"Agriculture is our CULTURE"

Ration Card List 2026 :: 2026 ರ ರೇಷನ್ ಕಾರ್ಡ್ ಗಳ ಪಟ್ಟಿ ಬಿಡುಗಡೆ, ಪಟ್ಟಿಯಲ್ಲಿ ನಿಮ್ಮ ಹೆಸರಿದೆಯೇ? ಎಂದು ಈಗಲೇ ಪರಿಶೀಲಿಸಿ!!! 

A ration card is an official document issued by the government to get essential food grains like rice and wheat at subsidized rates from the Public Distribution System (PDS).

hence having ration-card with every household is very important. 

 ರೇಷನ್ ಕಾರ್ಡ್ ಹೊಂದಿರುವ ಫಲಾನುಭವಿಗಳಿಗೆ ಸರ್ಕಾರ ಪಡಿತರ ಮಾತ್ರ ನೀಡುವುದಲ್ಲದೆ, ಆರ್ಥಿಕವಾಗಿ ಸಬಲರನ್ನಾಗಿ ಮಾಡಲು ಹಲವು ವು ಯೋಜನೆಗಳನ್ನು ಸರ್ಕಾರ ರೂಪಿಸುತ್ತಾ ಬಂದಿದೆ,

ಹಾಗಾಗಿ ಪ್ರತಿಯೊಬ್ಬ ಭಾರತೀಯರು ಪಡಿತರ ಚೀಟಿಯನ್ನು ಹೊಂದಿರುವುದು ತುಂಬಾ ಮುಖ್ಯವಾಗಿರುತ್ತದೆ.

 ಅಲ್ಲದೆ, 2026ನೇ ಸಾಲಿನ ಪಡಿತರ ಚೀಟಿಯ ಪಟ್ಟಿ ಬಿಡುಗಡೆಯಾಗಿದ್ದು ಆ ಪಟ್ಟಿಯಲ್ಲಿ ಅರ್ಜಿ ಸಲ್ಲಿಸಿದ ಫಲಾನುಭವಿಗಳ ಹೆಸರು ಇದೆಯೆ? ಎಂದು ಪರಿಶೀಲಿಸುವುದು ಅತಿ ಸರಳವಾಗಿದೆ.

ಪಡಿತರ ಚೀಟಿಗಳ ಪಟ್ಟಿಯಲ್ಲಿ ಫಲಾನುಭವಿಗಳ ಹೆಸರನ್ನು ತಿಳಿಯುವುದು ಹೇಗೆ?
How to check your name in ration-card list 2026:-

Step 1 : ಪಡಿತರ ಚೀಟಿಯ ಪಟ್ಟಿಯಲ್ಲಿ ತಮ್ಮ ಹೆಸರನ್ನು ಪರಿಶೀಲಿಸಲು ಮೊದಲು ಈ ಕೆಳಗೆ ನೀಡಿರುವ ಲಿಂಕ್ ಅನ್ನು ಕ್ಲಿಕಿಸಿ ಹುಡುಕಬೇಕು.

https://ahara.karnataka.gov.in/
Click On Three Lines

Click On Three Lines 

click the link given above,

Click On E-Sevegalu

Click On E-Sevegalu

Step 2 : ಲಿಂಕ್ ಕ್ಲಿಕ್ ಮಾಡಿದ ನಂತರ ಆಹಾರ , ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಅಧಿಕೃತ ಜಾಲತಾಣ ತೆರೆದುಕೊಳ್ಳುತ್ತದೆ. 

* ಆ ಜಾಲತಣದ ಎಡಗಡೆ ಮೇಲ್ಭಾಗದಲ್ಲಿರುವ ಮೂರು ಚುಕ್ಕಿಗಳ ಮೇಲೆ ಕ್ಲಿಕ್ ಮಾಡಿದಾಗ ಅಲ್ಲಿ ಇ-ಸೇವೆಗಳು ಎನ್ನುವ ಆಯ್ಕೆ ಕಾಣುತ್ತದೆ. 

* ಆಗ ಇ-ಸೇವೆಗಳನ್ನು ಆಯ್ಕೆ ಮಾಡಿ ಕ್ಲಿಕ್ ಮಾಡಬೇಕು.

Click on e paditara chiti

Click on e paditara chiti

Step 3 : ಇ – ಸೇವೆಗಳ ಮೇಲೆ ಕ್ಲಿಕ್ ಮಾಡಿದ ನಂತರ, ಮತ್ತೊಂದು ಜಾಲಪುಟ ತೆರೆದುಕೊಳ್ಳುತ್ತದೆ. 

