"Agriculture is our CULTURE"

ಅಡಿಕೆ ಮಾರುಕಟ್ಟೆಯ ದರ 23/10/2026 ಎಲ್ಲಾ
ಜಿಲ್ಲೆಯ ಅಡಿಕೆ, ಕೊಕ, ಇತರೆ ಮಾರುಕಟ್ಟೆ ಬೆಲೆ..!!!!!!!!  

ಪಿರಿಯಾಪಟ್ಟಣ, ಮಂಗಳೂರು, ಬೆಳ್ತಂಗಡಿ, ಪುತ್ತೂರು , ಸಾಗರ, ಸೊರಬ, ಸರಕು,ಯಲ್ಲಾಪುರ , ಚಿತ್ರದುರ್ಗ, ಕಾರ್ಕಳ, ಕುಮಟಾ , ಬೆಂಗಳೂರು, ಭದ್ರಾವತಿ, ಚನ್ನಗಿರಿ , ದಾವಣಗೆರೆ, ತರೀಕೆರೆ , ರಾಣೆಬೆನ್ನೂರು , ಹುಳಿಯಾರ , ಶಿವಮೊಗ್ಗ ,  ಶಿರಸಿ ,  ಹೊನ್ನಾವರ , ಯಲ್ಲಾಪುರ , ಹೊನ್ನಾವರ.

ಉತ್ತಮ ವಾಣಿಜ್ಯ ಬೆಳೆಯಾಗಿರುವ ಅಡಿಕೆಯನ್ನು ಭಾರತದಲ್ಲಿ ಪುರಾಣ ಕಾಲದಿಂದಲೂ ಬಳಸಲಾಗುತ್ತದೆ,ಎಲ್ಲಾ ಶುಭ ಸಮಾರಂಭಗಳಲ್ಲಿ ಒಂದು ಮುಖ್ಯ ಸಾಮಗ್ರಿಯಾಗಿದೆ. ಜೊತೆಗೆ ಹಲವಾರು ಉತ್ತಮ ಗುಣಗಳನ್ನು ಹೊಂದಿದೆ.

ಆದ್ದರಿಂದ ನಮ್ಮ ಪೂರ್ವಿಕರು ಅಡಿಕೆಯನ್ನು ಹಲವಾರು ಶತಮಾನಗಳಿಂದಲೂ ತಮ್ಮ ಜೀವನದ ಭಾಗವಾಗಿ ಬಳಸುತ್ತಾರೆ. ಕರ್ನಾಟಕದಲ್ಲಿ ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಅ ಡಿಕೆಯು ವಾಣಿಜ್ಯ ಬೆಳೆಯಾಗಿದೆ.

ಮಾರುಕಟ್ಟೆ

(Market)

ದಿನಾಂಕ

(Date)

ವೆರೈಟಿ

(Variety)

ಗರಿಷ್ಠ ಬೆಲೆ

(Rate)

ಬಂಟ್ವಾಳ 23/10/26 ಕೋಕಾ 27000         
ಬಂಟ್ವಾಳ 19/10/26 ಹಳೆಯ ವೆರೈಟಿ 55000    
ಬಂಟ್ವಾಳ 23/10/26 ಹೊಸ ವೆರೈಟಿ 47500
ಬೆಳ್ತಂಗಡಿ 23/10/26 ಕೋಕಾ 26000
ಬೆಳ್ತಂಗಡಿ 22/10/26 ಹಳೆಯ ವೆರೈಟಿ 55000
ಬೆಳ್ತಂಗಡಿ 23/10/26 ಹೊಸ ವೆರೈಟಿ 47500
ಬೆಳ್ತಂಗಡಿ 23/10/26 ಇತರೆ 36000
ಬೆಂಗಳೂರು 12/11/24 ಇತರೆ 41000
ಚಿತ್ರದುರ್ಗ  13/10/26 ಕೆಂಪು ಗೋಟು 30910
ಚಿತ್ರದುರ್ಗ  13/10/26 ಎಪಿ 47829
ಚಿತ್ರದುರ್ಗ  13/10/26 ರಾಶಿ 47369
ಚಿತ್ರದುರ್ಗ  13/10/26 ಬೆಟ್ಟೆ 35099
ಹೊನ್ನಾಳಿ  22/10/26 ಸಿಪ್ಪೆ ಗೋಟು 11600
ಹೊನ್ನಾಳಿ 

