20/11/2026 :: ಅಡಿಕೆ ಮಾರುಕಟ್ಟೆ ದರ…!!!

"Agriculture is our CULTURE"

Click Here Join WhatsApp Group

ಅಡಿಕೆ ಮಾರುಕಟ್ಟೆಯ ದರ 20/11/2026 ಎಲ್ಲಾ
ಜಿಲ್ಲೆಯ ಅಡಿಕೆ, ಕೊಕ, ಇತರೆ ಮಾರುಕಟ್ಟೆ ಬೆಲೆ..!!!!!!!!  

ಪಿರಿಯಾಪಟ್ಟಣ, ಮಂಗಳೂರು, ಬೆಳ್ತಂಗಡಿ, ಪುತ್ತೂರು , ಸಾಗರ, ಸೊರಬ, ಸರಕು,ಯಲ್ಲಾಪುರ , ಚಿತ್ರದುರ್ಗ, ಕಾರ್ಕಳ, ಕುಮಟಾ , ಬೆಂಗಳೂರು, ಭದ್ರಾವತಿ, ಚನ್ನಗಿರಿ , ದಾವಣಗೆರೆ, ತರೀಕೆರೆ , ರಾಣೆಬೆನ್ನೂರು , ಹುಳಿಯಾರ , ಶಿವಮೊಗ್ಗ ,  ಶಿರಸಿ ,  ಹೊನ್ನಾವರ , ಯಲ್ಲಾಪುರ , ಹೊನ್ನಾವರ.

ಉತ್ತಮ ವಾಣಿಜ್ಯ ಬೆಳೆಯಾಗಿರುವ ಅಡಿಕೆಯನ್ನು ಭಾರತದಲ್ಲಿ ಪುರಾಣ ಕಾಲದಿಂದಲೂ ಬಳಸಲಾಗುತ್ತದೆ,ಎಲ್ಲಾ ಶುಭ ಸಮಾರಂಭಗಳಲ್ಲಿ ಒಂದು ಮುಖ್ಯ ಸಾಮಗ್ರಿಯಾಗಿದೆ. ಜೊತೆಗೆ ಹಲವಾರು ಉತ್ತಮ ಗುಣಗಳನ್ನು ಹೊಂದಿದೆ.

ಆದ್ದರಿಂದ ನಮ್ಮ ಪೂರ್ವಿಕರು ಅಡಿಕೆಯನ್ನು ಹಲವಾರು ಶತಮಾನಗಳಿಂದಲೂ ತಮ್ಮ ಜೀವನದ ಭಾಗವಾಗಿ ಬಳಸುತ್ತಾರೆ. ಕರ್ನಾಟಕದಲ್ಲಿ ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಅ ಡಿಕೆಯು ವಾಣಿಜ್ಯ ಬೆಳೆಯಾಗಿದೆ.

ಮಾರುಕಟ್ಟೆ

(Market)

ದಿನಾಂಕ

(Date)

ವೆರೈಟಿ

(Variety)

ಗರಿಷ್ಠ ಬೆಲೆ

(Rate)

ಬಂಟ್ವಾಳ 20/11/26 ಕೋಕಾ 30000         
ಬಂಟ್ವಾಳ 19/11/26 ಹಳೆಯ ವೆರೈಟಿ 56000    
ಬಂಟ್ವಾಳ 19/11/26 ಹೊಸ ವೆರೈಟಿ 36000
ಬೆಳ್ತಂಗಡಿ 17/11/26 ಕೋಕಾ 26500
ಬೆಳ್ತಂಗಡಿ 16/11/26 ಹಳೆಯ ವೆರೈಟಿ 55000
ಬೆಳ್ತಂಗಡಿ 19/11/26 ಹೊಸ ವೆರೈಟಿ 48000
ಬೆಳ್ತಂಗಡಿ 17/11/26 ಇತರೆ 38000
ಬೆಂಗಳೂರು 12/11/24 ಇತರೆ 41000
ಚಿತ್ರದುರ್ಗ  19/11/26 ಕೆಂಪು ಗೋಟು 30000
ಚಿತ್ರದುರ್ಗ  19/11/26 ಎಪಿ 45829
ಚಿತ್ರದುರ್ಗ  19/11/26 ರಾಶಿ 43199
ಚಿತ್ರದುರ್ಗ  19/11/26 ಬೆಟ್ಟೆ 37059
ಹೊನ್ನಾಳಿ  19/11/26 ಸಿಪ್ಪೆ ಗೋಟು 10600
ಹೊನ್ನಾಳಿ 

