"Agriculture is our CULTURE"

ಅಡಿಕೆ ಮಾರುಕಟ್ಟೆಯ ದರ 02/02/2026 ಎಲ್ಲಾ
ಜಿಲ್ಲೆಯ ಅಡಿಕೆ, ಕೊಕ, ಇತರೆ ಮಾರುಕಟ್ಟೆ ಬೆಲೆ..!!!!!!!!  

ಪಿರಿಯಾಪಟ್ಟಣ, ಮಂಗಳೂರು, ಬೆಳ್ತಂಗಡಿ, ಪುತ್ತೂರು , ಸಾಗರ, ಸೊರಬ, ಸರಕು,ಯಲ್ಲಾಪುರ , ಚಿತ್ರದುರ್ಗ, ಕಾ ರ್ಕ ಳ, ಕುಮಟಾ , ಬೆಂಗಳೂರು, ಭದ್ರಾವತಿ, ಚನ್ನಗಿರಿ , ದಾವಣಗೆರೆ, ತರೀಕೆರೆ , ರಾಣೆಬೆನ್ನೂರು , ಹುಳಿಯಾರ , ಶಿವಮೊಗ್ಗ ,  ಶಿರಸಿ ,  ಹೊನ್ನಾವರ , ಯಲ್ಲಾಪುರ , ಹೊನ್ನಾವರ.

ಉತ್ತಮ ವಾಣಿಜ್ಯ ಬೆಳೆಯಾಗಿರುವ ಅಡಿಕೆಯನ್ನು ಭಾರತದಲ್ಲಿ ಪುರಾಣ ಕಾಲದಿಂದಲೂ ಬಳಸಲಾಗುತ್ತದೆ,ಎಲ್ಲಾ ಶುಭ ಸಮಾರಂಭಗಳಲ್ಲಿ ಒಂದು ಮುಖ್ಯ ಸಾಮಗ್ರಿಯಾಗಿದೆ. ಜೊತೆಗೆ ಹಲವಾರು ಉತ್ತಮ ಗುಣಗಳನ್ನು ಹೊಂದಿದೆ.

ಆದ್ದರಿಂದ ನಮ್ಮ ಪೂರ್ವಿಕರು ಅ ಡಿಕೆಯನ್ನು ಹಲವಾರು ಶತಮಾನಗಳಿಂದಲೂ ತಮ್ಮ ಜೀವನದ ಭಾಗವಾಗಿ ಬಳಸುತ್ತಾರೆ. ಕರ್ನಾಟಕದಲ್ಲಿ ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಅ ಡಿಕೆಯು ವಾಣಿಜ್ಯ ಬೆಳೆಯಾಗಿದೆ.

ಮಾರುಕಟ್ಟೆ

(Market)

ದಿನಾಂಕ

(Date)

ವೆರೈಟಿ

(Variety)

ಗರಿಷ್ಠ ಬೆಲೆ

(Rate)

ಬಂಟ್ವಾಳ 31/01/26 ಕೋಕಾ 27000
ಬಂಟ್ವಾಳ 29/01/26 ಹಳೆಯ ವೆರೈಟಿ 53500
ಬಂಟ್ವಾಳ 31/01/26 ಹೊಸ ವೆರೈಟಿ 46000
ಬೆಳ್ತಂಗಡಿ 31/01/25 ಕೋಕಾ 26000
ಬೆಳ್ತಂಗಡಿ 28/01/26 ಹಳೆಯ ವೆರೈಟಿ 54500
ಬೆಳ್ತಂಗಡಿ 31/01/26 ಹೊಸ ವೆರೈಟಿ 46000
ಬೆಳ್ತಂಗಡಿ 31/01/26 ಇತರೆ 36000
ಬೆಂಗಳೂರು 12/11/24 ಇತರೆ 48000
ಚಿತ್ರದುರ್ಗ  02/02/26 ಕೆಂಪು ಗೋಟು 32000
ಚಿತ್ರದುರ್ಗ  02/02/26 ಎಪಿ 55139
ಚಿತ್ರದುರ್ಗ  02/02/26 ರಾಶಿ 54669
ಚಿತ್ರದುರ್ಗ  02/02/26 ಬೆಟ್ಟೆ 38089
ಹೊನ್ನಾಳಿ  21/01/25 ರಾಶಿ 56600
ಹೊನ್ನಾಳಿ 