* ಅಲ್ಲಿ ಬಲಭಾಗದಲ್ಲಿರುವ ಮೂರು ಚುಕ್ಕಿಗಳ ಮೇಲೆ ಕ್ಲಿಕ್ ಮಾಡಿದಾಗ ಕಾಣಿಸುವ ಆಯ್ಕೆಗಳಲ್ಲಿ ಇ ಪಡಿತರ ಆಯ್ಕೆಯನ್ನು ಕ್ಲಿಕ್ ಮಾಡಬೇಕು.

Click On Halli Patti

Click On Halli Patti

Step 4 : ಈ ಹಂತದಲ್ಲಿ ಅರ್ಜಿದಾರರು ಹಳ್ಳಿ ಪಟ್ಟಿಯನ್ನು ಆಯ್ಕೆ ಮಾಡಿ ಕ್ಲಿಕ್ ಮಾಡಬೇಕು.

Select District, Taluk,GP

Select District, Taluk,GP

Step 5 : ಕೊನೆಯದಾಗಿ ಅರ್ಜಿದಾರರು ಇಲ್ಲಿ ತಮ್ಮ ಜಿಲ್ಲೆ, ತಾಲೂಕು, ಗ್ರಾಮ ಪಂಚಾಯಿತಿ ಹಾಗೂ ಹಳ್ಳಿಯನ್ನು ಮತ್ತು ಕ್ಯಾಪ್ಚಾ ವನ್ನು ಸರಿಯಾಗಿ ನಮೂದಿಸಿ ಪಟ್ಟಿಯನ್ನು ಪಡೆಯಬೇಕು.

Check name & address

 Step 6 : ಪಟ್ಟಿ ಪಡೆದ ನಂತರ ಅರ್ಜಿದಾರರು ತಮ್ಮ ಹೆಸರು ಹಾಗೂ ವಿಳಾಸವನ್ನು ಪರಿಶೀಲಿಸಿ, ಪಡಿತರ ಚೀಟಿಯಲ್ಲಿ ತಮ್ಮ ಹೆಸರಿದೆಯೇ? ಎಂದು ಖಾತ್ರಿ ಮಾಡಿಕೊಳ್ಳಬಹುದು. 

 ಹಾಗಾಗಿ ಮೇಲೆ ತಿಳಿಸಿರುವಂತೆ ಹಂತ ಹಂತವಾಗಿ ಅರ್ಜಿದಾರರು ತಮ್ಮ ಫೋನ್ ಮುಖಾಂತರ ಪಡಿತರ ಚೀಟಿಯ ಪಟ್ಟಿಯಲ್ಲಿ ತಮ್ಮ ಹೆಸರಿದೆಯೇ? ಇಲ್ಲವೇ? ಎಂಬುದನ್ನು ತುಂಬಾ ಸುಲಭವಾಗಿ ತಿಳಿದುಕೊಳ್ಳಬಹುದು. 

 ಅಲ್ಲದೆ ಪಡಿತರ ಚೀಟಿಯು ಕೇವಲ ಗುರುತಿನ ಚೀಟಿಯಾಗಿರದೆ, ಬಡವರ ಪಾಲಿನ ಅನ್ನಪೂರ್ಣೇಶ್ವರಿ ಎಂದು ಹೇಳಬಹುದು.

ಹಾಗಾಗಿ ಮಾನ್ಯ ಶ್ರೀ ಸಿದ್ದರಾಮಯ್ಯನವರ ನೇತೃತ್ವದ ಕರ್ನಾಟಕ ಸರ್ಕಾರದ ಅನ್ನಭಾಗ್ಯ ಯೋಜನೆಯಡಿ BPL ಪಡಿತರ ಚೀಟಿ ಹೊಂದಿರುವ ಕುಟುಂಬದ ಪ್ರತಿ ಸದಸ್ಯರಿಗೂ ತಲಾ 5 ಕೆಜಿಯಂತೆ ಪ್ರತಿ ತಿಂಗಳು

ಉಚಿತವಾಗಿ ನೀಡುವುದರಿಂದ ಅನ್ನಭಾಗ್ಯ ಯೋಜನೆಯು ಅತ್ಯಂತ ಪ್ರಮುಖ ಹಾಗೂ ಪ್ರಸಿದ್ಧ ಯೋಜನೆಯಾಗಿದೆ. 

Therefore, Ration card is not just a identity card which is given by government but it is a important document which ensure that India is fighting against poverty and support zero hunger full fill this goal central government took the initiative that Pradhan Mantri Garib Kalyan Anna Yojana (PMGKAY) scheme providing free food grains.

Provides 5 kg of free food grains (rice/wheat) per person per month. therefore each and everyone should have ration-card so apply online for new cards. 

who already applied please visit the website link given above and fallow the steps to know your name in list. 

 Thank you.