ಹೊನ್ನಾಳಿ 

20/11/26

11/11/26

EDI

ರಾಶಿ

30000

47519

ಚನ್ನಗಿರಿ 16/11/26 ರಾಶಿ 48299
ಹೊಳಲ್ಕೆರೆ 09/11/26 ಬೆಟ್ಟೆ 36768
ಹೊಳಲ್ಕೆರೆ

ಹೊಳಲ್ಕೆರೆ

16/11/26

20/11/26

ರಾಶಿ

ಇತರೆ

47691

26873

ದಾವಣಗೆರೆ 08/04/26 ಬೆಟ್ಟೆ 3500
ದಾವಣಗೆರೆ

ದಾವಣಗೆರೆ

ದಾವಣಗೆರೆ

17/11/26

16/11/26

20/11/26

ರಾಶಿ

ಗೊರಬಲು

ಸಿಪ್ಪೆ ಗೋಟು

48941

22900

13000

ಕಾ ರ್ಕ ಳ 20/11/26 ಹೊಸ ವೆರೈಟಿ 46000
ಕಾ ರ್ಕ ಳ 20/11/26 ಹಳೆಯ ವೆರೈಟಿ 49000
ಹೊಸನಗರ 20/11/26 ಕೆಂಪು ಗೋಟು 35309
ಹೊಸನಗರ 30/10/26 ಬಿಳೆ ಗೋಟು 18899
ಹೊಸನಗರ 20/11/26 ರಾಶಿ 48099
ಹೊಸನಗರ 06/11/26 ಚಾಲಿ 36899
ಕುಮಟಾ 20/11/26 ಕೋಕಾ 29569
ಕುಮಟಾ 20/11/26 ಚಾಲಿ 41699
ಕುಮಟಾ 20/11/26 ಚಿಪ್ಪು 29699
ಕುಮಟಾ
20/11/26 ಹಳೆ ಚಾಲಿ 42098

ಮಲೆನಾಡಿನ ಸೌಂದರ್ಯ ಹೆಚ್ಚಿಸುವ ಹಾಗೂ ಮಲೆನಾಡಿನ ರೈತರ ಆರ್ಥಿಕ ಚೈತನ್ಯಕ್ಕೆ ಪುಷ್ಟಿ ನೀಡಿದ ಅ ಡಿಕೆಗೆ ಹೊಸ ರೋಗಗಳ ಕಾಟ ಹೆಚ್ಚಿದೆ. ಹಳದಿ ಎಲೆ, ಕೊಳೆ, ಕೊಕ,ಎಲೆಚುಕ್ಕಿ, ಹಿಡಿಮುಂಡಿಗೆ,

ಹಿಂಗಾರು ಒಣಗುವ ರೋಗಗಳಿಂದ ತತ್ತರಿಸಿರುವ ರೈತರಿಗೆ ‘ಕಾಂಡ ಕೊರಕ’ ಹುಳು ಬಾಧೆ ಎಂಬ ಹೊಸ ರೋಗ ಭೀತಿ ಹೆಚ್ಚಿದೆ.

ಕಾ ರ್ಕ ಳ, ಕುಂದಾಪುರ, ಮಂಗಳೂರು , ತುಮ ಕೂ ರು,ಹೊಸನ ಗರ,ಕುಮಟಾ,ಚಿತ್ರದುರ್ಗ,ತೀರ್ಥಹಳ್ಳಿ, ಭದ್ರಾವತಿ, ಹುಳಿಯಾರ್, ಸಿರಾ, ರಾಣೆಬೆನ್ನೂರು, ಪಿರಿಯಾಪಟ್ಟಣ, ಪುತ್ತೂರು,ಸಾಗರ, ಸೊರಬ, ಕುಂ ದಾಪುರ,ಸುಳ್ಯ  ಮತ್ತು ಇತರ ಜಿಲ್ಲೆಗಳು ಅ ಡಿಕೆ ದರವೋ ನೀವು ನೋಡಬಹುದು.