ಹೊನ್ನಾಳಿ 

31/01/26

02/02/26

EDI

ಸಿಪ್ಪೆ ಗೋಟು

26600

10000

ಚನ್ನಗಿರಿ 02/02/26 ರಾಶಿ 57899
ಸಿರಾ 01/01/26 ಇತರೆ 52657
ಹೊಳಲ್ಕೆರೆ

ಹೊಳಲ್ಕೆರೆ

31/01/26

02/02/26

ರಾಶಿ

ಇತರೆ

56600

25100

ಮಡಿಕೇರಿ 14/10/25 Arecanut-husk 3500
ದಾವಣಗೆರೆ

ದಾವಣಗೆರೆ

ದಾವಣಗೆರೆ

31/01/26

17/01/25

02/02/26

ರಾಶಿ

ಗೊರಬಲು

ಸಿಪ್ಪೆ ಗೋಟು

55327

19800

13000

ಕಾ ರ್ಕ ಳ 02/02/26 ಹೊಸ ವೆರೈಟಿ 46000
ಕಾ ರ್ಕ ಳ 02/02/26 ಹಳೆಯ ವೆರೈಟಿ 49000
ಹೊಸನಗರ 30/01/26 ಕೆಂಪು ಗೋಟು 39399
ಹೊಸನಗರ 23/05/25 ಬಿಳೆ ಗೋಟು 21699
ಹೊಸನಗರ 30/01/26 ರಾಶಿ 56199
ಹೊಸನಗರ 23/01/26 ಚಾಲಿ 40000
ಕುಮಟಾ 02/02/26 ಕೋಕಾ 33999
ಕುಮಟಾ 02/02/26 ಚಾಲಿ 49999
ಕುಮಟಾ 02/02/26 ಚಿಪ್ಪು 36599
ಕುಮಟಾ
02/02/26 ಹಳೆ ಚಾಲಿ 49289

ಮಲೆನಾಡಿನ ಸೌಂದರ್ಯ ಹೆಚ್ಚಿಸುವ ಹಾಗೂ ಮಲೆನಾಡಿನ ರೈತರ ಆರ್ಥಿಕ ಚೈತನ್ಯಕ್ಕೆ ಪುಷ್ಟಿ ನೀಡಿದ ಅ ಡಿಕೆಗೆ ಹೊಸ ರೋಗಗಳ ಕಾಟ ಹೆಚ್ಚಿದೆ. ಹಳದಿ ಎಲೆ, ಕೊಳೆ, ಕೊಕ,ಎಲೆಚುಕ್ಕಿ, ಹಿಡಿಮುಂಡಿಗೆ,

ಹಿಂಗಾರು ಒಣಗುವ ರೋಗಗಳಿಂದ ತತ್ತರಿಸಿರುವ ರೈತರಿಗೆ ‘ಕಾಂಡ ಕೊರಕ’ ಹುಳು ಬಾಧೆ ಎಂಬ ಹೊಸ ರೋಗ ಭೀತಿ ಹೆಚ್ಚಿದೆ.

ಕಾ ರ್ಕ ಳ, ಕುಂದಾಪುರ, ಮಂಗಳೂರು , ತುಮ ಕೂ ರು,ಹೊಸನ ಗರ,ಕುಮಟಾ,ಚಿತ್ರದುರ್ಗ,ತೀರ್ಥಹಳ್ಳಿ, ಭದ್ರಾವತಿ, ಹುಳಿಯಾರ್, ಸಿರಾ, ರಾಣೆಬೆನ್ನೂರು, ಪಿರಿಯಾಪಟ್ಟಣ, ಪುತ್ತೂರು,ಸಾಗರ, ಸೊರಬ, ಕುಂ ದಾಪುರ,ಸುಳ್ಯ  ಮತ್ತು ಇತರ ಜಿಲ್ಲೆಗಳು ಅ ಡಿಕೆ ದರವೋ ನೀವು ನೋಡಬಹುದು.

