29/10/2026 :: ಅಡಿಕೆ ಮಾರುಕಟ್ಟೆ ದರ…!!!

"Agriculture is our CULTURE"

Click Here Join WhatsApp Group

ಅಡಿಕೆ ಮಾರುಕಟ್ಟೆಯ ದರ 29/10/2026 ಎಲ್ಲಾ
ಜಿಲ್ಲೆಯ ಅಡಿಕೆ, ಕೊಕ, ಇತರೆ ಮಾರುಕಟ್ಟೆ ಬೆಲೆ..!!!!!!!!  

ಪಿರಿಯಾಪಟ್ಟಣ, ಮಂಗಳೂರು, ಬೆಳ್ತಂಗಡಿ, ಪುತ್ತೂರು , ಸಾಗರ, ಸೊರಬ, ಸರಕು,ಯಲ್ಲಾಪುರ , ಚಿತ್ರದುರ್ಗ, ಕಾರ್ಕಳ, ಕುಮಟಾ , ಬೆಂಗಳೂರು, ಭದ್ರಾವತಿ, ಚನ್ನಗಿರಿ , ದಾವಣಗೆರೆ, ತರೀಕೆರೆ , ರಾಣೆಬೆನ್ನೂರು , ಹುಳಿಯಾರ , ಶಿವಮೊಗ್ಗ ,  ಶಿರಸಿ ,  ಹೊನ್ನಾವರ , ಯಲ್ಲಾಪುರ , ಹೊನ್ನಾವರ.

ಉತ್ತಮ ವಾಣಿಜ್ಯ ಬೆಳೆಯಾಗಿರುವ ಅಡಿಕೆಯನ್ನು ಭಾರತದಲ್ಲಿ ಪುರಾಣ ಕಾಲದಿಂದಲೂ ಬಳಸಲಾಗುತ್ತದೆ,ಎಲ್ಲಾ ಶುಭ ಸಮಾರಂಭಗಳಲ್ಲಿ ಒಂದು ಮುಖ್ಯ ಸಾಮಗ್ರಿಯಾಗಿದೆ. ಜೊತೆಗೆ ಹಲವಾರು ಉತ್ತಮ ಗುಣಗಳನ್ನು ಹೊಂದಿದೆ.

ಆದ್ದರಿಂದ ನಮ್ಮ ಪೂರ್ವಿಕರು ಅಡಿಕೆಯನ್ನು ಹಲವಾರು ಶತಮಾನಗಳಿಂದಲೂ ತಮ್ಮ ಜೀವನದ ಭಾಗವಾಗಿ ಬಳಸುತ್ತಾರೆ. ಕರ್ನಾಟಕದಲ್ಲಿ ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಅ ಡಿಕೆಯು ವಾಣಿಜ್ಯ ಬೆಳೆಯಾಗಿದೆ.

ಮಾರುಕಟ್ಟೆ

(Market)

ದಿನಾಂಕ

(Date)

ವೆರೈಟಿ

(Variety)

ಗರಿಷ್ಠ ಬೆಲೆ

(Rate)

ಬಂಟ್ವಾಳ 28/10/26 ಕೋಕಾ 30000         
ಬಂಟ್ವಾಳ 28/10/26 ಹಳೆಯ ವೆರೈಟಿ 55000    
ಬಂಟ್ವಾಳ 27/10/26 ಹೊಸ ವೆರೈಟಿ 35000
ಬೆಳ್ತಂಗಡಿ 23/10/26 ಕೋಕಾ 26000
ಬೆಳ್ತಂಗಡಿ 22/10/26 ಹಳೆಯ ವೆರೈಟಿ 55000
ಬೆಳ್ತಂಗಡಿ 23/10/26 ಹೊಸ ವೆರೈಟಿ 47500
ಬೆಳ್ತಂಗಡಿ 23/10/26 ಇತರೆ 36000
ಬೆಂಗಳೂರು 12/11/24 ಇತರೆ 41000
ಚಿತ್ರದುರ್ಗ  27/10/26 ಕೆಂಪು ಗೋಟು 31010
ಚಿತ್ರದುರ್ಗ  27/10/26 ಎಪಿ 48229
ಚಿತ್ರದುರ್ಗ  27/10/26 ರಾಶಿ 47779
ಚಿತ್ರದುರ್ಗ  27/10/26 ಬೆಟ್ಟೆ 37089
ಹೊನ್ನಾಳಿ  29/10/26 ಸಿಪ್ಪೆ ಗೋಟು 11000
ಹೊನ್ನಾಳಿ 