ಕುಮಟಾ

ಕುಮಟಾ

20/11/26

20/11/26

ಬೆಟ್ಟೆ

ಹೊಸ ಚಾಲಿ

45099

33000

ಕುಂದಾಪುರ 20/11/26 ಹೊಸ ಚಾಲಿ 48000
ಕುಂದಾಪುರ 20/11/26 ಹಳೆ ಚಾಲಿ 33500
ಮಂಗಳೂರು

ಮಂಗಳೂರು

16/11/26

17/11/26

ಹಳೆಯ ವೆರೈಟಿ

ಹೊಸ ವೆರೈಟಿ

48000

36000

ಪುತ್ತೂರು 20/11/26 ಹಳೆಯ ವೆರೈಟಿ 55000
ಪುತ್ತೂರು 20/11/26 ಹೊಸ ವೆರೈಟಿ 47500
ಸಾಗರ 19/11/26 ಕೋಕಾ 35700
ಸಾಗರ 19/11/26 ಕೆಂಪು ಗೋಟು 36919
ಸಾಗರ 19/11/26 ಸಿಪ್ಪೆ ಗೋಟು 20050
ಸಾಗರ 19/11/26 ರಾಶಿ 47829

ಬೇರುಗಳ ಮೇಲೆ ಬರಲು ಕಾರಣ?

1) ರೈತರು ಸರಿಯಾದ ರೀತಿಯಲ್ಲಿ ಸಸಿಯನ್ನು ನಾಟಿ ಮಾಡದೇ ಇರುವುದು ಒಂದು ಕಾರಣ (ಎರಡು ಆಳ ಎರಡು ಅಡಿ ಉದ್ದದ ತೊಡಿ ಗಿಡವನ್ನು ನೆಡಬೇಕು , ಈ ರೀತಿ ಮಾಡಿದರೆ ಶೇಕಡ 90ರಷ್ಟು ಸಮಸ್ಯೆ ಪರಿಹಾರವಾಗುವುದಿಲ್ಲ

2) ಬೇರುಗಳ ಹಬ್ಬಕ್ಕೆ ಅಡ್ಡಿಯಾಗಲು ಕಾರಣ ಕೆಲವು ಮಣ್ಣಿನಲ್ಲಿ ಜಂಬಿಟ್ಟಿಗೆ ಮಣ್ಣು ಇದ್ದರೆ ಅದು ಗಟ್ಟಿಯಾದ ಕಾರಣ ಬೇರುಗಳು ಹೆಚ್ಚು ವಿಸ್ತಾರ ಜಾಗಕ್ಕೆ ಪ್ರಸಾರವಾಗಲು ಅಡ್ಡಿಯಾಗುವುದು ಇದೆ.ಆ ಕಾರಣದಿಂದ ಬೇರುಗಳ ಮೇಲೆ ಬರುತ್ತದೆ.ಹಾಗೆಂದು ಈ ತರಹದ ಸನ್ನಿವೇಶ ಆಗುವುದು ಶೇ.1ರಷ್ಟು ಮಾತ್ರ ಎನ್ನಬಹುದು.

3)ಅಡಿ ಭಾಗದ ಮಣ್ಣು ಅಂಟು ಮಣ್ಣಾಗಿದ್ದರೆ, ಅಲ್ಲಿಂದ ನೀರು ಬೇಗ ಬಸಿದು ಹೋಗುವುದಿಲ್ಲ.
4)ನೀರು ನಿಂತಲ್ಲೇ ಹೆಚ್ಚು ಸಮಯ ಇದ್ದರೆ ಅಲ್ಲಿ ಮಣ್ಣು ಹುಳಿಯಾಗಿ ಬೇರುಗಳ ಬೆಳವಣಿಗೆ ನಿಲ್ಲುತ್ತದೆ.
ಮುಖ್ಯ ಬೇರಿನ ಕವಲು ಬೇರು ಸಾಯುತ್ತದೆ.ಖಂಡಿತ ಬದುಕುವ ಹೋರಾಟದಲ್ಲಿ ಮೇಲೆ ಬೇರು ಕೊಟ್ಟು ಬದುಕುತ್ತದೆ.
5)ನೆಲದ ಜೌಗುತನ ಅಥವಾ ಶೀತ ಮಣ್ಣು:

ಸಾಗರ 19/11/26 ಚಾಲಿ 39619
ಸಾಗರ 19/11/26 ಬಿಳೆ ಗೋಟು 33099
ಶಿಕಾರಿಪುರ 20/11/26 ರಾಶಿ 47250
ಶಿವಮೊಗ್ಗ 19/11/26 ಬೆಟ್ಟೆ 56400
ಶಿವಮೊಗ್ಗ 19/11/26 ರಾಶಿ 47699
ಶಿವಮೊಗ್ಗ 19/11/26 ಇತರೆ 54000
ಶಿವಮೊಗ್ಗ 19/11/26 ಸಿಪ್ಪೆ ಗೋಟು 11000
ಶಿವಮೊಗ್ಗ 19/11/26 ಗೊರಬಲು 38410
ಸಿದ್ದಾಪುರ 20/11/26 ಕೋಕಾ 29019
ಸಿದ್ದಾಪುರ 20/11/26 ಕೆಂಪು ಗೋಟು 29699

ಹೆಚ್ಚಾಗಿ ಬೇರುಗಳ ಬರುವುದಕ್ಕೆ ಕಾರಣ ಜೌಗುತನ. ನಮಗೆ ನೆಲದಲ್ಲಿ ನೀರು ನಿಲ್ಲುತ್ತದೆ.ಸರಾಗವಾಗಿ ಹೊರಗೆ ಹರಿದು ಹೋಗುವುದಿಲ್ಲ ಎಂದು ತಿಳಿಯಲಾರದು. ಹೊಸನ ಗರ , ಪು ತ್ತೂರು ,ಸೊ ರಬ,ಹುಳಿ ಯಾರ್,ಸಾಗರ,ಮಂಗಳೂರು,ತೀರ್ಥಹಳ್ಳಿ,ತುಮ ಕೂರು, ಶಿರಿಸಿ, ಬೆಳ್ತಂಗಡಿ, ಕಾ ರ್ಕ ಳ,ಸು ಳ್ಯ,ಭದ್ರಾವತಿ,ತ ರೀಕೆರೆ, ಯಲ್ಲಾಪುರ , ಚಿತ್ರದುರ್ಗ,ಶಿವಮೊಗ್ಗ,ಪಿರಿಯಾಪಟ್ಟಣ,ಶಿ ಕಾರಿಪುರ ,ಹೊಳಲ್ಕೆರೆ,ರಾಣೆಬೆನ್ನೂರು ಇತರ ಜಿಲ್ಲೆಗಳ ಅ ಡಿಕೆ ದರವೋ ನೀವು ನೋಡಬಹುದು.

ಸಿದ್ದಾಪುರ 20/11/26 ರಾಶಿ 45699
ಸಿದ್ದಾಪುರ  20/11/26 ಚಾಲಿ 42639
ಸಿದ್ದಾಪುರ 20/11/26 ಬಿಳೆ ಗೋಟು 29609
ಸಿದ್ದಾಪುರ 20/11/26 ತಟ್ಟಿ ಬೆಟ್ಟೆ 44099
ಮಾಲೂರು 27/03/25 ಕೆಂಪು 40000
ಶಿರಿಸಿ 20/11/26 ರಾಶಿ 47229
ಶಿರಿಸಿ 20/11/26 ಚಾಲಿ 46001
ಶಿರಿಸಿ 20/11/26 ಬಿಳೆ ಗೋಟು 31400
ಶಿರಿಸಿ 20/11/26 ಕೆಂಪು ಗೋಟು 31599
ಶಿರಿಸಿ 20/11/26 ಬೆಟ್ಟೆ 42505
ಮೇಲೆ ಕಂಡ ಮಾರುಕಟ್ಟೆ ವಿವರಣೆಯ ಪ್ರಕಾರ ಮಾರುಕಟ್ಟೆ ದರಗಳು ಏರುಳಿತ ಕಂಡಿದೆ ಸಿದ್ದಾಪುರ ಶಿರಸಿಯಲ್ಲಿ 12ನೇ ತಾರೀಕಿನ ಮಾರುಕಟ್ಟೆ ಸ್ವಲ್ಪ ವ್ಯತ್ಯಾಸ ಕಂಡಿದೆ
ಸೊರಬ 28/07/26 ಬೆಟ್ಟೆ 25000
ಸೊರಬ 13/01/26 ಗೊರಬಲು 45000
ಸೊರಬ 23/03/26 EDI 49500
ಸೊರಬ 17/07/26 ಹೊಸ ಚಾಲಿ 28000
ಸೊರಬ 11/11/26 ಸಿಪ್ಪೆ ಗೋಟು 15200
ತೀರ್ಥಹಳ್ಳಿ 20/11/26 ಇತರೆ 23974
ತೀರ್ಥಹಳ್ಳಿ 14/11/26 ಸರಕು 70100
ತೀರ್ಥಹಳ್ಳಿ 20/11/26 ರಾಶಿ 46000
ತೀರ್ಥಹಳ್ಳಿ 17/11/26 EDI 49275
ತೀರ್ಥಹಳ್ಳಿ 14/11/26 ಬೆಟ್ಟೆ 52569