ಕುಮಟಾ

ಕುಮಟಾ

02/02/26

02/02/26

ಬೆಟ್ಟೆ

ಹೊಸ ಚಾಲಿ

50469

47007

ಕುಂದಾಪುರ 30/01/26 ಹೊಸ ಚಾಲಿ 48500
ಕುಂದಾಪುರ 30/01/26 ಹಳೆ ಚಾಲಿ 54000
ಮಂಗಳೂರು

ಮಂಗಳೂರು

20/01/25

21/01/26

ಕೋಕಾ

ಹೊಸ ವೆರೈಟಿ

35500

46000

ಪುತ್ತೂರು 02/02/26 ಹಳೆಯ ವೆರೈಟಿ 49000
ಪುತ್ತೂರು 02/02/26 ಹೊಸ ವೆರೈಟಿ 46000
ಸಾಗರ 02/02/26 ಕೋಕಾ 32699
ಸಾಗರ 02/02/26 ಕೆಂಪು ಗೋಟು 42170
ಸಾಗರ 02/02/26 ಸಿಪ್ಪೆ ಗೋಟು 23539
ಸಾಗರ 02/02/26 ರಾಶಿ 56168

ಬೇರುಗಳ ಮೇಲೆ ಬರಲು ಕಾರಣ?

1) ರೈತರು ಸರಿಯಾದ ರೀತಿಯಲ್ಲಿ ಸಸಿಯನ್ನು ನಾಟಿ ಮಾಡದೇ ಇರುವುದು ಒಂದು ಕಾರಣ (ಎರಡು ಆಳ ಎರಡು ಅಡಿ ಉದ್ದದ ತೊಡಿ ಗಿಡವನ್ನು ನೆಡಬೇಕು , ಈ ರೀತಿ ಮಾಡಿದರೆ ಶೇಕಡ 90ರಷ್ಟು ಸಮಸ್ಯೆ ಪರಿಹಾರವಾಗುವುದಿಲ್ಲ

2) ಬೇರುಗಳ ಹಬ್ಬಕ್ಕೆ ಅಡ್ಡಿಯಾಗಲು ಕಾರಣ ಕೆಲವು ಮಣ್ಣಿನಲ್ಲಿ ಜಂಬಿಟ್ಟಿಗೆ ಮಣ್ಣು ಇದ್ದರೆ ಅದು ಗಟ್ಟಿಯಾದ ಕಾರಣ ಬೇರುಗಳು ಹೆಚ್ಚು ವಿಸ್ತಾರ ಜಾಗಕ್ಕೆ ಪ್ರಸಾರವಾಗಲು ಅಡ್ಡಿಯಾಗುವುದು ಇದೆ.ಆ ಕಾರಣದಿಂದ ಬೇರುಗಳ ಮೇಲೆ ಬರುತ್ತದೆ.ಹಾಗೆಂದು ಈ ತರಹದ ಸನ್ನಿವೇಶ ಆಗುವುದು ಶೇ.1ರಷ್ಟು ಮಾತ್ರ ಎನ್ನಬಹುದು.

3)ಅಡಿ ಭಾಗದ ಮಣ್ಣು ಅಂಟು ಮಣ್ಣಾಗಿದ್ದರೆ, ಅಲ್ಲಿಂದ ನೀರು ಬೇಗ ಬಸಿದು ಹೋಗುವುದಿಲ್ಲ.
4)ನೀರು ನಿಂತಲ್ಲೇ ಹೆಚ್ಚು ಸಮಯ ಇದ್ದರೆ ಅಲ್ಲಿ ಮಣ್ಣು ಹುಳಿಯಾಗಿ ಬೇರುಗಳ ಬೆಳವಣಿಗೆ ನಿಲ್ಲುತ್ತದೆ.
ಮುಖ್ಯ ಬೇರಿನ ಕವಲು ಬೇರು ಸಾಯುತ್ತದೆ.ಖಂಡಿತ ಬದುಕುವ ಹೋರಾಟದಲ್ಲಿ ಮೇಲೆ ಬೇರು ಕೊಟ್ಟು ಬದುಕುತ್ತದೆ.
5)ನೆಲದ ಜೌಗುತನ ಅಥವಾ ಶೀತ ಮಣ್ಣು:

ಸಾಗರ 02/02/26 ಚಾಲಿ 45270
ಸಾಗರ 02/02/26 ಬಿಳೆ ಗೋಟು 35011
ಶಿಕಾರಿಪುರ 02/02/26 ಚಾಲಿ 15500
ಶಿವಮೊಗ್ಗ 30/01/26 ಬೆಟ್ಟೆ 66869
ಶಿವಮೊಗ್ಗ 30/01/26 ರಾಶಿ 56079
ಶಿವಮೊಗ್ಗ 30/01/26 ಇತರೆ 52000
ಶಿವಮೊಗ್ಗ 30/01/26 ಸರಕು 94999
ಶಿವಮೊಗ್ಗ 30/01/26 ಗೊರಬಲು 40509
ಸಿದ್ದಾಪುರ 02/02/26 ಕೋಕಾ 31899
ಸಿದ್ದಾಪುರ 02/02/26 ಕೆಂಪು ಗೋಟು 37019

ಹೆಚ್ಚಾಗಿ ಬೇರುಗಳ ಮಲೆ ಬರುವುದಕ್ಕೆ ಕಾರಣ ಜೌಗುತನ. ನಮಗೆ ನೆಲದಲ್ಲಿ ನೀರು ನಿಲ್ಲುತ್ತದೆ.ಸರಾಗವಾಗಿ ಹೊರಗೆ ಹರಿದು ಹೋಗುವುದಿಲ್ಲ ಎಂದು ತಿಳಿಯಲಾರದು. ಹೊಸನ ಗರ , ಪು ತ್ತೂರು ,ಸೊ ರಬ,ಹುಳಿ ಯಾರ್,ಸಾಗರ,ಮಂಗಳೂರು,ತೀರ್ಥಹಳ್ಳಿ,ತುಮ ಕೂರು, ಶಿರಿಸಿ, ಬೆಳ್ತಂಗಡಿ, ಕಾ ರ್ಕ ಳ,ಸು ಳ್ಯ,ಭದ್ರಾವತಿ,ತ ರೀಕೆರೆ, ಯಲ್ಲಾಪುರ , ಚಿತ್ರದುರ್ಗ,ಶಿವಮೊಗ್ಗ,ಪಿರಿಯಾಪಟ್ಟಣ,ಶಿ ಕಾರಿಪುರ ,ಹೊಳಲ್ಕೆರೆ,ರಾಣೆಬೆನ್ನೂರು ಇತರ ಜಿಲ್ಲೆಗಳ ಅ ಡಿಕೆ ದರವೋ ನೀವು ನೋಡಬಹುದು.

ಸಿದ್ದಾಪುರ 02/02/26 ರಾಶಿ 55399
ಸಿದ್ದಾಪುರ  02/02/26 ಚಾಲಿ 49499
ಸಿದ್ದಾಪುರ 02/02/26 ಬಿಳೆ ಗೋಟು 39109
ಸಿದ್ದಾಪುರ 02/02/26 ತಟ್ಟಿ ಬೆಟ್ಟೆ 48099
ಮಾಲೂರು 27/03/25 ಕೆಂಪು 40000
ಶಿರಿಸಿ 02/02/26 ರಾಶಿ 58191
ಶಿರಿಸಿ 02/02/26 ಚಾಲಿ 49239
ಶಿರಿಸಿ 02/02/26 ಬಿಳೆ ಗೋಟು 42099
ಶಿರಿಸಿ 02/02/26 ಕೆಂಪು ಗೋಟು 41800
ಶಿರಿಸಿ 02/02/26 ಬೆಟ್ಟೆ 53649
ಮೇಲೆ ಕಂಡ ಮಾರುಕಟ್ಟೆ ವಿವರಣೆಯ ಪ್ರಕಾರ ಮಾರುಕಟ್ಟೆ ದರಗಳು ಏರುಳಿತ ಕಂಡಿದೆ ಸಿದ್ದಾಪುರ ಶಿರಸಿಯಲ್ಲಿ 12ನೇ ತಾರೀಕಿನ ಮಾರುಕಟ್ಟೆ ಸ್ವಲ್ಪ ವ್ಯತ್ಯಾಸ ಕಂಡಿದೆ
ಸೊರಬ 13/01/26 ಕೋಕಾ 22000
ಸೊರಬ 13/01/26 ಗೊರಬಲು 45000
ಸೊರಬ 26/11/25 ರಾಶಿ 56000
ಸೊರಬ 26/11/25 ಚಾಲಿ 16000
ಸೊರಬ 22/08/25 ಸಿಪ್ಪೆ ಗೋಟು 16000
ತೀರ್ಥಹಳ್ಳಿ 31/01/26 ಇತರೆ 56011
ತೀರ್ಥಹಳ್ಳಿ 31/01/26 ಸರಕು 99260
ತೀರ್ಥಹಳ್ಳಿ 31/01/26 ರಾಶಿ 56209
ತೀರ್ಥಹಳ್ಳಿ 31/01/26 EDI 56209
ತೀರ್ಥಹಳ್ಳಿ 31/01/26 ಬೆಟ್ಟೆ 66899

ಎಲೆ ಚುಕ್ಕಿ ರೋಗವನ್ನು ನಿಯಂತ್ರಿಸುವುದು ಹೇಗೆ??