ಧನ್ಯವಾದಗಳು

<<< ಅ ಡಿಕೆ ಮಾರುಕಟ್ಟೆ : ಇಂದಿನ ಅ ಡಿಕೆ ಮಾರುಕಟ್ಟೆ ( ಇಲ್ಲಿ ಕ್ಲಿಕ್ ಮಾಡಿ ) >>>

<<< ತೆಂಗಿನ ಮಾರುಕಟ್ಟೆ : ಇಂದಿನ ತೆಂಗಿನ ಮಾರುಕಟ್ಟೆ ( ಇಲ್ಲಿ ಕ್ಲಿಕ್ ಮಾಡಿ ) >>>

<<< ಕೊಬ್ಬರಿ ಮಾರುಕಟ್ಟೆ : ಇಂದಿನ ಕೊಬ್ಬರಿ ಮಾರುಕಟ್ಟೆ ( ಇಲ್ಲಿ ಕ್ಲಿಕ್ ಮಾಡಿ ) >>>

<<< ಹತ್ತಿ ಮಾರುಕಟ್ಟೆ : ಇಂದಿನ ಹತ್ತಿ ಮಾರುಕಟ್ಟೆ ( ಇಲ್ಲಿ ಕ್ಲಿಕ್ ಮಾಡಿ ) >>>

<<< ಮೆಕ್ಕೆಜೋಳ / ಗೋವಿನ ಜೋಳ ಮಾರುಕಟ್ಟೆ : ಇಂದಿನ ಮೆಕ್ಕೆಜೋಳ / ಗೋವಿನ ಜೋಳ ಮಾರುಕಟ್ಟೆ ( ಇಲ್ಲಿ ಕ್ಲಿಕ್ ಮಾಡಿ ) >>>

< ದಿನನಿತ್ಯ ಅ ಡಿಕೆ ಮಾರುಕಟ್ಟೆಯ ದರವನ್ನು, ಅ ಡಿಕೆ ರೋಗ , ಅ ಡಿಕೆಗೆ ಗೊಬ್ಬರ ಸಿಂಪರಣೆ, ಅ ಡಿಕೆಯ ಸಂಪೂರ್ಣ ಮಾಹಿತಿ ಕೆಳಗಿನ ಫೇಸ್ಬುಕ್ , ವಾಟ್ಸಪ್ ಮತ್ತು ಟ್ವಿಟರ್<span style=”vertical-align: inherit;”> ಗುಂಪು ಜೈನ್ ಆಗಿ >

1) ” Facebook / Facebook ” – ಇಲ್ಲಿ ಕ್ಲಿಕ್ ಮಾಡಿ / ಕ್ಲಿಕ್ ಮಾಡಿ

2) ” ವಾಟ್ಸಾಪ್ ಗ್ರೂಪ್ /Whatsapp ಗುಂಪು ” – ಇಲ್ಲಿ ಕ್ಲಿಕ್ ಮಾಡಿ / ಕ್ಲಿಕ್ ಮಾಡಿ

3) ” Twitter /ಟ್ವಿಟರ್ “- ಇಲ್ಲಿ ಕ್ಲಿಕ್ ಮಾಡಿ / ಕ್ಲಿಕ್ ಮಾಡಿ

ನಿಮಗೆ ಯಾವ ಜಿಲ್ಲೆಯಲ್ಲಿ ಯಾವ ದಿನ ಎಷ್ಟು ಅ ಡಿಕೆ ಬಂದಿದೆ ಗರಿಷ್ಠ ದರವನ್ನು ನೋಡಬಹುದು.ಯಾವ ವೆರೈಟಿಯ ದರವನ್ನು ನೀವು ನೋಡಬಹುದು. ಹೊಸ ಅ ಡಿಕೆ, ಹಳೆಯ ಅ ಡಿಕೆ ರಾಶಿ ಇಪ್ಪಿ ​​ಬೆಟ್ಟಿ ಕೆಂಪುಗೋಟು ಚಿಪ್ಪು,

ಹಳೆಯ ಚಾಲಿ, ಹೊಸ ಚಾಲಿ ಬಿಳಿಗೋಟು, ಸಿಪ್ಪೆಗೋಟು, ಸರಕು, ಬೆಟ್ಟಿ. ರೈತರಿಗೆ ಯಾವ ಅ ಡಿಕೆ ವೆರೈಟಿಯ ಬೆಲೆ ಹೇಗಿದೆ ಎಂಬುದು ತಿಳಿಸಿಕೊಡಲು ಎಲ್ಲಾ ವೆರೈಟಿ ಅ ಡಿಕೆ ದರವನ್ನು ತಿಳಿಸಲಾಗಿದೆ. 

ರೈತರ ಸೇವೆಯಲ್ಲಿ ನಿಮ್ಮ vkgrowmore.com 💚

  V K

ಪರಿಸರ ಪರಿಸದೊಂದಿಗೆ ಆರ್ಥಿಕತೆ


"Agriculture is our CULTURE"