ಹೊನ್ನಾಳಿ 

17/10/26

25/09/26

EDI

ರಾಶಿ

24900

42700

ಚನ್ನಗಿರಿ 23/10/26 ರಾಶಿ 49591
ಹೊಳಲ್ಕೆರೆ 01/09/26 EDI 20000
ಹೊಳಲ್ಕೆರೆ

ಹೊಳಲ್ಕೆರೆ

17/10/26

23/10/26

ರಾಶಿ

ಇತರೆ

47399

44156

ದಾವಣಗೆರೆ 08/04/26 ಬೆಟ್ಟೆ 3500
ದಾವಣಗೆರೆ

ದಾವಣಗೆರೆ

ದಾವಣಗೆರೆ

23/10/26

22/10/26

22/09/26

ರಾಶಿ

ಗೊರಬಲು

ಸಿಪ್ಪೆ ಗೋಟು

25159

22900

13000

ಕಾ ರ್ಕ ಳ 23/10/26 ಹೊಸ ವೆರೈಟಿ 46000
ಕಾ ರ್ಕ ಳ 23/10/26 ಹಳೆಯ ವೆರೈಟಿ 49000
ಹೊಸನಗರ 23/10/26 ಕೆಂಪು ಗೋಟು 38209
ಹೊಸನಗರ 03/07/26 ಬಿಳೆ ಗೋಟು 18599
ಹೊಸನಗರ 23/10/26 ರಾಶಿ 49799
ಹೊಸನಗರ 23/07/26 ಚಾಲಿ 36201
ಕುಮಟಾ 23/10/26 ಕೋಕಾ 29899
ಕುಮಟಾ 23/10/26 ಚಾಲಿ 40567
ಕುಮಟಾ 23/10/26 ಚಿಪ್ಪು 30099
ಕುಮಟಾ
23/10/26 ಹಳೆ ಚಾಲಿ 44599

ಮಲೆನಾಡಿನ ಸೌಂದರ್ಯ ಹೆಚ್ಚಿಸುವ ಹಾಗೂ ಮಲೆನಾಡಿನ ರೈತರ ಆರ್ಥಿಕ ಚೈತನ್ಯಕ್ಕೆ ಪುಷ್ಟಿ ನೀಡಿದ ಅ ಡಿಕೆಗೆ ಹೊಸ ರೋಗಗಳ ಕಾಟ ಹೆಚ್ಚಿದೆ. ಹಳದಿ ಎಲೆ, ಕೊಳೆ, ಕೊಕ,ಎಲೆಚುಕ್ಕಿ, ಹಿಡಿಮುಂಡಿಗೆ,

ಹಿಂಗಾರು ಒಣಗುವ ರೋಗಗಳಿಂದ ತತ್ತರಿಸಿರುವ ರೈತರಿಗೆ ‘ಕಾಂಡ ಕೊರಕ’ ಹುಳು ಬಾಧೆ ಎಂಬ ಹೊಸ ರೋಗ ಭೀತಿ ಹೆಚ್ಚಿದೆ.

ಕಾ ರ್ಕ ಳ, ಕುಂದಾಪುರ, ಮಂಗಳೂರು , ತುಮ ಕೂ ರು,ಹೊಸನ ಗರ,ಕುಮಟಾ,ಚಿತ್ರದುರ್ಗ,ತೀರ್ಥಹಳ್ಳಿ, ಭದ್ರಾವತಿ, ಹುಳಿಯಾರ್, ಸಿರಾ, ರಾಣೆಬೆನ್ನೂರು, ಪಿರಿಯಾಪಟ್ಟಣ, ಪುತ್ತೂರು,ಸಾಗರ, ಸೊರಬ, ಕುಂ ದಾಪುರ,ಸುಳ್ಯ  ಮತ್ತು ಇತರ ಜಿಲ್ಲೆಗಳು ಅ ಡಿಕೆ ದರವೋ ನೀವು ನೋಡಬಹುದು.