ತೋಟದಲ್ಲಿ ಸರಿಯಾದ ರೀತಿಯಲ್ಲಿ ಬಸ್ಸಿಗಾಲವೆಯನ್ನು ಮಾಡಬೇಕು. ರೋಗಗಂಡ ಪ್ರಾರಂಭಿಕ ಹಂತದಲ್ಲಿ ಶೇ. 1ರಷ್ಟು ಬೋರ್ಡೋ ದ್ರಾವಣ (1% Bordo) ಸ್ಪಿಯಾ ಅಥವಾ ಡ್ರಂಚಿಂಗ್ ಅನ್ನು ಮಾಡಬೇಕು

ಮ್ಯಾಂಕೊಜೆಬ್+ಕಾರ್ಬೆನ್ತಿಝಮ್ (2gm/ ltr) (mancozeb+carbendizam) ಸಾಫ್(Saaf) ಅಥವಾ ರಿಡೊಮಿಲ್ ಗೋಲ್ಡ್ a (Ridomil Gold)

ತೀರ್ಥಹಳ್ಳಿ 02/02/26 ಗೊರಬಲು 41899
ತೀರ್ಥಹಳ್ಳಿ 30/01/26 ಸಿಪ್ಪೆ ಗೋಟು 14000
ತುಮಕೂರು 31/01/26 ರಾಶಿ 54200
ಯಲ್ಲಾಪುರ 02/02/26 ಕೆಂಪು ಗೋಟು 40499
ಯಲ್ಲಾಪುರ 02/02/26 ಎಪಿ 65675
ಯಲ್ಲಾಪುರ 02/02/26 ರಾಶಿ 59350
ಯಲ್ಲಾಪುರ 02/02/26 ಹೊಸ ಚಾಲಿ 47099
ಯಲ್ಲಾಪುರ 02/02/26 ಕೋಕಾ 31299
ಯಲ್ಲಾಪುರ 02/02/26 ಹಳೆಯ ಚಾಲಿ 50471
ಯಲ್ಲಾಪುರ 02/02/26 ತಟ್ಟಿ ಬೆಟ್ಟೆ 52799
ಯಲ್ಲಾಪುರದಲ್ಲಿ ಅಡಿಕೆ ಮಾರುಕಟ್ಟೆ ದರದಲ್ಲಿ ವ್ಯತ್ಯಾಸ ಕಂಡಿದ್ದು ಹೆಚ್ಚು ಪ್ರಮಾಣದಲ್ಲಿ ಏರಿಳಿತ ಕಂಡಿಲ್ಲ ಹಾಗೂ ಭದ್ರಾವತಿಯಲ್ಲಿ ದರ ಸ್ಥಿರವಾಗಿದೆ
ಯಲ್ಲಾಪುರ
02/02/26 ಬಿಳೆ ಗೋಟು 35005
ಕೊಪ್ಪ 29/01/26 ಬೆಟ್ಟೆ 63900
ಕೊಪ್ಪ 29/01/26 ರಾಶಿ 56515
ಕೊಪ್ಪ 29/01/26 ಗೊರಬಲು 39511
ಕೊಪ್ಪ 29/01/26 ಸರಕು 92600
ಕೊಪ್ಪ 28/12/25 EDI 46699
ರಾಣೆಬೆನ್ನೂರು 26/11/24 ಇತರೆ 31000
ಭದ್ರಾವತಿ

ಭದ್ರಾವತಿ

ಭದ್ರಾವತಿ

20/01/26

31/01/26

31/01/26

ರಾಶಿ

ಇತರೆ

ಸಿಪ್ಪೆ ಗೋಟು

56111

53745

13000

ಭದ್ರಾವತಿ

ಭದ್ರಾವತಿ

ತರೀಕೆರೆ

ತರೀಕೆರೆ

14/01/26

21/01/26

28/01/26

28/01/26

ಗೊರಬಲು

ಬೆಟ್ಟೆ

ರಾಶಿ

ಸಿಪ್ಪೆ ಗೋಟು

 

