"Agriculture is our CULTURE"

ಅಡಿಕೆ ಮಾರುಕಟ್ಟೆಯ ದರ 20/01/2026 ಎಲ್ಲಾ
ಜಿಲ್ಲೆಯ ಅಡಿಕೆ, ಕೊಕ, ಇತರೆ ಮಾರುಕಟ್ಟೆ ಬೆಲೆ..!!!!!!!!  

ಪಿರಿಯಾಪಟ್ಟಣ, ಮಂಗಳೂರು, ಬೆಳ್ತಂಗಡಿ, ಪುತ್ತೂರು , ಸಾಗರ, ಸೊರಬ, ಸರಕು,ಯಲ್ಲಾಪುರ , ಚಿತ್ರದುರ್ಗ, ಕಾ ರ್ಕ ಳ, ಕುಮಟಾ , ಬೆಂಗಳೂರು, ಭದ್ರಾವತಿ, ಚನ್ನಗಿರಿ , ದಾವಣಗೆರೆ, ತರೀಕೆರೆ , ರಾಣೆಬೆನ್ನೂರು , ಹುಳಿಯಾರ , ಶಿವಮೊಗ್ಗ ,  ಶಿರಸಿ ,  ಹೊನ್ನಾವರ , ಯಲ್ಲಾಪುರ , ಹೊನ್ನಾವರ.

ಉತ್ತಮ ವಾಣಿಜ್ಯ ಬೆಳೆಯಾಗಿರುವ ಅಡಿಕೆಯನ್ನು ಭಾರತದಲ್ಲಿ ಪುರಾಣ ಕಾಲದಿಂದಲೂ ಬಳಸಲಾಗುತ್ತದೆ,ಎಲ್ಲಾ ಶುಭ ಸಮಾರಂಭಗಳಲ್ಲಿ ಒಂದು ಮುಖ್ಯ ಸಾಮಗ್ರಿಯಾಗಿದೆ. ಜೊತೆಗೆ ಹಲವಾರು ಉತ್ತಮ ಗುಣಗಳನ್ನು ಹೊಂದಿದೆ.

ಆದ್ದರಿಂದ ನಮ್ಮ ಪೂರ್ವಿಕರು ಅ ಡಿಕೆಯನ್ನು ಹಲವಾರು ಶತಮಾನಗಳಿಂದಲೂ ತಮ್ಮ ಜೀವನದ ಭಾಗವಾಗಿ ಬಳಸುತ್ತಾರೆ. ಕರ್ನಾಟಕದಲ್ಲಿ ಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಅ ಡಿಕೆಯು ವಾಣಿಜ್ಯ ಬೆಳೆಯಾಗಿದೆ.

ಮಾರುಕಟ್ಟೆ

(Market)

ದಿನಾಂಕ

(Date)

ವೆರೈಟಿ

(Variety)

ಗರಿಷ್ಠ ಬೆಲೆ

(Rate)

ಬಂಟ್ವಾಳ 19/01/26 ಕೋಕಾ 27000
ಬಂಟ್ವಾಳ 19/01/26 ಹಳೆಯ ವೆರೈಟಿ 53500
ಬಂಟ್ವಾಳ 19/01/26 ಹೊಸ ವೆರೈಟಿ 46000
ಬೆಳ್ತಂಗಡಿ 19/01/25 ಕೋಕಾ 26000
ಬೆಳ್ತಂಗಡಿ 20/01/26 ಹಳೆಯ ವೆರೈಟಿ 54500
ಬೆಳ್ತಂಗಡಿ 20/01/26 ಹೊಸ ವೆರೈಟಿ 46000
ಬೆಳ್ತಂಗಡಿ 17/01/26 ಇತರೆ 36000
ಬೆಂಗಳೂರು 12/11/24 ಇತರೆ 48000
ಚಿತ್ರದುರ್ಗ  19/01/26 ಕೆಂಪು ಗೋಟು 32510
ಚಿತ್ರದುರ್ಗ  19/01/26 ಎಪಿ 52989
ಚಿತ್ರದುರ್ಗ  19/01/26 ರಾಶಿ 52469
ಚಿತ್ರದುರ್ಗ  19/01/26 ಬೆಟ್ಟೆ 38079
ಹೊನ್ನಾಳಿ  09/01/25 ರಾಶಿ 57499
ಹೊನ್ನಾಳಿ 