ಹೊನ್ನಾಳಿ 

29/10/26

25/09/26

EDI

ರಾಶಿ

25500

42700

ಚನ್ನಗಿರಿ 28/10/26 ರಾಶಿ 49989
ಹೊಳಲ್ಕೆರೆ 01/09/26 EDI 20000
ಹೊಳಲ್ಕೆರೆ

ಹೊಳಲ್ಕೆರೆ

27/10/26

29/10/26

ರಾಶಿ

ಇತರೆ

47599

28000

ದಾವಣಗೆರೆ 08/04/26 ಬೆಟ್ಟೆ 3500
ದಾವಣಗೆರೆ

ದಾವಣಗೆರೆ

ದಾವಣಗೆರೆ

27/10/26

27/10/26

27/09/26

ರಾಶಿ

ಗೊರಬಲು

ಸಿಪ್ಪೆ ಗೋಟು

47704

23900

12000

ಕಾ ರ್ಕ ಳ 29/10/26 ಹೊಸ ವೆರೈಟಿ 46000
ಕಾ ರ್ಕ ಳ 29/10/26 ಹಳೆಯ ವೆರೈಟಿ 49000
ಹೊಸನಗರ 23/10/26 ಕೆಂಪು ಗೋಟು 38209
ಹೊಸನಗರ 03/07/26 ಬಿಳೆ ಗೋಟು 18599
ಹೊಸನಗರ 23/10/26 ರಾಶಿ 49799
ಹೊಸನಗರ 23/07/26 ಚಾಲಿ 36201
ಕುಮಟಾ 29/10/26 ಕೋಕಾ 31699
ಕುಮಟಾ 29/10/26 ಚಾಲಿ 37674
ಕುಮಟಾ 29/10/26 ಚಿಪ್ಪು 32199
ಕುಮಟಾ
29/10/26 ಹಳೆ ಚಾಲಿ 44169

ಮಲೆನಾಡಿನ ಸೌಂದರ್ಯ ಹೆಚ್ಚಿಸುವ ಹಾಗೂ ಮಲೆನಾಡಿನ ರೈತರ ಆರ್ಥಿಕ ಚೈತನ್ಯಕ್ಕೆ ಪುಷ್ಟಿ ನೀಡಿದ ಅ ಡಿಕೆಗೆ ಹೊಸ ರೋಗಗಳ ಕಾಟ ಹೆಚ್ಚಿದೆ. ಹಳದಿ ಎಲೆ, ಕೊಳೆ, ಕೊಕ,ಎಲೆಚುಕ್ಕಿ, ಹಿಡಿಮುಂಡಿಗೆ,

ಹಿಂಗಾರು ಒಣಗುವ ರೋಗಗಳಿಂದ ತತ್ತರಿಸಿರುವ ರೈತರಿಗೆ ‘ಕಾಂಡ ಕೊರಕ’ ಹುಳು ಬಾಧೆ ಎಂಬ ಹೊಸ ರೋಗ ಭೀತಿ ಹೆಚ್ಚಿದೆ.

ಕಾ ರ್ಕ ಳ, ಕುಂದಾಪುರ, ಮಂಗಳೂರು , ತುಮ ಕೂ ರು,ಹೊಸನ ಗರ,ಕುಮಟಾ,ಚಿತ್ರದುರ್ಗ,ತೀರ್ಥಹಳ್ಳಿ, ಭದ್ರಾವತಿ, ಹುಳಿಯಾರ್, ಸಿರಾ, ರಾಣೆಬೆನ್ನೂರು, ಪಿರಿಯಾಪಟ್ಟಣ, ಪುತ್ತೂರು,ಸಾಗರ, ಸೊರಬ, ಕುಂ ದಾಪುರ,ಸುಳ್ಯ  ಮತ್ತು ಇತರ ಜಿಲ್ಲೆಗಳು ಅ ಡಿಕೆ ದರವೋ ನೀವು ನೋಡಬಹುದು.

