ಣು ಅಂಟು ಮಣ್ಣಾಗಿದ್ದರೆ, ಅಲ್ಲಿಂದ ನೀರು ಬೇಗ ಬಸಿದು ಹೋಗುವುದಿಲ್ಲ.
4)ನೀರು ನಿಂತಲ್ಲೇ ಹೆಚ್ಚು ಸಮಯ ಇದ್ದರೆ ಅಲ್ಲಿ ಮಣ್ಣು ಹುಳಿಯಾಗಿ ಬೇರುಗಳ ಬೆಳವಣಿಗೆ ನಿಲ್ಲುತ್ತದೆ.
ಮುಖ್ಯ ಬೇರಿನ ಕವಲು ಬೇರು ಸಾಯುತ್ತದೆ.ಖಂಡಿತ ಬದುಕುವ ಹೋರಾಟದಲ್ಲಿ ಮೇಲೆ ಬೇರು ಕೊಟ್ಟು ಬದುಕುತ್ತದೆ.
5)ನೆಲದ ಜೌಗುತನ ಅಥವಾ ಶೀತ ಮಣ್ಣು:

ಸಾಗರ 01/10/26 ಚಾಲಿ 39209
ಸಾಗರ 01/10/26 ಬಿಳೆ ಗೋಟು 25300
ಶಿಕಾರಿಪುರ 01/10/26 ರಾಶಿ 46277
ಶಿವಮೊಗ್ಗ 30/09/26 ಬೆಟ್ಟೆ 57432
ಶಿವಮೊಗ್ಗ 30/09/26 ರಾಶಿ 48589
ಶಿವಮೊಗ್ಗ 30/09/26 ಇತರೆ 58500
ಶಿವಮೊಗ್ಗ 30/09/26 ಸಿಪ್ಪೆ ಗೋಟು 12500
ಶಿವಮೊಗ್ಗ 30/09/26 ಗೊರಬಲು 37360
ಸಿದ್ದಾಪುರ 01/10/26 ಕೋಕಾ 24379
ಸಿದ್ದಾಪುರ 01/10/26 ಕೆಂಪು ಗೋಟು 29319

ಹೆಚ್ಚಾಗಿ ಬೇರುಗಳ ಬರುವುದಕ್ಕೆ ಕಾರಣ ಜೌಗುತನ. ನಮಗೆ ನೆಲದಲ್ಲಿ ನೀರು ನಿಲ್ಲುತ್ತದೆ.ಸರಾಗವಾಗಿ ಹೊರಗೆ ಹರಿದು ಹೋಗುವುದಿಲ್ಲ ಎಂದು ತಿಳಿಯಲಾರದು. ಹೊಸನ ಗರ , ಪು ತ್ತೂರು ,ಸೊ ರಬ,ಹುಳಿ ಯಾರ್,ಸಾಗರ,ಮಂಗಳೂರು,ತೀರ್ಥಹಳ್ಳಿ,ತುಮ ಕೂರು, ಶಿರಿಸಿ, ಬೆಳ್ತಂಗಡಿ, ಕಾ ರ್ಕ ಳ,ಸು ಳ್ಯ,ಭದ್ರಾವತಿ,ತ ರೀಕೆರೆ, ಯಲ್ಲಾಪುರ , ಚಿತ್ರದುರ್ಗ,ಶಿವಮೊಗ್ಗ,ಪಿರಿಯಾಪಟ್ಟಣ,ಶಿ ಕಾರಿಪುರ ,ಹೊಳಲ್ಕೆರೆ,ರಾಣೆಬೆನ್ನೂರು ಇತರ ಜಿಲ್ಲೆಗಳ ಅ ಡಿಕೆ ದರವೋ ನೀವು ನೋಡಬಹುದು.