ಹೊನ್ನಾಳಿ 

20/01/26

14/01/26

EDI

ಸಿಪ್ಪೆ ಗೋಟು

27300

10000

ಚನ್ನಗಿರಿ 19/01/26 ರಾಶಿ 57699
ಸಿರಾ 01/01/26 ಇತರೆ 52657
ಹೊಳಲ್ಕೆರೆ

ಹೊಳಲ್ಕೆರೆ

16/01/26

20/01/26

ರಾಶಿ

ಇತರೆ

59219

27500

ಮಡಿಕೇರಿ 14/10/25 Arecanut-husk 3500
ದಾವಣಗೆರೆ

ದಾವಣಗೆರೆ

ದಾವಣಗೆರೆ

20/01/26

17/01/25

20/01/26

ರಾಶಿ

ಗೊರಬಲು

ಸಿಪ್ಪೆ ಗೋಟು

55508

19800

13000

ಕಾ ರ್ಕ ಳ 20/01/26 ಹೊಸ ವೆರೈಟಿ 46000
ಕಾ ರ್ಕ ಳ 20/01/26 ಹಳೆಯ ವೆರೈಟಿ 49000
ಹೊಸನಗರ 16/01/26 ಕೆಂಪು ಗೋಟು 39309
ಹೊಸನಗರ 02/05/25 ಬಿಳೆ ಗೋಟು 14599
ಹೊಸನಗರ 16/01/26 ರಾಶಿ 57100
ಹೊಸನಗರ 16/01/26 ಚಾಲಿ 32999
ಕುಮಟಾ 19/01/26 ಕೋಕಾ 31869
ಕುಮಟಾ 19/01/26 ಚಾಲಿ 49299
ಕುಮಟಾ 19/01/26 ಚಿಪ್ಪು 36089
ಕುಮಟಾ
19/01/26 ಹಳೆ ಚಾಲಿ 50639

ಮಲೆನಾಡಿನ ಸೌಂದರ್ಯ ಹೆಚ್ಚಿಸುವ ಹಾಗೂ ಮಲೆನಾಡಿನ ರೈತರ ಆರ್ಥಿಕ ಚೈತನ್ಯಕ್ಕೆ ಪುಷ್ಟಿ ನೀಡಿದ ಅ ಡಿಕೆಗೆ ಹೊಸ ರೋಗಗಳ ಕಾಟ ಹೆಚ್ಚಿದೆ. ಹಳದಿ ಎಲೆ, ಕೊಳೆ, ಕೊಕ,ಎಲೆಚುಕ್ಕಿ, ಹಿಡಿಮುಂಡಿಗೆ,

ಹಿಂಗಾರು ಒಣಗುವ ರೋಗಗಳಿಂದ ತತ್ತರಿಸಿರುವ ರೈತರಿಗೆ ‘ಕಾಂಡ ಕೊರಕ’ ಹುಳು ಬಾಧೆ ಎಂಬ ಹೊಸ ರೋಗ ಭೀತಿ ಹೆಚ್ಚಿದೆ.

ಕಾ ರ್ಕ ಳ, ಕುಂದಾಪುರ, ಮಂಗಳೂರು , ತುಮ ಕೂ ರು,ಹೊಸನ ಗರ,ಕುಮಟಾ,ಚಿತ್ರದುರ್ಗ,ತೀರ್ಥಹಳ್ಳಿ, ಭದ್ರಾವತಿ, ಹುಳಿಯಾರ್, ಸಿರಾ, ರಾಣೆಬೆನ್ನೂರು, ಪಿರಿಯಾಪಟ್ಟಣ, ಪುತ್ತೂರು,ಸಾಗರ, ಸೊರಬ, ಕುಂ ದಾಪುರ,ಸುಳ್ಯ  ಮತ್ತು ಇತರ ಜಿಲ್ಲೆಗಳು ಅ ಡಿಕೆ ದರವೋ ನೀವು ನೋಡಬಹುದು.