ಕುಮಟಾ

ಕುಮಟಾ

29/10/26

29/10/26

ಬೆಟ್ಟೆ

ಹೊಸ ಚಾಲಿ

45009

33019

ಕುಂದಾಪುರ 29/10/26 ಹೊಸ ಚಾಲಿ 33000
ಕುಂದಾಪುರ 29/10/26 ಹಳೆ ಚಾಲಿ 48000
ಮಂಗಳೂರು

ಮಂಗಳೂರು

23/10/26

09/10/26

ಕೋಕಾ

ಹೊಸ ವೆರೈಟಿ

30500

35000

ಪುತ್ತೂರು 29/10/26 ಹಳೆಯ ವೆರೈಟಿ 55000
ಪುತ್ತೂರು 29/10/26 ಹೊಸ ವೆರೈಟಿ 47500
ಸಾಗರ 29/10/26 ಕೋಕಾ 34899
ಸಾಗರ 29/10/26 ಕೆಂಪು ಗೋಟು 37100
ಸಾಗರ 29/10/26 ಸಿಪ್ಪೆ ಗೋಟು 20809
ಸಾಗರ 29/10/26 ರಾಶಿ 49599

ಬೇರುಗಳ ಮೇಲೆ ಬರಲು ಕಾರಣ?

1) ರೈತರು ಸರಿಯಾದ ರೀತಿಯಲ್ಲಿ ಸಸಿಯನ್ನು ನಾಟಿ ಮಾಡದೇ ಇರುವುದು ಒಂದು ಕಾರಣ (ಎರಡು ಆಳ ಎರಡು ಅಡಿ ಉದ್ದದ ತೊಡಿ ಗಿಡವನ್ನು ನೆಡಬೇಕು , ಈ ರೀತಿ ಮಾಡಿದರೆ ಶೇಕಡ 90ರಷ್ಟು ಸಮಸ್ಯೆ ಪರಿಹಾರವಾಗುವುದಿಲ್ಲ

2) ಬೇರುಗಳ ಹಬ್ಬಕ್ಕೆ ಅಡ್ಡಿಯಾಗಲು ಕಾರಣ ಕೆಲವು ಮಣ್ಣಿನಲ್ಲಿ ಜಂಬಿಟ್ಟಿಗೆ ಮಣ್ಣು ಇದ್ದರೆ ಅದು ಗಟ್ಟಿಯಾದ ಕಾರಣ ಬೇರುಗಳು ಹೆಚ್ಚು ವಿಸ್ತಾರ ಜಾಗಕ್ಕೆ ಪ್ರಸಾರವಾಗಲು ಅಡ್ಡಿಯಾಗುವುದು ಇದೆ.ಆ ಕಾರಣದಿಂದ ಬೇರುಗಳ ಮೇಲೆ ಬರುತ್ತದೆ.ಹಾಗೆಂದು ಈ ತರಹದ ಸನ್ನಿವೇಶ ಆಗುವುದು ಶೇ.1ರಷ್ಟು ಮಾತ್ರ ಎನ್ನಬಹುದು.

3)ಅಡಿ ಭಾಗದ ಮಣ್ಣು ಅಂಟು ಮಣ್ಣಾಗಿದ್ದರೆ, ಅಲ್ಲಿಂದ ನೀರು ಬೇಗ ಬಸಿದು ಹೋಗುವುದಿಲ್ಲ.
4)ನೀರು ನಿಂತಲ್ಲೇ ಹೆಚ್ಚು ಸಮಯ ಇದ್ದರೆ ಅಲ್ಲಿ ಮಣ್ಣು ಹುಳಿಯಾಗಿ ಬೇರುಗಳ ಬೆಳವಣಿಗೆ ನಿಲ್ಲುತ್ತದೆ.
ಮುಖ್ಯ ಬೇರಿನ ಕವಲು ಬೇರು ಸಾಯುತ್ತದೆ.ಖಂಡಿತ ಬದುಕುವ ಹೋರಾಟದಲ್ಲಿ ಮೇಲೆ ಬೇರು ಕೊಟ್ಟು ಬದುಕುತ್ತದೆ.
5)ನೆಲದ ಜೌಗುತನ ಅಥವಾ ಶೀತ ಮಣ್ಣು:

