"Agriculture is our CULTURE"

ಲಾಭದಾಯಕ ಅಡಿಕೆ ಪಸಲಿಗಾಗಿ..!! ಅಡಿಕೆ ತೋಟಕ್ಕೆ ನೀರು ಬಿಡುವ ಕ್ರಮಗಳು ಮತ್ತು ರೋಗ ರಕ್ಷಣಾ ಕ್ರಮಗಳು..!!!

ಅಡಿಕೆ ತೋಟಕ್ಕೆ ನೀರಿನ ನಿರ್ವಹಣೆ

ಅಡಿಕೆಯು ನೀರನ್ನು ಅಪೇಕ್ಷಿಸುವ ಬೆಳೆಯಾಗಿದ್ದರೆ, ನೀರಿನ ತೀವ್ರ ಅಭಾವಕ್ಕೆ ತುತ್ತಾದರೆ ಮನಃಪೂರ್ವಕವಾಗಿ ಸಹಜ ಸ್ಥಿತಿಗೆ ಬರಲು 2 ರಿಂದ 3 ವರ್ಷಗಳು ಬೇಕಾಗುತ್ತವೆ.

ಸಾಂಪ್ರದಾಯಿಕ ಪದ್ಧತಿಯಾದ ನೀರು ಕಟ್ಟುವುದು

ಸಾಂಪ್ರದಾಯಿಕ ಪದ್ಧತಿಯಾದ ನೀರು ಕಟ್ಟುವುದು

ಜೊತೆಗೆ 12 ಸೆಲ್ಸಿಯಸ್‌ಗಿಂತ ಕಡಿಮೆ ತಾಪಮಾನವಿರುವ ಪ್ರದೇಶಗಳಲ್ಲಿ ತಾಪಮಾನದಿಂದ ಉಂಟಾಗುವ ಒತ್ತಡವನ್ನು ನಿವಾರಿಸುತ್ತದೆ

ಕರಾವಳಿ ಕರ್ನಾಟಕ ಮತ್ತು ಕೇರಳದಲ್ಲಿ ನವೆಂಬರ್ಡಿಸೆಂಬರ್ ತಿಂಗಳಿನಲ್ಲಿ ಗುಣಿ ನೀರಾವರಿ ಪದ್ಧತಿಯಲ್ಲಿ ಪ್ರತೀ ಬುಡಕ್ಕೆ 7-8 ದಿನಕ್ಕೊಮ್ಮೆ, ಜನವರಿಫೆಬ್ರವರಿ ತಿಂಗಳಲ್ಲಿ 6 ದಿನಕ್ಕೊಮ್ಮೆ,

ಹಾಗೂ ಮಾರ್ಚ್-ಮೇ ತಿಂಗಳಿನಲ್ಲಿ 1-5 ದಿನಕ್ಕೊಮ್ಮೆ 175-200 ಲೀಟರ್‌ನಷ್ಟು ನೀರನ್ನು ಒದಗಿಸಬೇಕು. ಆದರೆ, ನೀರಿನ ಸಮರ್ಪಕ ಬಳಕೆಗಾಗಿ ಸಿಂಚಕ (ಸಿಂಕ್ಲರ್) ಮತ್ತು ಹನಿ ನೀರಾವರಿ ಪದ್ಧತಿ ಹೆಚ್ಚು ಸೂಕ್ತವಾಗಿದೆ

ಹನಿ ನೀರಾವರಿ ಪದ್ಧತಿಯಲ್ಲಿ ನೀರಿನ ಬಳಕಾ ಸಾಮರ್ಥ್ಯ ಶೇಕಡಾ 90-95 ರಷ್ಟಿದ್ದರೆ , ಸಿಂಚಕ ಪದ್ಧತಿಯಲ್ಲಿ ಶೇಕಡಾ 70 ಮತ್ತು ಸಾಂಪ್ರದಾಯಿಕ ಪದ್ಧತಿಯಾದ ನೀರು ನಿಲ್ಲಿಸುವುದು, ಕಟ್ಟುವುದು ಮತ್ತು ಹಾಯಿಸುವುದು