ಕುಮಟಾ

ಕುಮಟಾ

19/01/26

19/01/26

ಬೆಟ್ಟೆ

ಹೊಸ ಚಾಲಿ

51699

44701

ಕುಂದಾಪುರ 20/01/26 ಹೊಸ ಚಾಲಿ 46000
ಕುಂದಾಪುರ 20/01/26 ಹಳೆ ಚಾಲಿ 54000
ಮಂಗಳೂರು

ಮಂಗಳೂರು

20/01/25

14/01/26

ಕೋಕಾ

ಹಳೆ ವೆರೈಟಿ

35500

54500

ಪುತ್ತೂರು 20/01/26 ಹಳೆಯ ವೆರೈಟಿ 49000
ಪುತ್ತೂರು 20/01/26 ಹೊಸ ವೆರೈಟಿ 46000
ಸಾಗರ 20/01/26 ಕೋಕಾ 32989
ಸಾಗರ 20/01/26 ಕೆಂಪು ಗೋಟು 39599
ಸಾಗರ 20/01/26 ಸಿಪ್ಪೆ ಗೋಟು 23599
ಸಾಗರ 20/01/26 ರಾಶಿ 55829

ಬೇರುಗಳ ಮೇಲೆ ಬರಲು ಕಾರಣ?

1) ರೈತರು ಸರಿಯಾದ ರೀತಿಯಲ್ಲಿ ಸಸಿಯನ್ನು ನಾಟಿ ಮಾಡದೇ ಇರುವುದು ಒಂದು ಕಾರಣ (ಎರಡು ಆಳ ಎರಡು ಅಡಿ ಉದ್ದದ ತೊಡಿ ಗಿಡವನ್ನು ನೆಡಬೇಕು , ಈ ರೀತಿ ಮಾಡಿದರೆ ಶೇಕಡ 90ರಷ್ಟು ಸಮಸ್ಯೆ ಪರಿಹಾರವಾಗುವುದಿಲ್ಲ

2) ಬೇರುಗಳ ಹಬ್ಬಕ್ಕೆ ಅಡ್ಡಿಯಾಗಲು ಕಾರಣ ಕೆಲವು ಮಣ್ಣಿನಲ್ಲಿ ಜಂಬಿಟ್ಟಿಗೆ ಮಣ್ಣು ಇದ್ದರೆ ಅದು ಗಟ್ಟಿಯಾದ ಕಾರಣ ಬೇರುಗಳು ಹೆಚ್ಚು ವಿಸ್ತಾರ ಜಾಗಕ್ಕೆ ಪ್ರಸಾರವಾಗಲು ಅಡ್ಡಿಯಾಗುವುದು ಇದೆ.ಆ ಕಾರಣದಿಂದ ಬೇರುಗಳ ಮೇಲೆ ಬರುತ್ತದೆ.ಹಾಗೆಂದು ಈ ತರಹದ ಸನ್ನಿವೇಶ ಆಗುವುದು ಶೇ.1ರಷ್ಟು ಮಾತ್ರ ಎನ್ನಬಹುದು.

3)ಅಡಿ ಭಾಗದ ಮಣ್ಣು ಅಂಟು ಮಣ್ಣಾಗಿದ್ದರೆ, ಅಲ್ಲಿಂದ ನೀರು ಬೇಗ ಬಸಿದು ಹೋಗುವುದಿಲ್ಲ.
4)ನೀರು ನಿಂತಲ್ಲೇ ಹೆಚ್ಚು ಸಮಯ ಇದ್ದರೆ ಅಲ್ಲಿ ಮಣ್ಣು ಹುಳಿಯಾಗಿ ಬೇರುಗಳ ಬೆಳವಣಿಗೆ ನಿಲ್ಲುತ್ತದೆ.
ಮುಖ್ಯ ಬೇರಿನ ಕವಲು ಬೇರು ಸಾಯುತ್ತದೆ.ಖಂಡಿತ ಬದುಕುವ ಹೋರಾಟದಲ್ಲಿ ಮೇಲೆ ಬೇರು ಕೊಟ್ಟು ಬದುಕುತ್ತದೆ.
5)ನೆಲದ ಜೌಗುತನ ಅಥವಾ ಶೀತ ಮಣ್ಣು:

ಸಾಗರ 20/01/26 ಚಾಲಿ 44330
ಸಾಗರ 20/01/26 ಬಿಳೆ ಗೋಟು 36719
ಶಿಕಾರಿಪುರ 16/01/26 ರಾಶಿ 52151
ಶಿವಮೊಗ್ಗ 19/01/26 ಬೆಟ್ಟೆ 66500
ಶಿವಮೊಗ್ಗ 19/01/26 ರಾಶಿ 56900
ಶಿವಮೊಗ್ಗ 19/01/26 ಇತರೆ 57289
ಶಿವಮೊಗ್ಗ 19/01/26 ಸರಕು 90800
ಶಿವಮೊಗ್ಗ 19/01/26 ಗೊರಬಲು 41669
ಸಿದ್ದಾಪುರ 20/01/26 ಕೋಕಾ 33909
ಸಿದ್ದಾಪುರ 20/01/26 ಕೆಂಪು ಗೋಟು 36300

ಹೆಚ್ಚಾಗಿ ಬೇರುಗಳ ಮಲೆ ಬರುವುದಕ್ಕೆ ಕಾರಣ ಜೌಗುತನ. ನಮಗೆ ನೆಲದಲ್ಲಿ ನೀರು ನಿಲ್ಲುತ್ತದೆ.ಸರಾಗವಾಗಿ ಹೊರಗೆ ಹರಿದು ಹೋಗುವುದಿಲ್ಲ ಎಂದು ತಿಳಿಯಲಾರದು. ಹೊಸನ ಗರ , ಪು ತ್ತೂರು ,ಸೊ ರಬ,ಹುಳಿ ಯಾರ್,ಸಾಗರ,ಮಂಗಳೂರು,ತೀರ್ಥಹಳ್ಳಿ,ತುಮ ಕೂರು, ಶಿರಿಸಿ, ಬೆಳ್ತಂಗಡಿ, ಕಾ ರ್ಕ ಳ,ಸು ಳ್ಯ,ಭದ್ರಾವತಿ,ತ ರೀಕೆರೆ, ಯಲ್ಲಾಪುರ , ಚಿತ್ರದುರ್ಗ,ಶಿವಮೊಗ್ಗ,ಪಿರಿಯಾಪಟ್ಟಣ,ಶಿ ಕಾರಿಪುರ ,ಹೊಳಲ್ಕೆರೆ,ರಾಣೆಬೆನ್ನೂರು ಇತರ ಜಿಲ್ಲೆಗಳ ಅ ಡಿಕೆ ದರವೋ ನೀವು ನೋಡಬಹುದು.

ಸಿದ್ದಾಪುರ 20/01/26 ರಾಶಿ 55309
ಸಿದ್ದಾಪುರ  20/01/26 ಚಾಲಿ 50099
ಸಿದ್ದಾಪುರ 20/01/26 ಬಿಳೆ ಗೋಟು 40209
ಸಿದ್ದಾಪುರ 20/01/26 ತಟ್ಟಿ ಬೆಟ್ಟೆ 53099
ಮಾಲೂರು 27/03/25 ಕೆಂಪು 40000
ಶಿರಿಸಿ 20/01/26 ರಾಶಿ 58696
ಶಿರಿಸಿ 20/01/26 ಚಾಲಿ 51600
ಶಿರಿಸಿ 20/01/26 ಬಿಳೆ ಗೋಟು 41299
ಶಿರಿಸಿ 20/01/26 ಕೆಂಪು ಗೋಟು 40114
ಶಿರಿಸಿ 20/01/26 ಬೆಟ್ಟೆ 51509
ಮೇಲೆ ಕಂಡ ಮಾರುಕಟ್ಟೆ ವಿವರಣೆಯ ಪ್ರಕಾರ ಮಾರುಕಟ್ಟೆ ದರಗಳು ಏರುಳಿತ ಕಂಡಿದೆ ಸಿದ್ದಾಪುರ ಶಿರಸಿಯಲ್ಲಿ 12ನೇ ತಾರೀಕಿನ ಮಾರುಕಟ್ಟೆ ಸ್ವಲ್ಪ ವ್ಯತ್ಯಾಸ ಕಂಡಿದೆ
ಸೊರಬ 13/01/26 ಕೋಕಾ 22000
ಸೊರಬ 13/01/26 ಗೊರಬಲು 45000
ಸೊರಬ 26/11/25 ರಾಶಿ 56000
ಸೊರಬ 26/11/25 ಚಾಲಿ 16000
ಸೊರಬ 22/08/25 ಸಿಪ್ಪೆ ಗೋಟು 16000
ತೀರ್ಥಹಳ್ಳಿ 16/01/26 ಇತರೆ 53974
ತೀರ್ಥಹಳ್ಳಿ 17/01/26 ಸರಕು 91019
ತೀರ್ಥಹಳ್ಳಿ 17/01/26 ರಾಶಿ 56911
ತೀರ್ಥಹಳ್ಳಿ 17/01/26 EDI 56900
ತೀರ್ಥಹಳ್ಳಿ 17/01/26 ಬೆಟ್ಟೆ 68300

ಎಲೆ ಚುಕ್ಕಿ ರೋಗವನ್ನು ನಿಯಂತ್ರಿಸುವುದು ಹೇಗೆ??