ಸಾಗರ 29/10/26 ಚಾಲಿ 40019
ಸಾಗರ 29/10/26 ಬಿಳೆ ಗೋಟು 31299
ಶಿಕಾರಿಪುರ 29/10/26 ರಾಶಿ 47940
ಶಿವಮೊಗ್ಗ 28/10/26 ಬೆಟ್ಟೆ 58632
ಶಿವಮೊಗ್ಗ 28/10/26 ರಾಶಿ 49689
ಶಿವಮೊಗ್ಗ 28/10/26 ಇತರೆ 48800
ಶಿವಮೊಗ್ಗ 28/10/26 ಸಿಪ್ಪೆ ಗೋಟು 10000
ಶಿವಮೊಗ್ಗ 28/10/26 ಗೊರಬಲು 41399
ಸಿದ್ದಾಪುರ 29/10/26 ಕೋಕಾ 31499
ಸಿದ್ದಾಪುರ 29/10/26 ಕೆಂಪು ಗೋಟು 32099

ಹೆಚ್ಚಾಗಿ ಬೇರುಗಳ ಬರುವುದಕ್ಕೆ ಕಾರಣ ಜೌಗುತನ. ನಮಗೆ ನೆಲದಲ್ಲಿ ನೀರು ನಿಲ್ಲುತ್ತದೆ.ಸರಾಗವಾಗಿ ಹೊರಗೆ ಹರಿದು ಹೋಗುವುದಿಲ್ಲ ಎಂದು ತಿಳಿಯಲಾರದು. ಹೊಸನ ಗರ , ಪು ತ್ತೂರು ,ಸೊ ರಬ,ಹುಳಿ ಯಾರ್,ಸಾಗರ,ಮಂಗಳೂರು,ತೀರ್ಥಹಳ್ಳಿ,ತುಮ ಕೂರು, ಶಿರಿಸಿ, ಬೆಳ್ತಂಗಡಿ, ಕಾ ರ್ಕ ಳ,ಸು ಳ್ಯ,ಭದ್ರಾವತಿ,ತ ರೀಕೆರೆ, ಯಲ್ಲಾಪುರ , ಚಿತ್ರದುರ್ಗ,ಶಿವಮೊಗ್ಗ,ಪಿರಿಯಾಪಟ್ಟಣ,ಶಿ ಕಾರಿಪುರ ,ಹೊಳಲ್ಕೆರೆ,ರಾಣೆಬೆನ್ನೂರು ಇತರ ಜಿಲ್ಲೆಗಳ ಅ ಡಿಕೆ ದರವೋ ನೀವು ನೋಡಬಹುದು.

ಸಿದ್ದಾಪುರ 29/10/26 ರಾಶಿ 47299
ಸಿದ್ದಾಪುರ  29/10/26 ಚಾಲಿ 45739
ಸಿದ್ದಾಪುರ 29/10/26 ಬಿಳೆ ಗೋಟು 32809
ಸಿದ್ದಾಪುರ 29/10/26 ತಟ್ಟಿ ಬೆಟ್ಟೆ 39699
ಮಾಲೂರು 27/03/25 ಕೆಂಪು 40000
ಶಿರಿಸಿ 29/10/26 ರಾಶಿ 47899
ಶಿರಿಸಿ 29/10/26 ಚಾಲಿ 48299
ಶಿರಿಸಿ 29/10/26 ಬಿಳೆ ಗೋಟು 33099
ಶಿರಿಸಿ 29/10/26 ಕೆಂಪು ಗೋಟು 32301
ಶಿರಿಸಿ 29/10/26 ಬೆಟ್ಟೆ 43600
ಮೇಲೆ ಕಂಡ ಮಾರುಕಟ್ಟೆ ವಿವರಣೆಯ ಪ್ರಕಾರ ಮಾರುಕಟ್ಟೆ ದರಗಳು ಏರುಳಿತ ಕಂಡಿದೆ ಸಿದ್ದಾಪುರ ಶಿರಸಿಯಲ್ಲಿ 12ನೇ ತಾರೀಕಿನ ಮಾರುಕಟ್ಟೆ ಸ್ವಲ್ಪ ವ್ಯತ್ಯಾಸ ಕಂಡಿದೆ
ಸೊರಬ 28/07/26 ಬೆಟ್ಟೆ 25000
ಸೊರಬ 13/01/26 ಗೊರಬಲು 45000
ಸೊರಬ 23/03/26 EDI 49500
ಸೊರಬ 17/07/26 ಹೊಸ ಚಾಲಿ 28000
ಸೊರಬ 25/02/26 ಸಿಪ್ಪೆ ಗೋಟು 15200
ತೀರ್ಥಹಳ್ಳಿ 29/10/26 ಇತರೆ 22200
ತೀರ್ಥಹಳ್ಳಿ 27/10/26 ಸರಕು 67683
ತೀರ್ಥಹಳ್ಳಿ 29/10/26 ರಾಶಿ 44000
ತೀರ್ಥಹಳ್ಳಿ 24/10/26 EDI 50139
ತೀರ್ಥಹಳ್ಳಿ 24/10/26 ಬೆಟ್ಟೆ 57099