ಸಿದ್ದಾಪುರ 01/10/26 ರಾಶಿ 45799
ಸಿದ್ದಾಪುರ  01/10/26 ಚಾಲಿ 45299
ಸಿದ್ದಾಪುರ 01/10/26 ಬಿಳೆ ಗೋಟು 27519
ಸಿದ್ದಾಪುರ 01/10/26 ತಟ್ಟಿ ಬೆಟ್ಟೆ 37600
ಮಾಲೂರು 27/03/25 ಕೆಂಪು 40000
ಶಿರಿಸಿ 01/10/26 ರಾಶಿ 48900
ಶಿರಿಸಿ 01/10/26 ಚಾಲಿ 46722
ಶಿರಿಸಿ 01/10/26 ಬಿಳೆ ಗೋಟು 29899
ಶಿರಿಸಿ 01/10/26 ಕೆಂಪು ಗೋಟು 28131
ಶಿರಿಸಿ 01/10/26 ಬೆಟ್ಟೆ 41299
ಮೇಲೆ ಕಂಡ ಮಾರುಕಟ್ಟೆ ವಿವರಣೆಯ ಪ್ರಕಾರ ಮಾರುಕಟ್ಟೆ ದರಗಳು ಏರುಳಿತ ಕಂಡಿದೆ ಸಿದ್ದಾಪುರ ಶಿರಸಿಯಲ್ಲಿ 12ನೇ ತಾರೀಕಿನ ಮಾರುಕಟ್ಟೆ ಸ್ವಲ್ಪ ವ್ಯತ್ಯಾಸ ಕಂಡಿದೆ
ಸೊರಬ 28/07/26 ಬೆಟ್ಟೆ 25000
ಸೊರಬ 13/01/26 ಗೊರಬಲು 45000
ಸೊರಬ 23/03/26 EDI 49500
ಸೊರಬ 17/07/26 ಹೊಸ ಚಾಲಿ 28000
ಸೊರಬ 25/02/26 ಸಿಪ್ಪೆ ಗೋಟು 15200
ತೀರ್ಥಹಳ್ಳಿ 01/10/26 ಇತರೆ 25000
ತೀರ್ಥಹಳ್ಳಿ 26/09/26 ಸರಕು 93099
ತೀರ್ಥಹಳ್ಳಿ 01/10/26 ರಾಶಿ 46826
ತೀರ್ಥಹಳ್ಳಿ 26/09/26 EDI 50269
ತೀರ್ಥಹಳ್ಳಿ 26/09/26 ಬೆಟ್ಟೆ 58509

ಎಲೆ ಚುಕ್ಕಿ ರೋಗವನ್ನು ನಿಯಂತ್ರಿಸುವುದು ಹೇಗೆ??

ತೋಟದಲ್ಲಿ ಸರಿಯಾದ ರೀತಿಯಲ್ಲಿ ಬಸ್ಸಿಗಾಲವೆಯನ್ನು ಮಾಡಬೇಕು. ರೋಗಗಂಡ ಪ್ರಾರಂಭಿಕ ಹಂತದಲ್ಲಿ ಶೇ. 1ರಷ್ಟು ಬೋರ್ಡೋ ದ್ರಾವಣ (1% Bordo) ಸ್ಪಿಯಾ ಅಥವಾ ಡ್ರಂಚಿಂಗ್ ಅನ್ನು ಮಾಡಬೇಕು

ಮ್ಯಾಂಕೊಜೆಬ್+ಕಾರ್ಬೆನ್ತಿಝಮ್ (2gm/ ltr) (mancozeb+carbendizam) ಸಾಫ್(Saaf) ಅಥವಾ ರಿಡೊಮಿಲ್ ಗೋಲ್ಡ್ a (Ridomil Gold)

ತೀರ್ಥಹಳ್ಳಿ 28/09/26 ಗೊರಬಲು 29800
ತೀರ್ಥಹಳ್ಳಿ 25/09/26 ಸಿಪ್ಪೆ ಗೋಟು 14000
ತುಮಕೂರು 29/09/26 ರಾಶಿ 47800
ಯಲ್ಲಾಪುರ 01/10/26 ಕೆಂಪು ಗೋಟು 31687
ಯಲ್ಲಾಪುರ 01/10/26 ಎಪಿ 52821
ಯಲ್ಲಾಪುರ 01/10/26 ರಾಶಿ 50469
ಯಲ್ಲಾಪುರ 01/10/26 ಹೊಸ ಚಾಲಿ 48099
ಯಲ್ಲಾಪುರ 01/10/26 ಕೋಕಾ 24899
ಯಲ್ಲಾಪುರ 01/10/26 ಹಳೆಯ ಚಾಲಿ 49599
ಯಲ್ಲಾಪುರ 01/10/26 ತಟ್ಟಿ ಬೆಟ್ಟೆ 41966
ಯಲ್ಲಾಪುರದಲ್ಲಿ ಅಡಿಕೆ ಮಾರುಕಟ್ಟೆ ದರದಲ್ಲಿ ವ್ಯತ್ಯಾಸ ಕಂಡಿದ್ದು ಹೆಚ್ಚು ಪ್ರಮಾಣದಲ್ಲಿ ಏರಿಳಿತ ಕಂಡಿಲ್ಲ ಹಾಗೂ ಭದ್ರಾವತಿಯಲ್ಲಿ ದರ ಸ್ಥಿರವಾಗಿದೆ
ಯಲ್ಲಾಪು  ರ
01/10/26 ಬಿಳೆ ಗೋಟು 31666
ಕೊಪ್ಪ 19/09/26 ಬೆಟ್ಟೆ 56099
ಕೊಪ್ಪ 22/09/26 ರಾಶಿ 49074
ಕೊಪ್ಪ 22/09/26 ಗೊರಬಲು 26000
ಕೊಪ್ಪ 22/09/26 ಸಿಪ್ಪೆ ಗೋಟು 13000
ಕೊಪ್ಪ 19/09/26 ಸರಕು 87099
ರಾಣೆಬೆನ್ನೂರು 26/11/249 ಇತರೆ 31000
ಭದ್ರಾವತಿ