ತೋಟದಲ್ಲಿ ಸರಿಯಾದ ರೀತಿಯಲ್ಲಿ ಬಸ್ಸಿಗಾಲವೆಯನ್ನು ಮಾಡಬೇಕು. ರೋಗಗಂಡ ಪ್ರಾರಂಭಿಕ ಹಂತದಲ್ಲಿ ಶೇ. 1ರಷ್ಟು ಬೋರ್ಡೋ ದ್ರಾವಣ (1% Bordo) ಸ್ಪಿಯಾ ಅಥವಾ ಡ್ರಂಚಿಂಗ್ ಅನ್ನು ಮಾಡಬೇಕು

ಮ್ಯಾಂಕೊಜೆಬ್+ಕಾರ್ಬೆನ್ತಿಝಮ್ (2gm/ ltr) (mancozeb+carbendizam) ಸಾಫ್(Saaf) ಅಥವಾ ರಿಡೊಮಿಲ್ ಗೋಲ್ಡ್ a (Ridomil Gold)

ತೀರ್ಥಹಳ್ಳಿ 17/01/26 ಗೊರಬಲು 41545
ತೀರ್ಥಹಳ್ಳಿ 17/01/26 ಸಿಪ್ಪೆ ಗೋಟು 14000
ತುಮಕೂರು 15/01/26 ರಾಶಿ 53000
ಯಲ್ಲಾಪುರ 19/01/26 ಕೆಂಪು ಗೋಟು 41669
ಯಲ್ಲಾಪುರ 19/01/26 ಎಪಿ 68119
ಯಲ್ಲಾಪುರ 19/01/26 ರಾಶಿ 63500
ಯಲ್ಲಾಪುರ 19/01/26 ಹೊಸ ಚಾಲಿ 44605
ಯಲ್ಲಾಪುರ 19/01/26 ಕೋಕಾ 31699
ಯಲ್ಲಾಪುರ 19/01/26 ಹಳೆಯ ಚಾಲಿ 51611
ಯಲ್ಲಾಪುರ 19/01/26 ತಟ್ಟಿ ಬೆಟ್ಟೆ 55019
ಯಲ್ಲಾಪುರದಲ್ಲಿ ಅಡಿಕೆ ಮಾರುಕಟ್ಟೆ ದರದಲ್ಲಿ ಸ್ವಲ್ಪ ವ್ಯತ್ಯಾಸ ಕಂಡಿದ್ದು ಹೆಚ್ಚು ಪ್ರಮಾಣದಲ್ಲಿ ಏರಿಳಿತ ಕಂಡಿಲ್ಲ ಹಾಗೂ ಭದ್ರಾವತಿಯಲ್ಲಿ ದರ ಸ್ಥಿರವಾಗಿದೆ
ಯಲ್ಲಾಪುರ
19/01/26 ಬಿಳೆ ಗೋಟು 34016
ಕೊಪ್ಪ 31/12/25 ಬೆಟ್ಟೆ 65399
ಕೊಪ್ಪ 17/01/26 ರಾಶಿ 54805
ಕೊಪ್ಪ 19/01/26 ಗೊರಬಲು 30000
ಕೊಪ್ಪ 31/12/25 ಸರಕು 84629
ಕೊಪ್ಪ 27/12/25 EDI 55805
ರಾಣೆಬೆನ್ನೂರು 26/11/24 ಇತರೆ 31000
ಭದ್ರಾವತಿ

ಭದ್ರಾವತಿ

ಭದ್ರಾವತಿ

13/01/26

20/01/26

20/01/26

ರಾಶಿ

ಇತರೆ

ಸಿಪ್ಪೆ ಗೋಟು

55811

40050

13000

ಭದ್ರಾವತಿ

ಭದ್ರಾವತಿ

ತರೀಕೆರೆ

ತರೀಕೆರೆ

14/01/26

17/11/25

08/01/26

08/01/26

ಗೊರಬಲು

ಪುಡಿ

ರಾಶಿ

ಸಿಪ್ಪೆ ಗೋಟು

 