ಎಲೆ ಚುಕ್ಕಿ ರೋಗವನ್ನು ನಿಯಂತ್ರಿಸುವುದು ಹೇಗೆ??

ತೋಟದಲ್ಲಿ ಸರಿಯಾದ ರೀತಿಯಲ್ಲಿ ಬಸ್ಸಿಗಾಲವೆಯನ್ನು ಮಾಡಬೇಕು. ರೋಗಗಂಡ ಪ್ರಾರಂಭಿಕ ಹಂತದಲ್ಲಿ ಶೇ. 1ರಷ್ಟು ಬೋರ್ಡೋ ದ್ರಾವಣ (1% Bordo) ಸ್ಪಿಯಾ ಅಥವಾ ಡ್ರಂಚಿಂಗ್ ಅನ್ನು ಮಾಡಬೇಕು

ಮ್ಯಾಂಕೊಜೆಬ್+ಕಾರ್ಬೆನ್ತಿಝಮ್ (2gm/ ltr) (mancozeb+carbendizam) ಸಾಫ್(Saaf) ಅಥವಾ ರಿಡೊಮಿಲ್ ಗೋಲ್ಡ್ a (Ridomil Gold)

ತೀರ್ಥಹಳ್ಳಿ 29/10/26 ಗೊರಬಲು 38469
ತೀರ್ಥಹಳ್ಳಿ 28/10/26 ಸಿಪ್ಪೆ ಗೋಟು 13500
ತುಮಕೂರು 28/10/26 ರಾಶಿ 49100
ಯಲ್ಲಾಪುರ 29/10/26 ಕೆಂಪು ಗೋಟು 34231
ಯಲ್ಲಾಪುರ 29/10/26 ಎಪಿ 54275
ಯಲ್ಲಾಪುರ 29/10/26 ರಾಶಿ 52909
ಯಲ್ಲಾಪುರ 29/10/26 ಹೊಸ ಚಾಲಿ 48099
ಯಲ್ಲಾಪುರ 29/10/26 ಕೋಕಾ 30500
ಯಲ್ಲಾಪುರ 29/10/26 ಹಳೆಯ ಚಾಲಿ 49599
ಯಲ್ಲಾಪುರ 29/10/26 ತಟ್ಟಿ ಬೆಟ್ಟೆ 38921
ಯಲ್ಲಾಪುರದಲ್ಲಿ ಅಡಿಕೆ ಮಾರುಕಟ್ಟೆ ದರದಲ್ಲಿ ವ್ಯತ್ಯಾಸ ಕಂಡಿದ್ದು ಹೆಚ್ಚು ಪ್ರಮಾಣದಲ್ಲಿ ಏರಿಳಿತ ಕಂಡಿಲ್ಲ ಹಾಗೂ ಭದ್ರಾವತಿಯಲ್ಲಿ ದರ ಸ್ಥಿರವಾಗಿದೆ
ಯಲ್ಲಾಪು  ರ
29/10/26 ಬಿಳೆ ಗೋಟು 32196
ಕೊಪ್ಪ 28/10/26 ಬೆಟ್ಟೆ 56599
ಕೊಪ್ಪ 28/10/26 ರಾಶಿ 49501
ಕೊಪ್ಪ 28/10/26 ಗೊರಬಲು 37914
ಕೊಪ್ಪ 19/10/26 ಸಿಪ್ಪೆ ಗೋಟು 10500
ಕೊಪ್ಪ 23/10/26 ಸರಕು 84500
ರಾಣೆಬೆನ್ನೂರು 26/11/24 ಇತರೆ 31000
ಭದ್ರಾವತಿ