ಅಸಾಂಪ್ರದಾಯಿಕ ಪದ್ಧತಿಯಾದ ನೀರು ಕಟ್ಟುವುದು

ಅಸಾಂಪ್ರದಾಯಿಕ ಪದ್ಧತಿಯಾದ ನೀರು ಕಟ್ಟುವುದು

ಪದ್ಧತಿಯಲ್ಲಿ ಕೇವಲ ಶೇಕಡಾ 50-60 ರಷ್ಟಿದೆ . ಜೊತೆಗೆ, ಸಾಂಪ್ರದಾಯಿಕ ನೀರಾವರಿ ಪದ್ಧತಿಗಿಂತ ಹನಿ ನೀರಾವರಿ ಪದ್ಧತಿಯಲ್ಲಿ ಶೇಕಡಾ 44 ಮತ್ತು ಸಿಂಚಕ ಪದ್ಧತಿಯಲ್ಲಿ ಶೇಕಡಾ 20ರಷ್ಟು ನೀರನ್ನು ಉಳಿತಾಯ ಮಾಡಬಹುದು

ಸಿಂಚಕ (ಸಿಂಕರ್) ನೀರಾವರಿಯಲ್ಲಿ ತೋಟದೊಳಗಿನ ವಾತಾವರಣದಲ್ಲಿ ಆರ್ದತೆ ಹೆಚ್ಚಿರುವುದರಿಂದ ರೋಗ ಮತ್ತು ಕೀಟಗಳ ಬಾಧೆ ತುಸು ಹೆಚ್ಚಿದ್ದರೆ, ಹನಿ ನೀರಾವರಿಯಲ್ಲಿ ಇವುಗಳ ಬಾಧೆ ತುಲನಾತ್ಮಕವಾಗಿ ಕಡಿಮೆ,

ಹನಿ ನೀರಾವರಿಯಲ್ಲಿ ನೀರಿನ ಬಾಕರಣಕ್ಕೆ ಅನುಗುಣವಾಗಿ 16 ರಿಂದ 20 ಲೀಟರ್‌ನಷ್ಟು ನೀರಿನ ಅವಶ್ಯಕತೆಯಿದೆ. ಎರಡು ಅಥವಾ ಮೂರು ನಳಿಕೆಗಳನ್ನು ಅಡಿಕೆ ಮರದ ಕಾಂಡದಿಂದ 50-10 ಸೆಂ.ಮೀ. ನಷ್ಟು ಸಮಾನಾಂತರ ದೂರದಲ್ಲಿ ವಿರುದ್ಧ ದಿಕ್ಕಿನಲ್ಲಿ ಇಡಬೇಕು

ಮಳೆಗಾಲದಲ್ಲಿ ನಳಿಕೆಗಳು, ಹನಿ ಸಾಧನಗಳು ಕೆಡುವುದನ್ನು, ಹಾಳಾಗುವುದನ್ನು ತಡೆಯಲು ಪೈಪ್ ಅನ್ನು ಸುತ್ತಿ ಅಡಿಕೆ ಮರದ ಕಾಂಡಕ್ಕೆ ಕಟ್ಟಬೇಕು.