ಎಲೆ ಚುಕ್ಕಿ ರೋಗವನ್ನು ನಿಯಂತ್ರಿಸುವುದು ಹೇಗೆ??

ತೋಟದಲ್ಲಿ ಸರಿಯಾದ ರೀತಿಯಲ್ಲಿ ಬಸ್ಸಿಗಾಲವೆಯನ್ನು ಮಾಡಬೇಕು. ರೋಗಗಂಡ ಪ್ರಾರಂಭಿಕ ಹಂತದಲ್ಲಿ ಶೇ. 1ರಷ್ಟು ಬೋರ್ಡೋ ದ್ರಾವಣ (1% Bordo) ಸ್ಪಿಯಾ ಅಥವಾ ಡ್ರಂಚಿಂಗ್ ಅನ್ನು ಮಾಡಬೇಕು

ಮ್ಯಾಂಕೊಜೆಬ್+ಕಾರ್ಬೆನ್ತಿಝಮ್ (2gm/ ltr) (mancozeb+carbendizam) ಸಾಫ್(Saaf) ಅಥವಾ ರಿಡೊಮಿಲ್ ಗೋಲ್ಡ್ a (Ridomil Gold)

ತೀರ್ಥಹಳ್ಳಿ 20/11/26 ಗೊರಬಲು 37790
ತೀರ್ಥಹಳ್ಳಿ 20/11/26 ಸಿಪ್ಪೆ ಗೋಟು 14000
ತುಮಕೂರು 31/10/26 ರಾಶಿ 48100
ಯಲ್ಲಾಪುರ 20/11/26 ಕೆಂಪು ಗೋಟು 33360
ಯಲ್ಲಾಪುರ 20/11/26 ಎಪಿ 53777
ಯಲ್ಲಾಪುರ 20/11/26 ರಾಶಿ 49799
ಯಲ್ಲಾಪುರ 20/11/26 ಹೊಸ ಚಾಲಿ 34099
ಯಲ್ಲಾಪುರ 20/11/26 ಕೋಕಾ 29901
ಯಲ್ಲಾಪುರ 20/11/26 ಹಳೆಯ ಚಾಲಿ 49599
ಯಲ್ಲಾಪುರ 20/11/26 ತಟ್ಟಿ ಬೆಟ್ಟೆ 42129
ಯಲ್ಲಾಪುರದಲ್ಲಿ ಅಡಿಕೆ ಮಾರುಕಟ್ಟೆ ದರದಲ್ಲಿ ವ್ಯತ್ಯಾಸ ಕಂಡಿದ್ದು ಹೆಚ್ಚು ಪ್ರಮಾಣದಲ್ಲಿ ಏರಿಳಿತ ಕಂಡಿಲ್ಲ ಹಾಗೂ ಭದ್ರಾವತಿಯಲ್ಲಿ ದರ ಸ್ಥಿರವಾಗಿದೆ
ಯಲ್ಲಾಪು  ರ
20/11/26 ಬಿಳೆ ಗೋಟು 32699
ಕೊಪ್ಪ 06/11/26 ಬೆಟ್ಟೆ 56599
ಕೊಪ್ಪ 0611/26 ರಾಶಿ 49501
ಕೊಪ್ಪ 07/11/26 ಗೊರಬಲು 37914
ಕೊಪ್ಪ 03/11/26 ಸಿಪ್ಪೆ ಗೋಟು 10500
ಕೊಪ್ಪ 06/11/26 ಸರಕು 84500
ರಾಣೆಬೆನ್ನೂರು 26/11/24 ಇತರೆ 31000
ಭದ್ರಾವತಿ