ಭದ್ರಾವತಿ

ಭದ್ರಾವತಿ

27/09/26

27/10/26

29/10/26

ರಾಶಿ

ಇತರೆ

ಸಿಪ್ಪೆ ಗೋಟು

47944

46629

14000

ಭದ್ರಾವತಿ

ಭದ್ರಾವತಿ

ತರೀಕೆರೆ

ತರೀಕೆರೆ

22/10/26

26/02/26

21/10/26

27/10/26

ಗೊರಬಲು

ಬೆಟ್ಟೆ

ರಾಶಿ

ಸಿಪ್ಪೆ ಗೋಟು

 

19000

17800

26008

10000

ತರೀಕೆರೆ 16/10/26 ಚಾಲಿ 30000

 

ತರೀಕೆರೆ 22/10/26 ಬೆಟ್ಟೆ 23000
ತರೀಕೆರೆ 23/10/26    ಇತರೆ 28000
ಪಿರಿಯಾಪಟ್ಟಣ 15/06/26    ಸಿಪ್ಪೆ  ಗೋಟು 13000
ಪಿರಿಯಾಪಟ್ಟಣ 24/08/26   ಕೆಂಪು 23000
ಸುಳ್ಯ 04/06/26 ಕೋಕಾ 30000
ಸುಳ್ಯ 04/06/26 ಹೊಸ ವೆರೈಟಿ 44000
ಸುಳ್ಯ 03/06/26 ಹಳೆಯ ವೆರೈಟಿ 54500
ಗುಂಡೂಡ್ಲುಪೇಟೆ 20/02/25 ಇತರೆ 4300
ಪಾವಗಡ 23/01/25   ಕೆಂಪು 42500

ಅಥವಾ

ರೋಗದ ಪ್ರಮಾಣವು ಹೆಚ್ಚಾಗಿದ್ದಲ್ಲಿ ಪ್ರೋಪಿಕಾನಝಲ್ (1ml/l)+Potassium sulphate 0:0:50 (Propiconazole) ಮಾಡಿ ಇದರ ಜೊತೆಗೆ ಪೊಟ್ಯಾಶಿಯಂ ಸಟ್ ಅನ್ನು ಸ್ಪೇ ಮಾಡಿ.

ಎಲೆ ಚುಕ್ಕಿ ರೋಗದ ಲಕ್ಷಣಗಳು ಎಲೆಯ ತುದಿ ಭಾಗದಿಂದ ಹಳದಿಯಾಗಲು ಪ್ರಾರಂಭಿಸಿ ಮಧ್ಯ ಹರಡುತ್ತಾ ಬರುತ್ತದೆ, ತರ ಎಲ್ಲಾ ಎಲೆಗಳು ಹಳದಿ ಬಣ್ಣಕ್ಕೆ ತಿರುಗುತ್ತವೆ. ಕಂದವನ್ನು ಕೆಲವು ತಿರುಗಿದ ನಂತರ, ಎಲೆವು ಉದುರಿ ಕೆಳಗೆ ಬೀಳುತ್ತದೆ.

ಅ ಡಿಕೆ ಅರಳುಗಳು ಉದುರುತ್ತವೆ. ಅ ಡಿಕೆ ಅನ್ನೋ ಸುಲಿದು ನೋಡಿದರೆ ಒಳಬಾಗದಲ್ಲಿ ಅ ಡಿಕೆ ದುಡ್ಡು ಕಪ್ಪು ಬಣ್ಣಕ್ಕೆ ತಿರುಗಿರುತ್ತದೆ.ರೋಗಾಪಿಡಿದ ಎಲ್ಲಾ ಮರಗಳ ಬೇರುಗಳು ಹಾನಿಯಾಗಿರುತ್ತವೆ. 10 ರಿಂದ 12 ಕಿಟ್ಬಾಲ್ ಇಳುವರಿ ಬರಬೇಕಾದ ಜಾಗದಲ್ಲಿ ಕೇವಲ ನಾಲ್ಕರಿಂದ ಐದು ಕಿಟ್ಬಾಲ್ ಇಳುವರಿ ಬರುತ್ತದೆ.