ಧನ್ಯವಾದಗಳು

<<< ಅ ಡಿಕೆ ಮಾರುಕಟ್ಟೆ : ಇಂದಿನ ಅ ಡಿಕೆ ಮಾರುಕಟ್ಟೆ ( ಇಲ್ಲಿ ಕ್ಲಿಕ್ ಮಾಡಿ ) >>>

<<< ತೆಂಗಿನ ಮಾರುಕಟ್ಟೆ : ಇಂದಿನ ತೆಂಗಿನ ಮಾರುಕಟ್ಟೆ ( ಇಲ್ಲಿ ಕ್ಲಿಕ್ ಮಾಡಿ ) >>>

<<< ಕೊಬ್ಬರಿ ಮಾರುಕಟ್ಟೆ : ಇಂದಿನ ಕೊಬ್ಬರಿ ಮಾರುಕಟ್ಟೆ ( ಇಲ್ಲಿ ಕ್ಲಿಕ್ ಮಾಡಿ ) >>>

<<< ಹತ್ತಿ ಮಾರುಕಟ್ಟೆ : ಇಂದಿನ ಹತ್ತಿ ಮಾರುಕಟ್ಟೆ ( ಇಲ್ಲಿ ಕ್ಲಿಕ್ ಮಾಡಿ ) >>>

<<< ಮೆಕ್ಕೆಜೋಳ / ಗೋವಿನ ಜೋಳ ಮಾರುಕಟ್ಟೆ : ಇಂದಿನ ಮೆಕ್ಕೆಜೋಳ / ಗೋವಿನ ಜೋಳ ಮಾರುಕಟ್ಟೆ ( ಇಲ್ಲಿ ಕ್ಲಿಕ್ ಮಾಡಿ ) >>>

< ದಿನನಿತ್ಯ ಅ ಡಿಕೆ ಮಾರುಕಟ್ಟೆಯ ದರವನ್ನು, ಅ ಡಿಕೆ ರೋಗ , ಅ ಡಿಕೆಗೆ ಗೊಬ್ಬರ ಸಿಂಪರಣೆ, ಅ ಡಿಕೆಯ ಸಂಪೂರ್ಣ ಮಾಹಿತಿ ಕೆಳಗಿನ ಫೇಸ್ಬುಕ್ , ವಾಟ್ಸಪ್ ಮತ್ತು ಟ್ವಿಟರ್ ಗುಂಪು ಜೈನ್ ಆಗಿ >

1) ” Facebook / Facebook ” – ಇಲ್ಲಿ ಕ್ಲಿಕ್ ಮಾಡಿ / ಕ್ಲಿಕ್ ಮಾಡಿ

2) ” ವಾಟ್ಸಾಪ್ ಗ್ರೂಪ್ /Whatsapp ಗುಂಪು ” – ಇಲ್ಲಿ ಕ್ಲಿಕ್ ಮಾಡಿ / ಕ್ಲಿಕ್ ಮಾಡಿ

3) ” Twitter /ಟ್ವಿಟರ್ “- ಇಲ್ಲಿ ಕ್ಲಿಕ್ ಮಾಡಿ / ಕ್ಲಿಕ್ ಮಾಡಿ

ನಿಮಗೆ ಯಾವ ಜಿಲ್ಲೆಯಲ್ಲಿ ಯಾವ ದಿನ ಎಷ್ಟು ಅ ಡಿಕೆ ಬಂದಿದೆ ಗರಿಷ್ಠ ದರವನ್ನು ನೋಡಬಹುದು.ಯಾವ ವೆರೈಟಿಯ ದರವನ್ನು ನೀವು ನೋಡಬಹುದು. ಹೊಸ ಅ ಡಿಕೆ, ಹಳೆಯ ಅ ಡಿಕೆ ರಾಶಿ ಇಪ್ಪಿ ​​ಬೆಟ್ಟಿ ಕೆಂಪುಗೋಟು ಚಿಪ್ಪು, ಹಳೆಯ ಚಾಲಿ, ಹೊಸ ಚಾಲಿ ಬಿಳಿಗೋಟು, ಸಿಪ್ಪೆಗೋಟು, ಸರಕು, ಬೆಟ್ಟಿ. ರೈತರಿಗೆ ಯಾವ ಅ ಡಿಕೆ ವೆರೈಟಿಯ ಬೆಲೆ ಹೇಗಿದೆ ಎಂಬುದು ತಿಳಿಸಿಕೊಡಲು ಎಲ್ಲಾ ವೆರೈಟಿ ಅ ಡಿಕೆ ದರವನ್ನು ತಿಳಿಸಲಾಗಿದೆ. 

ರೈತರ ಸೇವೆಯಲ್ಲಿ ನಿಮ್ಮ vkgrowmore.com 💚

  V K

ಪರಿಸರ ಪರಿಸದೊಂದಿಗೆ ಆರ್ಥಿಕತೆ


"Agriculture is our CULTURE"