ವಿಜ್ಞಾನಿಗಳ ಪ್ರಕಾರ :: ಅಡಿಕೆ ತೋಟಗಳಲ್ಲಿ ನೀರು ನಿಲ್ಲುತ್ತಿದೆಯೇ? ಬಸಿಗಾಲುವೆಗಳನ್ನು ನಿರ್ಮಿಸಿ ಹೇಗೆ? ಸಾಮಾನ್ಯವಾಗಿ ಮಳೆಗಾಲದಲ್ಲಿ ಮಳೆ ಹೆಚ್ಚಾದಾಗ ಅಡಿಕೆ ಮರದ ತೋಟಗಳಲ್ಲಿ ನೀರು ನಿಲ್ಲುತ್ತದೆ. ಹೀಗೆ ಅಗತ್ಯಕ್ಕಿಂತ ಹೆಚ್ಚಾದ ನೀರು ಸಂಗ್ರಹವಾಗುವುದರಿಂದ ಅಡಿಕೆ ಮರಗಳು ಹಳದಿ ಬಣ್ಣಕ್ಕೆ ತಿರುಗುತ್ತವೆ, ಇದರಿಂದ ಅಡಿಕೆ ಮರಗಳ ಬೆಳವಣಿಗೆ ಕುಂಠಿತವಾಗುತ್ತದೆ ಹಾಗೂ ಬೇರುಗಳಿಗೆ ಉಸಿರಾಟದ ತೊಂದರೆ ಆಗುತ್ತದೆ. ಇಂತಹ… Continue Reading →