Best Product in Amazon Online shopping based on our Live usage:: 

ಅಮೆಜಾನ್ ಆನ್ಲೈನ್ ಶಾಪಿಂಗ್ ಅಲ್ಲಿ ಸಿಗುವ, ಬೆಸ್ಟ್ ಪ್ರಾಡಕ್ಟ್ ಗಳನ್ನು, ಒಮ್ಮೆ ಅದನ್ನು ಯೂಸ್ ಮಾಡಿ ಅದು ಚೆನ್ನಾಗಿದ್ದಾರೆ ನಮ್ಮ ಲೇಖನ ಓದುವವರಿಗೆ ಸಹಾಯವಾಗಲಿ, ಲಿಂಕ್ ಅನ್ನ ಪ್ರಕಟಿಸುತ್ತೇವೆ.

Click below link to purchase it

https://amzn.to/3PCyXxq

We are using this washing machine since many year, best washing machine for daily use dress.

Thank you

<<< ಅ ಡಿಕೆ ಮಾರುಕಟ್ಟೆ : ಇಂದಿನ ಅ ಡಿಕೆ ಮಾರುಕಟ್ಟೆ ( ಇಲ್ಲಿ ಕ್ಲಿಕ್ ಮಾಡಿ ) >>>

< ದಿನನಿತ್ಯ ಅ ಡಿಕೆ ಮಾರುಕಟ್ಟೆಯ ದರವನ್ನು, ಅ ಡಿಕೆ ರೋಗ , ಅ ಡಿಕೆಗೆ ಗೊಬ್ಬರ ಸಿಂಪರಣೆ, ಅ ಡಿಕೆಯ ಸಂಪೂರ್ಣ ಮಾಹಿತಿ ಕೆಳಗಿನ ಫೇಸ್ಬುಕ್ , ವಾಟ್ಸಪ್ ಮತ್ತು ಟ್ವಿಟರ್ ಗುಂಪು ಜೈನ್ ಆಗಿ >

1) ” Facebook / Facebook ” – ಇಲ್ಲಿ ಕ್ಲಿಕ್ ಮಾಡಿ / ಕ್ಲಿಕ್ ಮಾಡಿ

2) ” ವಾಟ್ಸಾಪ್ ಗ್ರೂಪ್ /Whatsapp ಗುಂಪು ” – ಇಲ್ಲಿ ಕ್ಲಿಕ್ ಮಾಡಿ / ಕ್ಲಿಕ್ ಮಾಡಿ

3) ” Twitter /ಟ್ವಿಟರ್ “- ಇಲ್ಲಿ ಕ್ಲಿಕ್ ಮಾಡಿ / ಕ್ಲಿಕ್ ಮಾಡಿ

ನಿಮಗೆ ಯಾವ ಜಿಲ್ಲೆಯಲ್ಲಿ ಯಾವ ದಿನ ಎಷ್ಟು ಅ ಡಿಕೆ ಬಂದಿದೆ ಗರಿಷ್ಠ ದರವನ್ನು ನೋಡಬಹುದು.ಯಾವ ವೆರೈಟಿಯ ದರವನ್ನು ನೀವು ನೋಡಬಹುದು. ಹೊಸ ಅ ಡಿಕೆ, ಹಳೆಯ ಅ ಡಿಕೆ ರಾಶಿ ಇಪ್ಪಿ ​​ಬೆಟ್ಟಿ ಕೆಂಪುಗೋಟು ಚಿಪ್ಪು, ಹಳೆಯ ಚಾಲಿ, ಹೊಸ ಚಾಲಿ ಬಿಳಿಗೋಟು, ಸಿಪ್ಪೆಗೋಟು, ಸರಕು, ಬೆಟ್ಟಿ. ರೈತರಿಗೆ ಯಾವ ಅ ಡಿಕೆ ವೆರೈಟಿಯ ಬೆಲೆ ಹೇಗಿದೆ ಎಂಬುದು ತಿಳಿಸಿಕೊಡಲು ಎಲ್ಲಾ ವೆರೈಟಿ ಅ ಡಿಕೆ ದರವನ್ನು ತಿಳಿಸಲಾಗಿದೆ. 

Click Here Join WhatsApp Group

ರೈತರ ಸೇವೆಯಲ್ಲಿ ನಿಮ್ಮ vkgrowmore.com 💚

–   V K

ಪರಿಸರಪರಿಸದೊಂದಿಗೆ ಆರ್ಥಿಕತ


"Agriculture is our CULTURE"

Leave a Reply

Your email address will not be published. Required fields are marked *