ಕುಮಟಾ

ಕುಮಟಾ

23/10/26

23/10/26

ಬೆಟ್ಟೆ

ಹೊಸ ಚಾಲಿ

45009

32723

ಕುಂದಾಪುರ 23/10/26 ಹೊಸ ಚಾಲಿ 33000
ಕುಂದಾಪುರ 23/10/26 ಹಳೆ ಚಾಲಿ 48000
ಮಂಗಳೂರು

ಮಂಗಳೂರು

23/10/26

09/10/26

ಕೋಕಾ

ಹೊಸ ವೆರೈಟಿ

30500

35000

ಪುತ್ತೂರು 23/10/26 ಹಳೆಯ ವೆರೈಟಿ 55000
ಪುತ್ತೂರು 23/10/26 ಹೊಸ ವೆರೈಟಿ 47500
ಸಾಗರ 22/10/26 ಕೋಕಾ 32999
ಸಾಗರ 22/10/26 ಕೆಂಪು ಗೋಟು 36999
ಸಾಗರ 22/10/26 ಸಿಪ್ಪೆ ಗೋಟು 20187
ಸಾಗರ 22/10/26 ರಾಶಿ 49029

ಬೇರುಗಳ ಮೇಲೆ ಬರಲು ಕಾರಣ?

1) ರೈತರು ಸರಿಯಾದ ರೀತಿಯಲ್ಲಿ ಸಸಿಯನ್ನು ನಾಟಿ ಮಾಡದೇ ಇರುವುದು ಒಂದು ಕಾರಣ (ಎರಡು ಆಳ ಎರಡು ಅಡಿ ಉದ್ದದ ತೊಡಿ ಗಿಡವನ್ನು ನೆಡಬೇಕು , ಈ ರೀತಿ ಮಾಡಿದರೆ ಶೇಕಡ 90ರಷ್ಟು ಸಮಸ್ಯೆ ಪರಿಹಾರವಾಗುವುದಿಲ್ಲ

2) ಬೇರುಗಳ ಹಬ್ಬಕ್ಕೆ ಅಡ್ಡಿಯಾಗಲು ಕಾರಣ ಕೆಲವು ಮಣ್ಣಿನಲ್ಲಿ ಜಂಬಿಟ್ಟಿಗೆ ಮಣ್ಣು ಇದ್ದರೆ ಅದು ಗಟ್ಟಿಯಾದ ಕಾರಣ ಬೇರುಗಳು ಹೆಚ್ಚು ವಿಸ್ತಾರ ಜಾಗಕ್ಕೆ ಪ್ರಸಾರವಾಗಲು ಅಡ್ಡಿಯಾಗುವುದು ಇದೆ.ಆ ಕಾರಣದಿಂದ ಬೇರುಗಳ ಮೇಲೆ ಬರುತ್ತದೆ.ಹಾಗೆಂದು ಈ ತರಹದ ಸನ್ನಿವೇಶ ಆಗುವುದು ಶೇ.1ರಷ್ಟು ಮಾತ್ರ ಎನ್ನಬಹುದು.

3)ಅಡಿ ಭಾಗದ ಮಣ್ಣು ಅಂಟು ಮಣ್ಣಾಗಿದ್ದರೆ, ಅಲ್ಲಿಂದ ನೀರು ಬೇಗ ಬಸಿದು ಹೋಗುವುದಿಲ್ಲ.
4)ನೀರು ನಿಂತಲ್ಲೇ ಹೆಚ್ಚು ಸಮಯ ಇದ್ದರೆ ಅಲ್ಲಿ ಮಣ್ಣು ಹುಳಿಯಾಗಿ ಬೇರುಗಳ ಬೆಳವಣಿಗೆ ನಿಲ್ಲುತ್ತದೆ.
ಮುಖ್ಯ ಬೇರಿನ ಕವಲು ಬೇರು ಸಾಯುತ್ತದೆ.ಖಂಡಿತ ಬದುಕುವ ಹೋರಾಟದಲ್ಲಿ ಮೇಲೆ ಬೇರು ಕೊಟ್ಟು ಬದುಕುತ್ತದೆ.
5)ನೆಲದ ಜೌಗುತನ ಅಥವಾ ಶೀತ ಮಣ್ಣು:

ಸಾಗರ 22/10/26 ಚಾಲಿ 40319
ಸಾಗರ 22/10/26 ಬಿಳೆ ಗೋಟು 30230
ಶಿಕಾರಿಪುರ 23/10/26 ರಾಶಿ 40500
ಶಿವಮೊಗ್ಗ 22/10/26 ಬೆಟ್ಟೆ 57600
ಶಿವಮೊಗ್ಗ 22/10/26 ರಾಶಿ 49399
ಶಿವಮೊಗ್ಗ 22/10/26 ಇತರೆ 43290
ಶಿವಮೊಗ್ಗ 22/10/26 ಸಿಪ್ಪೆ ಗೋಟು 12000
ಶಿವಮೊಗ್ಗ 22/10/26 ಗೊರಬಲು 38678
ಸಿದ್ದಾಪುರ 23/10/26 ಕೋಕಾ 32899
ಸಿದ್ದಾಪುರ 23/10/26 ಕೆಂಪು ಗೋಟು 29699

ಹೆಚ್ಚಾಗಿ ಬೇರುಗಳ ಬರುವುದಕ್ಕೆ ಕಾರಣ ಜೌಗುತನ. ನಮಗೆ ನೆಲದಲ್ಲಿ ನೀರು ನಿಲ್ಲುತ್ತದೆ.ಸರಾಗವಾಗಿ ಹೊರಗೆ ಹರಿದು ಹೋಗುವುದಿಲ್ಲ ಎಂದು ತಿಳಿಯಲಾರದು. ಹೊಸನ ಗರ , ಪು ತ್ತೂರು ,ಸೊ ರಬ,ಹುಳಿ ಯಾರ್,ಸಾಗರ,ಮಂಗಳೂರು,ತೀರ್ಥಹಳ್ಳಿ,ತುಮ ಕೂರು, ಶಿರಿಸಿ, ಬೆಳ್ತಂಗಡಿ, ಕಾ ರ್ಕ ಳ,ಸು ಳ್ಯ,ಭದ್ರಾವತಿ,ತ ರೀಕೆರೆ, ಯಲ್ಲಾಪುರ , ಚಿತ್ರದುರ್ಗ,ಶಿವಮೊಗ್ಗ,ಪಿರಿಯಾಪಟ್ಟಣ,ಶಿ ಕಾರಿಪುರ ,ಹೊಳಲ್ಕೆರೆ,ರಾಣೆಬೆನ್ನೂರು ಇತರ ಜಿಲ್ಲೆಗಳ ಅ ಡಿಕೆ ದರವೋ ನೀವು ನೋಡಬಹುದು.

ಸಿದ್ದಾಪುರ 23/10/26 ರಾಶಿ 46599
ಸಿದ್ದಾಪುರ  23/10/26 ಚಾಲಿ 44799
ಸಿದ್ದಾಪುರ 23/10/26 ಬಿಳೆ ಗೋಟು 29809
ಸಿದ್ದಾಪುರ 23/10/26 ತಟ್ಟಿ ಬೆಟ್ಟೆ 63100
ಮಾಲೂರು 27/03/25 ಕೆಂಪು 40000
ಶಿರಿಸಿ 23/10/26 ರಾಶಿ 46880
ಶಿರಿಸಿ 23/10/26 ಚಾಲಿ 47899
ಶಿರಿಸಿ 23/10/26 ಬಿಳೆ ಗೋಟು 32899
ಶಿರಿಸಿ 23/10/26 ಕೆಂಪು ಗೋಟು 33899
ಶಿರಿಸಿ 23/10/26 ಬೆಟ್ಟೆ 44500
ಮೇಲೆ ಕಂಡ ಮಾರುಕಟ್ಟೆ ವಿವರಣೆಯ ಪ್ರಕಾರ ಮಾರುಕಟ್ಟೆ ದರಗಳು ಏರುಳಿತ ಕಂಡಿದೆ ಸಿದ್ದಾಪುರ ಶಿರಸಿಯಲ್ಲಿ 12ನೇ ತಾರೀಕಿನ ಮಾರುಕಟ್ಟೆ ಸ್ವಲ್ಪ ವ್ಯತ್ಯಾಸ ಕಂಡಿದೆ
ಸೊರಬ 28/07/26 ಬೆಟ್ಟೆ 25000
ಸೊರಬ 13/01/26 ಗೊರಬಲು 45000
ಸೊರಬ 23/03/26 EDI 49500
ಸೊರಬ 17/07/26 ಹೊಸ ಚಾಲಿ 28000
ಸೊರಬ 25/02/26 ಸಿಪ್ಪೆ ಗೋಟು 15200
ತೀರ್ಥಹಳ್ಳಿ 23/10/26 ಇತರೆ 26000
ತೀರ್ಥಹಳ್ಳಿ 17/10/26 ಸರಕು 88099
ತೀರ್ಥಹಳ್ಳಿ 23/10/26 ರಾಶಿ 44464
ತೀರ್ಥಹಳ್ಳಿ 17/10/26 EDI 50139
ತೀರ್ಥಹಳ್ಳಿ 17/10/26 ಬೆಟ್ಟೆ 58509