25000

27500

28003

20030/01/2026 :: ಅಡಿಕೆ ಮಾರುಕಟ್ಟೆ ದರ…!!!00

 

ಸೋಮವಾರಪೇಟೆ 09/04/25 8000
ಮಧುಗಿರಿ 23/01/25   ಕೆಂಪು 30000
ಮಧುಗಿರಿ 08/05/25    ಇತರೆ 35000
ಪಿರಿಯಾಪಟ್ಟಣ 02/12/25    ಸಿಪ್ಪೆ  ಗೋಟು 3300
ಪಿರಿಯಾಪಟ್ಟಣ 08/01/26   ಕೆಂಪು 27000
ಸುಳ್ಯ 09/01/26 ಕೋಕಾ 30000
ಸುಳ್ಯ 08/01/26 ಹೊಸ ವೆರೈಟಿ 44000
ಸುಳ್ಯ 09/01/26 ಹಳೆಯ ವೆರೈಟಿ 54500
ಗುಂಡೂಡ್ಲುಪೇಟೆ 20/02/25 ಇತರೆ 4300
ಪಾವಗಡ 23/01/25   ಕೆಂಪು 42500

ಅಥವಾ

ರೋಗದ ಪ್ರಮಾಣವು ಹೆಚ್ಚಾಗಿದ್ದಲ್ಲಿ ಪ್ರೋಪಿಕಾನಝಲ್ (1ml/l)+Potassium sulphate 0:0:50 (Propiconazole) ಮಾಡಿ ಇದರ ಜೊತೆಗೆ ಪೊಟ್ಯಾಶಿಯಂ ಸಟ್ ಅನ್ನು ಸ್ಪೇ ಮಾಡಿ.

ಎಲೆ ಚುಕ್ಕಿ ರೋಗದ ಲಕ್ಷಣಗಳು ಎಲೆಯ ತುದಿ ಭಾಗದಿಂದ ಹಳದಿಯಾಗಲು ಪ್ರಾರಂಭಿಸಿ ಮಧ್ಯ ಹರಡುತ್ತಾ ಬರುತ್ತದೆ, ತರ ಎಲ್ಲಾ ಎಲೆಗಳು ಹಳದಿ ಬಣ್ಣಕ್ಕೆ ತಿರುಗುತ್ತವೆ. ಕಂದವನ್ನು ಕೆಲವು ತಿರುಗಿದ ನಂತರ, ಎಲೆವು ಉದುರಿ ಕೆಳಗೆ ಬೀಳುತ್ತದೆ.

ಅ ಡಿಕೆ ಅರಳುಗಳು ಉದುರುತ್ತವೆ. ಅ ಡಿಕೆ ಅನ್ನೋ ಸುಲಿದು ನೋಡಿದರೆ ಒಳಬಾಗದಲ್ಲಿ ಅ ಡಿಕೆ ದುಡ್ಡು ಕಪ್ಪು ಬಣ್ಣಕ್ಕೆ ತಿರುಗಿರುತ್ತದೆ.ರೋಗಾಪಿಡಿದ ಎಲ್ಲಾ ಮರಗಳ ಬೇರುಗಳು ಹಾನಿಯಾಗಿರುತ್ತವೆ. 10 ರಿಂದ 12 ಕಿಟ್ಬಾಲ್ ಇಳುವರಿ ಬರಬೇಕಾದ ಜಾಗದಲ್ಲಿ ಕೇವಲ ನಾಲ್ಕರಿಂದ ಐದು ಕಿಟ್ಬಾಲ್ ಇಳುವರಿ ಬರುತ್ತದೆ.