ಭದ್ರಾವತಿ

ಭದ್ರಾವತಿ

12/11/26

13/11/26

13/11/26

ರಾಶಿ

ಇತರೆ

ಸಿಪ್ಪೆ ಗೋಟು

46821

22000

11000

ಭದ್ರಾವತಿ

ಭದ್ರಾವತಿ

ತರೀಕೆರೆ

ತರೀಕೆರೆ

22/10/26

26/02/26

21/10/26

27/10/26

ಗೊರಬಲು

ಬೆಟ್ಟೆ

ರಾಶಿ

ಸಿಪ್ಪೆ ಗೋಟು

 

19000

17800

26008

10000

ತರೀಕೆರೆ 16/10/26 ಚಾಲಿ 30000

 

ತರೀಕೆರೆ 22/10/26 ಬೆಟ್ಟೆ 23000
ತರೀಕೆರೆ 23/10/26    ಇತರೆ 28000
ಪಿರಿಯಾಪಟ್ಟಣ 15/06/26    ಸಿಪ್ಪೆ  ಗೋಟು 13000
ಪಿರಿಯಾಪಟ್ಟಣ 24/08/26   ಕೆಂಪು 23000
ಸುಳ್ಯ 04/06/26 ಕೋಕಾ 30000
ಸುಳ್ಯ 04/06/26 ಹೊಸ ವೆರೈಟಿ 44000
ಸುಳ್ಯ 03/06/26 ಹಳೆಯ ವೆರೈಟಿ 54500
ಗುಂಡೂಡ್ಲುಪೇಟೆ 20/02/25 ಇತರೆ 4300
ಪಾವಗಡ 23/01/25   ಕೆಂಪು 42500

ಅಥವಾ

ರೋಗದ ಪ್ರಮಾಣವು ಹೆಚ್ಚಾಗಿದ್ದಲ್ಲಿ ಪ್ರೋಪಿಕಾನಝಲ್ (1ml/l)+Potassium sulphate 0:0:50 (Propiconazole) ಮಾಡಿ ಇದರ ಜೊತೆಗೆ ಪೊಟ್ಯಾಶಿಯಂ ಸಟ್ ಅನ್ನು ಸ್ಪೇ ಮಾಡಿ.

ಎಲೆ ಚುಕ್ಕಿ ರೋಗದ ಲಕ್ಷಣಗಳು ಎಲೆಯ ತುದಿ ಭಾಗದಿಂದ ಹಳದಿಯಾಗಲು ಪ್ರಾರಂಭಿಸಿ ಮಧ್ಯ ಹರಡುತ್ತಾ ಬರುತ್ತದೆ, ತರ ಎಲ್ಲಾ ಎಲೆಗಳು ಹಳದಿ ಬಣ್ಣಕ್ಕೆ ತಿರುಗುತ್ತವೆ. ಕಂದವನ್ನು ಕೆಲವು ತಿರುಗಿದ ನಂತರ, ಎಲೆವು ಉದುರಿ ಕೆಳಗೆ ಬೀಳುತ್ತದೆ.

ಅ ಡಿಕೆ ಅರಳುಗಳು ಉದುರುತ್ತವೆ. ಅ ಡಿಕೆ ಅನ್ನೋ ಸುಲಿದು ನೋಡಿದರೆ ಒಳಬಾಗದಲ್ಲಿ ಅ ಡಿಕೆ ದುಡ್ಡು ಕಪ್ಪು ಬಣ್ಣಕ್ಕೆ ತಿರುಗಿರುತ್ತದೆ.ರೋಗಾಪಿಡಿದ ಎಲ್ಲಾ ಮರಗಳ ಬೇರುಗಳು ಹಾನಿಯಾಗಿರುತ್ತವೆ. 10 ರಿಂದ 12 ಕಿಟ್ಬಾಲ್ ಇಳುವರಿ ಬರಬೇಕಾದ ಜಾಗದಲ್ಲಿ ಕೇವಲ ನಾಲ್ಕರಿಂದ ಐದು ಕಿಟ್ಬಾಲ್ ಇಳುವರಿ ಬರುತ್ತದೆ.