ಎಲೆ ಚುಕ್ಕಿ ರೋಗವನ್ನು ನಿಯಂತ್ರಿಸುವುದು ಹೇಗೆ??

ತೋಟದಲ್ಲಿ ಸರಿಯಾದ ರೀತಿಯಲ್ಲಿ ಬಸ್ಸಿಗಾಲವೆಯನ್ನು ಮಾಡಬೇಕು. ರೋಗಗಂಡ ಪ್ರಾರಂಭಿಕ ಹಂತದಲ್ಲಿ ಶೇ. 1ರಷ್ಟು ಬೋರ್ಡೋ ದ್ರಾವಣ (1% Bordo) ಸ್ಪಿಯಾ ಅಥವಾ ಡ್ರಂಚಿಂಗ್ ಅನ್ನು ಮಾಡಬೇಕು

ಮ್ಯಾಂಕೊಜೆಬ್+ಕಾರ್ಬೆನ್ತಿಝಮ್ (2gm/ ltr) (mancozeb+carbendizam) ಸಾಫ್(Saaf) ಅಥವಾ ರಿಡೊಮಿಲ್ ಗೋಲ್ಡ್ a (Ridomil Gold)

ತೀರ್ಥಹಳ್ಳಿ 23/10/26 ಗೊರಬಲು 25892
ತೀರ್ಥಹಳ್ಳಿ 22/10/26 ಸಿಪ್ಪೆ ಗೋಟು 13500
ತುಮಕೂರು 29/09/26 ರಾಶಿ 47800
ಯಲ್ಲಾಪುರ 23/10/26 ಕೆಂಪು ಗೋಟು 33195
ಯಲ್ಲಾಪುರ 23/10/26 ಎಪಿ 54275
ಯಲ್ಲಾಪುರ 23/10/26 ರಾಶಿ 52475
ಯಲ್ಲಾಪುರ 23/10/26 ಹೊಸ ಚಾಲಿ 48099
ಯಲ್ಲಾಪುರ 23/10/26 ಕೋಕಾ 29700
ಯಲ್ಲಾಪುರ 23/10/26 ಹಳೆಯ ಚಾಲಿ 49599
ಯಲ್ಲಾಪುರ 23/10/26 ತಟ್ಟಿ ಬೆಟ್ಟೆ 42709
ಯಲ್ಲಾಪುರದಲ್ಲಿ ಅಡಿಕೆ ಮಾರುಕಟ್ಟೆ ದರದಲ್ಲಿ ವ್ಯತ್ಯಾಸ ಕಂಡಿದ್ದು ಹೆಚ್ಚು ಪ್ರಮಾಣದಲ್ಲಿ ಏರಿಳಿತ ಕಂಡಿಲ್ಲ ಹಾಗೂ ಭದ್ರಾವತಿಯಲ್ಲಿ ದರ ಸ್ಥಿರವಾಗಿದೆ
ಯಲ್ಲಾಪು  ರ
23/10/26 ಬಿಳೆ ಗೋಟು 32899
ಕೊಪ್ಪ 15/10/26 ಬೆಟ್ಟೆ 58229
ಕೊಪ್ಪ 22/10/26 ರಾಶಿ 48350
ಕೊಪ್ಪ 22/10/26 ಗೊರಬಲು 36741
ಕೊಪ್ಪ 19/10/26 ಸಿಪ್ಪೆ ಗೋಟು 10500
ಕೊಪ್ಪ 15/10/26 ಸರಕು 84500
ರಾಣೆಬೆನ್ನೂರು 26/11/24 ಇತರೆ 31000
ಭದ್ರಾವತಿ