ಭದ್ರಾವತಿ

ಭದ್ರಾವತಿ

29/09/26

29/09/26

28/09/26

ರಾಶಿ

ಇತರೆ

ಸಿಪ್ಪೆ ಗೋಟು

44472

45053

13200

ಭದ್ರಾವತಿ

ಭದ್ರಾವತಿ

ತರೀಕೆರೆ

ತರೀಕೆರೆ

02/05/26

26/02/26

28/09/26

28/09/26

ಬಿಳೆ ಗೋಟು

ಬೆಟ್ಟೆ

ರಾಶಿ

ಸಿಪ್ಪೆ ಗೋಟು

 

20000

17800

51399

11000

ತರೀಕೆರೆ 15/09/26 ಗೊರಬಲು 26000

 

ತರೀಕೆರೆ 28/09/26 ಬೆಟ್ಟೆ 25000
ತರೀಕೆರೆ 28/09/26    ಇತರೆ 29100
ಪಿರಿಯಾಪಟ್ಟಣ 04/06/26    ಸಿಪ್ಪೆ  ಗೋಟು 13000
ಪಿರಿಯಾಪಟ್ಟಣ 24/08/26   ಕೆಂಪು 25000
ಸುಳ್ಯ 04/06/26 ಕೋಕಾ 30000
ಸುಳ್ಯ 04/06/26 ಹೊಸ ವೆರೈಟಿ 44000
ಸುಳ್ಯ 03/06/26 ಹಳೆಯ ವೆರೈಟಿ 54500
ಗುಂಡೂಡ್ಲುಪೇಟೆ 20/02/25 ಇತರೆ 4300
ಪಾವಗಡ 23/01/25   ಕೆಂಪು 42500

ಅಥವಾ

ರೋಗದ ಪ್ರಮಾಣವು ಹೆಚ್ಚಾಗಿದ್ದಲ್ಲಿ ಪ್ರೋಪಿಕಾನಝಲ್ (1ml/l)+Potassium sulphate 0:0:50 (Propiconazole) ಮಾಡಿ ಇದರ ಜೊತೆಗೆ ಪೊಟ್ಯಾಶಿಯಂ ಸಟ್ ಅನ್ನು ಸ್ಪೇ ಮಾಡಿ.

ಎಲೆ ಚುಕ್ಕಿ ರೋಗದ ಲಕ್ಷಣಗಳು ಎಲೆಯ ತುದಿ ಭಾಗದಿಂದ ಹಳದಿಯಾಗಲು ಪ್ರಾರಂಭಿಸಿ ಮಧ್ಯ ಹರಡುತ್ತಾ ಬರುತ್ತದೆ, ತರ ಎಲ್ಲಾ ಎಲೆಗಳು ಹಳದಿ ಬಣ್ಣಕ್ಕೆ ತಿರುಗುತ್ತವೆ. ಕಂದವನ್ನು ಕೆಲವು ತಿರುಗಿದ ನಂತರ, ಎಲೆವು ಉದುರಿ ಕೆಳಗೆ ಬೀಳುತ್ತದೆ.

ಅ ಡಿಕೆ ಅರಳುಗಳು ಉದುರುತ್ತವೆ. ಅ ಡಿಕೆ ಅನ್ನೋ ಸುಲಿದು ನೋಡಿದರೆ ಒಳಬಾಗದಲ್ಲಿ ಅ ಡಿಕೆ ದುಡ್ಡು ಕಪ್ಪು ಬಣ್ಣಕ್ಕೆ ತಿರುಗಿರುತ್ತದೆ.ರೋಗಾಪಿಡಿದ ಎಲ್ಲಾ ಮರಗಳ ಬೇರುಗಳು ಹಾನಿಯಾಗಿರುತ್ತವೆ. 10 ರಿಂದ 12 ಕಿಟ್ಬಾಲ್ ಇಳುವರಿ ಬರಬೇಕಾದ ಜಾಗದಲ್ಲಿ ಕೇವಲ ನಾಲ್ಕರಿಂದ ಐದು ಕಿಟ್ಬಾಲ್ ಇಳುವರಿ ಬರುತ್ತದೆ.

