"Agriculture is our CULTURE"

ಅಡಿಕೆ ಮಾರುಕಟ್ಟೆಯ ದರ 03 /09/2026 ಎಲ್ಲಾ
ಜಿಲ್ಲೆಯ ಅಡಿಕೆ, ಕೊಕ, ಇತರೆ ಮಾರುಕಟ್ಟೆ ಬೆಲೆ..!!!!!!!!  

ಪಿರಿಯಾಪಟ್ಟಣ, ಮಂಗಳೂರು, ಬೆಳ್ತಂಗಡಿ, ಪುತ್ತೂರು , ಸಾಗರ, ಸೊರಬ, ಸರಕು,ಯಲ್ಲಾಪುರ , ಚಿತ್ರದುರ್ಗ, ಕಾರ್ಕಳ, ಕುಮಟಾ , ಬೆಂಗಳೂರು, ಭದ್ರಾವತಿ, ಚನ್ನಗಿರಿ , ದಾವಣಗೆರೆ, ತರೀಕೆರೆ , ರಾಣೆಬೆನ್ನೂರು , ಹುಳಿಯಾರ , ಶಿವಮೊಗ್ಗ ,  ಶಿರಸಿ ,  ಹೊನ್ನಾವರ , ಯಲ್ಲಾಪುರ , ಹೊನ್ನಾವರ.

ಉತ್ತಮ ವಾಣಿಜ್ಯ ಬೆಳೆಯಾಗಿರುವ ಅಡಿಕೆಯನ್ನು ಭಾರತದಲ್ಲಿ ಪುರಾಣ ಕಾಲದಿಂದಲೂ ಬಳಸಲಾಗುತ್ತದೆ,ಎಲ್ಲಾ ಶುಭ ಸಮಾರಂಭಗಳಲ್ಲಿ ಒಂದು ಮುಖ್ಯ ಸಾಮಗ್ರಿಯಾಗಿದೆ. ಜೊತೆಗೆ ಹಲವಾರು ಉತ್ತಮ ಗುಣಗಳನ್ನು ಹೊಂದಿದೆ.

ಆದ್ದರಿಂದ ನಮ್ಮ ಪೂರ್ವಿಕರು ಅಡಿಕೆಯನ್ನು ಹಲವಾರು ಶತಮಾನಗಳಿಂದಲೂ ತಮ್ಮ ಜೀವನದ ಭಾಗವಾಗಿ ಬಳಸುತ್ತಾರೆ. ಕರ್ನಾಟಕದಲ್ಲಿ ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಅ ಡಿಕೆಯು ವಾಣಿಜ್ಯ ಬೆಳೆಯಾಗಿದೆ.

ಮಾರುಕಟ್ಟೆ

(Market)

ದಿನಾಂಕ

(Date)

ವೆರೈಟಿ

(Variety)

ಗರಿಷ್ಠ ಬೆಲೆ

(Rate)

ಬಂಟ್ವಾಳ 01/09/26 ಕೋಕಾ 27000
ಬಂಟ್ವಾಳ 27/08/26 ಹಳೆಯ ವೆರೈಟಿ 55000
ಬಂಟ್ವಾಳ 03/09/26 ಹೊಸ ವೆರೈಟಿ 47500
ಬೆಳ್ತಂಗಡಿ 02/09/26 ಕೋಕಾ 27000
ಬೆಳ್ತಂಗಡಿ 02/09/26 ಹಳೆಯ ವೆರೈಟಿ 55000
ಬೆಳ್ತಂಗಡಿ 02/09/26 ಹೊಸ ವೆರೈಟಿ 47500
ಬೆಳ್ತಂಗಡಿ 03/09/26 ಇತರೆ 23000
ಬೆಂಗಳೂರು 12/11/24 ಇತರೆ 41000
ಚಿತ್ರದುರ್ಗ  01/09/26 ಕೆಂಪು ಗೋಟು 34200
ಚಿತ್ರದುರ್ಗ  01/09/26 ಎಪಿ 52129
ಚಿತ್ರದುರ್ಗ  01/09/26 ರಾಶಿ 51669
ಚಿತ್ರದುರ್ಗ  01/09/26 ಬೆಟ್ಟೆ 40099
ಹೊನ್ನಾಳಿ  03/09/26 ಸಿಪ್ಪೆ ಗೋಟು 11200
ಹೊನ್ನಾಳಿ 