ಭದ್ರಾವತಿ

ಭದ್ರಾವತಿ

29/09/26

22/10/26

22/10/26

ರಾಶಿ

ಇತರೆ

ಸಿಪ್ಪೆ ಗೋಟು

44472

39836

14000

ಭದ್ರಾವತಿ

ಭದ್ರಾವತಿ

ತರೀಕೆರೆ

ತರೀಕೆರೆ

22/10/26

26/02/26

16/10/26

17/10/26

ಗೊರಬಲು

ಬೆಟ್ಟೆ

ರಾಶಿ

ಸಿಪ್ಪೆ ಗೋಟು

 

19000

17800

47599

10300

ತರೀಕೆರೆ 16/10/26 ಚಾಲಿ 30000

 

ತರೀಕೆರೆ 12/10/26 ಬೆಟ್ಟೆ 23500
ತರೀಕೆರೆ 17/10/26    ಇತರೆ 47177
ಪಿರಿಯಾಪಟ್ಟಣ 15/06/26    ಸಿಪ್ಪೆ  ಗೋಟು 13000
ಪಿರಿಯಾಪಟ್ಟಣ 24/08/26   ಕೆಂಪು 25000
ಸುಳ್ಯ 04/06/26 ಕೋಕಾ 30000
ಸುಳ್ಯ 04/06/26 ಹೊಸ ವೆರೈಟಿ 44000
ಸುಳ್ಯ 03/06/26 ಹಳೆಯ ವೆರೈಟಿ 54500
ಗುಂಡೂಡ್ಲುಪೇಟೆ 20/02/25 ಇತರೆ 4300
ಪಾವಗಡ 23/01/25   ಕೆಂಪು 42500

ಅಥವಾ

ರೋಗದ ಪ್ರಮಾಣವು ಹೆಚ್ಚಾಗಿದ್ದಲ್ಲಿ ಪ್ರೋಪಿಕಾನಝಲ್ (1ml/l)+Potassium sulphate 0:0:50 (Propiconazole) ಮಾಡಿ ಇದರ ಜೊತೆಗೆ ಪೊಟ್ಯಾಶಿಯಂ ಸಟ್ ಅನ್ನು ಸ್ಪೇ ಮಾಡಿ.

ಎಲೆ ಚುಕ್ಕಿ ರೋಗದ ಲಕ್ಷಣಗಳು ಎಲೆಯ ತುದಿ ಭಾಗದಿಂದ ಹಳದಿಯಾಗಲು ಪ್ರಾರಂಭಿಸಿ ಮಧ್ಯ ಹರಡುತ್ತಾ ಬರುತ್ತದೆ, ತರ ಎಲ್ಲಾ ಎಲೆಗಳು ಹಳದಿ ಬಣ್ಣಕ್ಕೆ ತಿರುಗುತ್ತವೆ. ಕಂದವನ್ನು ಕೆಲವು ತಿರುಗಿದ ನಂತರ, ಎಲೆವು ಉದುರಿ ಕೆಳಗೆ ಬೀಳುತ್ತದೆ.

ಅ ಡಿಕೆ ಅರಳುಗಳು ಉದುರುತ್ತವೆ. ಅ ಡಿಕೆ ಅನ್ನೋ ಸುಲಿದು ನೋಡಿದರೆ ಒಳಬಾಗದಲ್ಲಿ ಅ ಡಿಕೆ ದುಡ್ಡು ಕಪ್ಪು ಬಣ್ಣಕ್ಕೆ ತಿರುಗಿರುತ್ತದೆ.ರೋಗಾಪಿಡಿದ ಎಲ್ಲಾ ಮರಗಳ ಬೇರುಗಳು ಹಾನಿಯಾಗಿರುತ್ತವೆ. 10 ರಿಂದ 12 ಕಿಟ್ಬಾಲ್ ಇಳುವರಿ ಬರಬೇಕಾದ ಜಾಗದಲ್ಲಿ ಕೇವಲ ನಾಲ್ಕರಿಂದ ಐದು ಕಿಟ್ಬಾಲ್ ಇಳುವರಿ ಬರುತ್ತದೆ.