<<< ಅ ಡಿಕೆ ಮಾರುಕಟ್ಟೆ : ಇಂದಿನ ಅ ಡಿಕೆ ಮಾರುಕಟ್ಟೆ ( ಇಲ್ಲಿ ಕ್ಲಿಕ್ ಮಾಡಿ ) >>>

<<< ತೆಂಗಿನ ಮಾರುಕಟ್ಟೆ : ಇಂದಿನ ತೆಂಗಿನ ಮಾರುಕಟ್ಟೆ ( ಇಲ್ಲಿ ಕ್ಲಿಕ್ ಮಾಡಿ ) >>>

<<< ಕೊಬ್ಬರಿ ಮಾರುಕಟ್ಟೆ : ಇಂದಿನ ಕೊಬ್ಬರಿ ಮಾರುಕಟ್ಟೆ ( ಇಲ್ಲಿ ಕ್ಲಿಕ್ ಮಾಡಿ ) >>>

<<< ಹತ್ತಿ ಮಾರುಕಟ್ಟೆ : ಇಂದಿನ ಹತ್ತಿ ಮಾರುಕಟ್ಟೆ ( ಇಲ್ಲಿ ಕ್ಲಿಕ್ ಮಾಡಿ ) >>>

<<< ಮೆಕ್ಕೆಜೋಳ / ಗೋವಿನ ಜೋಳ ಮಾರುಕಟ್ಟೆ : ಇಂದಿನ ಮೆಕ್ಕೆಜೋಳ / ಗೋವಿನ ಜೋಳ ಮಾರುಕಟ್ಟೆ ( ಇಲ್ಲಿ ಕ್ಲಿಕ್ ಮಾಡಿ ) >>>

< ದಿನನಿತ್ಯ ಅ ಡಿಕೆ ಮಾರುಕಟ್ಟೆಯ ದರವನ್ನು, ಅ ಡಿಕೆ ರೋಗ , ಅ ಡಿಕೆಗೆ ಗೊಬ್ಬರ ಸಿಂಪರಣೆ, ಅ ಡಿಕೆಯ ಸಂಪೂರ್ಣ ಮಾಹಿತಿ ಕೆಳಗಿನ ಫೇಸ್ಬುಕ್ , ವಾಟ್ಸಪ್ ಮತ್ತು ಟ್ವಿಟರ್ ಗುಂಪು ಜೈನ್ ಆಗಿ >

1) ” Facebook / Facebook ” – ಇಲ್ಲಿ ಕ್ಲಿಕ್ ಮಾಡಿ / ಕ್ಲಿಕ್ ಮಾಡಿ

2) ” ವಾಟ್ಸಾಪ್ ಗ್ರೂಪ್ /Whatsapp ಗುಂಪು ” – ಇಲ್ಲಿ ಕ್ಲಿಕ್ ಮಾಡಿ / ಕ್ಲಿಕ್ ಮಾಡಿ

3) ” Twitter /ಟ್ವಿಟರ್ “- ಇಲ್ಲಿ ಕ್ಲಿಕ್ ಮಾಡಿ / ಕ್ಲಿಕ್ ಮಾಡಿ

ನಿಮಗೆ ಯಾವ ಜಿಲ್ಲೆಯಲ್ಲಿ ಯಾವ ದಿನ ಎಷ್ಟು ಅ ಡಿಕೆ ಬಂದಿದೆ ಗರಿಷ್ಠ ದರವನ್ನು ನೋಡಬಹುದು.ಯಾವ ವೆರೈಟಿಯ ದರವನ್ನು ನೀವು ನೋಡಬಹುದು. ಹೊಸ ಅ ಡಿಕೆ, ಹಳೆಯ ಅ ಡಿಕೆ ರಾಶಿ ಇಪ್ಪಿ ​​ಬೆಟ್ಟಿ ಕೆಂಪುಗೋಟು ಚಿಪ್ಪು, ಹಳೆಯ ಚಾಲಿ, ಹೊಸ ಚಾಲಿ ಬಿಳಿಗೋಟು, ಸಿಪ್ಪೆಗೋಟು, ಸರಕು, ಬೆಟ್ಟಿ. ರೈತರಿಗೆ ಯಾವ ಅ ಡಿಕೆ ವೆರೈಟಿಯ ಬೆಲೆ ಹೇಗಿದೆ ಎಂಬುದು ತಿಳಿಸಿಕೊಡಲು ಎಲ್ಲಾ ವೆರೈಟಿ ಅ ಡಿಕೆ ದರವನ್ನು ತಿಳಿಸಲಾಗಿದೆ. 

ರೈತರ ಸೇವೆಯಲ್ಲಿ ನಿಮ್ಮ vkgrowmore.com 💚

  V K

ಪರಿಸರಪರಿಸದೊಂದಿಗೆ ಆರ್ಥಿಕತೆ


"Agriculture is our CULTURE"