ಹೊನ್ನಾಳಿ 

03/09/26

28/08/26

EDI

ರಾಶಿ

25000

58000

ಚನ್ನಗಿರಿ 02/09/26 ರಾಶಿ 52169
ಹೊಳಲ್ಕೆರೆ 01/09/26 EDI 20000
ಹೊಳಲ್ಕೆರೆ

ಹೊಳಲ್ಕೆರೆ

01/09/26

03/09/26

ರಾಶಿ

ಇತರೆ

52069

26000

ದಾವಣಗೆರೆ 08/04/26 ಬೆಟ್ಟೆ 3500
ದಾವಣಗೆರೆ

ದಾವಣಗೆರೆ

ದಾವಣಗೆರೆ

01/09/26

23/07/26

01/09/26

ರಾಶಿ

ಗೊರಬಲು

ಸಿಪ್ಪೆ ಗೋಟು

46000

23900

12300

ಕಾ ರ್ಕ ಳ 03/09/26 ಹೊಸ ವೆರೈಟಿ 46000
ಕಾ ರ್ಕ ಳ 03/09/26 ಹಳೆಯ ವೆರೈಟಿ 49000
ಹೊಸನಗರ 28/08/26 ಕೆಂಪು ಗೋಟು 40899
ಹೊಸನಗರ 03/07/26 ಬಿಳೆ ಗೋಟು 18599
ಹೊಸನಗರ 28/08/26 ರಾಶಿ 53329
ಹೊಸನಗರ 03/07/26 ಚಾಲಿ 36001
ಕುಮಟಾ 03/09/26 ಕೋಕಾ 32399
ಕುಮಟಾ 03/09/26 ಚಾಲಿ 44300
ಕುಮಟಾ 03/09/26 ಚಿಪ್ಪು 35269
ಕುಮಟಾ
03/09/26 ಹಳೆ ಚಾಲಿ 48499

ಮಲೆನಾಡಿನ ಸೌಂದರ್ಯ ಹೆಚ್ಚಿಸುವ ಹಾಗೂ ಮಲೆನಾಡಿನ ರೈತರ ಆರ್ಥಿಕ ಚೈತನ್ಯಕ್ಕೆ ಪುಷ್ಟಿ ನೀಡಿದ ಅ ಡಿಕೆಗೆ ಹೊಸ ರೋಗಗಳ ಕಾಟ ಹೆಚ್ಚಿದೆ. ಹಳದಿ ಎಲೆ, ಕೊಳೆ, ಕೊಕ,ಎಲೆಚುಕ್ಕಿ, ಹಿಡಿಮುಂಡಿಗೆ,

ಹಿಂಗಾರು ಒಣಗುವ ರೋಗಗಳಿಂದ ತತ್ತರಿಸಿರುವ ರೈತರಿಗೆ ‘ಕಾಂಡ ಕೊರಕ’ ಹುಳು ಬಾಧೆ ಎಂಬ ಹೊಸ ರೋಗ ಭೀತಿ ಹೆಚ್ಚಿದೆ.

ಕಾ ರ್ಕ ಳ, ಕುಂದಾಪುರ, ಮಂಗಳೂರು , ತುಮ ಕೂ ರು,ಹೊಸನ ಗರ,ಕುಮಟಾ,ಚಿತ್ರದುರ್ಗ,ತೀರ್ಥಹಳ್ಳಿ, ಭದ್ರಾವತಿ, ಹುಳಿಯಾರ್, ಸಿರಾ, ರಾಣೆಬೆನ್ನೂರು, ಪಿರಿಯಾಪಟ್ಟಣ, ಪುತ್ತೂರು,ಸಾಗರ, ಸೊರಬ, ಕುಂ ದಾಪುರ,ಸುಳ್ಯ  ಮತ್ತು ಇತರ ಜಿಲ್ಲೆಗಳು ಅ ಡಿಕೆ ದರವೋ ನೀವು ನೋಡಬಹುದು.