Best Product in Amazon Online shopping based on our Live usage:: 

ಅಮೆಜಾನ್ ಆನ್ಲೈನ್ ಶಾಪಿಂಗ್ ಅಲ್ಲಿ ಸಿಗುವ, ಬೆಸ್ಟ್ ಪ್ರಾಡಕ್ಟ್ ಗಳನ್ನು, ಒಮ್ಮೆ ಅದನ್ನು ಯೂಸ್ ಮಾಡಿ ಅದು ಚೆನ್ನಾಗಿದ್ದಾರೆ ನಮ್ಮ ಲೇಖನ ಓದುವವರಿಗೆ ಸಹಾಯವಾಗಲಿ, ಲಿಂಕ್ ಅನ್ನ ಪ್ರಕಟಿಸುತ್ತೇವೆ.

Click below link to purchase it

https://amzn.to/3PCyXxq

We are using this washing machine since many year, best washing machine for daily use dress.

Thank you

<<< ಅ ಡಿಕೆ ಮಾರುಕಟ್ಟೆ : ಇಂದಿನ ಅ ಡಿಕೆ ಮಾರುಕಟ್ಟೆ ( ಇಲ್ಲಿ ಕ್ಲಿಕ್ ಮಾಡಿ ) >>>

< ದಿನನಿತ್ಯ ಅ ಡಿಕೆ ಮಾರುಕಟ್ಟೆಯ ದರವನ್ನು, ಅ ಡಿಕೆ ರೋಗ , ಅ ಡಿಕೆಗೆ ಗೊಬ್ಬರ ಸಿಂಪರಣೆ, ಅ ಡಿಕೆಯ ಸಂಪೂರ್ಣ ಮಾಹಿತಿ ಕೆಳಗಿನ ಫೇಸ್ಬುಕ್ , ವಾಟ್ಸಪ್ ಮತ್ತು ಟ್ವಿಟರ್ ಗುಂಪು ಜೈನ್ ಆಗಿ >

1) ” Facebook / Facebook ” – ಇಲ್ಲಿ ಕ್ಲಿಕ್ ಮಾಡಿ / ಕ್ಲಿಕ್ ಮಾಡಿ

2) ” ವಾಟ್ಸಾಪ್ ಗ್ರೂಪ್ /Whatsapp ಗುಂಪು ” – ಇಲ್ಲಿ ಕ್ಲಿಕ್ ಮಾಡಿ / ಕ್ಲಿಕ್ ಮಾಡಿ

3) ” Twitter /ಟ್ವಿಟರ್ “- ಇಲ್ಲಿ ಕ್ಲಿಕ್ ಮಾಡಿ / ಕ್ಲಿಕ್ ಮಾಡಿ

ನಿಮಗೆ ಯಾವ ಜಿಲ್ಲೆಯಲ್ಲಿ ಯಾವ ದಿನ ಎಷ್ಟು ಅ ಡಿಕೆ ಬಂದಿದೆ ಗರಿಷ್ಠ ದರವನ್ನು ನೋಡಬಹುದು.ಯಾವ ವೆರೈಟಿಯ ದರವನ್ನು ನೀವು ನೋಡಬಹುದು. ಹೊಸ ಅ ಡಿಕೆ, ಹಳೆಯ ಅ ಡಿಕೆ ರಾಶಿ ಇಪ್ಪಿ ​​ಬೆಟ್ಟಿ ಕೆಂಪುಗೋಟು ಚಿಪ್ಪು, ಹಳೆಯ ಚಾಲಿ, ಹೊಸ ಚಾಲಿ ಬಿಳಿಗೋಟು, ಸಿಪ್ಪೆಗೋಟು, ಸರಕು, ಬೆಟ್ಟಿ. ರೈತರಿಗೆ ಯಾವ ಅ ಡಿಕೆ ವೆರೈಟಿಯ ಬೆಲೆ ಹೇಗಿದೆ ಎಂಬುದು ತಿಳಿಸಿಕೊಡಲು ಎಲ್ಲಾ ವೆರೈಟಿ ಅ ಡಿಕೆ ದರವನ್ನು ತಿಳಿಸಲಾಗಿದೆ. 

ರೈತರ ಸೇವೆಯಲ್ಲಿ ನಿಮ್ಮ vkgrowmore.com 💚

–   V K

ಪರಿಸರಪರಿಸದೊಂದಿಗೆ ಆರ್ಥಿಕತ


"Agriculture is our CULTURE"