25000

10000

27000

13300

 

ಸೋಮವಾರಪೇಟೆ 09/04/25 8000
ಮಧುಗಿರಿ 23/01/25   ಕೆಂಪು 30000
ಮಧುಗಿರಿ 08/05/25    ಇತರೆ 35000
ಪಿರಿಯಾಪಟ್ಟಣ 02/12/25    ಸಿಪ್ಪೆ  ಗೋಟು 3300
ಪಿರಿಯಾಪಟ್ಟಣ 08/01/26   ಕೆಂಪು 27000
ಸುಳ್ಯ 09/01/26 ಕೋಕಾ 30000
ಸುಳ್ಯ 08/01/26 ಹೊಸ ವೆರೈಟಿ 44000
ಸುಳ್ಯ 09/01/26 ಹಳೆಯ ವೆರೈಟಿ 54500
ಗುಂಡೂಡ್ಲುಪೇಟೆ 20/02/25 ಇತರೆ 4300
ಪಾವಗಡ 23/01/25   ಕೆಂಪು 42500

ಅಥವಾ

ರೋಗದ ಪ್ರಮಾಣವು ಹೆಚ್ಚಾಗಿದ್ದಲ್ಲಿ ಪ್ರೋಪಿಕಾನಝಲ್ (1ml/l)+Potassium sulphate 0:0:50 (Propiconazole) ಮಾಡಿ ಇದರ ಜೊತೆಗೆ ಪೊಟ್ಯಾಶಿಯಂ ಸಟ್ ಅನ್ನು ಸ್ಪೇ ಮಾಡಿ.

ಎಲೆ ಚುಕ್ಕಿ ರೋಗದ ಲಕ್ಷಣಗಳು ಎಲೆಯ ತುದಿ ಭಾಗದಿಂದ ಹಳದಿಯಾಗಲು ಪ್ರಾರಂಭಿಸಿ ಮಧ್ಯ ಹರಡುತ್ತಾ ಬರುತ್ತದೆ, ತರ ಎಲ್ಲಾ ಎಲೆಗಳು ಹಳದಿ ಬಣ್ಣಕ್ಕೆ ತಿರುಗುತ್ತವೆ. ಕಂದವನ್ನು ಕೆಲವು ತಿರುಗಿದ ನಂತರ, ಎಲೆವು ಉದುರಿ ಕೆಳಗೆ ಬೀಳುತ್ತದೆ.

ಅ ಡಿಕೆ ಅರಳುಗಳು ಉದುರುತ್ತವೆ. ಅ ಡಿಕೆ ಅನ್ನೋ ಸುಲಿದು ನೋಡಿದರೆ ಒಳಬಾಗದಲ್ಲಿ ಅ ಡಿಕೆ ದುಡ್ಡು ಕಪ್ಪು ಬಣ್ಣಕ್ಕೆ ತಿರುಗಿರುತ್ತದೆ.ರೋಗಾಪಿಡಿದ ಎಲ್ಲಾ ಮರಗಳ ಬೇರುಗಳು ಹಾನಿಯಾಗಿರುತ್ತವೆ. 10 ರಿಂದ 12 ಕಿಟ್ಬಾಲ್ ಇಳುವರಿ ಬರಬೇಕಾದ ಜಾಗದಲ್ಲಿ ಕೇವಲ ನಾಲ್ಕರಿಂದ ಐದು ಕಿಟ್ಬಾಲ್ ಇಳುವರಿ ಬರುತ್ತದೆ.