ಕುಮಟಾ

ಕುಮಟಾ

03/09/26

03/09/26

ಬೆಟ್ಟೆ

ಹೊಸ ಚಾಲಿ

44009

48499

ಕುಂದಾಪುರ 03/09/26 ಹೊಸ ಚಾಲಿ 47500
ಕುಂದಾಪುರ 05/08/26 ಹಳೆ ಚಾಲಿ 55000
ಮಂಗಳೂರು

ಮಂಗಳೂರು

28/08/26

31/08/26

ಹಳೆಯ ವೆರೈಟಿ

ಹೊಸ ವೆರೈಟಿ

55000

47500

ಪುತ್ತೂರು 03/09/26 ಹಳೆಯ ವೆರೈಟಿ 55000
ಪುತ್ತೂರು 03/09/26 ಹೊಸ ವೆರೈಟಿ 47500
ಸಾಗರ 03/09/26 ಕೋಕಾ 33499
ಸಾಗರ 03/09/26 ಕೆಂಪು ಗೋಟು 39099
ಸಾಗರ 03/09/26 ಸಿಪ್ಪೆ ಗೋಟು 22199
ಸಾಗರ 03/09/26 ರಾಶಿ 52229

ಬೇರುಗಳ ಮೇಲೆ ಬರಲು ಕಾರಣ?

1) ರೈತರು ಸರಿಯಾದ ರೀತಿಯಲ್ಲಿ ಸಸಿಯನ್ನು ನಾಟಿ ಮಾಡದೇ ಇರುವುದು ಒಂದು ಕಾರಣ (ಎರಡು ಆಳ ಎರಡು ಅಡಿ ಉದ್ದದ ತೊಡಿ ಗಿಡವನ್ನು ನೆಡಬೇಕು , ಈ ರೀತಿ ಮಾಡಿದರೆ ಶೇಕಡ 90ರಷ್ಟು ಸಮಸ್ಯೆ ಪರಿಹಾರವಾಗುವುದಿಲ್ಲ

2) ಬೇರುಗಳ ಹಬ್ಬಕ್ಕೆ ಅಡ್ಡಿಯಾಗಲು ಕಾರಣ ಕೆಲವು ಮಣ್ಣಿನಲ್ಲಿ ಜಂಬಿಟ್ಟಿಗೆ ಮಣ್ಣು ಇದ್ದರೆ ಅದು ಗಟ್ಟಿಯಾದ ಕಾರಣ ಬೇರುಗಳು ಹೆಚ್ಚು ವಿಸ್ತಾರ ಜಾಗಕ್ಕೆ ಪ್ರಸಾರವಾಗಲು ಅಡ್ಡಿಯಾಗುವುದು ಇದೆ.ಆ ಕಾರಣದಿಂದ ಬೇರುಗಳ ಮೇಲೆ ಬರುತ್ತದೆ.ಹಾಗೆಂದು ಈ ತರಹದ ಸನ್ನಿವೇಶ ಆಗುವುದು ಶೇ.1ರಷ್ಟು ಮಾತ್ರ ಎನ್ನಬಹುದು.

3)ಅಡಿ ಭಾಗದ ಮಣ್ಣು ಅಂಟು ಮಣ್ಣಾಗಿದ್ದರೆ, ಅಲ್ಲಿಂದ ನೀರು ಬೇಗ ಬಸಿದು ಹೋಗುವುದಿಲ್ಲ.
4)ನೀರು ನಿಂತಲ್ಲೇ ಹೆಚ್ಚು ಸಮಯ ಇದ್ದರೆ ಅಲ್ಲಿ ಮಣ್ಣು ಹುಳಿಯಾಗಿ ಬೇರುಗಳ ಬೆಳವಣಿಗೆ ನಿಲ್ಲುತ್ತದೆ.
ಮುಖ್ಯ ಬೇರಿನ ಕವಲು ಬೇರು ಸಾಯುತ್ತದೆ.ಖಂಡಿತ ಬದುಕುವ ಹೋರಾಟದಲ್ಲಿ ಮೇಲೆ ಬೇರು ಕೊಟ್ಟು ಬದುಕುತ್ತದೆ.
5)ನೆಲದ ಜೌಗುತನ ಅಥವಾ ಶೀತ ಮಣ್ಣು:

ಸಾಗರ 03/09/26 ಚಾಲಿ 40870
ಸಾಗರ 03/09/26 ಬಿಳೆ ಗೋಟು 30599
ಶಿಕಾರಿಪುರ 03/09/26 ರಾಶಿ 50499
ಶಿವಮೊಗ್ಗ 02/09/26 ಬೆಟ್ಟೆ 63411
ಶಿವಮೊಗ್ಗ 02/09/26 ರಾಶಿ 52899
ಶಿವಮೊಗ್ಗ 02/09/26 ಇತರೆ 46140
ಶಿವಮೊಗ್ಗ 02/09/26 ಸಿಪ್ಪೆ ಗೋಟು 13000
ಶಿವಮೊಗ್ಗ 02/09/26 ಗೊರಬಲು 41789
ಸಿದ್ದಾಪುರ 03/09/26 ಕೋಕಾ 28319
ಸಿದ್ದಾಪುರ 03/09/26 ಕೆಂಪು ಗೋಟು 34399

ಹೆಚ್ಚಾಗಿ ಬೇರುಗಳ ಬರುವುದಕ್ಕೆ ಕಾರಣ ಜೌಗುತನ. ನಮಗೆ ನೆಲದಲ್ಲಿ ನೀರು ನಿಲ್ಲುತ್ತದೆ.ಸರಾಗವಾಗಿ ಹೊರಗೆ ಹರಿದು ಹೋಗುವುದಿಲ್ಲ ಎಂದು ತಿಳಿಯಲಾರದು. ಹೊಸನ ಗರ , ಪು ತ್ತೂರು ,ಸೊ ರಬ,ಹುಳಿ ಯಾರ್,ಸಾಗರ,ಮಂಗಳೂರು,ತೀರ್ಥಹಳ್ಳಿ,ತುಮ ಕೂರು, ಶಿರಿಸಿ, ಬೆಳ್ತಂಗಡಿ, ಕಾ ರ್ಕ ಳ,ಸು ಳ್ಯ,ಭದ್ರಾವತಿ,ತ ರೀಕೆರೆ, ಯಲ್ಲಾಪುರ , ಚಿತ್ರದುರ್ಗ,ಶಿವಮೊಗ್ಗ,ಪಿರಿಯಾಪಟ್ಟಣ,ಶಿ ಕಾರಿಪುರ ,ಹೊಳಲ್ಕೆರೆ,ರಾಣೆಬೆನ್ನೂರು ಇತರ ಜಿಲ್ಲೆಗಳ ಅ ಡಿಕೆ ದರವೋ ನೀವು ನೋಡಬಹುದು.

ಸಿದ್ದಾಪುರ 03/09/26 ರಾಶಿ 50989
ಸಿದ್ದಾಪುರ  03/09/26 ಚಾಲಿ 46399
ಸಿದ್ದಾಪುರ 03/09/26 ಬಿಳೆ ಗೋಟು 34600
ಸಿದ್ದಾಪುರ 03/09/26 ತಟ್ಟಿ ಬೆಟ್ಟೆ 50299
ಮಾಲೂರು 27/03/25 ಕೆಂಪು 40000
ಶಿರಿಸಿ 03/09/26 ರಾಶಿ 51699
ಶಿರಿಸಿ 03/09/26 ಚಾಲಿ 48499
ಶಿರಿಸಿ 03/09/26 ಬಿಳೆ ಗೋಟು 32788
ಶಿರಿಸಿ 03/09/26 ಕೆಂಪು ಗೋಟು 34799
ಶಿರಿಸಿ 03/09/26 ಬೆಟ್ಟೆ 48299
ಮೇಲೆ ಕಂಡ ಮಾರುಕಟ್ಟೆ ವಿವರಣೆಯ ಪ್ರಕಾರ ಮಾರುಕಟ್ಟೆ ದರಗಳು ಏರುಳಿತ ಕಂಡಿದೆ ಸಿದ್ದಾಪುರ ಶಿರಸಿಯಲ್ಲಿ 12ನೇ ತಾರೀಕಿನ ಮಾರುಕಟ್ಟೆ ಸ್ವಲ್ಪ ವ್ಯತ್ಯಾಸ ಕಂಡಿದೆ
ಸೊರಬ 28/07/26 ಬೆಟ್ಟೆ 25000
ಸೊರಬ 13/01/26 ಗೊರಬಲು 45000
ಸೊರಬ 23/03/26 EDI 49500
ಸೊರಬ 17/07/26 ಹೊಸ ಚಾಲಿ 28000
ಸೊರಬ 25/02/26 ಸಿಪ್ಪೆ ಗೋಟು 15200
ತೀರ್ಥಹಳ್ಳಿ 28/08/26 ಇತರೆ 24497
ತೀರ್ಥಹಳ್ಳಿ 29/08/26 ಸರಕು 90299
ತೀರ್ಥಹಳ್ಳಿ 03/09/26 ರಾಶಿ 53800
ತೀರ್ಥಹಳ್ಳಿ 03/09/26 EDI 50000
ತೀರ್ಥಹಳ್ಳಿ 29/08/26 ಬೆಟ್ಟೆ 63009