Best Product in Amazon Online shopping based on our Live usage:: 

ಅಮೆಜಾನ್ ಆನ್ಲೈನ್ ಶಾಪಿಂಗ್ ಅಲ್ಲಿ ಸಿಗುವ, ಬೆಸ್ಟ್ ಪ್ರಾಡಕ್ಟ್ ಗಳನ್ನು, ಒಮ್ಮೆ ಅದನ್ನು ಯೂಸ್ ಮಾಡಿ ಅದು ಚೆನ್ನಾಗಿದ್ದಾರೆ ನಮ್ಮ ಲೇಖನ ಓದುವವರಿಗೆ ಸಹಾಯವಾಗಲಿ, ಲಿಂಕ್ ಅನ್ನ ಪ್ರಕಟಿಸುತ್ತೇವೆ.

Click below link to purchase it

https://amzn.to/3PCyXxq

We are using this washing machine since many year, best washing machine for daily use dress.

Thank you

<<< ಅ ಡಿಕೆ ಮಾರುಕಟ್ಟೆ : ಇಂದಿನ ಅ ಡಿಕೆ ಮಾರುಕಟ್ಟೆ ( ಇಲ್ಲಿ ಕ್ಲಿಕ್ ಮಾಡಿ ) >>>

< ದಿನನಿತ್ಯ ಅ ಡಿಕೆ ಮಾರುಕಟ್ಟೆಯ ದರವನ್ನು, ಅ ಡಿಕೆ ರೋಗ , ಅ ಡಿಕೆಗೆ ಗೊಬ್ಬರ ಸಿಂಪರಣೆ, ಅ ಡಿಕೆಯ ಸಂಪೂರ್ಣ ಮಾಹಿತಿ ಕೆಳಗಿನ ಫೇಸ್ಬುಕ್ , ವಾಟ್ಸಪ್ ಮತ್ತು ಟ್ವಿಟರ್ ಗುಂಪು ಜೈನ್ ಆಗಿ >

1) ” Facebook / Facebook ” – ಇಲ್ಲಿ ಕ್ಲಿಕ್ ಮಾಡಿ / ಕ್ಲಿಕ್ ಮಾಡಿ

2) ” ವಾಟ್ಸಾಪ್ ಗ್ರೂಪ್ /Whatsapp ಗುಂಪು ” – ಇಲ್ಲಿ ಕ್ಲಿಕ್ ಮಾಡಿ / ಕ್ಲಿಕ್ ಮಾಡಿ

3) ” Twitter /ಟ್ವಿಟರ್ “- ಇಲ್ಲಿ ಕ್ಲಿಕ್ ಮಾಡಿ / ಕ್ಲಿಕ್ ಮಾಡಿ

ನಿಮಗೆ ಯಾವ ಜಿಲ್ಲೆಯಲ್ಲಿ ಯಾವ ದಿನ ಎಷ್ಟು ಅ ಡಿಕೆ ಬಂದಿದೆ ಗರಿಷ್ಠ ದರವನ್ನು ನೋಡಬಹುದು.ಯಾವ ವೆರೈಟಿಯ ದರವನ್ನು ನೀವು ನೋಡಬಹುದು. ಹೊಸ ಅ ಡಿಕೆ, ಹಳೆಯ ಅ ಡಿಕೆ ರಾಶಿ ಇಪ್ಪಿ ​​ಬೆಟ್ಟಿ ಕೆಂಪುಗೋಟು ಚಿಪ್ಪು, ಹಳೆಯ ಚಾಲಿ, ಹೊಸ ಚಾಲಿ ಬಿಳಿಗೋಟು, ಸಿಪ್ಪೆಗೋಟು, ಸರಕು, ಬೆಟ್ಟಿ. ರೈತರಿಗೆ ಯಾವ ಅ ಡಿಕೆ ವೆರೈಟಿಯ ಬೆಲೆ ಹೇಗಿದೆ ಎಂಬುದು ತಿಳಿಸಿಕೊಡಲು ಎಲ್ಲಾ ವೆರೈಟಿ ಅ ಡಿಕೆ ದರವನ್ನು ತಿಳಿಸಲಾಗಿದೆ. 

Click Here Join WhatsApp Group

ರೈತರ ಸೇವೆಯಲ್ಲಿ ನಿಮ್ಮ vkgrowmore.com 💚

–   V K

ಪರಿಸರಪರಿಸದೊಂದಿಗೆ ಆರ್ಥಿಕತ


"Agriculture is our CULTURE"

Leave a Reply

Your email address will not be published. Required fields are marked *