Best Product in Amazon Online shopping based on our Live usage:: 

ಅಮೆಜಾನ್ ಆನ್ಲೈನ್ ಶಾಪಿಂಗ್ ಅಲ್ಲಿ ಸಿಗುವ, ಬೆಸ್ಟ್ ಪ್ರಾಡಕ್ಟ್ ಗಳನ್ನು, ಒಮ್ಮೆ ಅದನ್ನು ಯೂಸ್ ಮಾಡಿ ಅದು ಚೆನ್ನಾಗಿದ್ದಾರೆ ನಮ್ಮ ಲೇಖನ ಓದುವವರಿಗೆ ಸಹಾಯವಾಗಲಿ, ಲಿಂಕ್ ಅನ್ನ ಪ್ರಕಟಿಸುತ್ತೇವೆ.

Click below link to purchase it

https://amzn.to/3PCyXxq

We are using this washing machine since many year, best washing machine for daily use dress.

Thank you

<<< ಅ ಡಿಕೆ ಮಾರುಕಟ್ಟೆ : ಇಂದಿನ ಅ ಡಿಕೆ ಮಾರುಕಟ್ಟೆ ( ಇಲ್ಲಿ ಕ್ಲಿಕ್ ಮಾಡಿ ) >>>

< ದಿನನಿತ್ಯ ಅ ಡಿಕೆ ಮಾರುಕಟ್ಟೆಯ ದರವನ್ನು, ಅ ಡಿಕೆ ರೋಗ , ಅ ಡಿಕೆಗೆ ಗೊಬ್ಬರ ಸಿಂಪರಣೆ, ಅ ಡಿಕೆಯ ಸಂಪೂರ್ಣ ಮಾಹಿತಿ ಕೆಳಗಿನ ಫೇಸ್ಬುಕ್ , ವಾಟ್ಸಪ್ ಮತ್ತು ಟ್ವಿಟರ್ ಗುಂಪು ಜೈನ್ ಆಗಿ >

1) ” Facebook / Facebook ” – ಇಲ್ಲಿ ಕ್ಲಿಕ್ ಮಾಡಿ / ಕ್ಲಿಕ್ ಮಾಡಿ

2) ” ವಾಟ್ಸಾಪ್ ಗ್ರೂಪ್ /Whatsapp ಗುಂಪು ” – ಇಲ್ಲಿ ಕ್ಲಿಕ್ ಮಾಡಿ / ಕ್ಲಿಕ್ ಮಾಡಿ

3) ” Twitter /ಟ್ವಿಟರ್ “- ಇಲ್ಲಿ ಕ್ಲಿಕ್ ಮಾಡಿ / ಕ್ಲಿಕ್ ಮಾಡಿ

ನಿಮಗೆ ಯಾವ ಜಿಲ್ಲೆಯಲ್ಲಿ ಯಾವ ದಿನ ಎಷ್ಟು ಅ ಡಿಕೆ ಬಂದಿದೆ ಗರಿಷ್ಠ ದರವನ್ನು ನೋಡಬಹುದು.ಯಾವ ವೆರೈಟಿಯ ದರವನ್ನು ನೀವು ನೋಡಬಹುದು. ಹೊಸ ಅ ಡಿಕೆ, ಹಳೆಯ ಅ ಡಿಕೆ ರಾಶಿ ಇಪ್ಪಿ ​​ಬೆಟ್ಟಿ ಕೆಂಪುಗೋಟು ಚಿಪ್ಪು, ಹಳೆಯ ಚಾಲಿ, ಹೊಸ ಚಾಲಿ ಬಿಳಿಗೋಟು, ಸಿಪ್ಪೆಗೋಟು, ಸರಕು, ಬೆಟ್ಟಿ. ರೈತರಿಗೆ ಯಾವ ಅ ಡಿಕೆ ವೆರೈಟಿಯ ಬೆಲೆ ಹೇಗಿದೆ ಎಂಬುದು ತಿಳಿಸಿಕೊಡಲು ಎಲ್ಲಾ ವೆರೈಟಿ ಅ ಡಿಕೆ ದರವನ್ನು ತಿಳಿಸಲಾಗಿದೆ. 

ರೈತರ ಸೇವೆಯಲ್ಲಿ ನಿಮ್ಮ vkgrowmore.com 💚

–   V K

ಪರಿಸರಪರಿಸದೊಂದಿಗೆ ಆರ್ಥಿಕತ


"Agriculture is our CULTURE"