ಎಲೆ ಚುಕ್ಕಿ ರೋಗವನ್ನು ನಿಯಂತ್ರಿಸುವುದು ಹೇಗೆ??

ತೋಟದಲ್ಲಿ ಸರಿಯಾದ ರೀತಿಯಲ್ಲಿ ಬಸ್ಸಿಗಾಲವೆಯನ್ನು ಮಾಡಬೇಕು. ರೋಗಗಂಡ ಪ್ರಾರಂಭಿಕ ಹಂತದಲ್ಲಿ ಶೇ. 1ರಷ್ಟು ಬೋರ್ಡೋ ದ್ರಾವಣ (1% Bordo) ಸ್ಪಿಯಾ ಅಥವಾ ಡ್ರಂಚಿಂಗ್ ಅನ್ನು ಮಾಡಬೇಕು

ಮ್ಯಾಂಕೊಜೆಬ್+ಕಾರ್ಬೆನ್ತಿಝಮ್ (2gm/ ltr) (mancozeb+carbendizam) ಸಾಫ್(Saaf) ಅಥವಾ ರಿಡೊಮಿಲ್ ಗೋಲ್ಡ್ a (Ridomil Gold)

ತೀರ್ಥಹಳ್ಳಿ 01/09/26 ಗೊರಬಲು 31800
ತೀರ್ಥಹಳ್ಳಿ 03/09/26 ಸಿಪ್ಪೆ ಗೋಟು 14000
ತುಮಕೂರು 31/08/26 ರಾಶಿ 51000
ಯಲ್ಲಾಪುರ 03/09/26 ಕೆಂಪು ಗೋಟು 34399
ಯಲ್ಲಾಪುರ 03/09/26 ಎಪಿ 60475
ಯಲ್ಲಾಪುರ 03/09/26 ರಾಶಿ 53900
ಯಲ್ಲಾಪುರ 03/09/26 ಹೊಸ ಚಾಲಿ 48099
ಯಲ್ಲಾಪುರ 03/09/26 ಕೋಕಾ 29499
ಯಲ್ಲಾಪುರ 03/09/26 ಹಳೆಯ ಚಾಲಿ 49599
ಯಲ್ಲಾಪುರ 03/09/26 ತಟ್ಟಿ ಬೆಟ್ಟೆ 45009
ಯಲ್ಲಾಪುರದಲ್ಲಿ ಅಡಿಕೆ ಮಾರುಕಟ್ಟೆ ದರದಲ್ಲಿ ವ್ಯತ್ಯಾಸ ಕಂಡಿದ್ದು ಹೆಚ್ಚು ಪ್ರಮಾಣದಲ್ಲಿ ಏರಿಳಿತ ಕಂಡಿಲ್ಲ ಹಾಗೂ ಭದ್ರಾವತಿಯಲ್ಲಿ ದರ ಸ್ಥಿರವಾಗಿದೆ
ಯಲ್ಲಾಪು  ರ
03/09/26 ಬಿಳೆ ಗೋಟು 35499
ಕೊಪ್ಪ 02/09/26 ಬೆಟ್ಟೆ 60749
ಕೊಪ್ಪ 02/09/26 ರಾಶಿ 53299
ಕೊಪ್ಪ 02/09/26 ಗೊರಬಲು 40201
ಕೊಪ್ಪ 02/09/26 ಸಿಪ್ಪೆ ಗೋಟು 12000
ಕೊಪ್ಪ 02/09/26 ಸರಕು 91700
ರಾಣೆಬೆನ್ನೂರು 26/11/249 ಇತರೆ 31000
ಭದ್ರಾವತಿ