<<< ಅ ಡಿಕೆ ಮಾರುಕಟ್ಟೆ : ಇಂದಿನ ಅ ಡಿಕೆ ಮಾರುಕಟ್ಟೆ ( ಇಲ್ಲಿ ಕ್ಲಿಕ್ ಮಾಡಿ ) >>>

<<< ತೆಂಗಿನ ಮಾರುಕಟ್ಟೆ : ಇಂದಿನ ತೆಂಗಿನ ಮಾರುಕಟ್ಟೆ ( ಇಲ್ಲಿ ಕ್ಲಿಕ್ ಮಾಡಿ ) >>>

<<< ಕೊಬ್ಬರಿ ಮಾರುಕಟ್ಟೆ : ಇಂದಿನ ಕೊಬ್ಬರಿ ಮಾರುಕಟ್ಟೆ ( ಇಲ್ಲಿ ಕ್ಲಿಕ್ ಮಾಡಿ ) >>>

<<< ಹತ್ತಿ ಮಾರುಕಟ್ಟೆ : ಇಂದಿನ ಹತ್ತಿ ಮಾರುಕಟ್ಟೆ ( ಇಲ್ಲಿ ಕ್ಲಿಕ್ ಮಾಡಿ ) >>>

<<< ಮೆಕ್ಕೆಜೋಳ / ಗೋವಿನ ಜೋಳ ಮಾರುಕಟ್ಟೆ : ಇಂದಿನ ಮೆಕ್ಕೆಜೋಳ / ಗೋವಿನ ಜೋಳ ಮಾರುಕಟ್ಟೆ ( ಇಲ್ಲಿ ಕ್ಲಿಕ್ ಮಾಡಿ ) >>>

< ದಿನನಿತ್ಯ ಅ ಡಿಕೆ ಮಾರುಕಟ್ಟೆಯ ದರವನ್ನು, ಅ ಡಿಕೆ ರೋಗ , ಅ ಡಿಕೆಗೆ ಗೊಬ್ಬರ ಸಿಂಪರಣೆ, ಅ ಡಿಕೆಯ ಸಂಪೂರ್ಣ ಮಾಹಿತಿ ಕೆಳಗಿನ ಫೇಸ್ಬುಕ್ , ವಾಟ್ಸಪ್ ಮತ್ತು ಟ್ವಿಟರ್ ಗುಂಪು ಜೈನ್ ಆಗಿ >

1) ” Facebook / Facebook ” – ಇಲ್ಲಿ ಕ್ಲಿಕ್ ಮಾಡಿ / ಕ್ಲಿಕ್ ಮಾಡಿ

2) ” ವಾಟ್ಸಾಪ್ ಗ್ರೂಪ್ /Whatsapp ಗುಂಪು ” – ಇಲ್ಲಿ ಕ್ಲಿಕ್ ಮಾಡಿ / ಕ್ಲಿಕ್ ಮಾಡಿ

3) ” Twitter /ಟ್ವಿಟರ್ “- ಇಲ್ಲಿ ಕ್ಲಿಕ್ ಮಾಡಿ / ಕ್ಲಿಕ್ ಮಾಡಿ

ನಿಮಗೆ ಯಾವ ಜಿಲ್ಲೆಯಲ್ಲಿ ಯಾವ ದಿನ ಎಷ್ಟು ಅ ಡಿಕೆ ಬಂದಿದೆ ಗರಿಷ್ಠ ದರವನ್ನು ನೋಡಬಹುದು.ಯಾವ ವೆರೈಟಿಯ ದರವನ್ನು ನೀವು ನೋಡಬಹುದು. ಹೊಸ ಅ ಡಿಕೆ, ಹಳೆಯ ಅ ಡಿಕೆ ರಾಶಿ ಇಪ್ಪಿ ​​ಬೆಟ್ಟಿ ಕೆಂಪುಗೋಟು ಚಿಪ್ಪು, ಹಳೆಯ ಚಾಲಿ, ಹೊಸ ಚಾಲಿ ಬಿಳಿಗೋಟು, ಸಿಪ್ಪೆಗೋಟು, ಸರಕು, ಬೆಟ್ಟಿ. ರೈತರಿಗೆ ಯಾವ ಅ ಡಿಕೆ ವೆರೈಟಿಯ ಬೆಲೆ ಹೇಗಿದೆ ಎಂಬುದು ತಿಳಿಸಿಕೊಡಲು ಎಲ್ಲಾ ವೆರೈಟಿ ಅ ಡಿಕೆ ದರವನ್ನು ತಿಳಿಸಲಾಗಿದೆ. 

ರೈತರ ಸೇವೆಯಲ್ಲಿ ನಿಮ್ಮ vkgrowmore.com 💚

  V K

ಪರಿಸರಪರಿಸದೊಂದಿಗೆ ಆರ್ಥಿಕತೆ


"Agriculture is our CULTURE"