ಭದ್ರಾವತಿ

ಭದ್ರಾವತಿ

04/08/26

03/09/26

02/09/26

ರಾಶಿ

ಇತರೆ

ಸಿಪ್ಪೆ ಗೋಟು

53709

23000

10000

ಭದ್ರಾವತಿ

ಭದ್ರಾವತಿ

ತರೀಕೆರೆ

ತರೀಕೆರೆ

02/05/26

26/02/26

18/08/26

18/08/26

ಬಿಳೆ ಗೋಟು

ಬೆಟ್ಟೆ

ರಾಶಿ

ಸಿಪ್ಪೆ ಗೋಟು

 

20000

17800

53935

14000

ತರೀಕೆರೆ 28/07/26 ಬಿಳೆ ಗೋಟು 12000

 

ತರೀಕೆರೆ 19/08/26 ಬೆಟ್ಟೆ 22000
ತರೀಕೆರೆ 19/08/26    ಇತರೆ 27800
ಪಿರಿಯಾಪಟ್ಟಣ 04/06/26    ಸಿಪ್ಪೆ  ಗೋಟು 13000
ಪಿರಿಯಾಪಟ್ಟಣ 24/08/26   ಕೆಂಪು 25000
ಸುಳ್ಯ 04/06/26 ಕೋಕಾ 30000
ಸುಳ್ಯ 04/06/26 ಹೊಸ ವೆರೈಟಿ 44000
ಸುಳ್ಯ 03/06/26 ಹಳೆಯ ವೆರೈಟಿ 54500
ಗುಂಡೂಡ್ಲುಪೇಟೆ 20/02/25 ಇತರೆ 4300
ಪಾವಗಡ 23/01/25   ಕೆಂಪು 42500

ಅಥವಾ

ರೋಗದ ಪ್ರಮಾಣವು ಹೆಚ್ಚಾಗಿದ್ದಲ್ಲಿ ಪ್ರೋಪಿಕಾನಝಲ್ (1ml/l)+Potassium sulphate 0:0:50 (Propiconazole) ಮಾಡಿ ಇದರ ಜೊತೆಗೆ ಪೊಟ್ಯಾಶಿಯಂ ಸಟ್ ಅನ್ನು ಸ್ಪೇ ಮಾಡಿ.

ಎಲೆ ಚುಕ್ಕಿ ರೋಗದ ಲಕ್ಷಣಗಳು ಎಲೆಯ ತುದಿ ಭಾಗದಿಂದ ಹಳದಿಯಾಗಲು ಪ್ರಾರಂಭಿಸಿ ಮಧ್ಯ ಹರಡುತ್ತಾ ಬರುತ್ತದೆ, ತರ ಎಲ್ಲಾ ಎಲೆಗಳು ಹಳದಿ ಬಣ್ಣಕ್ಕೆ ತಿರುಗುತ್ತವೆ. ಕಂದವನ್ನು ಕೆಲವು ತಿರುಗಿದ ನಂತರ, ಎಲೆವು ಉದುರಿ ಕೆಳಗೆ ಬೀಳುತ್ತದೆ.

ಅ ಡಿಕೆ ಅರಳುಗಳು ಉದುರುತ್ತವೆ. ಅ ಡಿಕೆ ಅನ್ನೋ ಸುಲಿದು ನೋಡಿದರೆ ಒಳಬಾಗದಲ್ಲಿ ಅ ಡಿಕೆ ದುಡ್ಡು ಕಪ್ಪು ಬಣ್ಣಕ್ಕೆ ತಿರುಗಿರುತ್ತದೆ.ರೋಗಾಪಿಡಿದ ಎಲ್ಲಾ ಮರಗಳ ಬೇರುಗಳು ಹಾನಿಯಾಗಿರುತ್ತವೆ. 10 ರಿಂದ 12 ಕಿಟ್ಬಾಲ್ ಇಳುವರಿ ಬರಬೇಕಾದ ಜಾಗದಲ್ಲಿ ಕೇವಲ ನಾಲ್ಕರಿಂದ ಐದು ಕಿಟ್ಬಾಲ್ ಇಳುವರಿ ಬರುತ್ತದೆ.

Best Product in Amazon Online shopping based on our Live usage:: 

ಅಮೆಜಾನ್ ಆನ್ಲೈನ್ ಶಾಪಿಂಗ್ ಅಲ್ಲಿ ಸಿಗುವ, ಬೆಸ್ಟ್ ಪ್ರಾಡಕ್ಟ್ ಗಳನ್ನು, ಒಮ್ಮೆ ಅದನ್ನು ಯೂಸ್ ಮಾಡಿ ಅದು ಚೆನ್ನಾಗಿದ್ದಾರೆ ನಮ್ಮ ಲೇಖನ ಓದುವವರಿಗೆ ಸಹಾಯವಾಗಲಿ, ಲಿಂಕ್ ಅನ್ನ ಪ್ರಕಟಿಸುತ್ತೇವೆ.

Click below link to purchase it

https://amzn.to/3PCyXxq

We are using this washing machine since many year, best washing machine for daily use dress.

Thank you

<<< ಅ ಡಿಕೆ ಮಾರುಕಟ್ಟೆ : ಇಂದಿನ ಅ ಡಿಕೆ ಮಾರುಕಟ್ಟೆ ( ಇಲ್ಲಿ ಕ್ಲಿಕ್ ಮಾಡಿ ) >>>

< ದಿನನಿತ್ಯ ಅ ಡಿಕೆ ಮಾರುಕಟ್ಟೆಯ ದರವನ್ನು, ಅ ಡಿಕೆ ರೋಗ , ಅ ಡಿಕೆಗೆ ಗೊಬ್ಬರ ಸಿಂಪರಣೆ, ಅ ಡಿಕೆಯ ಸಂಪೂರ್ಣ ಮಾಹಿತಿ ಕೆಳಗಿನ ಫೇಸ್ಬುಕ್ , ವಾಟ್ಸಪ್ ಮತ್ತು ಟ್ವಿಟರ್ ಗುಂಪು ಜೈನ್ ಆಗಿ >

1) ” Facebook / Facebook ” – ಇಲ್ಲಿ ಕ್ಲಿಕ್ ಮಾಡಿ / ಕ್ಲಿಕ್ ಮಾಡಿ

2) ” ವಾಟ್ಸಾಪ್ ಗ್ರೂಪ್ /Whatsapp ಗುಂಪು ” – ಇಲ್ಲಿ ಕ್ಲಿಕ್ ಮಾಡಿ / ಕ್ಲಿಕ್ ಮಾಡಿ

3) ” Twitter /ಟ್ವಿಟರ್ “- ಇಲ್ಲಿ ಕ್ಲಿಕ್ ಮಾಡಿ / ಕ್ಲಿಕ್ ಮಾಡಿ

ನಿಮಗೆ ಯಾವ ಜಿಲ್ಲೆಯಲ್ಲಿ ಯಾವ ದಿನ ಎಷ್ಟು ಅ ಡಿಕೆ ಬಂದಿದೆ ಗರಿಷ್ಠ ದರವನ್ನು ನೋಡಬಹುದು.ಯಾವ ವೆರೈಟಿಯ ದರವನ್ನು ನೀವು ನೋಡಬಹುದು. ಹೊಸ ಅ ಡಿಕೆ, ಹಳೆಯ ಅ ಡಿಕೆ ರಾಶಿ ಇಪ್ಪಿ ​​ಬೆಟ್ಟಿ ಕೆಂಪುಗೋಟು ಚಿಪ್ಪು, ಹಳೆಯ ಚಾಲಿ, ಹೊಸ ಚಾಲಿ ಬಿಳಿಗೋಟು, ಸಿಪ್ಪೆಗೋಟು, ಸರಕು, ಬೆಟ್ಟಿ. ರೈತರಿಗೆ ಯಾವ ಅ ಡಿಕೆ ವೆರೈಟಿಯ ಬೆಲೆ ಹೇಗಿದೆ ಎಂಬುದು ತಿಳಿಸಿಕೊಡಲು ಎಲ್ಲಾ ವೆರೈಟಿ ಅ ಡಿಕೆ ದರವನ್ನು ತಿಳಿಸಲಾಗಿದೆ. 

ರೈತರ ಸೇವೆಯಲ್ಲಿ ನಿಮ್ಮ vkgrowmore.com 💚

  V K

ಪರಿಸರಪರಿಸದೊಂದಿಗೆ ಆರ್ಥಿಕತ


"Agriculture is our CULTURE"